Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ ರಾಜಕೀಯ

ರಾಜಸ್ಥಾನ ಜೈಲಿನಿಂದಲೇ ಸಿಎಂಗೆ ಕೊಲೆ ಬೆದರಿಕೆ! ಭದ್ರತಾ ವ್ಯವಸ್ಥೆಯ ಮೇಲೆ ಸಂಶಯ

ರಾಜಸ್ಥಾನ: ಪ್ರಸ್ತುತ ದೌಸಾ ಜೈಲಿನಲ್ಲಿದ್ದ ವ್ಯಕ್ತಿಯೊಬ್ಬರು ಮುಖ್ಯಮಂತ್ರಿ ಭಜನ್ಲಾಲ್ ಶರ್ಮಾ ಅವರಿಗೆ ದೂರವಾಣಿ ಮೂಲಕ ಕೊಲೆ ಬೆದರಿಕೆ ಕಳುಹಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದು ಅಪರಾಧಿಗೆ ಫೋನ್ ಹೇಗೆ ಸಿಕ್ಕಿತು ಎಂಬುದರ ಬಗ್ಗೆ ವಿಚಾರಣೆಗೆ ಕಾರಣವಾಗಿದೆ. ರಾಜ್ಯದ

ಕರ್ನಾಟಕ ರಾಜಕೀಯ

ಮೋದಿ ಅವರ ಭರವಸೆ ನಂಬಿ ದೆಹಲಿ ಮಹಿಳೆಯರು ಮೋಸ ಹೋಗಿದ್ದಾರೆ – ಮಾಜಿ ಸಿಎಂ ಅತಿಶಿ

ನವದೆಹಲಿ: ದೆಹಲಿಯ ತಾಯಂದಿರು ಸಹೋದರಿಯರು ಮೋದಿ ಅವರ ಭರವಸೆ ನಂಬಿ ಮೋಸ ಹೋಗಿದ್ದಾರೆ. ಈ ಗ್ಯಾರಂಟಿ ಯೋಜನೆ ಸಂಬಂಧ ಚರ್ಚಿಸಲು ಎಎಪಿ ನಿಯೋಗ ಭಾನುವಾರ ನಿಮ್ಮನ್ನು ಭೇಟಿ ಮಾಡಲು ಇಚ್ಛಿಸುತ್ತದೆ ಎಂದು ದೆಹಲಿ ಮಾಜಿ ಸಿಎಂ

ದಕ್ಷಿಣ ಕನ್ನಡ ಮಂಗಳೂರು

MRPL ಗುತ್ತಿಗೆ ಕಾರ್ಮಿಕರ ಸಮಸ್ಯೆಗಳ ಚರ್ಚೆ – ಸಂಸದ ಬ್ರಿಜೇಶ್ ಚೌಟರಿಂದ ತ್ವರಿತ ಕ್ರಮ

ಮಂಗಳೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಇವರ ನೇತೃತ್ವದಲ್ಲಿ MRPL -ONGC ಕರ್ಮಚಾರಿ ಸಂಘ (ರಿ) ಇದರ MRPL ನಲ್ಲಿ ದುಡಿಯುತ್ತಿರುವ ಗುತ್ತಿಗೆ ಕಾರ್ಮಿಕರ ಕೆಲವೊಂದು ನೈಜ ಸಮಸ್ಯೆಗಳ

ಉಡುಪಿ ದಕ್ಷಿಣ ಕನ್ನಡ ಮಂಗಳೂರು

30 ವರ್ಷ ಹಳೆಯ ಶಿಲುಬೆ ಧ್ವಂಸ – ಯಾರು ಈ ದುಷ್ಕರ್ಮಿಗಳು?

ಉಡುಪಿ: ಶಿರ್ವದ ಮೂಡುಬೆಳ್ಳೆ ಗ್ರಾಮದ ಕಟ್ಟಿಂಗೇರಿ ಸಮೀಪದ ಕುದ್ರಮಲೆ ಎಂಬಲ್ಲಿ ದುಷ್ಕರ್ಮಿಗಳು ಶಿಲುಬೆಯನ್ನು ಧ್ವಂಸ ಗೊಳಿಸಿರುವ ಘಟನೆ ನಡೆದಿದೆ. ಖಾಸಗಿ ಜಾಗದಲ್ಲಿರುವ ಈ ಶಿಲುಬೆಯನ್ನು ಸುತ್ತಮುತ್ತಲಿನ ಕ್ರೈಸ್ತ ಕುಟುಂಬದವರು ಕಳೆದ 30 ವರ್ಷಗಳಿಂದ ಆರಾಧಿಸಿಕೊಂಡು ಬರುತ್ತಿದ್ದಾರೆ.

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

SSLC ಪಾಸ್ ಆಗಲು 35 ಅಂಕ ಬೇಕೇ? 33 ಅಂಕ ಸಾಕೆ?

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಉತ್ತೀರ್ಣಕ್ಕೆ ಕನಿಷ್ಠ 35 ಅಂಕದ ಬದಲು 33ಕ್ಕೆ ಇಳಿಸಿ ಎಂದು ಸರ್ಕಾರಕ್ಕೆ ಖಾಸಗಿ ಶಾಲೆಗಳು ಒತ್ತಾಯ ಮಾಡಿವೆ.ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಖಾಸಗಿ ಶಾಲೆಗಳ ಒಕ್ಕೂಟ ಕನಿಷ್ಠ 35 ಅಂಕಗಳ ಬದಲಾಗಿ

ಕರ್ನಾಟಕ

ಮೆಡಿಕಲ್ ಕಾಲೇಜಿಗೆ ನುಗ್ಗಿದ ಹುಚ್ಚು ನಾಯಿ – ಸಿಕ್ಕಸಿಕ್ಕವರ ಮೇಲೆ ದಾಳಿ!

