Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

20 ನಿಮಿಷದಲ್ಲಿ ಮುರಿದ ಮದುವೆ: “ಅತ್ತೆ ಮನೆಯವರು ಒರಟಾಗಿ ವರ್ತಿಸಿದರು” ಎಂದು ಗಂಡನ ಮನೆ ತೊರೆದ ವಧು!

ಅತ್ತೆ ಮನೆಯವರು ಒರಟಾಗಿ ವರ್ತಿಸಿದ್ರು ಎಂದು ಗಂಡನ ಮನೆ ಹತ್ತಿದ ಕೇವಲ 20 ನಿಮಿಷದಲ್ಲಿ ವಧುವೊಬ್ಬಳು ಯಾರ ಮಾತು ಕೇಳದೆ ಮದುವೆ ಮುರಿದುಕೊಂಡ ಘಟನೆ ಉತ್ತರ ಪ್ರದೇಶದ ದಿಯೋರಿಯಾದಲ್ಲಿ ನಡೆದಿದೆ. ನವೆಂಬರ್ 25 ರಂದು

ಕರ್ನಾಟಕ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ಗೆ ಅನುಮತಿ: ಸಂಪುಟ ಸಭೆಯಲ್ಲಿ ತೀರ್ಮಾನ – ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಕ್ರಿಕೆಟ್ (Cricket) ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar)

ಕರ್ನಾಟಕ

ವಿಚಿತ್ರ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಕಳ್ಳನಿಂದ ಕದ್ದ ಚಿನ್ನವನ್ನೇ ದೋಚಿದ ದರೋಡೆಕೋರರ ಗ್ಯಾಂಗ್ ಬಂಧನ

ಬೆಂಗಳೂರು: ಕಳ್ಳತನ ಮಾಡಿ ಕೈತುಂಬಾ ಸಿಕ್ಕ ಹಣ, ಒಡವೆ ಕದ್ದು ಹೋಗುತ್ತಿದ್ದವನ ಅಡ್ಡಗಟ್ಟಿ ದರೋಡೆಕೋರರ ಗುಂಪೊಂದು ಕದ್ದಿದ್ದ ಚಿನ್ನಾಭರಣವನ್ನೇ ದೋಚಿದೆ. ಇಸಾಯಿ ರಾಜ್ (26) ಎಂಬ ಕಳ್ಳ ರಾತ್ರಿ ಹೊತ್ತಲ್ಲಿ ವಿಲ್ಲಾದಲ್ಲಿ ಕಳ್ಳತನ ಮಾಡಿದ್ದ. ವೈಟ್‌ಫೀಲ್ಡ್

ಕರ್ನಾಟಕ

ಕರ್ನಾಟಕದಲ್ಲಿ BPL ಕಾರ್ಡ್ ಅರ್ಜಿಗಳು ಬಾಕಿ: ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆ

ಬೆಂಗಳೂರು: ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ನೀಡಲಾಗುವ BPL ರೇಷನ್​​ ಕಾರ್ಡುಗಳ ಅರ್ಜಿಗಳು ಕರ್ನಾಟಕದಲ್ಲಿ ಬಾಕಿ ಬಿದ್ದಿವೆ. ಸುಮಾರು 3,22,468 ಅರ್ಜಿಗಳು ಹಾಗೇ ಉಳಿದುಕೊಂಡಿದ್ದು, ಆ ಪೈಕಿ ಬಹುತೇಕ ಅರ್ಜಿಗಳು ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳದ್ದಾಗಿದ್ದರೆ ಬೆಂಗಳೂರಿನ

ದೇಶ - ವಿದೇಶ

ಶಾಲೆಗಳಲ್ಲಿ ಮಾದಕ ದ್ರವ್ಯ ಬಳಕೆ: 10 ನಗರಗಳ ಸಮೀಕ್ಷೆಯಲ್ಲಿ ಆಘಾತಕಾರಿ ಮಾಹಿತಿ

ದೇಶದಲ್ಲಿ ಮಾದಕ ದ್ರವ್ಯ (Narcotics) ಮತ್ತು ಮಾದಕ ವ್ಯಸನಕ್ಕೆ ಸಂಬಂಧಿಸಿದ ಸಮಸ್ಯೆಗಳು ದಿನದಿಂದ ದಿನಕ್ಕೆ ಗಂಭೀರವಾಗುತ್ತಿದೆ. ಪರಿಸ್ಥಿತಿ ಹೇಗಿದೆ ಎಂದರೆ ಚಿಕ್ಕ ಮಕ್ಕಳು ಕೂಡ ಇವುಗಳಲ್ಲಿ ಸಿಲುಕಿಕೊಳ್ಳುತ್ತಿದ್ದಾರೆ. ದೇಶದ 10 ನಗರಗಳಲ್ಲಿ ನಡೆಸಿದ ಶಾಲಾ ಸಮೀಕ್ಷೆಯ ಪ್ರಕಾರ,

