Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ದೀಪಾವಳಿ ಯುನೆಸ್ಕೋ ಸಾಂಸ್ಕೃತಿಕ ಪರಂಪರೆಯ ಪಟ್ಟಿಗೆ ಸೇರ್ಪಡೆ: ಪ್ರಧಾನಿ ಮೋದಿ ಸಂತಸ

ನವದೆಹಲಿ: ಬೆಳಕಿನ ಹಬ್ಬ ದೀಪಾವಳಿಯನ್ನು ಇದೀಗ ಯುನೆಸ್ಕೋದ (UNESCO) ಸಾಂಸ್ಕೃತಿಕ ಪರಂಪರೆಯ ಪ್ರತಿನಿಧಿ ಪಟ್ಟಿಯಲ್ಲಿ ಸೇರಿಸಲಾಗಿದೆ. ದೆಹಲಿಯ ಕೆಂಪು ಕೋಟೆಯಲ್ಲಿ (Red Fort) ನಡೆದ ಯುನೆಸ್ಕೋದ ಪ್ರಮುಖ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಾಂಸ್ಕೃತಿಕ ಪರಂಪರೆಯನ್ನು

ಕರ್ನಾಟಕ

ಬೆಂಗಳೂರು: ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, ಇಬ್ಬರು ನೈಜೀರಿಯನ್ ಪ್ರಜೆಗಳು ಸೇರಿ ಮೂವರು ಡ್ರಗ್ ಪೆಡ್ಲರ್‌ಗಳ ಬಂಧನ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಡ್ರಗ್ಸ್ ವಿರುದ್ಧದ ಹೋರಾಟ ಮುಂದುವರಿಸಿರುವ ಸಿಸಿಬಿ ಪೊಲೀಸರು (CCB Police) ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಇಬ್ಬರು ವಿದೇಶಿ ಪ್ರಜೆಗಳ ಸಹಿತ ಮೂವರು ಡ್ರಗ್ ಪೆಡ್ಲರ್‌ಗಳನ್ನ (Drug Peddlers) ಬಂಧಿಸಿದ್ದಾರೆ.

ದೇಶ - ವಿದೇಶ ಮನರಂಜನೆ

3 ಇಡಿಯಟ್ಸ್ ಸೀಕ್ವೆಲ್ ಘೋಷಣೆ: 17 ವರ್ಷಗಳ ಬಳಿಕ ಮತ್ತೆ ಒಂದಾಗಲಿದ್ದಾರೆ ಆಮೀರ್ ಖಾನ್ ಮತ್ತು ರಾಜ್‌ಕುಮಾರ್ ಹಿರಾನಿ

‘3 ಇಡಿಯಟ್ಸ್’ (3 Idiots) ಭಾರತದ ಅತ್ಯುತ್ತಮ ಕಮರ್ಶಿಯಲ್ ಸಿನಿಮಾಗಳಲ್ಲಿ ಒಂದು. ಗುಣಮಟ್ಟದ ಹಾಸ್ಯದ ಜೊತೆಗೆ ಅದ್ಭುತ ಕತೆ, ಸಂದೇಶವನ್ನು ಹೊಂದಿದ್ದ ಈ ಸಿನಿಮಾ ಭಾರತದಲ್ಲಿ ಮಾತ್ರವಲ್ಲ ವಿಶ್ವದ ಹಲವು ರಾಷ್ಟ್ರಗಳಲ್ಲಿ ವೀಕ್ಷಿಸಲ್ಪಟ್ಟಿದ್ದು, ಕಲ್ಟ್

ಕರ್ನಾಟಕ

ವಿಎಸ್‌ಕೆ ವಿಶ್ವವಿದ್ಯಾಲಯದ ಕಾಲೇಜುಗಳಿಗೆ ಶಾಕ್: ₹10 ಕೋಟಿ ಶುಲ್ಕ ಬಾಕಿ; ಪ್ರವೇಶಾತಿ, ಪರೀಕ್ಷೆಗೆ ಅನುಮತಿ ನಿರಾಕರಿಸುವ ಎಚ್ಚರಿಕೆ

