Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸರ್ಕಾರಿ ಶಾಲೆಯ ಬಿಸಿಯೂಟದಲ್ಲಿ ಹುಳುಗಳು ಪತ್ತೆ

ಕೊಪ್ಪಳ: ಕೊಪ್ಪಳ ತಾಲ್ಲೂಕಿನ ಹಳೆ ನಿಂಗಾಪುರ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಹುಳುಗಳು ಪತ್ತೆಯಾಗಿದ್ದು, ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ಶಾಲೆಯಲ್ಲಿ ನೀಡಲಾಗುತ್ತಿರುವ ಊಟ ಮತ್ತು ನೈರ್ಮಲ್ಯದ ಬಗ್ಗೆ ಪೋಷಕರು ಮತ್ತು ವಿದ್ಯಾರ್ಥಿಗಳು ಕಳವಳ

ಕರ್ನಾಟಕ

ಚಳಿಗಾಲದ ಅಧಿವೇಶನ ವಿಸ್ತರಣೆಗೆ ಆರ್. ಅಶೋಕ್ ಒತ್ತಾಯ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 8 ರಿಂದ 19 ರವರೆಗೆ ಹತ್ತು ದಿನಗಳ ಕಾಲ ನಿಗದಿಪಡಿಸಿದ್ದ ವಿಧಾನ ಮಂಡಲ ಚಳಿಗಾಲದ ಅಧಿವೇಶನದ ಅವಧಿಯನ್ನು ಇನ್ನೂ ಒಂದು ವಾರ ಕಾಲ ವಿಸ್ತರಿಸಬೇಕು ಎಂದು ವಿಧಾನಸಭೆ ಪ್ರತಿಪಕ್ಷ

ಮಂಗಳೂರು

ಮಂಗಳೂರು: ಆರ್‌.ಟಿ.ಒಗೆ ಬಾಂಬ್ ಬೆದರಿಕೆ

ಮಂಗಳೂರು ನಗರದ ನೆಹರೂ ಮೈದಾನದ ಬಳಿ ಇರುವ ಪ್ರಾದೇಶಿಕ ಸಾರಿಗೆ ಕಚೇರಿ (ಆರ್.ಟಿ.ಓ.) ಗೆ ಬಾಂಬ್ ಇಡುವುದಾಗಿ ಬೆದರಿಕೆ ಹಾಕಲಾಗಿದೆ. ರವಿವಾರ ರಾತ್ರಿ ವೇಳೆಯಲ್ಲಿ ಕಿಡಿಗೇಡಿಗಳು ಆರ್.ಟಿ.ಓ ಕಚೇರಿಯ ಅಧಿಕೃತ ಇ-ಮೇಲ್ ಐಡಿಗೆ ಬೆದರಿಕೆಯ

ದೇಶ - ವಿದೇಶ

ದೆಹಲಿ ವಿಮಾನ ವಿಳಂಬ: 21 ಕರ್ನಾಟಕ ಶಾಸಕರು ವಿಮಾನದಲ್ಲೇ ಸಿಲುಕು

ನವದೆಹಲಿ: ದಟ್ಟವಾದ ಮಂಜು, ಹೊಗೆಯಿಂದ ಕರ್ನಾಟಕದ (Karnataka)  21 ಶಾಸಕರು ಇಂಡಿಗೋ(IndiGo) ವಿಮಾನದ ಒಳಗಡೆಯೇ ಸಿಲುಕಿದ್ದಾರೆ. ಭಾನುವಾರ ಆಯೋಜನೆಗೊಂಡಿದ್ದ ವೋಟ್‌ ಚೋರಿ ಸಮಾವೇಶಕ್ಕೆ ಮಂತ್ರಿಗಳು, ಕಾಂಗ್ರೆಸ್ ಶಾಸಕರು ದೆಹಲಿಗೆ ಆಗಮಿಸಿದ್ದರು. ಇಂದು ದಾವಣಗೆರೆಯಲ್ಲಿ ನಡೆಯಲಿರುವ ಶಾಮನೂರು

ದೇಶ - ವಿದೇಶ

ಸಾಕು ನಾಯಿಗೆ ಬೊಗಳಿದ್ದಕ್ಕೆ ಬೀದಿ ನಾಯಿಯ ಹತ್ಯೆಗೆ ಸುಪಾರಿ

ಹರಿಯಾಣದ ಪಂಚಕುಲದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಚಂಡಿಮಂದಿರ ಕಂಟೋನ್ಮೆಂಟ್ ಪ್ರದೇಶದಲ್ಲಿ ಗುತ್ತಿಗೆ ಕೊಲೆಗಾರರನ್ನು ನೇಮಿಸಿಕೊಂಡು ಮಹಿಳೆಯೊಬ್ಬಳು ಬೀದಿ ನಾಯಿಯನ್ನು ಕೊಂದಿದ್ದಾಳೆ ಎಂದು ಆರೋಪಿಸಲಾಗಿದೆ. ಬೀದಿ ನಾಯಿ ಕಳೆದ ಒಂಬತ್ತು ವರ್ಷಗಳಿಂದ ಈ ಪ್ರದೇಶದಲ್ಲಿ

