Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ನವದೆಹಲಿ : ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಪ್ರಮಾಣ ವಚನ ಸ್ವೀಕಾರ ..!

ನವದೆಹಲಿ : ಮೊದಲ ಬಾರಿಗೆ ಶಾಸಕಿ ರೇಖಾ ಗುಪ್ತಾ ಅವರು ದೆಹಲಿಯ 4ನೇ ಮಹಿಳಾ ಸಿಎಂ ಆಗಿ ರಾಮಲೀಲಾ ಮೈದಾನದಲ್ಲಿ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರೇಖಾ ಗುಪ್ತಾ, ಮುಗುಳು ನಗುತ್ತಾ ಪ್ರಧಾನಿ

Accident

ರೀಲ್ಸ್ ಮಾಡಲು ಹೋಗಿ ನೀರುಪಾಲಾದ ಹೈದರಾಬಾದ್ ಮೂಲದ ವೈದ್ಯೆ ಅನನ್ಯ ರಾವ್ ಮೃತದೇಹ ಪತ್ತೆ.ಕೊಪ್ಪಳ

ಕೊಪ್ಪಳ :ರೀಲ್ಸ್ ಮಾಡಲು ಹೋಗಿ 20 ಅಡಿ ಎತ್ತರದಿಂದ ನದಿಗೆ ಜಿಗಿದು ನಾಪತ್ತೆಯಾಗಿದ್ದ ವೈದ್ಯೆ ಡಾ. ಅನನ್ಯ ಅವರ ಮೃತದೇಹ ಪತ್ತೆಯಾಗಿದೆ. ನಿನ್ನೆ ಹೈದರಾಬಾದ್ ಮೂಲದ ಡಾ. ಅನನ್ಯ ರಾವ್ ಮೈನಮಪಲ್ಲಿ ಕೊಪ್ಪಳದ ಗಂಗಾವತಿ

ಕರ್ನಾಟಕ ರಾಜಕೀಯ

ಕರಿಮೆಣಸು ಬೆಳೆಗಾರರಿಗೆ ಸಿಹಿ ಸುದ್ದಿ: ಕೇಂದ್ರ ಸರ್ಕಾರ ಜಿಎಸ್‌ಟಿ ರದ್ದು, ಸಂಸದ ಯದುವೀರ ಒಡೆಯರ್‌ಗೆ ಕೃತಜ್ಞತೆ

ಕೇಂದ್ರ ಸರ್ಕಾರ ಕರಿ ಮೆಣಸಿಗೆ ವಿಧಿಸಿದ್ದಂತಹ ಜಿಎಸ್‌ಟಿಯನ್ನು ಸಂಪೂರ್ಣ ತೆಗೆದು ಹಾಕಿದೆ. ಈ ಹಿನ್ನೆಲೆ ಕರಿಮೆಣಸು ಬೆಳೆಗಾರರು ಸಂಸದ ಯದುವೀರ್ ಒಡೆಯರ್‌ಗೆ ಧನ್ಯವಾದ ಸಲ್ಲಿಸಿದ್ದಾರೆ. ಕೊಡಗಿನ ಗೋಣಿಕೊಪ್ಪ ಬೆಳೆಗಾರರೋಬ್ಬರಿಗೆ 1 ಕೋಟಿ ಜಿಎಸ್‌ಟಿ ಕಟ್ಟುವಂತೆ

ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಉಡುಪಿ ಅಭಿವೃದ್ಧಿ ಮತ್ತು ತುಳುನಾಡು ಪರಂಪರೆಗೆ ವಿಶೇಷ ಅನುದಾನ ಒತ್ತಾಯ – ಶಾಸಕ ಯಶಪಾಲ್ ಸುವರ್ಣ

ಉಡುಪಿ:ಮುಂಬರುವ ರಾಜ್ಯ ಬಜೆಟ್‌ನಲ್ಲಿ ಉಡುಪಿ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಹಣ ಮೀಸಲಿಡಬೇಕು ಮತ್ತು ತುಳುನಾಡಿನ ಧಾರ್ಮಿಕ ಸಂಪ್ರದಾಯಗಳನ್ನು ಮುಂದುವರಿಸಲು ಅನುಕೂಲ ಮಾಡಿಕೊಡಬೇಕು ಎಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.

ಉದ್ಯೋಗವಾಕಾಶಗಳು ದೇಶ - ವಿದೇಶ

ಬೆಂಗಳೂರಿನಲ್ಲಿ ಗೂಗಲ್ ‘ಅನಂತ’ ಕ್ಯಾಂಪಸ್ ಉದ್ಘಾಟನೆ – 5000 ಉದ್ಯೋಗಾವಕಾಶ!