ಬಳ್ಳಾರಿ: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ (VSK University) ವ್ಯಾಪ್ತಿಗೆ ಬರುವ ಕಾಲೇಜುಗಳು‌ ಸುಮಾರು 10 ಕೋಟಿ ರೂ ಮೊತ್ತದ ವಿದ್ಯಾರ್ಥಿಗಳ ಶುಲ್ಕವನ್ನು (Student fees) ಬಾಕಿ ಉಳಿಸಿಕೊಂಡಿವೆ. ಹೀಗಾಗಿ ವಿದ್ಯಾರ್ಥಿಗಳ ಶುಲ್ಕ ಬಾಕಿ ಉಳಿಸಿಕೊಂಡ ಕಾಲೇಜುಗಳಿಗೆ ವಿವಿ ನೋಟಿಸ್ ನೀಡುವ

ಕರ್ನಾಟಕ

ಲೈಂಗಿಕ ಸಮಸ್ಯೆ ನೆಪದಲ್ಲಿ ಟೆಕ್ಕಿಗೆ ವಂಚನೆ: ವಿಜಯ್ ಗುರೂಜಿ ಸಹಚರನ ಬಂಧನ, ಪರಪ್ಪನ ಅಗ್ರಹಾರಕ್ಕೆ ರವಾನೆ

ಬೆಂಗಳೂರು: ಬೆಂಗಳೂರು (Bengaluru) ಟೆಕ್ಕಿ ತೇಜಸ್‌ ಎಂಬವರನ್ನು ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುವ ನೆಪದಲ್ಲಿ ಮೋಸಮಾಡಿ 48 ಲಕ್ಷ ರೂ. ವಂಚಿಸಿದ ವಿಜಯ್ ಗುರೂಜಿಯನ್ನು ಕೆಲ ದಿನಗಳ ಹಿಂದೆಯಷ್ಟೆ ಪೊಲೀಸರು ಬಂಧಿಸಿದ್ದರು. ಇದೀಗ ಗುರೂಜಿಯ ಸಹಚರನನ್ನೂ ಸಹ ಜ್ಞಾನ

ದೇಶ - ವಿದೇಶ

₹1.5 ಕೋಟಿ ಲಾಟರಿ ಗೆದ್ದ ದಂಪತಿ: ಭಯದಲ್ಲಿ ಮನೆಯನ್ನೇ ತೊರೆದ ಕೃಷಿ ಕಾರ್ಮಿಕರ ಕುಟುಂಬ

ಫರೀದ್​ಕೋಟ್: ಪಂಜಾಬ್‌ನ ಫರೀದ್‌ಕೋಟ್ ಜಿಲ್ಲೆಯ ಈ ದಿನಗೂಲಿ ಕಾರ್ಮಿಕನ ಕುಟುಂಬದಲ್ಲಿ ಈಗ ಸಂಭ್ರಮವೋ ಸಂಭ್ರಮ. ಕಣ್ಣು ಮುಚ್ಚಿ ಬಿಡುವಷ್ಟರಲ್ಲಿ ಲಾಟರಿ(Lottery)ಯಿಂದ ಕೋಟ್ಯಧಿಪತಿಯಾಗಿದ್ದಾರೆ. ಆದರೆ ಈ ಹಣದಿಂದಾಗಿ ಅವರು ಮನೆಯನ್ನು ತೊರೆಯಬೇಕಾಯಿತು. ದಂಪತಿಗೆ ಸಂತೋಷ ಹಾಗೂ

ಕರ್ನಾಟಕ ದೇಶ - ವಿದೇಶ

ಶಿರಡಿ ಸಾಯಿಬಾಬಾಗೆ ಚಿನ್ನದ ಕಿರೀಟ ಅರ್ಪಿಸಿದ ಮಾಲಾಶ್ರೀ: ಮಗಳ ಚಿತ್ರಯಾತ್ರೆಗೆ ಆಶೀರ್ವಾದ

ಸ್ಯಾಂಡಲ್‌ವುಡ್‌ನ ಕನಸಿನ ರಾಣಿ ಮಾಲಾಶ್ರೀ (Malashri) 3 ದಶಕಗಳಿಗೂ ಹೆಚ್ಚು ಕಾಲ ಸೌತ್ ಸಿನಿಮಾ ರಂಗದಲ್ಲಿ ಗುರ್ತಿಸಿಕೊಂಡಿದ್ದಾರೆ. 1989ರಲ್ಲಿ ನಂಜುಂಡಿ ಕಲ್ಯಾಣ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದವರು. ಇದಕ್ಕಿಂತಲೂ ಮೊದಲು ತೆಲುಗು

