Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ನೀರಿನ ತೀವ್ರ ಕೊರತೆ: ಇರಾನ್ ರಾಜಧಾನಿ ಟೆಹ್ರಾನ್ ಸ್ಥಳಾಂತರಕ್ಕೆ ಸಿದ್ಧತೆ, ಕಾರಣಗಳೇನು?

ಭೂಮಿಯ ಮೇಲ್ಮೈ ಪ್ರಧಾನವಾಗಿ ನೀರಿನಿಂದ (Water) ಆವರಿಸಿದ್ದರೂ, ಇಲ್ಲಿರುವುದು ಕೇವಲ 3% ಮಾತ್ರ ಶುದ್ಧ ನೀರು. ಶತ ಕೋಟಿಗೂ ಹೆಚ್ಚು ಜನರು ನಿಯಮಿತವಾಗಿ ನೀರನ್ನ ಹೊಂದಿರುವುದಿಲ್ಲ ಮತ್ತು 2.7 ಶತಕೋಟಿ ಜನರು ವಾರ್ಷಿಕವಾಗಿ ಕನಿಷ್ಠ ಒಂದು

ದೇಶ - ವಿದೇಶ

ಅಧಿಕಾರ ಹಂಚಿಕೆ ವಿವಾದ: ಮಗ ಯತೀಂದ್ರನಿಗೆ ಸಿಎಂ ಸಿದ್ದರಾಮಯ್ಯನಿಂದ ವಾರ್ನಿಂಗ್; “ಪದೇ ಪದೇ ಮಾತನಾಡಬೇಡ”

ಬೆಳಗಾವಿ: ಪವರ್ ಶೇರಿಂಗ್ ಬಗ್ಗೆ ಚರ್ಚೆ ಬೇಡ ಅಂತ ಸಿಎಂ ಹಾಗೂ ಡಿಸಿಎಂ ಕದನ ವಿರಾಮ ಘೋಷಿಸಿದ್ರೂ, ಕಾಂಗ್ರೆಸ್ ನಾಯಕರು ಗಡಿ ದಾಟಿದ್ದಾರೆ. ಸ್ವತಃ ಸಿದ್ದರಾಮಯ್ಯ ಪುತ್ರ ಹಾಗೂ ಮೇಲ್ಮನೆ ಸದಸ್ಯ ಯತೀಂದ್ರ ಉರಿಯೋ ಬೆಂಕಿಗೆ

ದೇಶ - ವಿದೇಶ

ಜಪಾನ್ ಉತ್ತರ ಕರಾವಳಿಯಲ್ಲಿ ಅವಳಿ ಭೂಕಂಪ: 7.6 ತೀವ್ರತೆ, ತಕ್ಷಣ ಸುನಾಮಿ ಎಚ್ಚರಿಕೆ ಪ್ರಕಟ

ಟೋಕಿಯೊ: ಜಪಾನ್‌ನ ಉತ್ತರ ಕರಾವಳಿಯಲ್ಲಿಂದು (Japan Coast) ಅವಳಿ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ (USGS) ವರದಿ ಮಾಡಿದೆ. ಮೊದಲ ಭೂಕಂಪ 7.6 ತೀವ್ರತೆಯಿದ್ದು, ಪೂರ್ವ-ಈಶಾನ್ಯಕ್ಕೆ 84 ಕಿ.ಮೀ ದೂರದಲ್ಲಿ ಸಂಭವಿಸಿದ್ದು,

ದೇಶ - ವಿದೇಶ

ಥೈಲ್ಯಾಂಡ್-ಕಾಂಬೋಡಿಯಾ ಗಡಿ ಬಿಕ್ಕಟ್ಟು: ಕದನ ವಿರಾಮ ಉಲ್ಲಂಘಿಸಿ ಥೈಲ್ಯಾಂಡ್‌ನಿಂದ ವೈಮಾನಿಕ ದಾಳಿ

ಬ್ಯಾಂಕಾಕ್: ಅಮೆರಿಕ ಅಧ್ಯಕ್ಷ ಟ್ರಂಪ್ ಮಧ್ಯಸ್ಥಿಕೆಯಲ್ಲಿ ಮಾಡಿಕೊಂಡ ಕದನ ವಿರಾಮ ಒಪ್ಪಂದವನ್ನು ಥೈಲ್ಯಾಂಡ್ (Thailand), ಕಾಂಬೋಡಿಯಾ (Cambodia) ಎರಡೂ ದೇಶಗಳೂ ಉಲ್ಲಂಘಿಸಿವೆ. ವಿವಾದಿತ ಗಡಿ ಪ್ರದೇಶದಲ್ಲಿ ಥೈಲ್ಯಾಂಡ್ ವೈಮಾನಿಕ ದಾಳಿ (Airstrike) ನಡೆಸಿದೆ ಎಂದು

ಕರ್ನಾಟಕ

ಬೆಳಗಾವಿ ಅಧಿವೇಶನ: ಮತ್ತೆ ಟಿಪ್ಪು ಜಯಂತಿ ಆಚರಣೆ ಕೂಗು

ಬೆಳಗಾವಿ: ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ (Tipu Jayanti) ಆಚರಣೆ ಕೂಗು ಎದ್ದಿದೆ. ರಾಜ್ಯ ಸರ್ಕಾರದ ವತಿಯಿಂದ ಮತ್ತೆ ಟಿಪ್ಪು ಜಯಂತಿ ಆಚರಣೆ ಮಾಡುವಂತೆ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ (Vijayanand Kashappanavar) ಬೇಡಿಕೆ

