Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಕರ್ತವ್ಯ ಮತ್ತು ಮಾತೃತ್ವದ ಜೋಡಣೆಯ ಪ್ರತಿಮೆ – ಮಗುವನ್ನು ಎದೆಗವಚಿ ಗಸ್ತು ತಿರುಗಿದ ಮಹಿಳಾ ಕಾನ್‌ಸ್ಟೆಬಲ್!

ಅತಿ ಹೆಚ್ಚು ಜನ ದಟ್ಟಣೆ ಇರುವ ದೆಹಲಿ ರೈಲ್ವೆ ನಿಲ್ದಾಣದಲ್ಲಿ ತನ್ನ ಕಷ್ಟದ ಬಗ್ಗೆ ಯೋಚಿಸದೆ ಮಗುವನ್ನು ಎದೆಗವಚಿ ಪ್ರಯಾಣಿಕರ ರಕ್ಷಣೆಗಾಗಿ ಗಸ್ತು ತಿರುಗುತ್ತಿರುವ ಆರ್​ಪಿಎಸ್​ಎಫ್ ಮಹಿಳಾ ಕಾನ್​​ಸ್ಟೆಬಲ್ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

Accident ದಕ್ಷಿಣ ಕನ್ನಡ ಮಂಗಳೂರು

ಬೆಳ್ತಂಗಡಿಯ ಶಾಲೆಯಲ್ಲಿ ಹೆಜ್ಜೇನು ದಾಳಿ: 10 ಮಂದಿ ಅಸ್ವಸ್ಥ

ಬೆಳ್ತಂಗಡಿ: ಕಕ್ಕಿಂಜೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದೆ. ಇದರಿಂದ ಸುಮಾರು 10 ಮಕ್ಕಳು ಅಸ್ವಸ್ಥರಾಗಿದ್ದು , ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಮಕ್ಕಳು ಶಾಲೆಯಲ್ಲಿ

ಕರ್ನಾಟಕ

ಮಿನಿ ಬಸ್‌ ಬ್ರೇಕ್ ಡೌನ್: ರಕ್ಷಣೆ ಮಾಡಿದ ಪೋಲೀಸರು

ಕಾರವಾರ: ಪ್ರವಾಸಿ ಮಿನಿ ಬಸ್‌ನ ಬ್ರೇಕ್ ಡೌನ್ ಆಗಿ ಕಾಡಿನಲ್ಲಿ ಸಿಲುಕಿದ್ದ 20ಕ್ಕೂ ಅಧಿಕ ಪ್ರವಾಸಿಗರನ್ನು 112 ಪೊಲೀಸ್‌ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ರಕ್ಷಣೆ ಮಾಡಿ ವಾಪಸ್ ಊರಿಗೆ ಕಳಿಸಿಕೊಟ್ಟಿದ್ದಾರೆ.ಬೆಂಗಳೂರು ಮೂಲದ 16

ದಕ್ಷಿಣ ಕನ್ನಡ ಮಂಗಳೂರು

ಬ್ಯಾಂಕ್ ಲಾಕರ್‌ನಲ್ಲಿ ಇಟ್ಟ 8 ಲಕ್ಷ ರೂಪಾಯಿ ಗೆದ್ದಲು – ಗ್ರಾಹಕನಿಂದ ದೂರು

ಮಂಗಳೂರು: ಬ್ಯಾಂಕ್‌ ಲಾಕರ್‌ನಲ್ಲಿಇಟ್ಟಿದ್ದ 8 ಲಕ್ಷ ರೂಪಾಯಿ ಗೆದ್ದಲಿಗೆ ಬಲಿಯಾಗಿದ್ದಕ್ಕೆ ಗ್ರಾಹಕರೊಬ್ಬರು ಈಗ ಬೆಂಗಳೂರಿನ ಪ್ರಧಾನ ಕಚೇರಿಗೆ ದೂರು ನೀಡಿದ್ದಾರೆ.ಸಫಲ್‌ ಮಂಗಳೂರಿನ ಕೋಟೆಕಾರ್‌ನಲ್ಲಿರುವ ಕೆನರಾ ಬ್ಯಾಂಕಿನಲ್ಲಿ 8 ಲಕ್ಷ ರೂ. ಇಟ್ಟಿದ್ದರು. 6 ತಿಂಗಳ

ಉಡುಪಿ ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಅಡಕೆ ಬೆಳೆಯನ್ನು ಕಾಡುವ ರೋಗ – ಪರ್ಯಾಯವಾಗಿ ಸರ್ಕಾರದಿಂದಲೇ ಪ್ರಾಯೋಗಿಕ ಬೆಳೆಗೆ ಚಿಂತನೆ.

ಮಂಗಳೂರು : ಅಡಕೆ ಬೆಳೆಯನ್ನು ಕಾಡುವ ಕೊಳೆ ರೋಗ, ಹಳದಿ ರೋಗ, ಎಲೆಚುಕ್ಕಿ ರೋಗ ಮೊದಲಾದ ಸಮಸ್ಯೆಗಳಿಗೆ ಶಾಶ್ವತ ಪರಿಹಾರವಾಗಿ ಪರ್ಯಾಯ ಬೆಳೆಯಾಗಿ ಕಾಫಿಯನ್ನು ಬೆಳೆಸುವ ಬೆಳೆಗಾರರಿಗೆ ಪ್ರೋತ್ಸಾಹ ನೀಡುವ ಜತೆಗೆ ತೋಟಗಾರಿಕಾ ಇಲಾಖೆಯಿಂದ

