Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಮನೆಯಲ್ಲಿ ಸಿಲಿಂಡರ್ ಸ್ಫೋಟ; 7 ಮಂದಿಗೆ ಗಂಭೀರ ಗಾಯ

ಕೊಪ್ಪಳ : ಮನೆಯಲ್ಲಿ ಅಡುಗೆ ಸಿಲಿಂಡರ್ ಸ್ಪೋಟಗೊಂಡು ಘೋರ ದುರಂತವೊಂದು ಸಂಭವಿಸಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡಿದ್ದು, ಮನೆಯಲ್ಲಿದ್ದ 7 ಮಂದಿ

ದೇಶ - ವಿದೇಶ

ಆರೋಗ್ಯ ಇಲಾಖೆ ಹುದ್ದೆಗಳ ಭರ್ತಿ: ಒಂದು ತಿಂಗಳಲ್ಲಿ ಪೂರ್ಣಗೊಳಿಸಲು ಕ್ರಮ – ಸಚಿವ ದಿನೇಶ್ ಗುಂಡೂರಾವ್

ಬೆಳಗಾವಿ: ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ (Hospitals) ಖಾಲಿ ಇರುವ ತಜ್ಞ ವೈದ್ಯರು, ಕರ್ತವ್ಯ ವೈದ್ಯಾಧಿಕಾರಿಗಳು, ನರ್ಸ್‌ಗಳು ಹಾಗೂ ಫಾರ್ಮಸಿಸ್ಟ್ ಹುದ್ದೆಗಳನ್ನು ಒಂದು ತಿಂಗಳೊಳಗೆ ಭರ್ತಿ

ದೇಶ - ವಿದೇಶ

ಮಂಡ್ಯ: B-ಖಾತಾ ಅಭಿಯಾನದ ನಂತರ ಕರ ವಸೂಲಾತಿ ಪ್ರಗತಿ – ಶ್ರೀರಂಗಪಟ್ಟಣಕ್ಕೆ ಪ್ರಥಮ ಸ್ಥಾನ

ಮಂಡ್ಯ: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 2025-26ನೇ ಸಾಲಿನಲ್ಲಿ ಆರಂಭಗೊಂಡ ಬಿ-ಖಾತಾ (B Khata) ಅಭಿಯಾನದ ಬಳಿಕ ಸ್ಥಳೀಯ ಸಂಸ್ಥೆಗಳ ಆಸ್ತಿಗಳ ಕರ ವಸೂಲಾತಿಯೂ ಉತ್ತಮವಾಗಿದ್ದು, ಕಳೆದ ವರ್ಷಕ್ಕಿಂತ ಈ ಬಾರಿ ಪ್ರಗತಿ ಸಾಧಿಸಿದೆ.

ದೇಶ - ವಿದೇಶ

ಮತದಾರರ ಪಟ್ಟಿ ಶುದ್ಧೀಕರಣ: 6 ರಾಜ್ಯಗಳಿಗೆ SIR ಗಡುವು ವಿಸ್ತರಿಸಿದ ಚುನಾವಣಾ ಆಯೋಗ

ನವದೆಹಲಿ: ಪಶ್ಚಿಮ ಬಂಗಾಳ (West Bengal) ಹೊರತುಪಡಿಸಿ ಉತ್ತರ ಪ್ರದೇಶ ಸೇರಿದಂತೆ ಆರು ರಾಜ್ಯಗಳಿಗೆ ಎಸ್‌ಐಆರ್ (SIR) ಗಡುವನ್ನು ಚುನಾವಣಾ ಆಯೋಗವು (Election Commission) ವಿಸ್ತರಿಸಿದೆ. ಮುಖ್ಯ ಚುನಾವಣಾ ಅಧಿಕಾರಿಗಳ ಮನವಿಯ ಮೇರೆಗೆ ತಮಿಳುನಾಡು,

ಕರ್ನಾಟಕ

ರಾಯಚೂರು: ಕಾಟನ್ ಮಿಲ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ; ಲಕ್ಷಾಂತರ ಮೌಲ್ಯದ ಹತ್ತಿ ಭಸ್ಮ

ರಾಯಚೂರು: ನಗರದ ಹೊರವಲಯದ ಕೆಐಎಡಿಬಿ ಗ್ರೋತ್ ಸೆಂಟರ್ ಬಳಿಯ ಕಾಟನ್ ಮಿಲ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ಹತ್ತಿ ಸುಟ್ಟು ಭಸ್ಮವಾಗಿವೆ. ನಗರದ ಪ್ರತಾಪ್ ರೆಡ್ಡಿ ಎಂಬುವವರಿಗೆ ಸೇರಿದ ಶ್ರೀಶೈಲ

