Contact Information
The Saffron Productions
3rd Floor Kudvas Granduer
Surathkal Mangalore 575014
- June 22, 2026
News
3 ದಶಕಗಳ ಬಳಿಕ ಮಂಗಳೂರು ಕಡಲ ಕಿನಾರೆಗೆ ಬಂದ ಕಡಲಾಮೆಗಳು!!
- By Sauram Tv
- . February 4, 2025
ಅಳಿವಿನಂಚಿನ ಅತ್ಯಂತ ಅಪರೂಪದ ಕಡಲಾಮೆ ಒಲೀವ್ ರಿಡ್ಲೆ ಮಂಗಳೂರು ಕಡಲ ಕಿನಾರೆಗೆ ಬಂದಿವೆ. ಕಡಲಲ್ಲಿ ಮೊಟ್ಟೆ ಇಟ್ಟಿವೆ. ಮಂಗಳೂರು ಹೊರವಲಯದ ಸಸಿಹಿತ್ಲು ಬೀಚ್ಗೆ ಕಡಲಾಮೆಗಳು ಬಂದಿವೆ. ಸಸಿಹಿತ್ಲು ಕಡಲತಡಿಯಲ್ಲಿ ಮೊಟ್ಟೆ ಇಟ್ಟಿವೆ. ಕಡಲ ತಡಿಗೆ
ಚಿನ್ನಾಭರಣ ಖರೀದಿದಾರರಿಗೆ ಶಾಕ್: ಒಂದೇ ದಿನದಲ್ಲಿ 1050 ರೂ. ಭಾರೀ ಏರಿಕೆ!
- By Sauram Tv
- . February 4, 2025
ಬೆಂಗಳೂರು: ಎರಡು ದಿನ ಇಳಿಕೆ ಆಗಿದ್ದ ಚಿನ್ನದ ಬೆಲೆಯಲ್ಲಿ ಇಂದು ಮತ್ತೆ ಭಾರೀ ಏರಿಕೆ ಆಗಿದೆ. ಚಿನ್ನದ ಬೆಲೆಯಲ್ಲಿ ಜನವರಿ ತಿಂಗಳ ಟ್ರೆಂಡ್ ಮುಂದುವರಿದಿದ್ದು, ಮತ್ತೆ ಭಾರೀ ಏರಿಕೆ ಆಗಿದೆ. ಇಂದು ಒಂದೇ ದಿನ
ಹಾವೇರಿ:ನಾಡ ಬಾಂಬ್ ಸ್ಫೋಟ, ಎಮ್ಮೆ ಭೀಕರ ಸಾವು..!
- By Sauram Tv
- . February 4, 2025
ಹಾವೇರಿ: ಎಮ್ಮೆ ಮೇವು ತಿನ್ನುವ ವೇಳೆ ಕಚ್ಚಾ ನಾಡಬಾಂಬ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ಎಮ್ಮೆ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ರಾಮತೀರ್ಥ ಹೊಸಕೊಪ್ಪ ಗ್ರಾಮದ ಬಳಿ ನಡೆದಿದೆ. ಗ್ರಾಮದ ರೈತ ಬಾಷಾಸಾಬ್ ಬಂಕಾಪುರ ಎಂಬ
ದಕ್ಷಿಣ ಕನ್ನಡದಲ್ಲಿ ಮತ್ತೆ ತಲೆ ಎತ್ತಿದ ಚಿಕನ್ ಪಾಕ್ಸ್, ಒಂದೇ ತಾಲ್ಲೂಕಿನಲ್ಲಿ 21 ಪ್ರಕರಣ
- By Sauram Tv
- . February 4, 2025
ಕಡಬ : ಕರಾವಳಿಯಲ್ಲಿ ತಾಪಮಾನ ಏರೆಕೆಯಾಗುತ್ತಿರುವುದರ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಚಿಕನ್ ಪಾಕ್ಸ್ (ಸಿಡುಬು) ಆತಂಕ ಎದುರಾಗಿದ್ದು, ಕಡಬ ತಾಲ್ಲೂಕು ಒಂದರಲ್ಲೇ ವಿವಿಧ ಶಾಲೆಗಳ 21ಕ್ಕೂ ಅಧಿಕ ಮಕ್ಕಳಿಗೆ ಚಿಕನ್ ಪಾಕ್ಸ್
ಅನೈತಿಕ ಸಂಭಂದದ ಶಂಕೆ: ಪತ್ನಿಯ ಕೊಲೆ ಮಾಡಿ ಪೋಲೀಸ್ ಗೆ ಶರಣಾದ ಗಂಡ
- By Sauram Tv
- . February 4, 2025
ದೇವನಹಳ್ಳಿ : ಹೆಂಡತಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಗಂಡನೇ ಹೆಂಡತಿಯನ್ನು ಕೊಲೆ ಮಾಡಿ ಪೊಲೀಸರ ಮುಂದೆ ಬಂದು ಶರಣಾಗಿದ್ದಾನೆ. ಮೃತ ಹೆಂಡತಿಯನ್ನು 32 ವರ್ಷದ ರಾಬೀಯ ಎಂದು ಗುರುತಿಸಲಾಗಿದೆ. ಆರೋಪಿಯನ್ನು ನಿಜಾಮುದ್ದೀನ್
ಚಾಮರಾಜನಗರ: ಕಿವಿ ಚುಚ್ಚುವ ಸಂದರ್ಭದಲ್ಲಿ ಏನಾಯಿತು? ವೈದ್ಯರ ಎಡವಟ್ಟಿಗೆ ಮಗು ಸಾವು
- By Sauram Tv
