Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ

ಬ್ಯಾಂಕ್‌ನಲ್ಲಿ ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಅವಘಡ – ದಾಖಲೆಗಳು ಭಸ್ಮ

 ವಾಣಿಜ್ಯ ಕಟ್ಟಡವೊಂದರಲ್ಲಿರುವ ಬ್ಯಾಂಕ್‌ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬಂಟ್ಸ್ ಹಾಸ್ಟೆಲ್ ಬಳಿಯ ಕರಂಗಲಪಾಡಿಯ ಬಳಿ ಇಂದು  ಸಂಭವಿಸಿದೆ. ಮಂಗಳೂರು:ಶಾರ್ಟ್ ಸರ್ಕೀಟ್‌ನಿಂದ ಬ್ಯಾಂಕ್‌ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳದಲ್ಲಿ ದಟ್ಟ ಹೊಗೆಯ ವಾತವರಣ ನಿರ್ಮಿತವಾಗಿದೆ. ಬೆಂಕಿ

ಕರ್ನಾಟಕ

ಹೆಸ್ಕಾಂ ದರ ಪರಿಷ್ಕರಣೆಗೆ ತೀವ್ರ ವಿರೋಧ – ಗ್ರಾಹಕರು, ಉದ್ಯಮಿಗಳ ಆಕ್ರೋಶ

ಹುಬ್ಬಳ್ಳಿ: ದರ ಪರಿಷ್ಕರಣೆ ಕುರಿತು ಹುಬ್ಬಳ್ಳಿ ವಿದ್ಯುತ್‌ ಸರಬರಾಜು ನಿಗಮ (ಹೆಸ್ಕಾಂ) ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವುದಕ್ಕೆ ಗ್ರಾಹಕರು, ಉದ್ಯಮಿಗಳು ತೀವ್ರ ವಿರೋಧ ವ್ಯಕ್ತಪಡಿಸಿದರು.ದರ ಪರಿಷ್ಕರಣೆ ಕುರಿತಂತೆ ಗ್ರಾಹಕರೊಂದಿಗೆ ಚರ್ಚಿಸಲು ನವನಗರದ ಹೆಸ್ಕಾಂ ಸಭಾಭವನದಲ್ಲಿ ಗುರುವಾರ

ದಕ್ಷಿಣ ಕನ್ನಡ ಮಂಗಳೂರು

ಅಕ್ರಮ ಮಾದಕ ವಸ್ತು ವ್ಯವಹಾರಗಳ ವಿರುದ್ಧ ಅಬಕಾರಿ ಇಲಾಖೆ ಕಾರ್ಯಾಚರಣೆ – 21 ಮಂದಿ ಬಂಧನ

ಮಂಗಳೂರು: ಅಬಕಾರಿ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಜನವರಿ ಮತ್ತು ಫೆಬ್ರವರಿಯಲ್ಲಿ ತೀವ್ರ ಕಾರ್ಯಾಚರಣೆ ನಡೆಸಿ ದ.ಕ.ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಾಟ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ 21 ಪ್ರಕರಣ ದಾಖಲಿಸಿ

Accident ಕರ್ನಾಟಕ

ಶಾರ್ಟ್ ಸರ್ಕ್ಯೂಟ್‌ನಿಂದ ಎಟಿಎಂಗೆ ಬೆಂಕಿ – ₹16 ಲಕ್ಷ ನಗದು ಭಸ್ಮ

ಬಳ್ಳಾರಿ: ಶಾರ್ಟ್‌ ಸರ್ಕ್ಯೂಟ್‌ನಿಂದ ಎಸ್‍ಬಿಐ ಬ್ಯಾಂಕ್‍ನ ಎಟಿಎಂ ಹೊತ್ತಿ ಉರಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ.ನಗರದ ಸರ್ಕಾರಿ ಕಾಲೇಜು ರಸ್ತೆಯ ಫರ್ವಾಜ್ ಪ್ಲಾಜಾದ ಬಳಿಯ ಎಟಿಎಂನಲ್ಲಿ ಇಂದು ಮುಂಜಾನೆ ಅಗ್ನಿ ಅವಘಡ ಸಂಭವಿಸಿದೆ.

ಕರ್ನಾಟಕ ಮಂಗಳೂರು

ಮಂಗಳೂರು ಕಾರಿನಲ್ಲಿ ₹1.14 ಕೋಟಿ ನಗದು ಪತ್ತೆ; ₹11 ಕೋಟಿ ದೋಚಿದ ತಲ್ಲತ್ ಗ್ಯಾಂಗ್ ಬಂಧನ

ಮಂಗಳೂರು : ಜ.28 ರಂದು ಅಂಕೋಲ ರಾಮನಗುಳಿ ಹೆದ್ದಾರಿ ಬದಿಯ ನಿರ್ಜನ ಪ್ರದೇಶದಲ್ಲಿ ಮಂಗಳೂರಿನ ಪ್ರಸಿದ್ಧ ಜ್ಯುವೆಲ್ಲರಿ ಮಾಲೀಕರಾಗಿರುವ ರಾಜೇಶ ಪವಾರ್‌ ಎಂಬುವವರಿಗೆ ಸೇರಿದ್ದ ಕಾರು ದೊರಕಿತ್ತು.ಆದರೆ. ಅಚ್ಚರಿಯೆಂಬಂತೆ ಅದರಲ್ಲಿ 1.14 ಕೋಟಿ ನಗದು

