Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕರ್ನಾಟಕದ ರೈತರಿಗೆ ಗುಡ್‌ನ್ಯೂಸ್: 9.67 ಲಕ್ಷ ಟನ್ ತೊಗರಿ ಖರೀದಿಗೆ ಕೇಂದ್ರ ಅಸ್ತು

ಬೆಂಗಳೂರು: ಅಕಾಲಿಕ ಮಳೆ ಹೊಡೆತದಿಂದ ತತ್ತರಿಸಿದ್ದ ಕರ್ನಾಟಕದ ರೈತರಿಗೆ ಕೇಂದ್ರ ಸರ್ಕಾರ ಹೊಸ ವರ್ಷದ ಸನಿಹದಲ್ಲಿ ಗುಡ್‌ನ್ಯೂಸ್‌ ಕೊಟ್ಟಿದೆ. ಕರ್ನಾಟಕದಲ್ಲಿ 9.67 ಲಕ್ಷ ಮೆಟ್ರಿಕ್ ಟನ್ ತೊಗರಿ ಬೇಳೆ (Toor Dal) ಖರೀದಿಗೆ ಕೇಂದ್ರ ಸರ್ಕಾರ

ಕರ್ನಾಟಕ

ಪರಪ್ಪನ ಅಗ್ರಹಾರ ಜೈಲು: ದಿಢೀರ್ ದಾಳಿ; ನಿಷೇಧಿತ ವಸ್ತುಗಳ ದೊಡ್ಡ ಸಂಗ್ರಹ ಪತ್ತೆ

ಬೆಂಗಳೂರು: ಇಲ್ಲಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿಷೇಧಿತ ವಸ್ತುಗಳ ತಡೆಗೆ ಎಷ್ಟೇ ಕಠಿಣ ನಿಯಮ ಜಾರಿಗೆ ತರ್ತಿದ್ರೂ ಹಲವು ರೀತಿಯ ವಸ್ತುಗಳು ಪತ್ತೆಯಾಗ್ತಾನೆ ಇವೆ. ನಿನ್ನೆ ರಾತ್ರಿ ಕೂಡ ಅಧಿಕಾರಿಗಳು ಜೈಲಿನ ಮೇಲೆ ದಾಳಿ ನಡೆಸಿ

ಕರ್ನಾಟಕ ಮನರಂಜನೆ

ಜೈಲಿನಿಂದ ದರ್ಶನ್ ಪತ್ರ: ‘ದಿ ಡೆವಿಲ್’ ಗೆಲ್ಲಿಸಿ; ಪ್ರಚಾರವೇ ನಮ್ಮ ಉತ್ತರ!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ದಿ ಡೆವಿಲ್’ (The Devil) ಸಿನಿಮಾ ರಾಜ್ಯಾದ್ಯಂತ ರಿಲೀಸ್‌ಗೆ ಕ್ಷಣಗಣನೆಯಷ್ಟೇ ಬಾಕಿಯಿದೆ. ಡೆವಿಲ್ ಬರಮಾಡಿಕೊಳ್ಳಲು 300ಕ್ಕೂ ಹೆಚ್ಚು ಚಿತ್ರಮಂದಿರಗಳು ಈಗಾಗಲೇ ಸಿಂಗಾರಗೊಂಡಿವೆ. ಟ್ರೈಲರ್‌ ಮತ್ತು ಹಾಡುಗಳಿಂದ ನಿರೀಕ್ಷೆ

ಕರ್ನಾಟಕ

ಮುರುಘಾ ಶರಣರ ಖುಲಾಸೆ: ಸೆಷನ್ಸ್‌ ಕೋರ್ಟ್ ತೀರ್ಪು ಪ್ರಶ್ನಿಸಿ ಸಂತ್ರಸ್ತೆಯರಿಂದ ಹೈಕೋರ್ಟ್‌ಗೆ ಮೇಲ್ಮನವಿ

ಚಿತ್ರದುರ್ಗ: ‘ನಮ್ಮ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಪೋಕ್ಸೊ ಪ್ರಕರಣದಲ್ಲಿ ಶಿವಮೂರ್ತಿ ಮುರುಘಾ ಶರಣರು ಹಾಗೂ ಇನ್ನಿಬ್ಬರನ್ನು ಖುಲಾಸೆಗೊಳಿಸಿರುವ ಸೆಷನ್ಸ್‌ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸಬೇಕು’ ಎಂದು ಕೋರಿ ಸಂತ್ರಸ್ತ ಬಾಲಕಿಯರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. 2022ರ

