Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಮತ್ತು ರಾಹುಲ್‌ಗೆ ಬಿಗ್ ರಿಲೀಫ್

ನವದೆಹಲಿ : ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯವು ಇಡಿ ಮುಂದಿನ ತನಿಖೆಯನ್ನು ಮುಂದುವರಿಸಬಹುದು ಎಂದು ಹೇಳಿದೆ.

ದೇಶ - ವಿದೇಶ

ಪಂಜಾಬ್: ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ

ಜಲಂಧರ್(ಪಂಜಾಬ್): ಇಲ್ಲಿನ ಹಲವು ಶಾಲೆಗಳು ಸೋಮವಾರ ಬಾಂಬ್ ಬೆದರಿಕೆಯ ಇಮೇಲ್ ಸ್ವೀಕರಿಸಿವೆ. ಈ ಹಿನ್ನೆಲೆಯಲ್ಲಿ ಮಕ್ಕಳನ್ನು ಶಾಲೆಗಳಿಂದ ತೆರವುಗೊಳಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ”ವಿದ್ಯುತ್ ಪೂರೈಕೆಯಲ್ಲಿ ಏನೋ ದೋಷವಿದೆ ಎಂದು ನಮಗೆ ತಿಳಿಸಲಾಯಿತು ಹಾಗೂ

ದೇಶ - ವಿದೇಶ

ಬ್ರೆಜಿಲ್‌ನಲ್ಲಿ ಭಾರಿ ಚಂಡಮಾರುತ: ಲಿಬರ್ಟಿ ಪ್ರತಿಮೆ ನೆಲಸಮ

ಬ್ರೆಜಿಲ್: ದಕ್ಷಿಣ ಬ್ರೆಜಿಲ್​ನ ಗುವಾಯ್ಬಾದಲ್ಲಿ ಭಾರಿ ಚಂಡಮಾರುತ ಅಪ್ಪಳಿಸಿದೆ. ಬಲವಾದ ಗಾಳಿ ಬೀಸಿದ್ದು, ಲಿಬರ್ಟಿ ಪ್ರತಿಮೆ ನೆಲಕ್ಕುರುಳಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ಲಿಬರ್ಟಿ ಪ್ರತಿಮೆಯ ಪ್ರತಿಕೃತಿಯಾಗಿದ್ದು, ಮೊದಲ ಪ್ರತಿಮೆ

ದೇಶ - ವಿದೇಶ

ನ್ಯೂಝಿಲ್ಯಾಂಡ್‌ನಲ್ಲಿ ಭಾರತೀಯ ಮೂಲದ ಉಬರ್ ಚಾಲಕನಿಗೆ ಶಿಕ್ಷೆ

ವೆಲ್ಲಿಂಗ್ಟನ್: ನ್ಯೂಝಿಲ್ಯಾಂಡ್‍ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಭಾರತೀಯ ಮೂಲದ ಉಬೆರ್ ಚಾಲಕ ಸತ್ವಿಂದರ್ ಸಿಂಗ್‍ಗೆ 7 ವರ್ಷ ಎರಡು ತಿಂಗಳು ಜೈಲುಶಿಕ್ಷೆ ವಿಧಿಸಲಾಗಿದೆ. 2023ರಲ್ಲಿ ಡ್ಯುನೆಡಿನ್‍ನ ಸ್ಪೆಯ್ಟ್ಸ್ ಏಲ್‍ ಹೌಸ್‍ನಿಂದ

ದೇಶ - ವಿದೇಶ

ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕಾರ್ಯಕ್ರಮವೊಂದರಲ್ಲಿ ಮುಸ್ಲಿಂ ವೈದ್ಯೆಯ ಹಿಜಾಬ್ ಅನ್ನು ಎಳೆದಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ನಡೆಗೆ ಆರ್‌ಜೆಡಿ,

ಉಡುಪಿ

ಉಡುಪಿ ಸೈಫುದ್ದೀನ್ ಕೊಲೆ: ಮಾರಕಾಯುಧ ಪೂರೈಸಿದ ಆರೋಪಿ ಬಂಧನ

ಉಡುಪಿ: ಎಕೆಎಂಎಸ್ ಬಸ್ ಮಾಲಕ ಸೈಫುದ್ದೀನ್ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಮಾರಕಾಯುಧ ಪೂರೈಕೆ ಮಾಡಿದ ಮತ್ತೋರ್ವ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೇರಿದೆ. ಉಡುಪಿ ಮಿಶನ್

