Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ತಾಯಿಯ ಮೇಲೆ ಹಲ್ಲೆ, ಜೀವ ಬೆದರಿಕೆ: ಪೊಲೀಸ್‌ ಪಿಎಸ್‌ಐ ಮಂಜುನಾಥ್‌ ವಿರುದ್ಧ ದೂರು

ಬೆಂಗಳೂರು : ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಕಪಾಳ ಮೋಕ್ಷ ಮಾಡಿ ಜೀವ ಬೆದರಿಕೆ ಹಾಕಿರುವುದಾಗಿ ತಾಯಿಯೊಬ್ಬರು ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ಆಗಿರುವ ತಮ್ಮ ಪುತ್ರನ ವಿರುದ್ಧವೇ ಕೆ.ಆರ್‌.ಪುರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ದೊಡ್ಡಬಳ್ಳಾಪುರ

ದೇಶ - ವಿದೇಶ ರಾಜಕೀಯ

ವೈರಲ್: ದೆಹಲಿ ಸಿಎಂ ರೇಖಾ ಗುಪ್ತಾ ಹಳೆಯ ವಿವಾದಾತ್ಮಕ ನಡೆ ಚರ್ಚೆ!

ದೆಹಲಿ ನೂತನ ಸಿಎಂ ರೇಖಾ ಗುಪ್ತಾ ಅವರ ಹಳೆಯ ವಿಡಿಯೋಗಳು ವೈರಲ್ ಆಗಿವೆ. ಈ ಹಿಂದೆ ದಿಲ್ಲಿ ಪಾಲಿಕೆ ಸದಸ್ಯೆಯಾಗಿದ್ದಾಗ ಸಾರ್ವಜನಿಕವಾಗಿ ವರ್ತಿಸಿದ ವಿಡಿಯೋಗಳು ಇದಾಗಿದ್ದು, ಆಪ್-ಬಿಜೆಪಿ ಸಂಘರ್ಷದ ವೇಳೆ ಪೋಡಿಯಂ ಧ್ವಂಸ ಮಾಡಿದ್ದು

ಕರ್ನಾಟಕ ರಾಜಕೀಯ

ಆ ಭಗವಂತ ಬಂದರೂ ಬೆಂಗಳೂರು ದುರಸ್ತಿ 2-3 ವರ್ಷದಲ್ಲಿ ಸಾಧ್ಯವಿಲ್ಲ – ಡಿ.ಕೆ. ಶಿವಕುಮಾರ್

ಬೆಂಗಳೂರು : ಆ ಭಗವಂತ ಬಂದರೂ ಎರಡ್ಮೂರು ವರ್ಷದಲ್ಲಿ ಬೆಂಗಳೂರನ್ನು ಸರಿಪಡಿಸಲು ಸಾಧ್ಯವಿಲ್ಲ. ಭವಿಷ್ಯದ ಬೆಂಗಳೂರಿಗಾಗಿ ಈಗಿನಿಂದಲೇ ಉತ್ತಮ ಯೋಜನೆ ರೂಪಿಸಿದರೆ ಮಾತ್ರ ಸರಿಪಡಿಸಲು ಸಾಧ್ಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.ಬಿಬಿಎಂಪಿ ಕೇಂದ್ರ

ಅಪರಾಧ ಕರ್ನಾಟಕ

ಡ್ರಗ್ಸ್ ಮಾರಾಟ ಶಂಕೆ – ವಿದೇಶಿ ಪ್ರಜೆಯ ಹತ್ಯೆ, ಕೋಳಿ ಅಂಗಡಿ ಕೆಲಸಗಾರನ ಬಂಧನ

ಡ್ರಗ್ಸ್ ಮಾರಾಟಕ್ಕೆ ಬಂದಿದ್ದಾನೆ ಎಂದು ಶಂಕಿಸಿ ವಿದೇಶಿ ಪ್ರಜೆ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಹತ್ಯೆ. ಬೆಂಗಳೂರು : ಡ್ರಗ್ಸ್ ಮಾರಾಟಕ್ಕೆ ಬಂದಿದ್ದಾನೆ ಎಂದು ಶಂಕಿಸಿ ವಿದೇಶಿ ಪ್ರಜೆ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ

ಅಪರಾಧ ಕರ್ನಾಟಕ

ಮದರಸಾದಲ್ಲಿ ಪಾಠದ ನೆಪದಲ್ಲಿ ದೌರ್ಜನ್ಯ: ಮಾಲೀಕನ ಪುತ್ರ ಬಂಧನ

ಬೆಂಗಳೂರಿನ ಮದರಸಾದಲ್ಲಿ ಬೋಧಿಸುವ ನೆಪದಲ್ಲಿ ಬಾಲಕಿಯರ ಮೇಲೆ ದೌರ್ಜನ್ಯ : ಮಾಲೀಕನ ಪುತ್ರನ ಬಂಧನ. ಬೆಂಗಳೂರು : ಮದರಸಾದಲ್ಲಿ ಪಠ್ಯ ಬೋಧಿಸುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ಮದರಸಾ ಮಾಲೀಕನ

ಅಪರಾಧ

ಪಾಳು ಮನೆಯಲ್ಲಿ ಸಿಕ್ಕಿಬಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರ : ಹಲ್ಲೆ ಮಾಡಿ ಪ್ರಿಯಕರ ಹತ್ಯೆ.

