Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಹನಿಟ್ರ್ಯಾಪ್ ಸಂಚು: ಹೈಕೋರ್ಟ್ ಅಥವಾ ಸಿಬಿಐ ತನಿಖೆಯಾಗಲಿ -ವಿಜಯೇಂದ್ರ ಕಿಡಿ

ಬೆಂಗಳೂರು : ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಿಸಿ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳಿಂದ ಅಥವಾ ಸಿಬಿಐ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಸಹಕಾರ ಸಚಿವ

ಕರ್ನಾಟಕ ಮನರಂಜನೆ

ಟಿವಿ9 ಕ್ಯಾಮೆರಾಮೆನ್ ರವಿ ಗಿರಣಿ ರಹಸ್ಯಾತ್ಮಕ ಆತ್ಮಹತ್ಯೆ

ಗದಗ : ಟಿವಿ 9 ಕನ್ನಡ ನ್ಯೂಸ್ ವಾಹಿನಿಯಲ್ಲಿ ಗದಗದಲ್ಲಿ ಕ್ಯಾಮರಾಮೆನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರವಿ ಗಿರಣಿ ಮಾರ್ಚ್ 21 ರಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಟಿವಿ9 ಪ್ರಾರಂಭವಾದಾಗಿನಿಂದ ಕ್ಯಾಮೆರಾಮೆನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ

ಉಡುಪಿ ಕರಾವಳಿ

ಮಲ್ಪೆ:ಮೀನುಗಾರ ಮಹಿಳೆಯರ ವಿರುದ್ಧದ ಪ್ರಕರಣ ವಾಪಸ್ ಪಡೆಯುವ ಒತ್ತಾಯ

ಉಡುಪಿ: ಮಲ್ಪೆಯಲ್ಲಿ ಕೆಲ ದಿನಗಳ ಹಿಂದೆ ನಡೆದ ಘಟನೆಗೆ ಸಂಬಂಧಿಸಿದಂತೆ ಮಹಿಳಾ ಮೀನುಗಾರರ ಮೇಲೆ ಹಾಕಿರುವ ಜಾತಿ ನಿಂದನೆ ಪ್ರಕರಣವನ್ನು ತಕ್ಷಣವೇ ವಾಪಸ್ ಪಡೆದು ಎರಡು ದಿನಗಳಲ್ಲಿ ಅವರಿಗೆ ಜಾಮೀನು ಸಿಗುವಂತೆ ಆಗಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿ

Accident ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಪರಂಗಿಪೇಟೆ: ರಸ್ತೆ ದಾಡುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದು ಸಾವು; ಚಾಲಕ ಪರಾರಿ

ಬಂಟ್ವಾಳ: ರಸ್ತೆ ದಾಡುತ್ತಿದ್ದ ಮಹಿಳೆಯೋರ್ವಳಿಗೆ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಘಟನೆ ಪರಂಗಿಪೇಟೆ ಬಳಿ ಶುಕ್ರವಾರ ರಾತ್ರಿ ವೇಳೆ ನಡೆದಿದ್ದು, ಕಾರು ಚಾಲಕ ಪರಾರಿಯಾಗಿದ್ದಾನೆ ಎನ್ನಲಾಗಿದೆ. 10 ನೇ ಮೈಲುಕಲ್ಲು ನಿವಾಸಿ ವಸಂತಿ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ರೇಬಿಸ್ ಸೋಂಕಿಗೆ ಮಹಿಳೆ ಬಲಿ: ನಾಯಿ ಮರಿ ನಾಪತ್ತೆ, ಆತಂಕ ಹೆಚ್ಚಳ

ಸುಳ್ಯ : ನಾಯಿ ಮರಿ ಕಚ್ಚಿದ ಪರಿಣಾಮ ರೇಬಿಸ್ ಕಾಯಿಲೆಗೆ ತುತ್ತಾಗಿ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಮಾರ್ಚ್ 20 ರಂದು ನಡೆದಿದ್ದು, ಮಹಿಳೆಗೆ ಕಚ್ಚಿದ ನಾಯಿ ಮರಿ ನಾಪುತ್ತೆಯಾಗಿದ್ದು, ಆತಂಕಕ್ಕೆ ಕಾರಣಾಗಿದೆ.

