Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ದೈವ ಪವಾಡ:ನೇಮೋತ್ಸವ ಕೊಡಿ ಇಳಿಯುವ ಮೊದಲು ಮನೆಸೇರಿದ ದಿಗಂತ್

ಬಂಟ್ವಾಳ : ಇಡೀ ರಾಜ್ಯದಲ್ಲಿ ಭಾರೀ ಸುದ್ದಿ ಮಾಡಿದ್ದ ವಿಧ್ಯಾರ್ಥಿ ದಿಗಂತ್ ಪತ್ತೆಗಾಗಿ ಜಿಲ್ಲೆಯ ಇಡೀ ಪೊಲೀಸ್ ಇಲಾಖೆ ನಿದ್ರೆ ಬಿಟ್ಟು ಕೆಲಸ ಮಾಡಿದೆ. ಈ ನಡುವೆ ತಮ್ಮನಿಗಾಗಿ ಅಣ್ಣ ದೈವದಲ್ಲಿ ಮಾಡಿದ ಸಂಕಲ್ಪಕ್ಕೆ

ಕರ್ನಾಟಕ ರಾಜಕೀಯ

ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಆದ್ಯತೆ ವಿರೋಧಿಸುವುದಿಲ್ಲ-ಶ್ರೀರಾಮುಲು ಸ್ಪಷ್ಟನೆ

ಬಳ್ಳಾರಿ : ನನಗೆ ಎಲ್ಲ ಧರ್ಮಿಯರೂ ಒಂದೇ. ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಆದ್ಯತೆ ನೀಡಿರುವುದನ್ನು ನಾನು ವಿರೋಧಿಸುವುದಿಲ್ಲ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಬಿ.ಶ್ರೀರಾಮುಲು ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಆದ್ಯತೆ

ದಕ್ಷಿಣ ಕನ್ನಡ ಮಂಗಳೂರು

ಇನ್ನೂ ಪತ್ತೆಯಾಗದ ನಿತೇಶ್ ಬೆಲ್ಚಡ-ಮಂಗಳೂರು ವಿದ್ಯಾರ್ಥಿ ನಾಪತ್ತೆ

ಮಂಗಳೂರು : ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿದೆ. ಅದರಲ್ಲಿಯೂ ಹೆಚ್ಚಿನವರು ಕಾಲೇಜು ವಿದ್ಯಾರ್ಥಿಗಳೇ ಆಗುತ್ತಿದ್ದು, ಪೋಷಕರಲ್ಲಿ, ಸಮಾಜದಲ್ಲಿ ಈ ಕುರಿತು ಆತಂಕ ಹೆಚ್ಚುತ್ತಿದೆ. ಮಕ್ಕಳನ್ನು ಯಾವ ರೀತಿ ನೋಡಿಕೊಳ್ಳುವುದು ಎನ್ನುವುದೇ ಆತಂಕ

ದೇಶ - ವಿದೇಶ

ಕುಂಭಮೇಳದಲ್ಲಿ 30 ಕೋಟಿ ಆದಾಯ ಗಳಿಸಿದ್ದ ನಾವಿಕನಿಗೆ ತೆರಿಗೆ ಸಂಕಷ್ಟ

ಪ್ರಯಾಗ್‌ರಾಜ್‌ನ ಕುಂಭಮೇಳದಲ್ಲಿ 30 ಕೋಟಿ ರೂ. ಗಳಿಸಿದ ನಾವಿಕ ಪಿಂಟು ಮಲ್ಲಾಹ್‌ಗೆ ಈಗ 12.80 ಕೋಟಿ ರೂ. ತೆರಿಗೆ ಕಟ್ಟುವ ಸಂಕಷ್ಟ ಎದುರಾಗಿದೆ. ಈತನ ಯಶಸ್ಸಿನ ಕಥೆಯನ್ನು ಯೋಗಿ ಆದಿತ್ಯನಾಥ್‌ ವಿಧಾನಸಭೆಯಲ್ಲಿ ಹೇಳಿದ್ದರು.ನವದೆಹಲಿ :

ಕರ್ನಾಟಕ ರಾಜಕೀಯ

ಯತ್ನಾಳ್ ‘ಪೇಯ್ಡ್ ಸ್ವಾಮಿ’ ಹೇಳಿಕೆಗೆ ರೇಣುಕಾಚಾರ್ಯ ತೀವ್ರ ಆಕ್ರೋಶ

ಚಿಕ್ಕಮಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಪ್ರತಿಷ್ಠೆಗೆ ಮಸಿ ಬಳಿಯಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ “ಪಿತೂರಿ” ನಡೆಸುತ್ತಿದ್ದಾರೆ ಎಂದು ಬಿಜೆಪಿ ನಾಯಕ ರೇಣುಕಾಚಾರ್ಯಆರೋಪಿಸಿದ್ದಾರೆ. ಶನಿವಾರ