ದೇಶ - ವಿದೇಶ

ಮ್ಯೂಸಿಕ್ ಮೈಲಾರಿ ವಿರುದ್ಧ ಅತ್ಯಾಚಾರ ಆರೋಪ

ಬಾಗಲಕೋಟೆ : ಉತ್ತರ ಕರ್ನಾಟಕ ಭಾಗದಲ್ಲಿ ಅನೇಕ ಪ್ರಖ್ಯಾತ ಜಾನಪದ ಗಾಯಕರಿದ್ದಾರೆ.ಅದರಲ್ಲೂ ಬಿಗ್ ಬಾಸ್ ಸೀಸನ್ 12 ರಲ್ಲಿ ಉತ್ತರ ಕರ್ನಾಟಕದ ಖ್ಯಾತ ಜಾನಪದ ಗಾಯಕ ಮಾಳು ನಿಪನಾಳ್ ಉತ್ತಮವಾಗಿ ಆಟ ಆಡುತ್ತಿದ್ದಾರೆ. ಇದೀಗ

ದೇಶ - ವಿದೇಶ

ತುರ್ತು ಲ್ಯಾಂಡಿಂಗ್ ವೇಳೆ ವಿಮಾನ ಅಪಘಾತ

ಮೆಕ್ಸಿಕೋ: ಇಲ್ಲಿನ ಸ್ಯಾನ್ ಮಾಂಟಿಯೊ ಅಟೆನ್ಕೊದಲ್ಲಿ ಸೋಮವಾರ ಪುಟ್ಟ ಖಾಸಗಿ ವಿಮಾನವೊಂದು ತುರ್ತು ಲ್ಯಾಂಡಿಂಗ್ ವೇಳೆ ವ್ಯವಹಾರ ಕೇಂದ್ರವೊಂದರ ಚಾವಣಿಗೆ ಬಡಿದು ಸಂಭವಿಸಿದ ದುರಂತದಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಭಾರಿ ಬೆಂಕಿ

ದೇಶ - ವಿದೇಶ

ತೇಝ್‌ಪುರ ವಿ.ವಿ.: ಕುಲಪತಿ ವಜಾಗೆ ಆಗ್ರಹಿಸಿ ಉಪವಾಸ ಮುಷ್ಕರ

ತೇಝ್‌ಪುರ: ಹಣಕಾಸು ಅವ್ಯವಹಾರದ ಆರೋಪದ ಕುರಿತಂತೆ ತೇಝ್‌ಪುರ ವಿಶ್ವವಿದ್ಯಾನಿಲಯದ ಕುಲಪತಿ ಶಂಭು ನಾಥ್ ಸಿಂಗ್ ಅವರನ್ನು ಕೂಡಲೇ ವಜಾಗೊಳಿಸುವುದು ಸೇರಿದಂತೆ ತಾವು ಎತ್ತಿದ ಸಮಸ್ಯೆಗಳ ಕುರಿತು ಶಿಕ್ಷಣ ಸಚಿವಾಲಯ (ಎಂಒಇ) ದಿಂದ ಪ್ರತಿಕ್ರಿಯೆ ಆಗ್ರಹಿಸಿ

ಕರ್ನಾಟಕ

ಬಾಹ್ಯಾಕಾಶ ತಂತ್ರಜ್ಞಾನ ನೀತಿ 2025-30 ಘೋಷಣೆ

ಬೆಂಗಳೂರು: ರಾಜ್ಯ ಸರಕಾರದ ‘ಬಾಹ್ಯಾಕಾಶ ತಂತ್ರಜ್ಞಾನ ನೀತಿಯು 2025-30ʼ ದೇಶದ ಪ್ರಮುಖ ಬಾಹ್ಯಾಕಾಶ ತಂತ್ರಜ್ಞಾನ ಕೇಂದ್ರವಾಗಿ ಕರ್ನಾಟಕವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿನ ಮಹತ್ವದ ಹೆಜ್ಜೆಯಾಗಿದ್ದು, 5 ಶತಕೋಟಿ ಡಾಲರ್‌ ಮೊತ್ತದ ಹೂಡಿಕೆ ಆಕರ್ಷಿಸುವ ಗುರಿ ಹೊಂದಿದೆ