Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ

ಪುಣೆ: ಅಕ್ಕಾ ಎಂದು ಕರೆದು ಅತ್ಯಾಚಾರವೆಸಗಿದ ಕಾಮುಕ, ಆರೋಪಿ ಹುಡುಕಾಟಕ್ಕೆ 13 ಪೊಲೀಸ್​ ತಂಡ ರಚನೆ.

ಬಸ್​ನಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿರುವ ಆರೋಪಿಯ ಶೋಧಕ್ಕಾಗಿ ಪೊಲೀಸರು 13 ತಂಡಗಳನ್ನು ರಚಿಸಿದ್ದಾರೆ. ಆತನ ಬಗ್ಗೆ ಸುಳಿವು ನೀಡಿದವರಿಗೆ 1 ಲಕ್ಷ ರೂ. ನೀಡುವುದಾಗಿ ಪೊಲೀಸರು ತಿಳಿಸಿದ್ದಾರೆ. ಆತ ವೇಷ ಬದಲಾಯಿಸಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.

ಕರ್ನಾಟಕ ದೇಶ - ವಿದೇಶ

ಸರ್ಕಾರದ ಆದೇಶವಿಲ್ಲದೆ ಬಸವಸಾಗರ ಡ್ಯಾಂನಿಂದ ತೆಲಂಗಾಣಕ್ಕೆ ನೀರು ಬಿಡುಗಡೆ – ರೈತರ ಆಕ್ರೋಶ

ಯಾದಗಿರಿ: ಬಸವಸಾಗರ ಜಲಾಶಯನಾಲ್ಕು ಜಿಲ್ಲೆಯ ಜನರ ಜೀವನಾಡಿಯಾಗಿದೆ. ಅದೇ ಜಲಾಶಯ ನೀರು ಬಳಕೆ ಮಾಡಿಕೊಂಡು ನಾಲ್ಕು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯನ್ನು ಬೆಳೆಯಲಾಗುತ್ತದೆ. ಅದೇ ಜಲಾಶಯ ನೀರನ್ನು ಕುಡಿಯೋಕು ಸಹ ಬಳಕೆ ಮಾಡಿಕೊಳ್ಳಲಾಗುತ್ತದೆ. ಆದರೆ

ಅಪರಾಧ ದೇಶ - ವಿದೇಶ

ನಿಂತಿದ್ದ ಶಿವಶಾಹಿ ಬಸ್ಸಿನಲ್ಲಿ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ

ಪುಣೆ: ಪುಣೆಯ ಜನನಿಬಿಡ ಸ್ವರ್ಗೇಟ್ ಎಸ್​ಟಿ ಬಸ್​ ನಿಲ್ದಾಣದಲ್ಲಿ ನಿಂತಿದ್ದ ಶಿವಶಾಹಿ ಬಸ್ಸಿನೊಳಗೆ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ. ಹಳೆಯ ಬಳಕೆಯಾಗದ ಬಸ್​ಗಳನ್ನು ಅಲ್ಲಿ ನಿಲ್ಲಿಸಲಾಗಿದ್ದು, ಈ ಎಲ್ಲಾ ಬಸ್​ಗಳಲ್ಲಿ ಬುಟ್ಟಿಗಟ್ಟಲೇ

ಕರ್ನಾಟಕ ರಾಜಕೀಯ

ನಾನು ಬಿಜೆಪಿ ಹತ್ತಿರವಾಗುತ್ತಿರುವುದೆಲ್ಲ ಸುಳ್ಳು – ಡಿಕೆಶಿ

ಬೆಂಗಳೂರು : ನಾನು ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂಬುದೆಲ್ಲ ಸುಳ್ಳು. ಅದೆಲ್ಲವೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆಯಷ್ಟೇ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾನು ಹುಟ್ಟಾ ಕಾಂಗ್ರೆಸಿಗ. ಆದರೂ, ನನ್ನ ವೈಯಕ್ತಿಕ ನಂಬಿಕೆ ನಾನು

ಕ್ರೀಡೆಗಳು ದೇಶ - ವಿದೇಶ

ಜೈಶ್ರೀರಾಮ್ ಎಂದವರಿಗೆ “ನೀಚ ಜೀವಿ”ಎಂದ ಜಾವೆದ್

ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಹೊಗಳಿದ್ದಕ್ಕೆ ದ್ವೇಷಪೂರಿತ ಹೇಳಿಕೆ ನೀಡಿದ್ದ ನೆಟ್ಟಿಗನೋರ್ವನಿಗೆ ಕವಿ ಮತ್ತು ಚಲನಚಿತ್ರ ಗೀತರಚನೆಕಾರ ಜಾವೇದ್ ಅಖ್ತರ್ ಬಾಯಲ್ಲಿ ಮುಟ್ಟಿ ನೋಡಿಕೊಳ್ಳುವಂತಹ ಉತ್ತರ ನೀಡಿದ್ದಾರೆ. ಮುಂಬೈ: ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್‌ನಲ್ಲಿ ಪಾಕಿಸ್ತಾನ ವಿರುದ್ಧ

