Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ರಾಜಕೀಯ

ಯಡಿಯೂರಪ್ಪ ಬ್ಲ್ಯಾಕ್ ಮೇಲ್ ರಾಜಕಾರಣ ಮಾಡುತ್ತಾರೆ-ಬಿ.ಪಿ ಹರೀಶ್

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಷ್ಟ್ರೀಯ ನಾಯಕರಿಗೆ ಬ್ಲ್ಯಾಕ್‌ಮೇಲ್ ರಾಜಕಾರಣ ಮಾಡಿಕೊಂಡೇ ಅಧಿಕಾರ ನಡೆಸಿಕೊಂಡು ಬಂದಿದ್ದಾರೆ ಎಂದು ಹರಿಹರ ಶಾಸಕ ಬಿ.ಪಿ.ಹರೀಶ್ ಆರೋಪಿಸಿದ್ದಾರೆ. ರವಿವಾರ ಸುದ್ದಿಗೋಷ್ಠಿಯಲ್ಲಿ ‘ಲಿಂಗಾಯತರ ಸಮಾವೇಶ ನಡೆಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ದಕ್ಷಿಣ ಕನ್ನಡ ಮಂಗಳೂರು

ಅಕ್ರಮ ಗೋಮಾಂಸ ಸಾಗಾಟ-ಭಜರಂಗದಳದಿಂದ ಕಾರ್ಯಾಚರಣೆ

ಮಂಗಳೂರು : ಗೂಡ್ಸ್ ಟೆಂಪೋದಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದವರನ್ನು ಹಿಡಿದು ಭಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರಿನ ಕದ್ರಿ ದೇವಸ್ಥಾನದ ದ್ವಾರದ ಬಳಿ ನಡೆದಿದೆ. ಗೂಡ್ಸ್ ಟೆಂಪೋದಲ್ಲಿ ಅಕ್ರಮವಾಗಿ ಗೋ ಮಾಂಸ

ಅಪರಾಧ ಕರ್ನಾಟಕ

33 ಸೆಕೆಂಡ್ ನಲ್ಲಿ ₹33 ಲಕ್ಷ ಕಳವು -ಆರೋಪಿಯ ಬಂಧನ

ಹಾವೇರಿ: ಕಾರ್‌ನ ಹಿಂಭಾಗದ ಸೀಟ್‌ನಲ್ಲಿ ಇಟ್ಟಿದ್ದ 33 ಲಕ್ಷ ಹಣವನ್ನು ಕಳ್ಳರು ಕೇವಲ 33 ಸೆಕೆಂಡ್‌ನಲ್ಲಿ ಕದ್ದು ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಹಾವೇರಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ಎಸ್ಪಿ ಅಂಶುಕುಮಾರ್

ದಕ್ಷಿಣ ಕನ್ನಡ ಮಂಗಳೂರು

ಕುಳೂರು ರಸ್ತೆ ಪ್ರತಿಭಟನೆ ಮೇಲಿನ ಎಫ್ಐಆರ್ ಗೆ ಹೈಕೋರ್ಟ್ ರದ್ಧತಿ

ಮಂಗಳೂರು : ರಸ್ತೆ ದುರಸ್ಥಿಗೆ ಆಗ್ರಹಿಸಿ ಕೂಳೂರು ಬಳಿ ನಡೆಸಿದ ಪ್ರತಿಭಟನೆ ನಡೆಸಿದ ಸಮಾನ ಮನಸ್ಕ ಸಂಘಟನೆಯ ವಿರುದ್ಧದ ಎಫ್‌ ಐ ಆರ್‌ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಕೂಳೂರು ಸೇತುವೆ ನಿರ್ಮಾಣ ,

ದೇಶ - ವಿದೇಶ ರಾಜಕೀಯ

ಮೋದಿ ಆಪ್ತ ಸಹಾಯಕ ಅತ್ಯಾಚಾರ ಪ್ರಕರಣದಲ್ಲಿ ಆಸ್ಟ್ರೇಲಿಯಾದಲ್ಲಿ ಬಂಧನ

ನರೇಂದ್ರ ಮೋದಿಯವರ ಆಪ್ತ ಸಹಾಯಕ ಬಾಲೇಶ್ ಧಂಖರ್ ಅವರಿಗೆ ಆಸ್ಟ್ರೇಲಿಯಾದಲ್ಲಿ 40 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಬಿಜೆಪಿಯ ಹಿರಿಯ ನಾಯಕ ಬಾಲೇಶ್ ಧಂಖರ್ ಅವರು ಆಸ್ಟ್ರೇಲಿಯಾದಲ್ಲಿ “ಓವರ್ಸೀಸ್ ಫ್ರೆಂಡ್ಸ್ ಆಫ್ ಬಿಜೆಪಿ” ಅಧ್ಯಕ್ಷರಾಗಿದ್ದರು.