ಬೆಂಗಳೂರು : ಪಾಳು ಮನೆಯಲ್ಲಿ ಸಿಕ್ಕಿಬಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನ ಮೇಲೆ ಪತಿ, ಪುತ್ರಿ, ಅಳಿಯ ಸೇರಿಕೊಂಡು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಮಾಡಿದ ಪರಿಣಾಮ ಪ್ರಿಯಕರ ಮೃತಪಟ್ಟು, ಪತ್ನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ

Accident ದೇಶ - ವಿದೇಶ

ದುರ್ಗಾಪುರ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ: ಗಂಗೂಲಿ ಪ್ರಾಣಾಪಾಯದಿಂದ ಪಾರು!

ಕೋಲ್ಕತ್ತಾ: ಟೀಂ ಇಂಡಿಯಾದ ಮಾಜಿ ನಾಯಕ ಸೌರವ್‌ ಗಂಗೂಲಿ ಅವರ ಕಾರು ಅಪಘಾತಕ್ಕೀಡಾದ ಘಟನೆ ಗುರುವಾರ ಪಶ್ಚಿಮ ಬಂಗಾಳದಲ್ಲಿ ದುರ್ಗಾಪುರ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ.ಗಂಗೂಲಿ ಬರ್ಧಮಾನ್‌ಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಗಂಗೂಲಿ ಅವರ

ದೇಶ - ವಿದೇಶ ರಾಜಕೀಯ

ಇದು ಅನ್ಯಾಯ!’ ಎಲಾನ್ ಮಸ್ಕ್ ಯೋಜನೆಗೆ ಟ್ರಂಪ್ ಗುಡುಗು

ವಾಷಿಂಗ್ಟನ್‌: ವಿಶ್ವದ ನಂ.1 ಶ್ರೀಮಂತ, ಅಮೆರಿಕದ ದಕ್ಷತೆ ಇಲಾಖೆಯ ಮುಖ್ಯಸ್ಥ ಎಲಾನ್‌ ಮಸ್ಕ್‌ ಒಡೆತನದ ಟೆಸ್ಲಾ ಭಾರತದಲ್ಲಿ ನೇಮಕಾತಿ ಆರಂಭಿಸಿದೆ ಹಾಗೂ ದೇಶದಲ್ಲಿ ಹೂಡಿಕೆ ಮಾಡಿ ತನ್ನ ಉತ್ಪಾದನಾ ಘಟಕವನ್ನೂ ಸ್ಥಾಪಿಸಲಿದೆ ಎಂಬ ವರದಿಗಳು

ಕರ್ನಾಟಕ

ಪ್ರೇಮಕ್ಕೆ ಧರ್ಮದ ಅಡ್ಡಿ- ಅಂಬೇಡ್ಕರ್ ಪ್ರತಿಮೆ ಮುಂದೆ ಹಿಂದೂ-ಮುಸ್ಲಿಂ ಜೋಡಿಯ ಮಹತ್ವದ ನಿರ್ಧಾರ!

ಮನೆಯವರ ತೀವ್ರ ವಿರೋಧದ ನಡುವೆ ಹಿಂದೂ ಯುವಕ ಹಾಗೂ ಮುಸ್ಲಿಂ ಯುವತಿ ಪ್ರೀತಿಸಿ ವಿವಾಹವಾಗಿರುವ ಪ್ರಸಂಗ ನಡೆದಿದೆ. ಕೋಲಾರ: ಪ್ರಸ್ತುತ ದಿನಗಳಲ್ಲಿ ಪ್ರೀತಿಸಿ ವಿವಾಹವಾಗುವುದಕ್ಕೆ ಹಲವು ರೀತಿಯ ತೊಂದರೆ ಉಂಟಾಗುವುದುನ್ನು ನಾವು ನೋಡಿದ್ದೇವೆ. ಪ್ರೀತಿಸಿದ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಖ್ಯಾತ ಹಿನ್ನಲೆ ಗಾಯಕಿ ಎಸ್ ಜಾನಕಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ.

ಸುಬ್ರಹ್ಮಣ್ಯ: ಭಾರತೀಯ ಚಿತ್ರರಂಗದ ಹೆಸರಾಂತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಶ್ರೀ ಸಂಪುಟ ನರಸಿಂಹಸ್ವಾಮಿ ಮಠಕ್ಕೆ ಭೇಟಿ ನೀಡಿದ