ಕರ್ನಾಟಕ

ಹೋಟೆಲ್ ಬಾಲ್ಕನಿಯಿಂದ ಬಿದ್ದು ಯುವತಿ ಗಂಭೀರ

ಬೆಂಗಳೂರು: ತಡರಾತ್ರಿ ಪೊಲೀಸರ ಭೇಟಿಯ ನಂತರ ನಗರದ ಹೋಟೆಲ್‌ವೊಂದರ ಬಾಲ್ಕನಿಯಿಂದ ಡ್ರೈನ್ ಪೈಪ್ ಮೂಲಕ ತಪ್ಪಿಸಿಕೊಳ್ಳುವಾಗ ಆಯತಪ್ಪಿ ಬಿದ್ದು 21 ವರ್ಷದ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಯುವತಿಯ ತಂದೆ ಆಂಟನಿ ಸಲ್ಲಿಸಿದ ದೂರಿನ ಪ್ರಕಾರ, ಅವರ

ದೇಶ - ವಿದೇಶ

ಕೊಲಂಬಿಯಾದಲ್ಲಿ ಭೀಕರ ಬಸ್ ಅಪಘಾತ: 17 ಸಾವು

ಉತ್ತರ ಕೊಲಂಬಿಯಾದ ಗ್ರಾಮೀಣ ಪ್ರದೇಶದಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ ಕಂದಕದಿಂದ ಬಿದ್ದು 17 ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಶಾಲಾ ಬಸ್ ಆಂಟಿಯೋಕ್ವಿಯಾದ ಗವರ್ನರ್ ಆಂಡ್ರೆಸ್ ಜೂಲಿಯನ್, ಶಾಲಾ

ಕರ್ನಾಟಕ

ರಾಜ್ಯದ 12 ಪ್ರಮುಖ ನದಿಗಳು ಕಲುಷಿತ

ಶಿವಮೊಗ್ಗ: ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ಭಾರತದಲ್ಲಿ ನದಿಗಳಿಗೆ ಪೂಜ್ಯ ಸ್ಥಾನ ನೀಡಲಾಗಿದೆ. ಆದರೆ, ಅವುಗಳ ಸ್ವಚ್ಛತೆಯನ್ನು ಸಂಪೂರ್ಣ ಕಡೆಗಣಿಸಲಾಗಿದೆ. ಅದಕ್ಕೆ ರಾಜ್ಯದಲ್ಲಿ ಹರಿಯುವ 12 ನದಿಗಳ ಈಗಿನ ಸ್ಥಿತಿಯೇ ಸಾಕ್ಷಿಯಾಗಿದೆ. ರಾಜ್ಯಾದ್ಯಂತ ಒಟ್ಟು 693.75 ಕಿ.ಮೀ. ನದಿಗಳು

ಕರ್ನಾಟಕ

ಹಿರಿಯ ಉದ್ಯಮಿಗೆ ₹ 8.3 ಕೋಟಿ ಸೈಬರ್ ವಂಚನೆ

ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ವೃದ್ಧರೊಬ್ಬರು ಸೈಬರ್ ವಾಂಚನಿಗೆ ಒಳಗಾಗಿ ಕೋಟ್ಯಾಂತರ ರೂಪಾಯಿ ಹಣ ಕಳೆದುಕೊಂಡಿದ್ದರು. ಇದೀಗ ಅಂತದ್ದೇ ಘಟನೆ ಮತ್ತೊಂದು ವರದಿಯಾಗಿದ್ದು, ಬೆಂಗಳೂರಿನ ಹಿರಿಯ ಉದ್ಯಮಿ, ರಾಮ ಭಕ್ತರಾದ

ಮಂಗಳೂರು

ತಲ್ವಾರ್ ಡ್ಯಾನ್ಸ್ ರೀಲ್ಸ್ ಪೋಸ್ಟ್: ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ತಲ್ವಾರ್ ಹಿಡಿದು ನೃತ್ಯ ಮಾಡಿದ ರೀಲ್ಸ್ ವಿಡಿಯೋವನ್ನು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಶೇರ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು, ಬಂದರು ಜೆ.ಡಮ್ ರೋಡ್ ಅಮೀನ್ ಉಲ್ಲಾ 1 ನೇ ಮಹಡಿ