ಕರ್ನಾಟಕ

ಕುದುರೆಮುಖ ರಾಷ್ಟ್ರೀಯ ಉದ್ಯಾನ: 670 ಕುಟುಂಬಗಳ ಸ್ವಯಂ ಸ್ಥಳಾಂತರ ಪ್ರಕ್ರಿಯೆ

ಬೆಳಗಾವಿ: ಕುದುರೆಮುಖ (Kudremukh) ರಾಷ್ಟ್ರೀಯ ಉದ್ಯಾನವನದೊಳಗೆ ನೆಲೆಸಿರುವ 1,382 ಕುಟುಂಬಗಳ ಪೈಕಿ 670 ಕುಟುಂಬಗಳು ಸ್ವಯಂ ಇಚ್ಛೆಯಿಂದ ಹೊರಬರುವ ಇಂಗಿತ ವ್ಯಕ್ತಪಡಿಸಿದ್ದು, ಹಂತ ಹಂತವಾಗಿ ಸ್ಥಳಾಂತರ ಮಾಡಲಾಗುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ

ದೇಶ - ವಿದೇಶ

ಆಸ್ಟ್ರೇಲಿಯಾ: 16 ವರ್ಷದೊಳಗಿನವರಿಗೆ ಇಂದಿನಿಂದ ಸಾಮಾಜಿಕ ಮಾಧ್ಯಮ ನಿಷೇಧ

ಕ್ಯಾನ್ಬೆರಾ: ಆಸ್ಟ್ರೇಲಿಯಾದಲ್ಲಿ (Australia) 16 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಸೋಷಿಯಲ್ ಮೀಡಿಯಾ ಬ್ಯಾನ್ (Social Media Ban) ಮಾಡುವ ಕಾನೂನು ಇಂದಿನಿಂದ ಜಾರಿಗೆ ಬಂದಿದೆ. ಈ ಮೂಲಕ, ಮಕ್ಕಳ ಸಾಮಾಜಿಕ ಜಾಲತಾಣಗಳ ಬಳಕೆ ಸಂಬಂಧ ಸಮಗ್ರ

ದೇಶ - ವಿದೇಶ

ಪ್ರಲ್ಹಾದ ಜೋಶಿ: ರಾಹುಲ್ ಗಾಂಧಿ ‘ಅರೆಕಾಲಿಕ ನಾಯಕ’; ಸಂಸತ್ ಗೈರಿಗೆ ಟೀಕೆ

ನವದೆಹಲಿ: ಲೋಕಸಭೆ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಸಂಸತ್ ಅಧಿವೇಶನ ಇದ್ದಾಗಲೆಲ್ಲ ಹೆಚ್ಚು ಕಾಲ ವಿದೇಶದಲ್ಲೇ ಇರುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಕಾಂಗ್ರೆಸ್ ನಾಯಕರಿಗೆ

ದೇಶ - ವಿದೇಶ

ಲೋಕಸಭೆ: ರಾಹುಲ್‌ಗೆ ಅಮಿತ್‌ ಶಾ ಕೌಂಟರ್; ‘ದುರ್ಬಲ ನಾಯಕತ್ವದಿಂದ ಕಾಂಗ್ರೆಸ್‌ ಸೋಲು’

ನವದೆಹಲಿ: ಮತಪಟ್ಟಿ ಪರಿಷ್ಕರಣೆ ಬಗ್ಗೆ ಲೋಕಸಭೆಯಲ್ಲಿ ಇಂದು ಗೃಹ ಸಚಿವ ಅಮಿತ್‌ ಶಾ (Amit Shah) ರೋಷಾವೇಶದಲ್ಲಿ ಅಬ್ಬರಿಸಿದರು. ಚುನಾವಣಾ ಆಯೋಗದ (Election Commission) ಜೊತೆ ಸೇರಿ ಬಿಜೆಪಿ ಮತ ಕಳವು ಮಾಡ್ತಿದೆ ಅಂದಿದ್ದ ರಾಹುಲ್

ಕರ್ನಾಟಕ

ರಾಮನಗರ: ಬಂದ್ ಆಗಿದ್ದ ಬಿಡದಿಯ ಜಾಲಿವುಡ್ ಸ್ಟುಡಿಯೋ ಮತ್ತೆ ಓಪನ್

ರಾಮನಗರ: ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮ ಉಲ್ಲಂಘನೆ ಹಿನ್ನೆಲೆ ಬಂದ್ ಆಗಿದ್ದ ಬಿಡದಿಯ ಜಾಲಿವುಡ್ ಸ್ಟುಡಿಯೋ ಮತ್ತೆ ಓಪನ್ ಆಗಿದೆ. ಸದ್ದಿಲ್ಲದೇ ಜಾಲಿವುಡ್ ಸ್ಟುಡಿಯೋ (Jollywood Studio) ಓಪನ್‌ಗೆ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಿದೆ.

ಕರ್ನಾಟಕ

ಕೊಡಗು ಇತಿಹಾಸದಲ್ಲಿ ಪ್ರಥಮ: ಸಾಮೂಹಿಕ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ

ಕೊಡಗು : ಕೊಡಗು ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ, ವಿರಾಜಪೇಟೆ ಸೆಷನ್ಸ್‌ ನ್ಯಾಯಾಲಯವು ಸಾಮೂಹಿಕ ಹತ್ಯೆ ಪ್ರಕರಣದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಒಂದೇ ಕುಟುಂಬದ ನಾಲ್ವರ ಹತ್ಯೆ ಆರೋಪಿಗೆ