Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
kerala

ಮುನ್ನಾರ್ ಬಿಜೆಪಿಯ ಸೋನಿಯಾ ಗಾಂಧಿಗೆ ಸೋಲು

ತಿರುವನಂತಪುರಂ: ಕೇರಳದ ಮುನ್ನಾರ್ ಪಂಚಾಯತ್ 16ನೇ ವಾರ್ಡ್‌ನಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ್ದ ಸೋನಿಯಾ ಗಾಂಧಿ ಎಲ್‌ಡಿಎಫ್‌ ಅಭ್ಯರ್ಥಿ ಎದುರು ಸೋಲನುಭವಿಸಿದ್ದಾರೆ. ಕೇರಳದ ಗುಡ್ಡಗಾಡು ಪ್ರದೇಶವಾದ ಮುನ್ನಾರ್ ನ ನಲ್ಲತನ್ನಿ ವಾರ್ಡ್ ನಿಂದ ಸೋನಿಯಾ ಗಾಂಧಿ

ದೇಶ - ವಿದೇಶ

ದಟ್ಟ ಮಂಜು, ಎಕ್ಸ್‌ಪ್ರೆಸ್‌ವೇಯಲ್ಲಿ 12 ವಾಹನಗಳ ಸರಣಿ ಅಪಘಾತ

ಗ್ರೇಟರ್ ನೋಯ್ಡಾ: ಗ್ರೇಟರ್ ನೋಯ್ಡಾದ ಪೂರ್ವ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಶುಕ್ರವಾರ ಸುಮಾರು ಒಂದು ಡಜನ್ ವಾಹನಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸರ ಪ್ರಕಾರ, ದಟ್ಟವಾದ ಮಂಜಿನಿಂದಾಗಿ ಸರಣಿ

ಕರ್ನಾಟಕ

ಶಿಕ್ಷಕನಿಗೆ ಧರ್ಮದೇಟು; 22 ಜನರ ಮೇಲೆ ಎಫ್‌ಐಆರ್

ಹಾವೇರಿ : ಕಳೆದ 2 ದಿನಗಳ ಹಿಂದೆ ಜಿಲ್ಲೆಯಲ್ಲಿ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚಪ್ಪಲಿ ಹಾರ ಹಾಕಿ ಶಿಕ್ಷಕನ ಮೆರವಣಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 22 ಮಂದಿ ವಿರುದ್ಧ

ದೇಶ - ವಿದೇಶ

ಮೆಸ್ಸಿ ಕೋಲ್ಕತ್ತಾ ಕಾರ್ಯಕ್ರಮದಲ್ಲಿ ದಾಂಧಲೆ:

ಕೊಲ್ಕತ್ತಾ: ಲಯೋನೆಲ್ ಮೆಸ್ಸಿಯ GOAT ಇಂಡಿಯಾ ಟೂರ್ ಸಂಭ್ರಮಾಚರಣೆಗೆ ಬದಲು ಕೊಲ್ಕತ್ತಾ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಅಶಾಂತಿಗೆ ಕಾರಣವಾಗಿದೆ. ಮೆಸ್ಸಿ ಅಭಿಮಾನಿಗಳು ಕ್ರೀಡಾಂಗಣದಲ್ಲಿ ದಾಂಧಲೆ ನಡೆಸಿದ್ದಾರೆ. ವರದಿಗಳ ಪ್ರಕಾರ, ಮೆಸ್ಸಿ ಅಭಿಮಾನಿಗಳು ಕ್ರೀಡಾಂಗಣದಲ್ಲಿನ ಪೋಸ್ಟರ್‌ಗಳನ್ನು

ಕರ್ನಾಟಕ

ಜ. 6ಕ್ಕೆ ಡಿಕೆಶಿ ಸಿಎಂ?: ಶಾಸಕ ಇಕ್ಬಾಲ್ ಹುಸೇನ್ ಸ್ಪೋಟಕ ಹೇಳಿಕೆ

ರಾಮನಗರ : ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಕಾಳಗ ಮುಂದುವರೆದಿದ್ದು, ಜನವರಿ 6 ರಂದು ಡಿ.ಕೆ ಶಿವಕುಮಾರ್ ಸಿಎಂ ಆಗ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನವರಿ

ಕರ್ನಾಟಕ

ಸಿ.ಎಂ. ಇಬ್ರಾಹಿಂ ಹೊಸ ಪಕ್ಷದ ಸುಳಿವು

ಬೆಂಗಳೂರು : ನಾನು ಜನರಿಗಾಗಿ ಮೂರನೇ ಶಕ್ತಿಯನ್ನು ತರಲು ಸಿದ್ಧನಾಗಿದ್ದೇನೆ ನಾಳೆ ಕಲ್ಬುರ್ಗಿಯಲ್ಲಿ ಸಭೆ ನಡೆಸಿ ಪಕ್ಷದ ಚಿನ್ಹೆಯ ಬಗ್ಗೆ ನಿರ್ಧರಿಸುತ್ತೇವೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನ ಹಲವು ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ

ಕರ್ನಾಟಕ

ಬೆಂಗಳೂರಿನಲ್ಲಿ ಮಾಲಿನ್ಯದ ಅಪಾಯ

ಬೆಂಗಳೂರು: ಬೆಂಗಳೂರಿನಲ್ಲಿ ದಿನೇ ದಿನೇ ವಾಯು ಗುಣಮಟ್ಟ ಕುಸಿಯುತ್ತಲೇ ಇದ್ದು, ವಾಯುಮಾಲಿನ್ಯ ಹೆಚ್ಚುತ್ತಿದೆ. ನಗರದಲ್ಲಿ ಇದೇ ವಾತಾವರಣ ಮುಂದುವರೆದರೆ ಮುಂದೊಂದು ದಿನ ದೆಹಲಿಯಂತೆ ಇಲ್ಲಿಯೂ ಉಸಿರಾಡುವುದೂ ಕಷ್ಟವೆಂಬಂತಾಗುತ್ತೆ ಎಂಧು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.ನಿನ್ನೆ (ಡಿ.12) ಗಾಳಿಯ ಗುಣಮಟ್ಟ

ದೇಶ - ವಿದೇಶ

ಹೆಡ್ ಕಾನ್ಸ್‌ಟೇಬಲ್‌ನಿಂದಲೇ ₹25 ಕೋಟಿ ಭೂಗಳ್ಳತನ

ನೆಲಮಂಗಲ: ಪೊಲೀಸ್ ಇಲಾಖೆಯನ್ನೇ ಬೆಚ್ಚಿಬೀಳಿಸುವ ಭೂಗಳ್ಳತನದ ಭಾರೀ ಪ್ರಕರಣ ನೆಲಮಂಗಲ (Nelamangala) ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ವಂಚಕರನ್ನು ಸೆರೆ ಹಿಡಿಯಬೇಕಿದ್ದ ಆರಕ್ಷಕನ ವಿರುದ್ಧವೇ ಭೂಗಳ್ಳತನದ ಆರೋಪ ಕೇಳಿ ಬಂದಿದ್ದು, ನೆಲಮಂಗಲ ಗ್ರಾಮಾಂತರ ಠಾಣೆಯ ಹೆಡ್ ಕಾನ್ಸಟೇಬಲ್ ವಿರುದ್ಧ ಎಫ್‌ಐಆರ್

ಕರ್ನಾಟಕ

ಮೈಸೂರು ಜೈಲಿನಲ್ಲಿ ಸಿಬ್ಬಂದಿಯಿಂದಲೇ ಗಾಂಜಾ ಸಪ್ಲೈ

ಮೈಸೂರು : ಇತ್ತೀಚಿಗೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕೈದಿಗಳು ಡ್ರಗ್ಸ್ ಸಿಗರೇಟ್ ಮಧ್ಯದ ನಶೆಯಲ್ಲಿ ಸಾಂಗ್ ಹಾಕಿಕೊಂಡು ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ಭಾರಿ ವೈರಲ್ ಆಗಿತ್ತು. ಅದಾದ ಬಳಿಕ ಇದೀಗ ಮೈಸೂರಿನಲ್ಲಿ ಕೈದಿಗಳಿಗೆ ಅಧಿಕಾರಿ

ದೇಶ - ವಿದೇಶ

ಲಷ್ಕರ್-ಎ-ತೊಯ್ಬಾ ಉಗ್ರನಿಂದ ಭಾರತಕ್ಕೆ ಬೆದರಿಕೆ

ಕಾಶ್ಮೀರ ವಿಷಯವನ್ನು ಎತ್ತುವ ಮೂಲಕ ಪಾಕಿಸ್ತಾನ ಮೂಲದ ಭಯೋತ್ಪಾದಕ ಮತ್ತೊಮ್ಮೆ ಭಾರತದ ವಿರುದ್ಧ ವಿಷವನ್ನು ಚೆಲ್ಲಿದ್ದಾನೆ. ಹಫೀಜ್ ಸಯೀದ್ ಅವರ ನಿಕಟವರ್ತಿ ಎಂದು ಪರಿಗಣಿಸಲ್ಪಟ್ಟಿರುವ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಅಸಾದ್ ರವೂಫ್ ಭಾರತದ ವಿರುದ್ಧ ಮಾತನಾಡಿದ್ದಾನೆ.