Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ನಾಮಫಲಕದಲ್ಲಿ ಕನ್ನಡ ಕಡ್ಡಾಯ: ಸಂಪೂರ್ಣ ಅನುಷ್ಠಾನಕ್ಕೆ ಡಿಸಿಗಳಿಗೆ ಸೂಚನೆ – ಸಚಿವ ತಂಗಡಗಿ

ಬೆಂಗಳೂರು: ರಾಜ್ಯದಲ್ಲಿ ಕಡ್ಡಾಯ ಕನ್ನಡ ಭಾಷಾ ನಾಮಫಲಕ ಅಳವಡಿಕೆ ಕುರಿತು ನಿಗಾವಹಿಸಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಆದಷ್ಟೂ ಬೇಗ ರಾಜ್ಯದಲ್ಲಿ ನಿಯಮ ಸಂಪೂರ್ಣ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಅಂತ ಸಚಿವ ಶಿವರಾಜ್ ತಂಗಡಗಿ

ಕರ್ನಾಟಕ ರಾಜಕೀಯ

ಔತಣಕೂಟದ ಪ್ರಶ್ನೆಗೆ ಡಿಕೆಶಿ ಸ್ಪಷ್ಟನೆ: “ಪ್ರೀತಿಯಿಂದ ಕರೆದಾಗ ಊಟಕ್ಕೆ ಹೋಗುತ್ತೇವೆ”

ಬೆಳಗಾವಿ: ದಿನ ಒಬ್ಬೊಬ್ಬ ಸ್ಥಳೀಯರು, ನಮ್ಮ ಕ್ಷೇತ್ರದವರು ಪ್ರೀತಿಯಿಂದ ಊಟ ತಂದು ಕೊಡುತ್ತಿದ್ದಾರೆ. ಊಟಕ್ಕೆ ಕೊಟ್ಟರೆ ಬೇಡ ಎನ್ನಲು ಆಗುತ್ತದೆಯೇ? ಪ್ರೀತಿಯಿಂದ ಕರೆಯುತ್ತಾರೆ, ಅದಕ್ಕೆ ಒಂದೊಂದು ದಿನ ಒಂದೊಂದು ಕಡೆ ಊಟಕ್ಕೆ ಹೋಗುತ್ತೇವೆ. ಇದು

ದೇಶ - ವಿದೇಶ

ಮಹಿಳೆ ಬದುಕಿರುವಾಗಲೇ ಮರಣ ಪತ್ರ ಸೃಷ್ಟಿಸಿ ಆಸ್ತಿ ಲಪಟಾಯಿಸಿದ ಆರೋಪ

ಹಾಸನ: ಮಹಿಳೆ ಬದುಕಿರುವಾಗಲೇ ಮರಣ ಪ್ರಮಾಣ ಪತ್ರ ಮಾಡಿಸಿ ಆಸ್ತಿ (Land) ಲಪಟಾಯಿಸಿದ ಆರೋಪ ಸಕಲೇಶಪುರ (Sakleshpura) ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿ ಕೇಳಿ ಬಂದಿದೆ. ‌ ಗ್ರಾಮದ ಮಹಿಳೆ ಸಿದ್ದಮ್ಮ ಅವರ ಹೆಸರಿನಲ್ಲಿ ಸರ್ವೆ ನಂ.68 ರಲ್ಲಿ

ದೇಶ - ವಿದೇಶ

ಮಾಜಿ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ನಿಧನ

ಹೊಸದಿಲ್ಲಿ: ಹಿರಿಯ ಕಾಂಗ್ರೆಸ್ ನಾಯಕ ಮತ್ತು ಕೇಂದ್ರದ ಮಾಜಿ ಗೃಹ ಸಚಿವ ಶಿವರಾಜ್ ಪಾಟೀಲ್ ಮಹಾರಾಷ್ಟ್ರದ ಲಾತೂರ್‌ನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಶಿವರಾಜ್ ಪಾಟೀಲ್ ಅವರು ಅಲ್ಪಕಾಲದ ಅನಾರೋಗ್ಯದ ನಂತರ ಶುಕ್ರವಾರ ನಿಧನರಾದರು ಎಂದು