ನವದೆಹಲಿ: ತಂತ್ರಜ್ಞಾನ ಜಗತ್ತಿನ ದೈತ್ಯ ಸಂಸ್ಥೆ ಗೂಗಲ್, ದೇಶದಲ್ಲೇ ಅತಿ ದೊಡ್ಡದಾದ ಆಕರ್ಷಕ ಕ್ಯಾಂಪಸ್ ಅನ್ನು ಬುಧವಾರ ಬೆಂಗಳೂರಿನ ಮಹದೇವಪುರದಲ್ಲಿ ಆರಂಭಿಸಿದೆ. ಅದಕ್ಕೆ ‘ಅನಂತ’ ಎಂದು ನಾಮಕರಣ ಮಾಡಿದೆ.ಭಾರತವನ್ನು ತಂತ್ರಜ್ಞಾನ ಕ್ಷೇತ್ರದ ಕಾರ್ಯತಂತ್ರಗಳ ಕೇಂದ್ರಬಿಂದು

ಕರ್ನಾಟಕ ರಾಜಕೀಯ

ಪರಿಶಿಷ್ಟ ಜಾತಿ, ಪಂಗಡಗಳಿಗೆ ಅನ್ಯಾಯವಾಗುತ್ತಿದೆ: ವಿಜಯೇಂದ್ರ

ಬೆಂಗಳೂರು:ಪರಿಶಿಷ್ಟ ಜಾತಿ, ಪಂಗಡಗಳಿಗೆ ನಿರಂತರ ಅನ್ಯಾಯವಾಗುತ್ತಿದ್ದು, ನಾವು ಎಚ್ಚತ್ತುಕೊಳ್ಳದಿದ್ದರೆ ಮುಂದಿನ ಬಜೆಟ್‍ನಲ್ಲೂ ಇದೇ ಕೆಲಸವನ್ನು ಸರಕಾರ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಎಚ್ಚರಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ

ದೇಶ - ವಿದೇಶ ರಾಜಕೀಯ

ಮಹಿಳೆಯರಿಗೆ ಮಾಸಿಕ ₹2,500 ನೆರವು – ಮಾರ್ಚ್ 8ರೊಳಗೆ ಮೊದಲ ಕಂತು ಜಮಾ: ರೇಖಾ ಗುಪ್ತಾ ಭರವಸೆ!

ನವದೆಹಲಿ: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಇಂದು ತಮ್ಮ ಸರ್ಕಾರವು ಮಹಿಳೆಯರಿಗೆ ಮಾಸಿಕ 2,500 ರೂ. ಆರ್ಥಿಕ ಸಹಾಯವನ್ನು ನೀಡುವ ಭರವಸೆಯನ್ನು ಈಡೇರಿಸುತ್ತದೆ ಎಂದು ಆಶ್ವಾಸನೆ ನೀಡಿದ್ದಾರೆ. ಮಾಸಿಕ ಬೆಂಬಲದ ಮೊದಲ ಕಂತನ್ನು ಮಾರ್ಚ್ 8ರೊಳಗೆ

Accident ಕರ್ನಾಟಕ

ರೈಲ್ವೆ ಹಳಿಯ ಮೇಲೆ ರೀಲ್ಸ್ ಮಾಡುತ್ತಿದ್ದ ಮೂವರು ಯುವಕರ ದುರ್ಮರಣ

ದೊಡ್ಡಬಳ್ಳಾಪುರ : ರೀಲ್ಸ್ ಗಾಗಿ ಜೀವವನ್ನೆ ಕಳೆದುಕೊಳ್ಳುವ ಹಂತಕ್ಕೆ ಈಗಿನ ಯುವಜನತೆ ಬಂದಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಹೊರವಲಯದ ಸಿದ್ದೇನಾಯಕನಹಳ್ಳಿ ರೈಲ್ವೆ ಹಳಿ ಬಳಿ ರೈಲು ಡಿಕ್ಕಿಯಾಗಿ ಮೂವರು ಯುವಕರು ಸಾವನ್ನಪ್ಪಿರುವ ದಾರುಣ

ಅಪರಾಧ ಕರ್ನಾಟಕ

ಉತ್ತರ ಕನ್ನಡ ಪ್ರವಾಸೋದ್ಯಮ ಕಚೇರಿಯಲ್ಲೇ ಬೆಡ್‌ರೂಂ! ಅಧಿಕಾರಿಯ ಅಸಂಗತ ಬಳಕೆ ಬೆಳಕಿಗೆ

ಕಾರವಾರ: ಅದು ಪ್ರವಾಸೋದ್ಯಮ ಇಲಾಖೆಯ ಕಚೇರಿ. ಸರಿಯಾಗಿ ಆಡಳಿತ ನಡೆಸುವುದಕ್ಕೇ ಅದರಲ್ಲಿ ಜಾಗವಿಲ್ಲ. ಆದಾಗ್ಯೂ ಮಂಚ, ಹಾಸಿಗೆ ಎಲ್ಲ ಇದೆ! ಮೇಲ್ನೋಟಕ್ಕೆ ಅದು ಸರ್ಕಾರಿ ಕಚೇರಿಯೋ ಅಥವಾ ಅಧಿಕಾರಿಯ ಬೆಡ್​ರೂಮಾ ಎಂಬ ಅನುಮಾನ ಬರುವಂತಿದೆ.

ಅಪರಾಧ ಕರ್ನಾಟಕ

ಚಿಕ್ಕಮಗಳೂರು ಡಬಲ್ ಡೆತ್ ಕೇಸ್: ಪ್ರೇಮದ ಅಮಲು ಕೊಲೆ-ಆತ್ಮಹತ್ಯೆಗೆ ಕಾರಣವಾಯಿತೇ?

ಚಿಕ್ಕಮಗಳೂರು: ಬೆಂಗಳೂರು ಮೂಲದ ಯುವಕ ಹಾಗೂ ಯುವತಿಯ ಶವ ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿದ್ದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ.ಮೃತ ಯುವಕನನ್ನು ಮೂಲತಃ ಶಿವಮೊಗ್ಗದ ಭದ್ರಾವತಿಯ ಮಧು ಎಂದು ಗುರುತಿಸಲಾಗಿದ್ದು, ಕಾರು