ಚಿಕ್ಕಬಳ್ಳಾಪುರ: ಆ ಗ್ರಾಮದಲ್ಲಿ ಮೊದಲೇ ನಾಯಿಗಳ ಹಾವಳಿ ಹೆಚ್ಚು. ನಾಯಿಗಳ ಹಿಂಡು ಕಂಡು ಮಕ್ಕಳು, ಮಹಿಳೆಯರು ಹೊರಬರುವುದೇ ಕಷ್ಟ. ಇಂತಹದ್ದರಲ್ಲಿ ಸಾಕಿದ ನಾಯಿಯೊಂದು ಹುಚ್ಚು ನಾಯಿಯಂತಾಗಿದ್ದು, ಸಿಕ್ಕಸಿಕ್ಕವರ ಮೇಲೆ ಎರಗಿ ಕಚ್ಚಿ ಗಾಯಗೊಳಿಸಿದರೆ, ಇನ್ನೊಂದಡೆ

ಅಪರಾಧ ಕರ್ನಾಟಕ

ಪದವೀಧರ ಸೇರಿ ಇಬ್ಬರು ಡ್ರಗ್ಸ್ ದಂಧೆಯಲ್ಲಿ ಬಂಧನ

ಬೆಂಗಳೂರು : ನಗರದಲ್ಲಿ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಖಾಸಗಿ ಕಾಲೇಜಿನ ಬಿಎಸ್ಸಿ ಪದವೀಧರ ಸೇರಿದಂತೆ ಇಬ್ಬರನ್ನು ಪ್ರತ್ಯೇಕವಾಗಿ ಬಂಧಿಸಿ ₹57 ಲಕ್ಷ ಮೌಲ್ಯದ ಡ್ರಗ್ಸ್ ಅನ್ನು ಸಿಸಿಬಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಕೇರಳ ಮೂಲದ

ಕರ್ನಾಟಕ

ಮೈಕ್ರೋ ಫೈನಾನ್ಸ್ ಸಾಲ ವಸೂಲಾತಿಗೆ ಹೊಸ ನಿಯಮ

ದಾವಣಗೆರೆ: ಆರ್ಥಿಕಾಭಿವೃದ್ದಿಗೆ ಮೈಕ್ರೋ ಫೈನಾನ್ಸ್, ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಮತ್ತು ಲೇವಾದೇವಿ, ಗಿರಿವಿದಾರರ ಕೊಡುಗೆ ಇದ್ದು ನಿಯಮಬದ್ದವಾಗಿ ವ್ಯವಹಾರ ಮಾಡಿ, ಆದರೆ ಸಾಲಕಟ್ಟಿಸಿಕೊಳ್ಳುವಾಗ ಬಲವಂತದ ಕ್ರಮಕ್ಕೆ ಮುಂದಾಗದೇ ನಿಯಮಬದ್ದವಾಗಿ ವ್ಯವಹರಿಸಬೇಕೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ

kerala

ಕೇರಳದಲ್ಲಿ ಹೆಚ್ಚುವರಿ ಆಯುಕ್ತ ಮತ್ತು ಕುಟುಂಬದ 3 ಶವ ಪತ್ತೆ – ಪೊಲೀಸರ ತನಿಖೆ ಆರಂಭ

ಕೇಂದ್ರ ಅಬಕಾರಿ ಮತ್ತು ಜಿಎಸ್‌ಟಿ ಇಲಾಖೆಯ ಹೆಚ್ಚುವರಿ ಆಯುಕ್ತ, ಅವರ ತಾಯಿ ಹಾಗೂ ಸಹೋದರಿ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾದ ಘಟನೆ ಕೇರಳದಲ್ಲಿ (Kerala) ನಡೆದಿದೆ. ಮನೀಶ್ ವಿಜಯ್ ಮೃತ ಅಧಿಕಾರಿ. ಮೂಲತಃ ಜಾರ್ಖಂಡ್

ಉಡುಪಿ ದಕ್ಷಿಣ ಕನ್ನಡ ಮಂಗಳೂರು

ಕಾರ್ಕಳ :ಶ್ರೀನಿಧಿ ಅನುಮಾನಾಸ್ಪದ ಮರಣ – ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಕಾರ್ಕಳ : ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಫೆ.20 ರಂದು ತೀರ್ಥಹಳ್ಳಿ ತಾಲೂಕಿನ ಬೆಟ್ಟಮಕ್ಕಿಯ ಮನೆಯೊಳಗೆ ಪತ್ತೆಯಾಗಿದೆ.  ಮೃತ ಯುವತಿಯನ್ನು ಶ್ರೀನಿಧಿ (24) ಎಂದು ಗುರುತಿಸಲಾಗಿದೆ.  ಇವರು ಮೂಲತ: ಕಾರ್ಕಳ ತಾಲೂಕಿನ ಕುಕ್ಕುಂದೂರು