ಕರ್ನಾಟಕ

ಯೋಗೀಶ್ ಗೌಡರ್ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಮತ್ತೊಂದು ಆಘಾತ, ಜಾಮೀನು ಅರ್ಜಿ ವಜಾ

ಬೆಂಗಳೂರು: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡರ್‌ (Yogeeshgouda Goudar) ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ (Vinay Kulkarni) ಮತ್ತೆ ಆಘಾತವಾಗಿದೆ. ಜಾಮೀನು ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ಕೋರ್ಟ್ ವಜಾ ಮಾಡಿದೆ.

ದೇಶ - ವಿದೇಶ

ವಂದೇ ಮಾತರಂ’ ಚರ್ಚೆ ಅನಗತ್ಯ: ಪ್ರಿಯಾಂಕಾ ಗಾಂಧಿ ವಾಗ್ದಾಳಿ, “ಸಮಸ್ಯೆಗಳನ್ನು ಬಿಟ್ಟು ಹಿಂದಿನದನ್ನೇ ಕೆದಕುತ್ತಿದೆ ಬಿಜೆಪಿ”

ನವದೆಹಲಿ: ದೇಶವು ಇಂದು ನಿರುದ್ಯೋಗ, ಬಡತನ, ಹಣದುಬ್ಬರ, ಮಾಲಿನ್ಯ, ರೈತರ ಬಿಕ್ಕಟ್ಟು ಸೇರಿ ನೂರಾರು ಸಮಸ್ಯೆಗಳಿಂದ ಬಳಲುತ್ತಿದೆ. ಈ ಸಂದರ್ಭದಲ್ಲಿ ವಂದೇ ಮಾತರಂ ಗೀತೆಯ ಬಗ್ಗೆ ಸಂಸತ್ತಿನಲ್ಲಿ (Parliament) ಚರ್ಚಿಸುವ ಅಗತ್ಯವಿತ್ತೇ? ಎಂದು ಪ್ರಶ್ನಿಸಿರುವ ವಯನಾಡು

ಕರ್ನಾಟಕ

ಬೆಂಗಳೂರು: ಸಾಲದ ಸುಳಿಗೆ ಸಿಲುಕಿ ತಾಯಿ-ಮಗ ಆತ್ಮಹತ್ಯೆ, ನರಳಾಟ ಕಂಡ ಅಜ್ಜಿ ಹೃದಯಾಘಾತದಿಂದ ಸಾವು

ಬೆಂಗಳೂರು: ಸಾಲದ ಸುಳಿಗೆ ಸಿಲುಕಿ ಮಗಳು, ಮೊಮ್ಮಗ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಣ್ಣಾರೆ ಕಂಡ ಅಜ್ಜಿ ಹೃದಯಾಘಾತದಿಂದ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನ (Bengaluru) ಕೋರಮಂಗಲ (Koramangala) ಬಳಿಯ ತಾವರೆಕೆರೆ (Tavarekere) ಎರಡನೇ ರಸ್ತೆಯಲ್ಲಿ ನಡೆದಿದೆ.

ಕರ್ನಾಟಕ

ಸಿಎ ನಿವೇಶನದಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ 5 ವರ್ಷಗಳಿಗೆ ಹೆಚ್ಚಳ: ಸಚಿವ ಬೈರತಿ ಸುರೇಶ್ ಭರವಸೆ

ಬೆಳಗಾವಿ: ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ (CA Site) ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಕಾಲಮಿತಿಯನ್ನು 5 ವರ್ಷಗಳಿಗೆ ಹೆಚ್ಚಿಸುವ ಬಗ್ಗೆ ಗಂಭೀರ ಪ್ರಯತ್ನ ಮಾಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ

ದೇಶ - ವಿದೇಶ

ಪುತ್ತೂರು ಮಹಾಲಿಂಗೇಶ್ವರ ದೇವಾಲಯ ಅಭಿವೃದ್ಧಿ: ಪ್ರಸಾದ್ ಯೋಜನೆಗೆ ಪ್ರಸ್ತಾವನೆ ಅನುಮೋದನೆಯಲ್ಲಿಲ್ಲ – ಕೇಂದ್ರ ಸಚಿವ ಸ್ಪಷ್ಟನೆ

ನವದೆಹಲಿ: ಕರ್ನಾಟಕದ ಪುತ್ತೂರು ಮಹಾಲಿಂಗೇಶ್ವರ ದೇವಾಲಯದ (Puttur Shree Mahalingeshwara Temple) ಅಭಿವೃದ್ಧಿಗೆ ಸಂಬಂಧಿಸಿದ ಯಾವುದೇ ಯೋಜನೆಯು ಪ್ರಸ್ತುತ ಪ್ರಸಾದ್ ಯೋಜನೆಯಡಿ (PRASHAD Scheme) ಅನುಮೋದನೆಗಾಗಿ ಪರಿಗಣನೆಯಲ್ಲಿಲ್ಲ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವರಾದ  ಗಜೇಂದ್ರಸಿಂಗ್‌ ಶೇಖಾವತ್‌(Gajendra