ದೇಶ - ವಿದೇಶ ರಾಜಕೀಯ

ಹೋಳಿ ಹಬ್ಬದಂದು ಮುಸ್ಲಿಮರು ಮನೆಯಿಂದ ಹೊರಗೆ ಬರಬೇಡಿ – ಬಿಹಾರ ಶಾಸಕರ ವಿವಾದಾತ್ಮಕ ಹೇಳಿಕೆ

ಪಾಟ್ನಾ: ಈ ವರ್ಷ ಪವಿತ್ರ ರಂಜಾನ್ ಮಾಸದ ಶುಕ್ರವಾರ ಬರುವ ಹೋಳಿ ಹಬ್ಬದಂದು ಮುಸ್ಲಿಮರು ಮನೆ ಒಳಗಡೆಯೇ ಇರಬೇಕು ಎಂದು ಬಿಹಾರದ ಶಾಸಕರೊಬ್ಬರು ಸೋಮವಾರ ಮನವಿ ಮಾಡಿದ್ದಾರೆ. ಹಿಂದೂಗಳು ಯಾವುದೇ ಅಡ್ಡಿಯಿಲ್ಲದೆ ಹೋಳಿ ಹಬ್ಬ

ದೇಶ - ವಿದೇಶ ರಾಜಕೀಯ

ಬಿಜೆಪಿ ಪರ ಕೆಲಸ ಮಾಡುವ ಕಾಂಗ್ರೆಸ್ ನಾಯಕರು ಕಾಂಗ್ರೆಸ್ ನಿಂದ ಔಟ್-ರಾಹುಲ್ ಗಾಂಧಿ

ಬಿಜೆಪಿ ಪರ ಕೆಲಸ ಮಾಡುತ್ತಿರುವ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರಿಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಶನಿವಾರ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ಪರ ಕೆಲಸ ಮಾಡುತ್ತಿರುವ ತಮ್ಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು

ಕರ್ನಾಟಕ ದೇಶ - ವಿದೇಶ ಮನರಂಜನೆ

ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡಲು ಕೊಡವ ಸಮುದಾಯದ ಆಗ್ರಹ

ನಟಿ ರಶ್ಮಿಕಾ ಮಂದಣ್ಣ ವಿರುದ್ಧ ನಡೆದ ವಿವಾದ ಇದೀಗ ರಾಜಕೀಯ ಮಟ್ಟದಲ್ಲಿಯೂ ಚರ್ಚೆಯಾಗುತ್ತಿದ್ದು, ಕೊಡವ ಸಮುದಾಯದ ಮುಖಂಡರು ನಟಿಗೆ ಭದ್ರತೆ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಕೊಡವ ನ್ಯಾಷನಲ್ ಸಂಘಟನೆಯ ಅಧ್ಯಕ್ಷ ನಂದಿನೆರವಂಡ

ಕರ್ನಾಟಕ ದಕ್ಷಿಣ ಕನ್ನಡ ದೇಶ - ವಿದೇಶ ಮಂಗಳೂರು

ಪುಣ್ಯ ಕ್ಷೇತ್ರಗಳಲ್ಲಿ ಸೋಪು, ಶಾಂಪು ಮಾರಾಟ ಮತ್ತು ಬಳಕೆ ನಿಷೇಧ

ದೇವಸ್ಥಾನ, ಮಠ ಮಂದಿರಗಳ ಸಮೀಪದ ನದಿಗಳಲ್ಲಿ ಭಕ್ತರು ಶಾಂಪು, ಸೋಪು ಬಳಸಿ ಸ್ನಾನ ಮಾಡುವುದು ಹಾಗೂ ಬೇಡದ ವಸ್ತುಗಳನ್ನು ಎಸೆಯುವುದರಿಂದ ಉಂಟಾಗುತ್ತಿರುವ ಮಾಲಿನ್ಯ ಹಾಗೂ ಇದರಿಂದ ಪರಿಸರಕ್ಕೆ ಆಗುತ್ತಿರುವ ಹಾನಿಯನ್ನು ತಡೆಯುವ ನಿಟ್ಟಿನಲ್ಲಿ ಕರ್ನಾಟಕ

ದೇಶ - ವಿದೇಶ

ಮೂರನೇ ಮಗುವಿಗೆ ಜನ್ಮ ನೀಡಿದರೆ ₹50,000 ಬಹುಮಾನ ಘೋಷಣೆ

ಹೈದರಾಬಾದ್: ಇತ್ತೀಚಿನ ದಿನಗಳಲ್ಲಿ ಮಕ್ಕಳಿಗೆ ಎಷ್ಟೇ ಸೌಲಭ್ಯವನ್ನು ನೀಡಿದರೂ ತಮಗೆ ಒಂದೇ ಮಗು ಸಾಕು ಎನ್ನುವ ಕುಟುಂಬ ಇದೆ. ಅಬ್ಬಾಬ್ಬ ಎಂದರೆ ಎರಡು ಮಕ್ಕಳು. ಆದರೆ ಈ ಪ್ರದೇಶದಲ್ಲಿ ನೀವು ಮೂರನೇ ಮಗುವಿಗೆ ಜನ್ಮ