Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಅರುಣಾಚಲ ಪ್ರದೇಶದಲ್ಲಿ ಭೀಕರ ದುರಂತ: 1,000 ಅಡಿ ಪ್ರಪಾತಕ್ಕೆ ಟ್ರಕ್ ಉರುಳಿ 18 ಕಾರ್ಮಿಕರ ಸಾವು

ಇಟಾನಗರ: ಟ್ರಕ್‌ವೊಂದು 1,000 ಅಡಿ ಪ್ರಪಾತಕ್ಕೆ ಉರುಳಿ 18 ಕಾರ್ಮಿಕರು ಸಾವನ್ನಪ್ಪಿದ ಘಟನೆ ಅರುಣಾಚಲ ಪ್ರದೇಶದ (Arunachal Pradesh) ಅಂಜಾವ್‌ನಲ್ಲಿ ನಡೆದಿದೆ. ಅಸ್ಸಾಂನ (Assam) ಟಿನ್ಸುಕಿಯಾ ಜಿಲ್ಲೆಯವರಾದ 18 ಕಾರ್ಮಿಕರು ಸಾವನ್ನಪ್ಪಿದ್ದು, ಅರುಣಾಚಲ ಪ್ರದೇಶದ ಹಯುಲಿಯಾಂಗ್-ಚಾಗ್ಲಗಂ

ಕರ್ನಾಟಕ

ADGP ಅಲೋಕ್ ಕುಮಾರ್‌ಗೆ ಡಿಜಿಪಿ ಹುದ್ದೆಗೆ ಪದೋನ್ನತಿ: ಕಾರಾಗೃಹ ಇಲಾಖೆಗೆ ವರ್ಗಾವಣೆ

ಬೆಂಗಳೂರು: ರಾಜ್ಯ ಪೊಲೀಸ್‌ ತರಬೇತಿ ಕೇಂದ್ರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ (ಎಡಿಜಿಪಿ) ಅಲೋಕ್‌ ಕುಮಾರ್ ಅವರಿಗೆ ರಾಜ್ಯ ಸರ್ಕಾರವು ಪದೋನ್ನತಿ ನೀಡಿ, ಕಾರಾಗೃಹ ಹಾಗೂ ಸುಧಾರಣಾ ಸೇವೆಗಳ ಇಲಾಖೆಯ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ (ಡಿಜಿಪಿ)

ದೇಶ - ವಿದೇಶ

ಹೈಡ್ರೋಜನ್ ಕಾರಿನಲ್ಲಿ ಸಂಸತ್‌ಗೆ ಬಂದ ಸಚಿವ ಪ್ರಹ್ಲಾದ್ ಜೋಶಿ: ದೇಶದ ಗಮನ ಸೆಳೆದ ಟೊಯೋಟಾ ಮಿರೈ

ನವದೆಹಲಿ: ಆತ್ಮನಿರ್ಭರ ಭಾರತ ಇನ್ನು ಹೈಡ್ರೋಜನ್ ಚಾಲಿತ ವಾಹನಗಳ ರಾಷ್ಟ್ರವಾಗಿ ಕಂಗೊಳಿಸಲಿದ್ದು, ಈ ನಿಟ್ಟಿನಲ್ಲಿ ಇದೀಗ ಮಹತ್ವದ ಹೆಜ್ಜೆಯಿರಿಸಿದೆ. ಇದಕ್ಕೆ ನಿದರ್ಶನವಾಗಿ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ (Pralhad

ಕರ್ನಾಟಕ

ಕಲಬುರಗಿ: 2 ಬಸ್ ಮತ್ತು ಜೀಪ್ ನಡುವೆ ಭೀಕರ ಸರಣಿ ಅಪಘಾತ; ದಂಪತಿ ಸೇರಿ ಮೂವರು ಸಾವು

ಕಲಬುರಗಿ: ಎರಡು ಕೆಎಸ್​​ಆರ್​​ಟಿಸಿ ಬಸ್​ ಮತ್ತು ಜೀಪ್ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ (Serial Accident) ಗಂಡ ಹೆಂಡತಿ ಸೇರಿ ಮೂವರು ಸಾವನ್ನಪ್ಪಿರುವಂತಹ (death) ಘಟನೆ ಕಲಬುರಗಿಯ ಸಂಚಾರಿ ಠಾಣೆ 1ರ ವ್ಯಾಪ್ತಿಯಲ್ಲಿ ನಡೆದಿದೆ. ಸುಲೋಚನಾ(70), ಚಂದ್ರಕಾಂತ್ (82) ಮತ್ತು

ಕರ್ನಾಟಕ

ಸಾಮಾಜಿಕ ಬಹಿಷ್ಕಾರಕ್ಕೆ ಬ್ರೇಕ್: ನಿಷೇಧ ಮಸೂದೆ ವಿಧಾನಸಭೆಯಲ್ಲಿ ಮಂಡನೆ; ಹೊಸ ಕಾನೂನು ಜಾರಿಗೆ ಸರ್ಕಾರದ ಹೆಜ್ಜೆ

ಬೆಳಗಾವಿ: ಅನಿಷ್ಟ ಪದ್ಧತಿಯಾಗಿ ಇನ್ನೂ ಉಳಿದುಕೊಂಡಿರುವ ಸಾಮಾಜಿಕ ಬಹಿಷ್ಕಾರ (Social Boycott) ನಿಷೇಧಕ್ಕೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಸಂಬಂಧ, ವಿಧಾನಸಭೆಯಲ್ಲಿ (Vidhan Sabha) ಇಂದು ಕರ್ನಾಟಕ ಸಾಮಾಜಿಕ ಬಹಿಷ್ಕಾರದಿಂದ ಜನರ ರಕ್ಷಣೆ