ಕರ್ನಾಟಕ

ಪ್ರತಿಷ್ಠಿತ ಜ್ಯುವೆಲರ್ಸ್‌ ಮಳಿಗೆ ಮಾಲಿಕನ ಪುತ್ರ ಪೊಲೀಸರಿಂದ ಬಂಧನ – ಹೋಟೆಲ್ ಸಿಬ್ಬಂದಿಗೆ ಕತ್ತಿ ತೋರಿಸಿ ಗೂಂಡಾಗಿರಿ

ಬೆಂಗಳೂರು : ತಮ್ಮ ಬೈಕ್ ಅನ್ನು ಜಖಂಗೊಳಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಎ2ಬಿ ಹೋಟೆಲ್ ಸಿಬ್ಬಂದಿಗೆ ಕತ್ತಿ ತೋರಿಸಿ ಗೂಂಡಾಗಿರಿ ನಡೆಸಿದ ಆರೋಪದ ಮೇರೆಗೆ ಪ್ರತಿಷ್ಠಿತ ಚಿನ್ನಾಭರಣ ಮಾರಾಟ ಮಳಿಗೆಯೊಂದರ ಮಾಲಿಕರ ಪುತ್ರ ಹಾಗೂ ಆತನ ಸ್ನೇಹಿತರನ್ನು

ಕರ್ನಾಟಕ ರಾಜಕೀಯ

ಇಶಾ ಪೌಂಡೇಶನ್ ನಲ್ಲಿ ಡಿಕೆಶಿ – ಕಾಂಗ್ರೆಸ್‌ನಿಂದ ದೂರವಾಗುತ್ತಿದ್ದಾರಾ ಡಿಕೆಶಿ?

ಬೆಂಗಳೂರು, (ಫೆಬ್ರವರಿ 26): ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಈ ಬಾರಿ ಶಿವರಾತ್ರಿಯಂದು ಇಶಾ ಪೌಂಡೇಶನ್ ಕಾರ್ಯಕ್ರಮಕ್ಕೆ ಹೋಗುತ್ತಿದ್ದಾರೆ. ಈ ಬಗ್ಗೆ ಸ್ವತಃ ಡಿಕೆಶಿ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದು, ಇಶಾ ಪೌಂಡೇಶನ್​ ಸಮಾರಂಭದಲ್ಲಿ ಪಾಲ್ಗೊಳ್ಳಲು

ದೇಶ - ವಿದೇಶ ರಾಜಕೀಯ

ವಿಧಾನಸೌಧದಲ್ಲಿ ಪ್ರತಿ ವರ್ಷ ಪುಸ್ತಕ ಮೇಳ – ಸಿಎಂ ಭರವಸೆ

ಬೆಂಗಳೂರು : ವಿಧಾನಸೌಧದ ಆವರಣದಲ್ಲಿ ಇನ್ನು ಮುಂದೆ ಪ್ರತಿ ವರ್ಷ ಪುಸ್ತಕ ಮೇಳವನ್ನು ಆಯೋಜಿಸಲು ಸರ್ಕಾರದಿಂದ ಅಗತ್ಯ ಸಹಕಾರ ಮತ್ತು ಧನಸಹಾಯವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ವಿಧಾನಸೌಧದಿಂದ ಇದೇ ಮೊದಲ

ದೇಶ - ವಿದೇಶ

ದೇಶದ ಮೊದಲ ಬೆಕ್ಕು ಹಕ್ಕಿ ಜ್ವರ ಪ್ರಕರಣ: ಎಚ್‌5ಎನ್‌1 ಆತಂಕ ಹೆಚ್ಚಳ

ಪುಣೆ: ಮಧ್ಯಪ್ರದೇಶದ ಛಿಂದ್ವಾಡ ಜಿಲ್ಲೆಯಲ್ಲಿ ದೇಶದಲ್ಲೇ ಮೊದಲ ಬಾರಿಗೆ ಬೆಕ್ಕುಗಳಲ್ಲಿ ಹಕ್ಕಿ ಜ್ವರ (ಎಚ್‌5ಎನ್‌1) ಪ್ರಕರಣ ದಾಖಲಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಇದು, ಅಪಾರ ಸಂಖ್ಯೆ ಕೋಳಿಗಳಲ್ಲಿ ಕಾಣಿಸಿಕೊಂಡಿದ್ದ ಎಚ್‌5ಎನ್‌1 ಜ್ವರದ ತಳಿಯಾಗಿದ್ದು, 2.3.2.1 ವಂಶಾವಳಿಗೆ

ಕರ್ನಾಟಕ

ರಾಜ್ಯ ಸರ್ಕಾರಕ್ಕೆ ಸುಪ್ರೀಂ ಆದೇಶ – ಮೈಸೂರು ರಾಜವಂಶಸ್ಥರಿಗೆ ₹3,400 ಕೋಟಿ ಟಿಡಿಆರ್ ನೀಡಲು ಸೂಚನೆ

ಬಳ್ಳಾರಿ ಮತ್ತು ಜಯಮಹಲ್‌ ರಸ್ತೆಗಳ ಅಗಲೀಕರಣಕ್ಕಾಗಿ ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರಿನ ಅರಮನೆ ಮೈದಾನದ 15.7 ಎಕರೆ ಜಾಗಕ್ಕೆ ಮುಂದಿನ ಒಂದು ವಾರದೊಳಗೆ ₹3,400 ಕೋಟಿ ರು. ಮೊತ್ತದ ಟಿಡಿಆರ್ (ಅಭಿವೃದ್ಧಿ ಹಕ್ಕು ವರ್ಗಾವಣೆ) ಪ್ರಮಾಣಪತ್ರವನ್ನು ಸಲ್ಲಿಸುವಂತೆ