ಅಪರಾಧ ದೇಶ - ವಿದೇಶ

ಕುಂಭಮೇಳದ ಮೊನಾಲಿಸಾ ಮಾನಹಾನಿಗೆ ಸನೋಜ್ ಮಿಶ್ರಾ ದೂರು -ಐವರ ವಿರುದ್ದ ಕೇಸ್

ಮುಂಬೈ: ಮಹಾ ಕುಂಭಮೇಳದ ವೈರಲ್ ಬೆಡಗಿ ಮೊನಾಲಿಸಾ ಭೋಂಸ್ಲೆ ಅವರ ಬಗ್ಗೆ ಮಾನಹಾನಿ ಮಾಡಲಾಗುತ್ತಿದೆ ಎಂದು ಆರೋಪಿಸಿ ʻದಿ ಡೈರಿ ಆಫ್ ಮಣಿಪುರʼ ಚಿತ್ರದ ನಿರ್ದೇಶಕ ಸನೋಜ್ ಮಿಶ್ರಾ ನೀಡಿದ ದೂರು ಆಧರಿಸಿ ಯೂಟ್ಯೂಬ್

ಅಪರಾಧ ದೇಶ - ವಿದೇಶ

₹6,600 ಕೋಟಿ ಕ್ರಿಪ್ಟೋ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ದೇಶಾದ್ಯಾಂತ ಶೋಧ

6,600 ಕೋಟಿ ರೂ. ಮೌಲ್ಯದ ಕ್ರಿಸ್ಟೋ ಕರೆನ್ಸಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮಂಗಳವಾರ ಬೆಂಗಳೂರು ಸೇರಿದಂತೆ ದೇಶಾದ್ಯಂತ 60 ಸ್ಥಳಗಳಲ್ಲಿ ಶೋಧ ನಡೆಸಿದೆ. ಹೊಸದಿಲ್ಲಿ , ಫೆ 26: 6,600 ಕೋಟಿ ರೂ. ಮೌಲ್ಯದ

ಅಪರಾಧ ಕರ್ನಾಟಕ

ಶಿವರಾತ್ರಿಗೆ ಮನೆ ಬಂದ ಮಗಳು, ಅಳಿಯನ ಮೇಲೆ ತಂದೆಯ ಚಾಕು ದಾಳಿ; ತಾನು ವಿಷ ಸೇವಿಸಿದ ಘಟನೆ

ಶಿರಸಿ: ಶಿವರಾತ್ರಿ ಹಬ್ಬಕ್ಕೆ ಮನೆಗೆ ಬಂದಿದ್ದ ಮಗಳು, ಅಳಿಯನಿಗೆ ಚಾಕು ಇರಿದ ತಂದೆ ಬಳಿಕ ತಾನೂ ವಿಷ ಸೇವಿಸಿದ ಘಟನೆ ತಾಲೂಕಿನ ದಾಸನಕೊಪ್ಪ ರಂಗಾಪುರದಲ್ಲಿ ಫೆ. 26ರ ಬುಧವಾರ ನಡೆದಿದೆ. ಮಗಳು ಕವನ ಹಾಗೂ

ಅಪರಾಧ ದೇಶ - ವಿದೇಶ

ಪಾಕಿಸ್ತಾನದ ನುಸುಳುಕೋರನನ್ನು ಬಿಎಸ್‌ಎಫ್ ಯೋಧರು ಗುಂಡಿಕ್ಕಿ ಹತ್ಯೆ

ನವದೆಹಲಿ: ಪಾಕಿಸ್ತಾನದ ನುಸುಳುಕೋರನೊಬ್ಬನನ್ನು ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) ಯೋಧರು ಅಂತರರಾಷ್ಟ್ರೀಯ ಗಡಿಯ ಸಮೀಪ ಇಂದು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪಠಾಣ್‌ಕೋಟ್ ಗಡಿ ಪ್ರದೇಶದ ಬಿಒಪಿ ತಾಶ್‌ಪತನ್‌ನಲ್ಲಿ ಪಾಕ್ ನುಸುಳುಕೋರನ್ನು

ಉಡುಪಿ ಕರಾವಳಿ

ಹೊನ್ನಾವರ ಬಂದರು ಯೋಜನೆ: ಪ್ರತಿಭಟನೆ ತೀವ್ರಗೊಂಡು 100ಕ್ಕೂ ಹೆಚ್ಚು ಬಂಧನ

ಹೊನ್ನಾವರ: ಹೊನ್ನಾವರ ತಾಲ್ಲೂಕಿನ ಕಾಸರಕೋಡ್ ಗ್ರಾಮದಲ್ಲಿ ಬಂದರು ನಿರ್ಮಾಣಕ್ಕೆ ಸ್ಥಳೀಯ ಮೀನುಗಾರ ಸಮುದಾಯದಿಂದ ತೀವ್ರ ಪ್ರತಿಭಟನೆ ವ್ಯಕ್ತವಾಗಿದೆ. ಮೀನುಗಾರರು ಈ ಯೋಜನೆಯನ್ನು ಬಹಳ ಹಿಂದಿನಿಂದಲೂ ವಿರೋಧಿಸುತ್ತಿದ್ದರೂ, ಮಂಗಳವಾರ ಜಿಲ್ಲಾಡಳಿತವು ಭಾರೀ ಪೊಲೀಸ್ ಭದ್ರತೆ ಮತ್ತು