ಕರ್ನಾಟಕ

ನಮ್ಮ ಮೆಟ್ರೋ ಪಿಂಕ್ ಲೈನ್: ಚಾಲಕರಹಿತ ರೈಲಿನ (Driverless Metro) ಪ್ರೋಟೋಟೈಪ್ ಅನಾವರಣ; ಮಹತ್ವದ ಮೈಲಿಗಲ್ಲು

ಬೆಂಗಳೂರು: ನಮ್ಮ ಮೆಟ್ರೋ ಗುಲಾಬಿ ಮಾರ್ಗದ ಪ್ರೋಟೋಟೈಪ್ ರೈಲನ್ನು (ಚಾಲಕ ರಹಿತ ರೈಲು – Driverless Metro) ಇಂದು ಬಿಎಂಆರ್‌ಸಿಎಲ್‌ ಅನಾವರಣಗೊಳಿಸಿದೆ. ಇದರೊಂದಿಗೆ ‘ನಮ್ಮ ಮೆಟ್ರೋ’ದ (Namma Metro) ಪಿಂಕ್ ಲೈನ್ ಯೋಜನೆಯು ಮಹತ್ವದ ಮೈಲಿಗಲ್ಲೊಂದನ್ನು

ದೇಶ - ವಿದೇಶ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮ: ದರೋಡೆ, ಸುಲಿಗೆ ಹತ್ತಿಕ್ಕಲು ಕ್ರಮ ಬಿಗಿಗೊಳಿಸುತ್ತೇವೆ – ಸಚಿವ ಪರಮೇಶ್ವರ್

ಬೆಳಗಾವಿ: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ (Law And Order) ಉತ್ತಮವಾಗಿದೆ. ದರೋಡೆ, ಕಳ್ಳತನ ಮತ್ತು ಸುಲಿಗೆ ಪ್ರಕರಣಗಳನ್ನು ಹತ್ತಿಕ್ಕಲು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು ಎಂದು ಸಚಿವ ಪರಮೇಶ್ವರ್ (G Parameshwar)

ದೇಶ - ವಿದೇಶ

ಸಲ್ಮಾನ್ ಖಾನ್ ಫೋಟೋ ದುರುಪಯೋಗಕ್ಕೆ ಬ್ರೇಕ್: ಜಾಹೀರಾತುಗಳಲ್ಲಿ ನಟನ ಹೆಸರು, ಫೋಟೋ ಬಳಸದಂತೆ ದೆಹಲಿ ಹೈಕೋರ್ಟ್ ತಡೆಯಾಜ್ಞೆ

ನವದೆಹಲಿ: ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಅವರ ಹೆಸರು ಮತ್ತು ಫೋಟೋವನ್ನು ವಾಣಿಜ್ಯ ಉತ್ಪನ್ನಗಳ ಜಾಹೀರಾತುಗಳಿಗಾಗಿ ದುರುಪಯೋಗಪಡಿಸಿಕೊಳ್ಳುತ್ತಿರುವುದಕ್ಕೆ ದೆಹಲಿ ಹೈಕೋರ್ಟ್ (Delhi HighCourt) ತಡೆಯಾಜ್ಞೆ ನೀಡಿದೆ. ನಟ ಸಲ್ಮಾನ್ ಖಾನ್ ಅವರು ತಮ್ಮ

ಅಪರಾಧ

ಬೆಂಗಳೂರಿನಲ್ಲಿ ಭೀಕರ ಕೊಲೆ: ತಾಯಿಗೆ ಬೈದಿದ್ದಕ್ಕೆ ಸ್ವಂತ ಅಣ್ಣನನ್ನೇ ಕೊಲೆ ಮಾಡಿದ ತಮ್ಮ

ಬೆಂಗಳೂರು : ಬೆಂಗಳೂರಿನ ಯಾರ್ಬ್ ನಗರದಲ್ಲಿ ತೀವ್ರ ಆಘಾತಕಾರಿ ಘಟನೆಯೊಂದು ನಡೆದಿದ್ದು, ತಾಯಿಗೆ ಬೈದ ಎಂಬ ಕ್ಷುಲ್ಲಕ ಕಾರಣಕ್ಕೆ ತಮ್ಮನೊಬ್ಬ ಸ್ವಂತ ಅಣ್ಣನನ್ನೇ ಭೀಕರವಾಗಿ ಕೊಲೆ ಮಾಡಿದ್ದಾನೆ. ಕೊಲೆಯಾದ ವ್ಯಕ್ತಿಯನ್ನು 35 ವರ್ಷದ ಮೊಹಮ್ಮದ್

ದೇಶ - ವಿದೇಶ

ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ: ಅತ್ಯಾಚಾರ ಪ್ರಕರಣಗಳ ವಿಚಾರಣೆ ವರ್ಗಾವಣೆ ಅರ್ಜಿ ವಜಾ

ನವದೆಹಲಿ: ತಮ್ಮ ಮೇಲಿನ ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ಬೇರೊಂದು ಪೀಠಕ್ಕೆ ವರ್ಗಾಯಿಸುವಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court ) ತಿರಸ್ಕರಿಸಿದೆ. ವಿಚಾರಣಾ ನ್ಯಾಯಾಧೀಶರು