ಉಡುಪಿ ಕರ್ನಾಟಕ ದಕ್ಷಿಣ ಕನ್ನಡ

ಅಖಂಡ ಕರ್ನಾಟಕ ಬಂದ್: ರಾಜ್ಯವೇ ನಿಶ್ಶಬ್ದ, ರಾಜಧಾನಿ ಸಂಪೂರ್ಣ ಸ್ಥಗಿತ

ಬೆಂಗಳೂರು : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಮರಾಠಿ ಪುಂಡರ ಹಲ್ಲೆ ಪ್ರಕರಣ ಸಂಬಂಧ ಶುರುವಾದ ಸಮರ ಈಗ ಅಖಂಡ ಕರ್ನಾಟಕ ಬಂದ್‌ವರೆಗೆ ಬಂದಿದೆ. ಕರ್ನಾಟಕದಲ್ಲಿ ಎಂಇಎಸ್ ನಿಷೇಧ, ಮೇಕೆದಾಟು, ಕಳಸಬಂಡೂರಿ ಯೋಜನೆಗೆ ಶೀಘ್ರ ಅನುಮತಿ

ಉಡುಪಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಎಸ್​ಎಸ್​ಎಲ್​ಸಿ ಪರೀಕ್ಷೆ: ದ.ಕ. 229 ಮಂದಿ ಗೈರು, ಉಡುಪಿ 65 ವಿದ್ಯಾರ್ಥಿಗಳು ಗೈರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಮೊದಲ ದಿನದ ಎಸೆಸೆಲ್ಸಿ ಪರೀಕ್ಷೆ ಸಾಂಗವಾಗಿ ನಡೆದಿದೆ. ಜಿಲ್ಲೆಯಲ್ಲಿ ಪ್ರಥಮ ಭಾಷೆ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 28925 ವಿದ್ಯಾರ್ಥಿಗಳ ಪೈಕಿ 28728 ಮಂದಿ ಪರೀಕ್ಷೆ ಬರೆದಿದ್ದಾರೆ. 229 ಮಂದಿ

ಕರ್ನಾಟಕ

ಕನ್ನಡಿಗರ ಹಕ್ಕಿಗಾಗಿ ರಾಜ್ಯ ಬಂದ್- ಏನಿದೆ, ಏನಿಲ್ಲ?

ಬೆಂಗಳೂರು : ಮರಾಠಿಗರ ಕನ್ನಡ ವಿರೋಧಿ ನೀತಿ, ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಖಂಡಿಸಿ ಶನಿವಾರ ಅಖಂಡ ಕರ್ನಾಟಕ ಬಂದ್​ಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಬೆಳಗ್ಗೆ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮೈಸೂರಿನಲ್ಲಿ ದರೋಡೆ ಆರೋಪಿ ಕಾಲಿಗೆ ಗುಂಡು

ಮೈಸೂರು ಹೊರವಲಯದಲ್ಲಿ ದರೋಡೆ ಪ್ರಕರಣದ ಆರೋಪಿ ಆದರ್ಶ್ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಮಹಜರ್ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ ಆದರ್ಶ್, ಸಬ್ ಇನ್ಸ್ಪೆಕ್ಟರ್ ಮತ್ತು ಪೇದೆಯೊಬ್ಬರನ್ನು ಗಾಯಗೊಳಿಸಿದ್ದ.

ಕರಾವಳಿ ಕರ್ನಾಟಕ ಮಂಗಳೂರು

ಮಂಗಳೂರು ಕೇಂದ್ರ ಕಾರಾಗೃಹ ಸ್ಥಳಾಂತರಕ್ಕೆ ಕ್ರಮ – ಗೃಹ ಸಚಿವ

ಬೆಂಗಳೂರು: ಮಂಗಳೂರಿನ ಕೇಂದ್ರ ಕಾರಗೃಹವು ಮಂಗಳೂರಿನ ಹೃದಯಭಾಗದಲ್ಲಿದೆ. ಇಲ್ಲಿನ ಕಾಂಪೌಂಡ್ ಕಟ್ಟಡದ ಎತ್ತರವೂ ತೀರಾ ಕಡಿಮೆ ಇದೆ. ಕಾರಾಗೃಹದಲ್ಲಿ ನಡೆಯುವ ಚಟುವಟಿಕೆಗಳು ಸಹ ಹೊರಗಡೆ ಕಾಣುವಂತಾಗಿದೆ. ಎಲ್ಲಾ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದರೂ ಸಹ ಅಗಿಂದಾಗ್ಗೆ