Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಹಿರಿಯ ಉದ್ಯಮಿಗೆ ₹ 8.3 ಕೋಟಿ ಸೈಬರ್ ವಂಚನೆ

ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ವೃದ್ಧರೊಬ್ಬರು ಸೈಬರ್ ವಾಂಚನಿಗೆ ಒಳಗಾಗಿ ಕೋಟ್ಯಾಂತರ ರೂಪಾಯಿ ಹಣ ಕಳೆದುಕೊಂಡಿದ್ದರು. ಇದೀಗ ಅಂತದ್ದೇ ಘಟನೆ ಮತ್ತೊಂದು ವರದಿಯಾಗಿದ್ದು, ಬೆಂಗಳೂರಿನ ಹಿರಿಯ ಉದ್ಯಮಿ, ರಾಮ ಭಕ್ತರಾದ

ಮಂಗಳೂರು

ತಲ್ವಾರ್ ಡ್ಯಾನ್ಸ್ ರೀಲ್ಸ್ ಪೋಸ್ಟ್: ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ತಲ್ವಾರ್ ಹಿಡಿದು ನೃತ್ಯ ಮಾಡಿದ ರೀಲ್ಸ್ ವಿಡಿಯೋವನ್ನು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಶೇರ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು, ಬಂದರು ಜೆ.ಡಮ್ ರೋಡ್ ಅಮೀನ್ ಉಲ್ಲಾ 1 ನೇ ಮಹಡಿ

ಕರ್ನಾಟಕ

ಪಿಎಸ್‌ಐ ವೇಷದಲ್ಲಿ ಮನೆ ದರೋಡೆ: ‘ಖತರ್ನಾಕ್ ಗ್ಯಾಂಗ್’ ಬಂಧನ

ಬೆಂಗಳೂರು: ಪೊಲೀಸರಂತೆ ಪೋಸ್ ನೀಡಿ ಮನೆ ಲೂಟಿ ಮಾಡುತ್ತಿದ್ದ ನಾಲ್ವರ ‘ಖತರ್ ನಾಕ್ ಗ್ಯಾಂಗ್’ ಒಂದನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ಬಾರಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಪಿಎಸ್‌ಐ) ಪರೀಕ್ಷೆಯಲ್ಲಿ ಫೇಲ್ ಆಗಿದ್ದ 27ರ ಹರೆಯದ ಯುವಕನೊಬ್ಬ ಪಿಎಸ್‌ಐ

ಮಂಗಳೂರು

ಹಿಂದೂ ಧರ್ಮಕ್ಕೆ ಅವಮಾನ: ವಿದೇಶದಿಂದ ಬಂದಿಳಿದವನ ಬಂಧನ

ಮಂಗಳೂರು: ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ನಲ್ಲಿ ಅನ್ಯ ಧರ್ಮದ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಬಜಪೆ ಠಾಣಾ ಪೊಲೀಸರು ಭಾನುವಾರ ವಶಕ್ಕೆ ಪಡೆದಿದ್ದಾರೆ. ಮಂಗಳೂರು, ಉಳಾಯಿಬೆಟ್ಟು, ಕೊಟ್ಟಾನ ಹೌಸ್ ನ ಪ್ರಸ್ತುತ

ದೇಶ - ವಿದೇಶ

ದೆಹಲಿಯಲ್ಲಿ ದಟ್ಟ ಮಂಜು: 100ಕ್ಕೂ ಹೆಚ್ಚು ವಿಮಾನ ರದ್ದು

ನವದೆಹಲಿ : ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (NCR) ದಟ್ಟವಾದ ಹೊಗೆಯ ನಡುವೆ ಗೋಚರತೆ ಕಡಿಮೆಯಾದ ಕಾರಣ ಸೋಮವಾರ 100 ಕ್ಕೂ ಹೆಚ್ಚು ವಿಮಾನಗಳು ರದ್ದಾಗಿದ್ದು, ಇನ್ನೂ ಹಲವಾರು ವಿಮಾನಗಳು ವಿಳಂಬವನ್ನು ಎದುರಿಸಿದವು.