ಕರ್ನಾಟಕ

ಕುಮಟಾ-ಶಿರಸಿ ಹೆದ್ದಾರಿ ಕಾಮಗಾರಿ ವಿಳಂಬ: ಘನ ವಾಹನ ಸಂಚಾರ ನಿರ್ಬಂಧ ಒಂದು ವರ್ಷ ಕಳೆದರೂ ಮುಗಿಯದ ಕೆಲಸ

ಉತ್ತರ ಕನ್ನಡ: ಜಿಲ್ಲೆಯ ಕರಾವಳಿ ಮತ್ತು ಮಲೆನಾಡು ಭಾಗವನ್ನು‌ ಸಂಪರ್ಕಿಸುವ ಕುಮಟಾ- ಶಿರಸಿ ರಾಷ್ಟ್ರೀಯ ಹೆದ್ದಾರಿ 766 (ಇ) ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಕಾಮಗಾರಿ ಹಿನ್ನಲೆ ಈ ಮಾರ್ಗದಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧಿಸಿ ಬರೋಬ್ಬರಿ ಒಂದು ವರ್ಷ

ದೇಶ - ವಿದೇಶ

ತಿರುಪತಿ ತಿಮ್ಮಪ್ಪ ದೇವಸ್ಥಾನದಲ್ಲಿ ಕೋಟಿಗಟ್ಟಲೆ ರೇಷ್ಮೆ ವಂಚನೆ ಬಯಲು: 10 ವರ್ಷಗಳಿಂದ ಪಾಲಿಯೆಸ್ಟರ್ ದುಪ್ಪಟ್ಟಾ ಪೂರೈಕೆ

ತಿರುಪತಿ: ತಿರುಪತಿ(Tirupati) ತಿಮ್ಮಪ್ಪನ ದೇವಸ್ಥಾನದಲ್ಲಿನ ಲಡ್ಡು ವಿವಾದ ಮುಗೀತು, ಇದೀಗ 10 ವರ್ಷಗಳಿಂದ ನಡೆಯುತ್ತಿದ್ದ ರೇಷ್ಮೆ ವಂಚನೆ ಜಾಲವನ್ನು ಟಿಟಿಡಿ ಬಯಲಿಗೆಳೆದಿದೆ. ಪೂರೈಕೆದಾರರೊಬ್ಬರು ಸುಮಾರು ಒಂದು ದಶಕದಿಂದ ಟಿಟಿಡಿಗೆ ಪಾಲಿಸ್ಟರ್ ದುಪಟ್ಟಾಗಳನ್ನು ವಿತರಿಸಿ ಅವುಗಳನ್ನು

ಕರ್ನಾಟಕ

ಮಂಜು-ಲೀಲಾ-ಸಂತು ಟ್ರಯಾಂಗಲ್ ಲವ್ ಸ್ಟೋರಿಗೆ ‘ಬಿಗ್ ಟ್ವಿಸ್ಟ್’: ಪತಿ ಮಂಜನ ಮನೆ ಸೇರಿದ ಲೀಲಾ

ಆನೇಕಲ್: ಮಂಜು-ಲೀಲಾ- ಸಂತು ಟ್ರಯಾಂಗಲ್ ಲವ್ ಸ್ಟೋರಿಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಲವರ್ ಸಂತುಗೆ ಗುಡ್ ಬೈ ಹೇಳಿರೋ ಲೀಲಾ ಮರಳಿ ಪತಿ ಮಂಜನ ಮನೆ ಸೇರಿದ್ದಾಳೆ. ಬನ್ನೇರುಘಟ್ಟ ಸಮೀಪದ ಬಸವನಪುರದಲ್ಲಿ ನಡೆದಿದ್ದ ಟ್ರಯಾಂಗಲ್ ಲವ್ ಸ್ಟೋರಿ ಹಿಂದೆ