ಅಪರಾಧ ಕರ್ನಾಟಕ

ತಂದೆಯ ಬುದ್ಧಿವಾದಕ್ಕೆ ಉತ್ತರವಾಗಿ ಮಗನಿಂದ ನಡೆದ ಕೊಲೆ: ಬೆಂಗಳೂರು ಘಟನೆಯಲ್ಲಿ ಆಘಾತ

ಬುದ್ಧಿವಾದ ಹೇಳಿದ್ದಕ್ಕೆ ಚಾಕು ಇರಿದು ತಂದೆಯನ್ನೇ ಕೊಲೆಗೈದ ಮಗ ಬೆಂಗಳೂರು: ಬುದ್ಧಿವಾದ ಹೇಳಿದ್ದಕ್ಕೆ ತಂದೆಯನ್ನೇ ಕೊಲೈಗೈದಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯ ತಿಗಳರಪಾಳ್ಯದ ಕೆರೆಯ ಮುನೇಶ್ವರ ದೇವಸ್ಥಾನದ ಬಳಿ ನಡೆದಿದೆ. ಮೃತ ತಂದೆಯನ್ನು ಮಾಜಿ ಸೈನಿಕ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಬ್ಲಾಕ್‌ಮೇಲ್ ಆರೋಪಕ್ಕೆ ತುತ್ತಾಗಿದ್ದ ಶಾಫಿ ನಂದಾವರ, ನ್ಯಾಯಕ್ಕಾಗಿ ಹೋರಾಟ!

ಮಂಗಳೂರು: “ನಾನು ಹಲವು ವರ್ಷಗಳಿಂದ ಪರವಾನಿಗೆ ಹೊಂದಿದ ಮರಳು ಮತ್ತು ಹಳೆ ವಾಹನಗಳ ಖರೀದಿ ಮತ್ತು ಮಾರಾಟದ ವ್ಯವಹಾರ ಮಾಡುತ್ತಾ ಬಂದಿದ್ದೇನೆ. ಧಾರ್ಮಿಕ ಮತ್ತು ಸಾಮಾಜಿಕವಾಗಿ ತೊಡಗಿಸಿಕೊಂಡಿದ್ದೇನೆ. ಧಾರ್ಮಿಕವಾಗಿ ನಂದಾವರ ಮಸೀದಿಯ ಪ್ರಧಾನ ಕಾರ್ಯದರ್ಶಿಯಾಗಿಯೂ,

ಅಪರಾಧ ಕರ್ನಾಟಕ

ಬೀದರ್ ದರೋಡೆ ಪ್ರಕರಣ: ಆರೋಪಿಗಳ ಸುಳಿವು ಕೊಟ್ಟವರಿಗೆ 5 ಲಕ್ಷ ಬಹುಮಾನ

ರಾಜ್ಯದ ಜನತೆಗೆ ಸರ್ಕಾರದಿಂದ 5 ಲಕ್ಷ ರೂ. ಗೆಲ್ಲುವಂತಹ ಬಂಪರ್ ಆಫರ್ ನೀಡಿದೆ. ರಾಜ್ಯದ ಬೀದರ್‌ನಲ್ಲಿ ಹಾಡಹಗಲೇ ಎಟಿಎಂ ಯಂತ್ರಕ್ಕೆ ತುಂಬಬೇಕಿದ್ದ ಹಣದ ಪೆಟ್ಟಿಗೆಯನ್ನು ಹೊತ್ತೊಯ್ದ ಇಬ್ಬರು ದರೋಡೆಕೋರರ ಸುಳಿವು ಕೊಟ್ಟವರಿಗೆ 5 ಲಕ್ಷ

ದೇಶ - ವಿದೇಶ

ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ.

ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಸೋಮವಾರ ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ ಎಂದು ಕಾನೂನು ಸಚಿವಾಲಯ ತಿಳಿಸಿದೆ. ಕಳೆದ ವರ್ಷದ ಮಾರ್ಚ್‌ನಲ್ಲಿ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕಗೊಂಡಿದ್ದರು. ಇದೀಗ ಚುನಾವಣಾ

ಅಪರಾಧ ಕರ್ನಾಟಕ ದೇಶ - ವಿದೇಶ

ಕಾರವಾರ ನೌಕಾನೆಲೆಯ ಮಾಹಿತಿ ಸೋರಿಕೆ: ಎನ್‌ಐಎ ಪೊಲೀಸರಿಂದ ಇಬ್ಬರ ಬಂಧನ, ಹನಿಟ್ರ್ಯಾಪ್‌ನ ಅನುಮಾನ

ಕಾರವಾರ: ಸೀಬರ್ಡ್ ನೌಕಾನೆಲೆಯ ಮಾಹಿತಿ ಸೋರಿಕೆ ಪ್ರಕರಣದಲ್ಲಿ ಎನ್ಐಎ ಪೊಲೀಸರು ಉತ್ತರ ಕನ್ನಡದ ಕಾರವಾರ ತಾಲೂಕಿನ ಇಬ್ಬರನ್ನು ಬಂಧಿಸಿದ್ದಾರೆ. ವೇತನ್ ತಾಂಡೇಲ್ ಮತ್ತು ಅಕ್ಷಯ್ ನಾಯ್ಕ್ ಎಂಬುವರನ್ನು ಹೈದರಾಬಾದ್‌ನಿಂದ ಬಂದ ಎನ್ಐಎ ತಂಡ ಬಂಧಿಸಿದೆ.