ಕರ್ನಾಟಕ

ಹೋಟೆಲ್‌ನಲ್ಲಿ ಪಾರ್ಟಿ: ಪೊಲೀಸರ ದಿಢೀರ್ ದಾಳಿ, ಭಯಗೊಂಡು ಬಾಲ್ಕನಿಯಿಂದ ಜಿಗಿದ ಯುವತಿ; ಸ್ಥಿತಿ ಗಂಭೀರ

ಬೆಂಗಳೂರು: ವೀಕೆಂಡ್‌ನಲ್ಲಿ ಸ್ನೇಹಿತರೊಂದಿಗೆ ಹೋಟೆಲ್‌ನಲ್ಲಿ ಪಾರ್ಟಿ (Party) ಮಾಡುತ್ತಿದ್ದ ವೇಳೆ ಪೊಲೀಸರು (Police) ಧಿಡೀರ್ ಎಂಟ್ರಿ ಕೊಟ್ಟ ಪರಿಣಾಮ ಭಯಗೊಂಡ ಯುವತಿ ಹೋಟೆಲ್ ಬಾಲ್ಕನಿಯಿಂದ (Hotel Balcony) ಕೆಳಗೆ ಹಾರಿ ಗಂಭೀರ ಗಾಯಗೊಂಡಿರುವ ಘಟನೆ

ದೇಶ - ವಿದೇಶ

ದೆಹಲಿಯಲ್ಲಿ ದಟ್ಟ ಮಂಜು: 4 ಗಂಟೆಯಿಂದ ವಿಮಾನದಲ್ಲೇ ಸಿಲುಕಿದ ಕರ್ನಾಟಕದ 21 ಕಾಂಗ್ರೆಸ್ ಶಾಸಕರು!

ನವದೆಹಲಿ: ದಟ್ಟವಾದ ಮಂಜು, ಹೊಗೆಯಿಂದ ಕರ್ನಾಟಕದ (Karnataka)  21 ಶಾಸಕರು ಇಂಡಿಗೋ(IndiGo) ವಿಮಾನದ ಒಳಗಡೆಯೇ ಸಿಲುಕಿದ್ದಾರೆ. ಭಾನುವಾರ ಆಯೋಜನೆಗೊಂಡಿದ್ದ ವೋಟ್‌ ಚೋರಿ ಸಮಾವೇಶಕ್ಕೆ ಮಂತ್ರಿಗಳು, ಕಾಂಗ್ರೆಸ್ ಶಾಸಕರು ದೆಹಲಿಗೆ ಆಗಮಿಸಿದ್ದರು. ಇಂದು ದಾವಣಗೆರೆಯಲ್ಲಿ ನಡೆಯಲಿರುವ ಶಾಮನೂರು

ಕರ್ನಾಟಕ

ಬೆಳೆ ವಿಮೆ ಯೋಜನೆ: ಕೇಂದ್ರ ಶ್ವೇತಪತ್ರ ಹೊರಡಿಸಲಿ: ಈಶ್ವರ ಖಂಡ್ರೆ

ಬೆಂಗಳೂರು : ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಯಡಿ ರೈತರು, ಕೇಂದ್ರ ಸ ರ್ಕಾರ ಮತ್ತು ರಾಜ್ಯ ಸರ್ಕಾರ ಪಾವತಿಸಿರುವ ಕಂತಿನ ಹಣ ಎಷ್ಟು? ಈವರೆಗೆ ರೈತರಿಗೆ ನೀಡಿರುವ ಪರಿಹಾರ ಎಷ್ಟು ಎಂಬ ಬಗ್ಗೆ

ಕರ್ನಾಟಕ

ಅಗ್ನಿ ಅವಘಡ: ಲಾರಿಯಲ್ಲಿದ್ದ 40 ಯಮಹಾ ಬೈಕ್‌ಗಳು ಭಸ್ಮ

ಬಳ್ಳಾರಿ: ಬಳ್ಳಾರಿ ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಬಳ್ಳಾರಿ ನಗರದ ಅನಂಪುರ ರಸ್ತೆಯ ಆಟೋ ನಗರ ಪ್ರದೇಶದಲ್ಲಿ ರಸ್ತೆ ಬದಿ ನಿಂತಿದ್ದ

ಕರ್ನಾಟಕ

ವಿರಾಜಪೇಟೆ ಬಸ್ ಅಗ್ನಿ ಅವಘಡ: ಭಾರಿ ಅನಾಹುತದಿಂದ ಪಾರು

ಮಡಿಕೇರಿ: ಪ್ರವಾಸಿ ಬಸ್ಸೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ (Fire Accident) ಘಟನೆ ವಿರಾಜಪೇಟೆಯ (Virajpet) ಮಾಕುಟ್ಟ ಬಳಿಯ ಮಗಡಿಪಾರೆ ಆಂಜನೇಯ ದೇವಾಲಯದ ಬಳಿ ನಡೆದಿದೆ. ಕೇರಳ (Keral) ನೋಂದಣಿಯ ಖಾಸಗಿ ಬಸ್ ಇದಾಗಿದ್ದು, ಪ್ರವಾಸಿಗರನ್ನು