Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ ಮಂಗಳೂರು

ಹೋಳಿ ಬಣ್ಣ ಹಚ್ಚಿದ ವಿಷಯಕ್ಕೆ ಗಲಾಟೆ – ಬಿಹಾರ ಮೂಲದ ಕಾರ್ಮಿಕರ ಮೇಲೆ ದಾಳಿ, ಊರು ತೊರೆದ ಕಾರ್ಮಿಕರು

ಉಪ್ಪಿನಂಗಡಿ : 34ನೇ ನೆಕ್ಕಿಲಾಡಿಯಲ್ಲಿ ವಾಸ್ತವ್ಯ ಹೂಡಿದ್ದ ಬಿಹಾರ ಮೂಲದ ಕಾರ್ಮಿಕರ ಮೇ್ಲೆ ಹೋಳಿ ಹಬ್ಬದ ದಿನದಂದು ಗುಂಪೊಂದು ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಹಲ್ಲೆ ಬಳಿಕ ಕಾರ್ಮಿಕರು ಊರು ತೊರೆದ

ಕರ್ನಾಟಕ

ಅಂಗನವಾಡಿ ಶಿಶುವಿನ ಹಠಕ್ಕೆ ಕೈ ಮೇಲೆ ಬರೆ ಹಾಕಿ, ಡೈಪರ್‌ಗೆ ಕಾರದಪುಡಿ ಹಾಕಿದ ಸಿಬ್ಬಂದಿ

ಕನಕಪುರ(ರಾಮನಗರ) : ಅಂಗನವಾಡಿಯಲ್ಲಿ 2.5 ವರ್ಷದ ಮಗು ಹಠ ಮಾಡುತ್ತಿತ್ತು ಎಂದು ಅಂಗನವಾಡಿ ಸಹಾಯಕಿಯೊಬ್ಬರು ಮಗುವಿನ ಕೈ ಮೇಲೆ ಬರೆಹಾಕಿ, ಡೈಪರ್‌ಗೆ ಕಾರದಪುಡಿ ಹಾಕಿ ವಿಕೃತಿ ಮೆರೆದಿರುವ ಘಟನೆ ಮಂಗಳವಾರ ರಾಮನಗರ ಜಿಲ್ಲೆಯ ಕನಕಪುರ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಎರಡನೇ ಅಧಿಕೃತ ಭಾಷೆಯಾಗಿ ತುಳು ಸೇರ್ಪಡೆ? ಕರಾವಳಿಗರಲ್ಲಿ ಹೆಚ್ಚಿದ ನಿರೀಕ್ಷೆ

ಬಂಟ್ವಾಳ: ರಾಜ್ಯದ ಅಧಿಕೃತ ಭಾಷೆ ಕನ್ನಡ. ಹೆಚ್ಚುವರಿ ಅಧಿಕೃತ ಭಾಷೆ ಇಂಗ್ಲಿಷ್‌. ಇದೀಗ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಪಂಚದ್ರಾವಿಡ ಭಾಷೆಗಳಲ್ಲಿ ಪ್ರಾಚೀನ ಭಾಷೆಯಾಗಿರುವ ತುಳುವನ್ನು ಸೇರ್ಪಡೆ ಮಾಡಬೇಕು ಎಂಬ ಒತ್ತಾಯಕ್ಕೆ ಬಲ ಬಂದಿದೆ. ವಿಧಾನಸಭೆಯ

ಕರ್ನಾಟಕ

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಚಾಲನೆ – ರಾಜ್ಯದೆಲ್ಲೆಡೆ ಕಡ್ಡಾಯ ಭದ್ರತಾ ಕ್ರಮ

ಬೆಂಗಳೂರು: 2024-25ರ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಇಂದಿನಿಂದ (ಮಾರ್ಚ್​21) ಶುರುವಾಗಲಿದೆ. 2,818 ಪರೀಕ್ಷಾ ಕೇಂದ್ರದಲ್ಲಿ 8.96 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗೆ ರಾಜ್ಯಾದ್ಯಂತ ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳು, ಹಾಲ್‌ಗಳು

ಅಪರಾಧ ಕರ್ನಾಟಕ

ಗೋಕರ್ಣದಲ್ಲಿ ಬಿಡಾಡಿ ದನಗಳ ನಾಪತ್ತೆ – ದನಕಳ್ಳರ ಶಂಕೆ

ಗೋಕರ್ಣದಲ್ಲಿ ಕಳೆದ ಕೆಲವು ದಿನಗಳಿಂದ ಬಿಡಾಡಿ ದನಗಳು ನಾಪತ್ತೆಯಾಗುತ್ತಿದ್ದು, ಸಾರ್ವಜನಿಕರು ದನ ಕಳ್ಳತನದ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಪೊಲೀಸರು ಹೆಚ್ಚಿನ ನಿಗಾ ವಹಿಸಬೇಕು ಮತ್ತು ಚೆಕ್ ಪೋಸ್ಟ್‌ನಲ್ಲಿ ತಪಾಸಣಾ ಕಾರ್ಯವನ್ನು ತೀವ್ರಗೊಳಿಸಬೇಕು