ಅಪರಾಧ ಕರ್ನಾಟಕ

ಗಂಗಾವತಿ :ಪ್ರವಾಸಿಗರ ಮೇಲೆ ಅತ್ಯಾಚಾರ – ಇಬ್ಬರ ಬಂಧನ, ಒಬ್ಬನಿಗಾಗಿ ಶೋಧ

ಬೆಂಗಳೂರು: “ಕೊಪ್ಪಳದಲ್ಲಿ ಇಸ್ರೇಲ್ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ನಡೆದಿದೆ. ಪೊಲೀಸರು ಆರೋಪಿಗಳನ್ನು ಮಾರ್ಚ್ 8ರಂದು ಬಂಧಿಸಿದ್ದಾರೆ” ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದರು. ಸದಾಶಿವನಗರದ ತಮ್ಮ ನಿವಾಸದಲ್ಲಿಂದು ಮಾತನಾಡಿದ ಅವರು,

ಅಪರಾಧ ಕರ್ನಾಟಕ ಮನರಂಜನೆ

ಚಿನ್ನ ಕಳ್ಳಸಾಗಣೆ ಆರೋಪದ ನಟಿ ಕಂಪನಿಗೆ ಸರ್ಕಾರಿ ಭೂಮಿ: ರಾಜಕಾರಣಿ ಸಂಪರ್ಕ ಕಾರಣವೇ?

ಬೆಂಗಳೂರು : ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್‌ ನಿರ್ದೇಶಕಿಯಾಗಿರುವ ಕಂಪನಿಗೆ 2023ನೇ ಸಾಲಿನಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ)ಯಿಂದ ಶಿರಾ ಕೈಗಾರಿಕಾ ಪ್ರದೇಶದಲ್ಲಿ 12 ಎಕರೆ ಸರ್ಕಾರ ಜಮೀನು

ದಕ್ಷಿಣ ಕನ್ನಡ ಮಂಗಳೂರು

ನೆಲ್ಲಿದಡಿಗುತ್ತು ದೈವಾರಾಧನೆಗೆ ಅಡ್ಡಿ ಯಾರಿಂದ? ಎಂದಾಗ– ಅಡ್ಡಿ ಇಲ್ಲ ಎಂದ ಗುತ್ತಿನಮನೆಯವರು, ವಿವಾದ ಎಬ್ಬಿಸಿದವರು ಯಾರು?

ಮಂಗಳೂರು: ನೆಲ್ಲಿದಡಿಗುತ್ತಿನ ಕಾಂತೇರಿ ಜುಮಾದಿ ದೈವಾರಾಧನೆಗೆ ಎಂಎಸ್‌ಇಜೆಡ್ ಅಧಿಕಾರಿಗಳು ಅಡ್ಡಿ ಮಾಡಿದ್ದಾರೆ ಎಂಬ ವಿವಾದಕ್ಕೆ ಸಂಬಂಧಿಸಿದಂತೆ, ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂಪಿ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಎಂಎಸ್‌ಇಜೆಡ್ ವ್ಯಾಪ್ತಿಯ ದೈವಾರಾಧನೆಗೆ ಯಾವುದೇ ತೊಂದರೆ

ಕರ್ನಾಟಕ

ಶಿರೂರು ಗುಡ್ಡ ಕುಸಿತದಲ್ಲಿ ಮಾಲೀಕನಿಲ್ಲದ ಶ್ವಾನದಿಂದ ಈಗ ಪೊಲೀಸ್ ಇಲಾಖೆಗೆ ಸೇವೆ

ಕಾರವಾರ: ಶಿರೂರು ಗುಡ್ಡ ಕುಸಿತದಲ್ಲಿ ತನ್ನ ಮಾಲೀಕನನ್ನು ಕಳೆದುಕೊಂಡು ಅನಾಥವಾಗಿದ್ದ ಶ್ವಾನ ಇದೀಗ ಪೊಲೀಸ್ ಇಲಾಖೆ ಸೇರಿದೆ.ಮ್ಯಾರಥಾನ್‌ ಓಟದಲ್ಲಿ ಬೆಳ್ ಶಿರೂರು ಗುಡ್ಡ ಕುಸಿತದಲ್ಲಿ ತನ್ನ ಮಾಲೀಕನನ್ನು ಕಳೆದುಕೊಂಡು ಅನಾಥವಾಗಿದ್ದ ಶ್ವಾನ ಇದೀಗ ಪೊಲೀಸ್

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮಾರ್ಚ್ 11ರಿಂದ ಮುಂಗಾರು ಪೂರ್ವ ಮಳೆ: ಕರಾವಳಿಯಲ್ಲಿ ಗುಡುಗು-ಸಿಡಿಲು ಸಹಿತ ಮಳೆಯ ಮುನ್ಸೂಚನೆ

ಮಂಗಳೂರು : ಬಿಸಿಲ ಬೇಗೆಯಿಂದ ಬಳಲುತ್ತಿರುವ ಕರಾವಳಿಗೆ ಹವಾಮಾನ ಇಲಾಖೆ ಗುಡ್ ನ್ಯೂಸ್ ಕೊಟ್ಟಿದೆ. ಅದರಂತೆ ಈ ವರ್ಷದ ಪೂರ್ವ ಮುಂಗಾರು ಮಳೆ ಸದ್ಯದಲ್ಲೇ ರಾಜ್ಯಕ್ಕೆ ಎಂಟ್ರಿಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಾರ್ಚ್