Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಚಿತ್ರದುರ್ಗದಲ್ಲಿ ದುರಂತ: ಅಡಿಕೆ ಕಟಾವು ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ಯೋಗೀಶ್ (31) ಸ್ಥಳದಲ್ಲೇ ಸಾವು!

ಚಿತ್ರದುರ್ಗ: ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೋರ್ವ ದುರ್ಮರಣಕ್ಕೀಡಾದ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಕಾಲ್ಗೆರೆ (Kalkere) ಗ್ರಾಮದಲ್ಲಿ ನಡೆದಿದೆ. ಇದೇ ಗ್ರಾಮದ ಯೊಗೀಶ್ (31) ಮೃತ ದುರ್ದೈವಿ. ಅಡಿಕೆ ಕಟಾವು ವೇಳೆ ಆಕಸ್ಮಿಕವಾಗಿ

ಕರ್ನಾಟಕ

ದರ್ಶನ್ ನಿವಾಸದಲ್ಲಿ ಸಿಕ್ಕ 82 ಲಕ್ಷ ರೂ. ಐಟಿ ಬಳಿಯೇ ಇರಲಿ: ತನಿಖೆ ಮುಂದುವರೆಸುವಂತೆ 57ನೇ ಸಿಸಿಎಚ್ ಕೋರ್ಟ್ ಆದೇಶ

ಬೆಂಗಳೂರು: ದರ್ಶನ್‌ (Darshan) ನಿವಾಸದಲ್ಲಿ ಪತ್ತೆಯಾಗಿರುವ 82 ಲಕ್ಷ ರೂ. ಹಣವನ್ನು ಆದಾಯ ತೆರಿಗೆ (Income Tax) ಇಲಾಖೆಯಲ್ಲೇ ಇರಲಿ ಎಂದು 57ನೇ ಸಿಸಿಎಚ್ ಕೋರ್ಟ್‌ ಆದೇಶಿಸಿದೆ. ತನಿಖೆ ಸಂದರ್ಭದಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರು ದರ್ಶನ್ ಮನೆ

ಕ್ರೀಡೆಗಳು ದೇಶ - ವಿದೇಶ

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ: ಶುಭಮನ್ ಗಿಲ್ ಮತ್ತು ಹಾರ್ದಿಕ್ ಪಾಂಡ್ಯ ಭರ್ಜರಿ ಕಂಬ್ಯಾಕ್!

ಮುಂಬೈ: ಡಿ.9ರಿಂದ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ 5 ಪಂದ್ಯಗಳ ಟಿ20 ಸರಣಿಗೆ ಬಿಸಿಸಿಐ (BCCI) ಆಯ್ಕೆ ಸಮಿತಿಯು ಬಲಿಷ್ಠ ತಂಡ ಪ್ರಕಟಮಾಡಿದೆ. ಸೂರ್ಯಕುಮಾರ್‌ ನಾಯಕತ್ವದಲ್ಲಿ ಟೀಂ ಇಂಡಿಯಾ (Team India) ಏಕದಿನ ನಾಯಕ ಶುಭಮನ್‌

ಕರ್ನಾಟಕ

ಬಾಗಲಕೋಟೆಯಲ್ಲಿ ಎಚ್‌ಐವಿ ಆತಂಕ: ರಾಜ್ಯದಲ್ಲೇ ‘ಪಾಸಿಟಿವಿಟಿ ರೇಟ್’ನಲ್ಲಿ ನಂಬರ್ ಒನ್ ಸ್ಥಾನದಲ್ಲಿ ಜಿಲ್ಲೆ!

ಬಾಗಲಕೋಟೆ: ಜಿಲ್ಲೆಯಲ್ಲಿ ಏಡ್ಸ್ (AIDS) ಮಹಾಮಾರಿ ಸದ್ದಿಲ್ಲದೇ ವ್ಯಾಪಿಸುತ್ತಿದೆ. ಮೊದಲಿಗಿಂತ ಇವಾಗ ಹೋಲಿಸಿದರೆ ಅದರ ಸಂಖ್ಯೆ ಕಡಿಮೆಯಾಗಿದ್ದು, ಮೂರನೇ ಸ್ಥಾನಕ್ಕೆ ಇಳಿದಿದೆ. ಆದರೆ ಪಾಸಿಟಿವಿಟಿ ರೇಟ್​​ನಲ್ಲಿ ಇಂದಿಗೂ ಕರ್ನಾಟಕದಲ್ಲೇ (Karnataka) ನಂಬರ್​​ ಒನ್ ಇದ್ದು, ಆರೋಗ್ಯ ಇಲಾಖೆಯ ಅಂಕಿ-ಅಂಶಗಳು ಜನರ ನಿದ್ದೆಗೆಡಿಸಿದೆ.

ದೇಶ - ವಿದೇಶ

‘ಸೋದರ ಸೊಸೆ ತನಗಿಂತ ಹೆಚ್ಚು ಸುಂದರಿ’ ಎಂಬ ಅಸೂಯೆ: 4 ಮಕ್ಕಳನ್ನು ನೀರಿನ ಟಬ್‌ನಲ್ಲಿ ಮುಳುಗಿಸಿ ಕೊಲೆಗೈದ ಮಹಿಳೆ

