Contact Information
The Saffron Productions
3rd Floor Kudvas Granduer
Surathkal Mangalore 575014
- March 23, 2026
News
ವಿಶೇಷ ಅಕ್ಷರ-ಚಿಹ್ನೆ ಹೊಂದಿರುವ ಯುಪಿಐ ಐಡಿಯಿಂದ ಹಣ ಸ್ವೀಕಾರ ಆಗುವುದಿಲ್ಲ.
- By Sauram Tv
- . January 31, 2025
ನಾಳೆಯಿಂದ ಯುಪಿಐ ಪೇಮೆಂಟ್‌ನಲ್ಲಿ ಮಹತ್ವದ ಬದಲಾವಣೆಯಾಗಲಿದೆ. ವಿಶೇಷ ಅಕ್ಷರ/ಚಿಹ್ನೆಗಳನ್ನು ಹೊಂದಿರುವ ಯುಪಿಐ ವಹಿವಾಟು ಸ್ವೀಕಾರ ಆಗುವುದಿಲ್ಲ. ನ್ಯಾಷನಲ್ ಪೇಮೆಂಟ್ ಕಾರ್ಪೋರೇಷನ್ ಆಫ್ ಇಂಡಿಯಾ (NPCI) ಯುಪಿಐ ಐಡಿಯಲ್ಲಿ ವಿಶೇಷ ಅಕ್ಷರ, ಚಿಹ್ನೆಗಳನ್ನು ಹೊಂದಿರುವ ಯುಪಿಐ
ಬೆಂಗಳೂರು – ಮಂಗಳೂರು ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ- ಪುಡಿ ರೌಡಿಯ ಕಾಲಿಗೆ ಗುಂಡೇಟು, ಅರೆಸ್ಟ್
- By Sauram Tv
- . January 31, 2025
ಹಾಸನ: ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ತಡೆದು ಲಾಂಗ್‌ನಿಂದ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದ ಪುಡಿರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಾಂತಿಗ್ರಾಮ ಬಳಿ ನಡೆದಿದೆ. ಒಂದು ಕೊಲೆ, ಮೂರು ಕೊಲೆ
ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
- By Sauram Tv
- . October 6, 2024
ದಕ್ಷಿಣಕನ್ನಡ: ಮಾಜಿ ಶಾಸಕ ಮೊಯಿದೀನ್ ಬಾವಾ ಅವರ ಸಹೋದರ ಮಮ್ತಾಜ್ ಅಲಿ ಅವರ ಕಾರು ಅಪಘಾತಗೊಂಡ ಸ್ಥಿತಿಯಲ್ಲಿ ಅ.6ರ ರವಿವಾರ ಕೂಳೂರು ಸೇತುವೆ ಮೇಲೆ ಪತ್ತೆಯಾಗಿದ್ದು, ಅವರು ನಾಪತ್ತೆಯಾಗಿದ್ದಾರೆ. ರವಿವಾರ ಮುಂಜಾನೆ ಘಟನೆ ಬೆಳಕಿಗೆ
ಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ಭೀಕರ ಅಪಘಾತ: ತಂದೆ ಜತೆಗೆ ಮೂವರು ಮಕ್ಕಳು ಸಾವು. ಉಡುಪಿ, (ಸೆಪ್ಟೆಂಬರ್ 30): ಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ಇಂದು (ಸೆಪ್ಟೆಂಬರ್ 30) ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಹೊಸ್ಮಾರುನ ಪಾಜೆಗುಡ್ಡೆ ಬಳಿ ಬೈಕ್ಗೆ ಲಾರಿ ಡಿಕ್ಕಿಯಾಗಿದೆ. ಪರಿಣಾಮ ಬೈಕ್ನಲ್ಲಿ ತೆರಳುತ್ತಿದ್ದ ತಂದೆ ಹಾಗೂ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಸುರೇಶ್ ಆಚಾರ್ಯ(36), ಸಮೀಕ್ಷಾ(7), ಸುಶ್ಮಿತಾ(5) ಸುಶಾಂತ್(2) ಮೃತರು. ಇನ್ನು ಸುರೇಶ್ ಆಚಾರ್ಯ ಪತ್ನಿ ಮೀನಾಕ್ಷಿ ಆಚಾರ್ಯ(32) ಸ್ಥಿತಿ ಗಂಭೀರವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
- By Sauram Tv
- . September 30, 2024
ಉಡುಪಿ, (ಸೆಪ್ಟೆಂಬರ್ 30): ಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ಇಂದು (ಸೆಪ್ಟೆಂಬರ್ 30) ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಹೊಸ್ಮಾರುನ ಪಾಜೆಗುಡ್ಡೆ ಬಳಿ ಬೈಕ್ಗೆ ಲಾರಿ ಡಿಕ್ಕಿಯಾಗಿದೆ.
ಬಿಗ್ ಬಾಸ್ ಮನೆಗೆ ಕರಾವಳಿಯ ಹಿಂದೂ ಫೈರ್ ಬ್ರ್ಯಾಂಡ್ ಚೈತ್ರಾ ಕುಂದಾಪುರ.