ದೇಶ - ವಿದೇಶ

ಪುಟಿನ್ ಭೇಟಿ ನಂತರ ಟ್ರಂಪ್ ಜೊತೆ ಪ್ರಧಾನಿ ಮೋದಿ ದೂರವಾಣಿ ಮಾತುಕತೆ: ಜಾಗತಿಕ ಪಾಲುದಾರಿಕೆ ಕುರಿತು ಚರ್ಚೆ

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಭಾರತ ಪ್ರವಾಸದ ಬಳಿಕ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಅವರೊಂದಿಗೆ ಸುದೀರ್ಘ ದೂರವಾಣಿ ಸಂಭಾಷಣೆ ನಡೆಸಿದರು. ಈ

ಕರ್ನಾಟಕ

ವಿಜಯಪುರ: ಇಂಗಳೇಶ್ವರ ವಿರಕ್ತಮಠದ ಚನ್ನಬಸವ ಸ್ವಾಮೀಜಿ ಲಿಂಗೈಕ್ಯ

ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿ (Basavana Bagewadi) ತಾಲೂಕಿನ ಇಂಗಳೇಶ್ವರ (Ingaleshwar) ಗ್ರಾಮದ ವಿರಕ್ತಮಠದ ಚನ್ನಬಸವ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಚನ್ನಬಸವ ಸ್ವಾಮೀಜಿ ಅವರು 97ನೇ ವಯಸ್ಸಿನಲ್ಲಿ ಲಿಂಗೈಕ್ಯರಾಗಿದ್ದಾರೆ. ಬಸವಾದಿ ಶರಣರ ವಚನಗಳು, ಮಾನವೀಯತೆ,

ಕರ್ನಾಟಕ

ಬಿಡಿಎ ಕಾರ್ಯಾಚರಣೆ: ನಾಗರಬಾವಿಯಲ್ಲಿ ₹140 ಕೋಟಿ ಮೌಲ್ಯದ ಆಸ್ತಿ ವಶ

ಬೆಂಗಳೂರು: ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರೆಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (BDA) ಗುರುವಾರ (ಡಿ.11) ನಡೆದ ಕಾರ್ಯಾಚರಣೆಯಲ್ಲಿ ನಾಗರಬಾವಿ ಬಡಾವಣೆಯಲ್ಲಿ (Nagarbhavi) 140 ಕೋಟಿ ರೂ. ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ಉತ್ತರ ತಾಲ್ಲೂಕು, ಯಶವಂತಪುರ

ಕರ್ನಾಟಕ

ಸಿಎಂ ಸಿದ್ದರಾಮಯ್ಯ ವಾಯುಯಾನಕ್ಕೆ ₹47 ಕೋಟಿ ಖರ್ಚು: ವಿಧಾನ ಪರಿಷತ್‌ನಲ್ಲಿ ಸರ್ಕಾರದಿಂದ ಮಾಹಿತಿ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaaramaiah) ಹೆಲಿಕಾಪ್ಟರ್, ವಿಮಾನ ಪಯಣಕ್ಕೆ ಕೋಟಿ ಕೋಟಿ ಖರ್ಚಾಗಿದೆ. 2023 ರಿಂದ ಈವರೆಗೆ ನವೆಂಬರ್‌ವರೆಗೆ 47 ಕೋಟಿ ಖರ್ಚಾಗಿದೆ. ವಿಧಾನ ಪರಿಷತ್‌ನಲ್ಲಿ ಬಿಜೆಪಿ ಎಂಎಲ್‌ಸಿ ರವಿಕುಮಾರ್ (MLC Ravikumar) ಕೇಳಿದ ಪ್ರಶ್ನೆಗೆ

ಕರ್ನಾಟಕ

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ವಿಡಿಯೋ: ಮಡಿಕೇರಿಯಲ್ಲಿ ಮೂವರು ಯುವಕರ ಬಂಧನ, ಬಿಜೆಪಿ ಪ್ರತಿಭಟನೆ

ಮಡಿಕೇರಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಕುರಿತು ಅವಹೇಳನಕಾರಿ ಹಾಗೂ ಅಶ್ಲೀಲ ಪದ ಪ್ರಯೋಗಿಸಿ ಸೋಶಿಯಲ್‌ ಮೀಡಿಯಾದಲ್ಲಿ ವಿಡಿಯೋ ಹರಿಬಿಟ್ಟ ಮೂವರು ಯುವಕರನ್ನ ಮಡಿಕೇರಿ ನಗರ ಪೊಲೀಸರು (Madikeri City Police) ಬಂಧಿಸಿದ್ದಾರೆ. ಮಡಿಕೇರಿಯ