ಪಾಣಿಪತ್: ಮಧ್ಯವಯಸ್ಕ ಮಹಿಳೆಯೊಬ್ಬಳು ತನಗಿಂತ ಹೆಚ್ಚು ಸುಂದರವಾಗಿದ್ದ ಬಾಲಕಿಯರ ಮೇಲಿನ ಅಸೂಯೆಯಿಂದ ಮೂವರು ಹುಡುಗಿಯರನ್ನು ನೀರಿನಲ್ಲಿ ಮುಳುಗಿಸಿ ಕೊಂದಿದ್ದಾಳೆ. ಬಳಿಕ ತನ್ನ ಸ್ವಂತ ಮಗನನ್ನು ಕೂಡ ಕೊಲೆ (Murder) ಮಾಡಿದ್ದಾಳೆ. ಹೀಗೆ ಕೊಲೆಯಾದ ಬಾಲಕಿಯರಲ್ಲಿ

ಕರ್ನಾಟಕ

ಅಂಕೋಲಾದ ಕಡಲ ತೀರದಲ್ಲಿ ವಿದೇಶಿ ಹಕ್ಕಿಗಳ ಕಲರವ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕೊರೆಯುವ ಚಳಿ ಇದ್ದರೆ, ಇತ್ತ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಚಳಿಯ ಪ್ರಮಾಣ ಕಡಿಮೆ ಇದೆ. ಹೀಗಾಗಿ ತೀರ ಪ್ರದೇಶಗಳಿಗೆ ವಿದೇಶಿ ಹಕ್ಕಿಗಳು ಹಾರಿ ಬರುತ್ತಿವೆ. ಅಂಕೋಲಾದ ಕಡಲ ತೀರಕ್ಕೆ

ದೇಶ - ವಿದೇಶ

ಫೈಟರ್ ಜೆಟ್ ಎಸ್ಕೇಪ್ ಸಿಸ್ಟಂ ಟೆಸ್ಟ್ ಯಶಸ್ವಿ

ನವದೆಹಲಿ: ತುರ್ತು ಸಂದರ್ಭದಲ್ಲಿ ಫೈಟರ್ ಜೆಟ್​ನಿಂದ ಪೈಲಟ್ ಅಥವಾ ಸಿಬ್ಬಂದಿ ಹೊರ ಹಾರಲೆಂದು ವಿಶೇಷವಾದ ಏರ್​ಕ್ರಾಫ್ಟ್ ಎಸ್ಕೇಪ್ ಸಿಸ್ಟಂ ಇರುತ್ತದೆ. ಈ ಎಸ್ಕೇಪ್ ಸಿಸ್ಟಂನ ಪರೀಕ್ಷೆ ಮಾಡುವ ವ್ಯವಸ್ಥೆ ಮತ್ತು ಸಾಮರ್ಥ್ಯ ಕೆಲವೇ ದೇಶಗಳಿಗೆ ಇರುವುದು.

ದೇಶ - ವಿದೇಶ

ರೈಲ್ವೆ ನೌಕರಿ ಕೊಡಿಸುವುದಾಗಿ ₹1.50 ಕೋಟಿ ವಂಚನೆ

ವಿಜಯಪುರ: ಮೋಸ ಹೋಗುವವರು ಇರುವವರೆಗೂ ಮೋಸ ಮಾಡುವವರು ಇದ್ದೇ ಇರುತ್ತಾರೆ ಎಂಬ ಮಾತಿದೆ. ಇದಕ್ಕೆ ಸರಿ ಹೊಂದುವ ಘಟನೆಯೊಂದು ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಕೇಂದ್ರ ಸರ್ಕಾರದ ರೆಲ್ವೇ ಇಲಾಖೆಯಲ್ಲಿ ನೌಕರಿ ಕೊಡಿಸುತ್ತೇನೆಂದು ಜಿಲ್ಲೆಯ ಸುಮಾರು 15 ಜನ

ಕರ್ನಾಟಕ

ಹೊಸ ವರ್ಷಕ್ಕೆ ಸಿದ್ಧವಾಗಿದ್ದ ₹28.75 ಕೋಟಿ ಮೌಲ್ಯದ ಡ್ರಗ್ಸ್ ವಶ

ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಬೆಂಗಳೂರಲ್ಲಿ ಮಾರಾಟ ಮಾಡಲು ಶೇಖರಿಸಿಟ್ಟಿದ್ದ 28.75 ಕೋಟಿ ಮೌಲ್ಯದ ವಿವಿಧ ಮಾದಕ‌ ಪದಾರ್ಥಗಳನ್ನು ಸಿಸಿಬಿ ಪೊಲೀಸರು‌ ವಶಪಡಿಸಿಕೊಂಡಿದ್ದಾರೆ. ಪ್ರತ್ಯೇಕ ಮೂರು ಪ್ರಕರಣಗಳಲ್ಲಿ 10.369 ಕೆ.ಜಿ ಎಂಡಿಎಂಎ

ದೇಶ - ವಿದೇಶ

RBI ನಿಂದ D-SIB ಪಟ್ಟಿ ಬಿಡುಗಡೆ

ನವದೆಹಲಿ : ನೀವು ಕಷ್ಟಪಟ್ಟು ಸಂಪಾದಿಸಿದ ಹಣವನ್ನ ಬ್ಯಾಂಕುಗಳಲ್ಲಿ ಇಡುತ್ತೀರಿ ಮತ್ತು ನಿಮ್ಮ ಬ್ಯಾಂಕ್ ಅದನ್ನು ಸುರಕ್ಷಿತವಾಗಿಡಬೇಕೆಂದು ಬಯಸುತ್ತೀರಿ. ಈ ಸಂದರ್ಭದಲ್ಲಿ, ಭಾರತೀಯ ರಿಸರ್ವ್ ಬ್ಯಾಂಕ್ (RBI) ಭಾರತದಲ್ಲಿ ಸುರಕ್ಷಿತ ಮತ್ತು ಅತ್ಯಂತ ವ್ಯವಸ್ಥಿತ