- By Sauram Tv
- . September 29, 2024
ಬೆಂಗಳೂರು ಸೆಪ್ಟೆಂಬರ್ 29: ಕರಾವಳಿಯ ಹಿಂದೂ ಫೈರ್ ಬ್ರ್ಯಾಂಡ್ ಖ್ಯಾತಿಯ ಪ್ರಖರ ಭಾಷಣಗಾರ್ತಿ ಚೈತ್ರಾ ಕುಂದಾಪುರ ಈ ಬಾರಿ ಬಿಗ್ ಬಾಸ್ ಸೀಸನ್ 11 ರ ಮೂರನೆ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ತೆರಳಿದ್ದಾರೆ.
ಉಡುಪಿ: ಖ್ಯಾತ ಛಾಯಾಗ್ರಾಹಕ ಗುರುದತ್ ಕಾಮತ್ ನಿಧನ
- By Sauram Tv
- . September 29, 2024
ಉಡುಪಿ: ಖ್ಯಾತ ಹಿರಿಯ ಛಾಯಾಗ್ರಾಹಕ ಗುರುದತ್ ಕಾಮತ್ (58) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನ ಹೊಂದಿದರು. ಗುರುದತ್ ಕಾಮತ್ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ
ಪುತ್ತೂರು – ನವಜಾತ ಶಿಶು ಕೊಂಡೊಯ್ಯುತ್ತಿದ್ದ ಅಂಬ್ಯುಲೆನ್ಸ್ ಅಪಘಾತ
- By Sauram Tv
- . September 24, 2024
ಪುತ್ತೂರು ಸೆಪ್ಟೆಂಬರ್ 24: ಅಂಬ್ಯುಲೆನ್ಸ್ ಗೆ ಪಿಕಪ್ ವೊಂದು ಡಿಕ್ಕಿ ಹೊಡೆದ ಘಟನೆ ಘಟನೆ ಪುತ್ತೂರು ತಾಲೂಕಿನ ಮುರ ಎಂಬಲ್ಲಿ ಸೋಮವಾರ ತಡರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ. ಸುಳ್ಯದ ಆಸ್ಪತ್ರೆಯಲ್ಲಿ ಜನಿಸಿದ ನವಜಾತ ಶಿಶುವಿಗೆ
ಬೆಂಗಳೂರು ಮಹಾಲಕ್ಷ್ಮಿ ಕೊಲೆ ಕೇಸ್ಗೆ ಮತ್ತಷ್ಟು ಟ್ವಿಸ್ಟ್: ಪದೇ ಪದೇ ಗಂಡನಿಗೆ ಕಿರುಕುಳಸ್ನೇಹಿತ ಅಶ್ರಫ್ ಸೇರಿದಂತೆ ನಾಲ್ವರ ಮೇಲೆ ಕುಟುಂಬಸ್ಥರ ಅನುಮಾನ,
- By Sauram Tv
- . September 22, 2024
ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿ ಕೊಲೆಯಾದ ಮಹಾಲಕ್ಷ್ಮೀ ಕಿರುಕುಳಕ್ಕೆ ಪತಿ ಹೇಮಂತ್ ಬೇಸತ್ತಿದ್ದ. ಪದೇಪದೆ ಗಂಡನಿಗೆ ಕಿರುಕುಳ ನೀಡಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಳು. ಮಹಾಲಕ್ಷ್ಮೀ ಆಗಾಗ ಹಣ ಬೇಕೆಂದು ಗಂಡನನ್ನು ಪೀಡಿಸುತ್ತಿದ್ದಳು. ಹಣ ಕೊಡದಿದ್ದರೆ ಮೊಬೈಲ್ ಶಾಪ್
ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕುವ ಅಗತ್ಯವಿದೆ: ಸಿಎಂ ಸಿದ್ದರಾಮಯ್ಯ
- By Sauram Tv
- . September 22, 2024
ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜ, ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ. ಹೀಗಾಗಿ, ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕುವ ಕೆಲಸ ಆಗಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು (ಸೆ.21):
Sikkim: 800 ಅಡಿ ಆಳದ ಕಮರಿಗೆ ಉರುಳಿದ ಸೇನಾ ವಾಹನ: ನಾಲ್ವರು ಯೋಧರು ಹುತಾತ್ಮ.
- By Sauram Tv
- . September 5, 2024
ಸಿಕ್ಕಿಂ: ಸಿಕ್ಕಿಂನ ಪಾಕ್ಯೊಂಗ್ ಜಿಲ್ಲೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ, ಸೇನಾ ವಾಹನವೊಂದು 800 ಅಡಿ ಆಳದ ಕಂದರಕ್ಕೆ ಬಿದ್ದು 4 ಯೋಧರು ಹುತಾತ್ಮರಾಗಿದ್ದಾರೆ. ಸೇನಾ ವಾಹನವು ಕಡಿದಾದ ಪರ್ವತ ಪ್ರದೇಶದಲ್ಲಿ ಸಂಚರಿಸುತ್ತಿದ್ದ ವೇಳೆ ಈ