ಕರ್ನಾಟಕ

ದಾವಣಗೆರೆ: ಮದುವೆ ಸಮಾರಂಭಗಳಲ್ಲಿ ಕಳ್ಳತನ ಮಾಡುತ್ತಿದ್ದ ಕುಖ್ಯಾತ ‘ಬ್ಯಾಂಡ್ ಬಜಾ ಗ್ಯಾಂಗ್’ ರಾಬರಿ ಭೇದನ

ದಾವಣಗೆರೆ: ಪ್ರತಿಷ್ಠಿತ ಮದುವೆ ಸಮಾರಂಭಗಳಲ್ಲಿ ಪಾಲ್ಗೊಂಡು ಜನರ ಗಮನ ಬೇರೆಡೆ ಸೆಳೆದು ಕೈಚಳಕ ತೋರುತ್ತಿದ್ದ ಮಧ್ಯಪ್ರದೇಶದ ಕುಖ್ಯಾತ ಬ್ಯಾಂಡ್ ಬಜಾ ಗ್ಯಾಂಗ್​​ನ ರಾಬರಿ ಪ್ರಕರಣವನ್ನು ದಾವಣಗೆರೆ ಪೊಲೀಸರು ಭೇದಿಸಿದ್ದಾರೆ. ಮಧ್ಯಪ್ರದೇಶದಲ್ಲಿ ಆರೋಪಿಗಳಿಂದ 51.49 ಲಕ್ಷ ರೂ.

ಕರ್ನಾಟಕ

ಭೂ ಪರಿವರ್ತನೆ ಪ್ರಕ್ರಿಯೆ ಸರಳೀಕರಣ: ನಿಯಮಗಳ ಅಂತಿಮ ಅಧಿಸೂಚನೆ ಒಂದು ತಿಂಗಳಲ್ಲಿ ಪ್ರಕಟ – ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು/ಬೆಳಗಾವಿ: ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ (Land Conversion) ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪ-ಕಲಂಗಳಿಗೆ ತಿದ್ದುಪಡಿಯನ್ನು ಮಾಡಲಾಗಿದೆ. ಅದನ್ನು ಜಾರಿಗೆ ತರಲು

ಕರ್ನಾಟಕ

ಉತ್ತರ ಕರ್ನಾಟಕ ಸಮಸ್ಯೆಗಳ ಕುರಿತು ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರ ಆಕ್ರೋಶ

ಬೆಳಗಾವಿ: ಉತ್ತರ ಕರ್ನಾಟಕದ (North Karnataka) ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ (Congress) ಸರ್ಕಾರ ಪರಿಹಾರ ನೀಡಿಲ್ಲ, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. ಉತ್ತರ ಕರ್ನಾಟಕದ ಯಾವ ಭರವಸೆಗಳು

ಕರ್ನಾಟಕ

ಬಸವ ವಸತಿ ಯೋಜನೆ: ಸಹಾಯಧನ ₹3 ರಿಂದ ₹4 ಲಕ್ಷಕ್ಕೆ ಹೆಚ್ಚಿಸುವ ಚಿಂತನೆ – ಸಚಿವ ಜಮೀರ್ ಅಹಮದ್

ಬೆಳಗಾವಿ: ಬಸವ ವಸತಿ ಯೋಜನೆಗೆ (Basava Housing Scheme) ಆಯ್ಕೆಯಾದ ಫಲಾನುಭವಿಗಳಿಗೆ ಕನಿಷ್ಠ 3 ರಿಂದ 4 ಲಕ್ಷ ರೂ.ವರೆಗೆ ಸಹಾಯ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಜಮೀರ್ ಅಹಮದ್ (Zameer

ಕರ್ನಾಟಕ

ಅಲ್ಪಸಂಖ್ಯಾತರ ಹಾಸ್ಟೆಲ್‌ಗಳಿಗೆ ಮೂಲಭೂತ ಸೌಕರ್ಯ: ಟೆಂಡರ್ ಕರೆದ ಸಚಿವ ಜಮೀರ್ ಅಹ್ಮದ್

ಬೆಳಗಾವಿ: ರಾಜ್ಯದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ (Minority Department) ಕಾರ್ಯ ನಿರ್ವಹಿಸುತ್ತಿರುವ ಒಟ್ಟು 405 ವಸತಿ ನಿಲಯಗಳ ಪೈಕಿ ಅಗತ್ಯವಿರುವ ವಸತಿ ನಿಲಯಗಳಿಗೆ (Hostel) ಮಂಚ, ಹೊದಿಕೆ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಕ್ಕೆ ಟೆಂಡರ್