ಕರ್ನಾಟಕ ಮನರಂಜನೆ

ಪುನೀತ್ ರಾಜ್‌ಕುಮಾರ್ ಚಿತ್ರವಿರುವ ಕರ್ನಾಟಕ ಧ್ವಜ ಕಸಬುಟ್ಟಿಯಲ್ಲಿ ಪತ್ತೆ – ಸಾರ್ವಜನಿಕ ಆಕ್ರೋಶ

ಮಂಗಳೂರು: ಮಾರ್ಚ್ 17 ರಂದು ಟೌನ್‌ಹಾಲ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅವರ ಚಿತ್ರವಿರುವ ಕರ್ನಾಟಕದ ಧ್ವಜವನ್ನು ಕಸದ ತೊಟ್ಟಿಯಲ್ಲಿ ಎಸೆಯಲಾಗಿದ್ದು, ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಭಾವನಾತ್ಮಕ ಮಹತ್ವವನ್ನು ಹೊಂದಿರುವ

ಅಪರಾಧ ಕರ್ನಾಟಕ

ನಟಿ ಶರಣ್ಯ ಶೆಟ್ಟಿ ಹೆಸರಿನಲ್ಲಿ ವಂಚನೆ – ಸೈಬರ್ ಕ್ರೈಂಗೆ ದೂರು

ಬೆಂಗಳೂರು:ಸ್ಯಾಂಡಲ್‌ವುಡ್ ನಟಿ ಶರಣ್ಯ ಶೆಟ್ಟಿ ಹೆಸರನ್ನು ದುರ್ಬಳಕೆ ಮಾಡಿ ಖದೀಮರು ಹಣ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಈ ಹಿನ್ನೆಲೆ ನನ್ನ ಹೆಸರು ದುರ್ಬಳಕೆ ಆಗುತ್ತಿದೆ ಎಂದು ನಟಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ನಕಲಿ

ದೇಶ - ವಿದೇಶ

ಮಹಿಳೆಯರಿಗೆ ಬಾರ್ ಉದ್ಯೋಗಕ್ಕೆ ಅನುಮತಿ-ಹೊಸ ಮಸೂದೆ ಅಂಗೀಕಾರ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭೆಯು ಬುಧವಾರ ಮಹಿಳೆಯರಿಗೆ ಬಾರ್‌ಗಳಲ್ಲಿ ಕೆಲಸ ಮಾಡಲು ಅವಕಾಶ ನೀಡುವ ಮಸೂದೆಯನ್ನು ಅಂಗೀಕರಿಸಿತು. ಪಶ್ಚಿಮ ಬಂಗಾಳ ಹಣಕಾಸು ಮಸೂದೆ 2025 ಅನ್ನು ರಾಜ್ಯ ಸಚಿವ ಚಂದ್ರಿಮಾ ಭಟ್ಟಾಚಾರ್ಯ ಅವರು

ಅಪರಾಧ ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಮಲ್ಪೆ ಬೀಚ್‌ ಅಕ್ರಮ ಒತ್ತುವರಿ ತೆರವು – ಸರ್ಕಾರದ ವಶಕ್ಕೆ

ಮಲ್ಪೆ : ಇಲ್ಲಿಗೆ ಸಮೀಪದ ಕೊಡವೂರು ಗ್ರಾಮದ ಮಲ್ಪೆ ಕಡಲ ತೀರದಲ್ಲಿ ಅಕ್ರಮವಾಗಿ ಸರ್ಕಾರಿ ಜಾಗ ಒತ್ತುವರಿ ಮಾಡಿ ಅಂಗಡಿ, ಶೆಡ್ ಹಾಗೂ ಮನೆಗಳನ್ನು ನಿರ್ಮಿಸಿಕೊಂಡಿರುವ ಸ್ಥಳಗಳನ್ನು ಜಿಲ್ಲಾಧಿಕಾರಿ ಸೂಚನೆಯಂತೆ ಜಿಲ್ಲಾ ಆಡಳಿತದ ವತಿಯಿಂದ

ದೇಶ - ವಿದೇಶ ರಾಜಕೀಯ

ಬಿಜೆಪಿ ಶಾಸಕ ಟಿ ರಾಜಾ ಸಿಂಗ್‌ಗೆ ಜೀವ ಬೆದರಿಕೆ!

ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಅವರಿಗೆ ಜೀವ ಬೆದರಿಕೆ ಹಿನ್ನೆಲೆ ಬೈಕ್ ಓಡಾಟ ನಿಲ್ಲಿಸುವಂತೆ ಪೊಲೀಸರು ಸೂಚಿಸಿದ್ದಾರೆ. ಬೆದರಿಕೆಗಳಿಗೆ ಹೆದರಿ ಓಡಾಡಲು ಸಾಧ್ಯವಿಲ್ಲವೆಂದು ರಾಜಾ ಸಿಂಗ್ ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ. ಹೈದರಾಬಾದ್: ನಾನು