ಕರ್ನಾಟಕ

ಸುಲಿಗೆಕೋರರ ಹಾವಳಿ: ಹೆದ್ದಾರಿಗಳಲ್ಲಿ ಎಚ್ಚರಿಕೆ ವಹಿಸುವಂತೆ ಗೃಹ ಇಲಾಖೆ ಸೂಚನೆ

ಬೆಳಗಾವಿ(ಸುವರ್ಣವಿಧಾನಸೌಧ): ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಸ್ವಂತ ವಾಹನಗಳಲ್ಲಿ ಪ್ರಯಾಣ ಮಾಡುವ ವೇಳೆ ಎಚ್ಚರಿಕೆಯಿಂದ ಇರಬೇಕು. ನಿರ್ಜನ ಪ್ರದೇಶಗಳಲ್ಲಿ ಯಾರಾದರೂ ಕಾರು ನಿಲ್ಲಿಸಲು ಕೋರಿದರೆ ಎಚ್ಚರ ವಹಿಸಬೇಕು. ಹೆದ್ದಾರಿಗಳಲ್ಲಿ ದರೋಡೆ ಮತ್ತು ಸುಲಿಗೆಕೋರರ ಹಾವಳಿ

ದೇಶ - ವಿದೇಶ

ಮರದ ಕೊಂಬೆಗೆ ನೇಣು ಬಿಗಿದು ವೃದ್ಧೆ ಆತ್ಮಹತ್ಯೆ

ಕೋಟ: ಹೇರೂರು ಗ್ರಾಮದ ಮುತ್ತು (59) ಎಂಬವರು ಬುಧವಾರ ಬೆಳಗಿನ ವೇಳೆ ಮೊಳಹಳ್ಳಿ ಗ್ರಾಮದ ಹಾಡಿಯೊಂದರ ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಯ

ಅಪರಾಧ ಕರ್ನಾಟಕ

ಅಂಗಡಿಗೆ ಬಂದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ

ಬೆಳ್ತಂಗಡಿ: ಅಂಗಡಿಗೆ ಬರುತ್ತಿದ್ದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಅಂಗಡಿ ಮಾಲಕನೊಬ್ಬನ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖಲಾಗಿದೆ. ಟಿಕ್ಕಾ ಮುಹಮ್ಮದ್ ಗೇರುಕಟ್ಟೆ ಎಂಬಾತ ಆರೋಪಿಯಾಗಿದ್ದು, ಆತನ ಮೇಲೆ ಬೆಳ್ತಂಗಡಿ

ದೇಶ - ವಿದೇಶ

ಪೋರ್ನ್ ಸ್ಟಾರ್ ಗೀಳು; ಪತ್ನಿಯ ಖಾಸಗಿ ವಿಡಿಯೋ ವೈರಲ್

ರೇವಾ: ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಪೋರ್ನ್ ಸ್ಟಾರ್ ಆಗಬೇಕೆಂಬ ಆಸೆ ಹೊಂದಿದ್ದ ಯುವಕನೊಬ್ಬ ತನ್ನ ಪತ್ನಿಯ ಖಾಸಗಿ ವಿಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮಕ್ಕೆ ಅಪ್ಲೋಡ್ ಮಾಡಿದ್ದಾನೆ. ಆರೋಪಿ

ದೇಶ - ವಿದೇಶ

ತಂಬಾಕು ಟೂತ್‌ಪೇಸ್ಟ್ ಸೇವಿಸಿ 6 ತಿಂಗಳ ಮಗು ಸಾವು

ಅಲಿಗಢ್ : ಉತ್ತರ ಪ್ರದೇಶದ ಅಲಿಗಢದ ಇಗ್ಲಾಸ್ ಪ್ರದೇಶದಲ್ಲಿ ತಂಬಾಕು ಟೂತ್‌ಪೇಸ್ಟ್ ಸೇವಿಸಿ ಆರು ತಿಂಗಳ ಬಾಲಕ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಡಿಸೆಂಬರ್ 10 ರ ಸಂಜೆ, ಅಲಿಗಢದ ಇಗ್ಲಾಸ್ ಪ್ರದೇಶದ ಕರಸ್

ದೇಶ - ವಿದೇಶ

ಕಿಯಾ ಸೆಲ್ಟೋಸ್‌ನಲ್ಲಿ ಕಸ ಸುರಿದವನಿಗೆ ದಂಡ

ಬೆಂಗಳೂರು : ಬೆಂಗಳೂರಿನಲ್ಲಿ ಕಿಯಾ ಸೆಲ್ಟೋಸ್ ಕಾರ್ ನಲ್ಲಿ ಬಂದು ವ್ಯಕ್ತಿ ಒಬ್ಬ ಕಸ ಸುರಿದಿದ್ದಾನೆ ಕಸ ಸುರಿದು ಹೋದ ವ್ಯಕ್ತಿಗೆ ಇದೀಗ ಪಾಲಿಕೆ ಸಿಬ್ಬಂದಿಗಳು 5000 ದಂಡ ವಿಧಿಸಿದ್ದಾರೆ. ವಾರ್ಡ್ ನಂಬರ್ 29ರಲ್ಲಿ