- . February 4, 2025
“ಮಗುವಿಗೆ ಐದು ತಿಂಗಳು. ಕಿವಿ ಚುಚ್ಚಿಸಲು ಆಸ್ಪತ್ರೆಗೆ ಹೋದಾಗ ವೈದ್ಯ ನಾಗರಾಜು ಅನಸ್ತೇಷಿಯ ಓವರ್ ಡೋಸ್ ಕೊಟ್ಟ ಬಳಿಕ ಮಗು ನಡುಗಲು ಶುರು ಮಾಡಿ, ಬಾಯಲ್ಲಿ ನೊರೆ ಬಂತು. ಗುಂಡ್ಲುಪೇಟೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ
Gadag: ಕೇವಲ 10 ಸಾವಿರ ರೂಪಾಯಿ ಬಡ್ಡಿ ಹಣ ವಾಪಸ್ ಕೊಡದಿದ್ದಕ್ಕೆ ಮನೆಯಿಂದ ಹೊರಹಾಕಿ ಕಿರುಕುಳ
- By Sauram Tv
- . February 4, 2025
ಗದಗ: ವೃದ್ಧೆಯನ್ನು ಮನೆಯಿಂದ ಹೊರಹಾಕಿದ ಘಟನೆ ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ಫೆ.4ರ ಮಂಗಳವಾರ ನಡೆದಿದೆ. ಉಷಾದೇವಿ ಗುರುದೇವಯ್ಯ ಶಾಂತಸ್ವಾಮಿಮಠ (65) ಕಿರುಕುಳಕ್ಕೆ ಒಳಗಾದವರು. ಬಡ್ಡಿಕೋರ ಮೌಲಾಸಾಬ್ ಕೇವಲ 10 ಸಾವಿರ ರೂಪಾಯಿ ಬಡ್ಡಿ
ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ,ಸಚಿವ ಜಮೀರ್ ಬದುಕಿದ್ದಾನೋ, ಸತ್ತಿದ್ದಾನೋ ಗೊತ್ತಿಲ್ಲ: ರಾಮುಲು ಕೋಪಭರಿತ ಪ್ರತಿಕ್ರಿಯೆ
- By Sauram Tv
- . February 4, 2025
ಬಳ್ಳಾರಿ ಜಿಲ್ಲಾಸ್ಪತ್ರೆಗೆ ಹೆರಿಗೆಗೆಂದು ಬಾಣಂತಿಯರು ತೆರಳಿದರೆ ಜೀವಂತವಾಗಿ ವಾಪಸ್ ಬರುತ್ತಾರೆ ಎನ್ನುವ ನಂಬಿಕೆ ಇಲ್ಲ. ರಾಜ್ಯದಲ್ಲಿ ಅಭಿವೃದ್ಧಿಯಿಂದ ಹಿಡಿದು ಎಲ್ಲ ವಿಷಯವು ಕೊಲ್ಯಾಪ್ಸ್ ಆಗಿದೆ. ಇಡೀ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಈಗ ನಡೆಯುತ್ತಿರುವ ಕಾಮಗಾರಿಗಳೆಲ್ಲ
ಕಾವೇರಿ 2.0 ಸಾಫ್ಟ್ವೇರ್ ಸಮಸ್ಯೆ: ತಕ್ಷಣ ಪರಿಹಾರಕ್ಕೆ ಮಂಗಳೂರು ವಕೀಲರ ಸಂಘ ಆಗ್ರಹ
- By Sauram Tv
- . February 4, 2025
ಮಂಗಳೂರು: ನಮ್ಮ ಕರ್ನಾಟಕ ರಾಜ್ಯದಲ್ಲಿ ಕಾವೇರಿ 2.0 ಸಾಫ್ಟ್ವೇರ್ನ ಸಿಟಿಝೆನ್ ಲಾಗಿನ್ ಕಾರ್ಯನಿರ್ವಹಿಸುತ್ತಿಲ್ಲದ ಕಾರಣ ಕಳೆದ ಶನಿವಾರದಿಂದ ರಾಜ್ಯದಾದ್ಯಂತ ನೋಂದಣಿ ಪ್ರಕ್ರಿಯೆ ಸ್ಥಗಿತಗೊಂಡಿದೆ. ಈ ಕುರಿತು ರಾಜ್ಯ ಸರ್ಕಾರದ ರಾಜ್ಯ ಕಂದಾಯ ಸಚಿವರು ನಿರ್ಲಕ್ಷ್ಯಪೂರ್ಣ
ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ನಡೆಯಬೇಕಿದೆ ಪುತ್ತೂರಿನತಹ ಮಾದರಿಯ ‘ನಮ್ಮ ಸಂಸ್ಕೃತಿ-ಸ್ವಚ್ಛ ಸಂಸ್ಕೃತಿ’
- By Sauram Tv
- . February 4, 2025
ಪುತ್ತೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿಯವರ ಪರಿಕಲ್ಪನೆಯಂತೆ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿ, ಪುತ್ತೂರು ನಗರ ಸಭೆ ವ್ಯಾಪ್ತಿಯಲ್ಲಿ ಕಳೆದ ೧೦ ದಿನಗಳಿಂದ ನಡೆದ ಈ ಸ್ವಚ್ಛತಾ ಅಭಿಯಾನ ಇದೀಗ ರಾಜ್ಯಮಟ್ಟದಲ್ಲಿ ಮೆಚ್ಚುಗೆಗೆ