Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಜಾರ್ಖಂಡ್ ರಾಜಕೀಯ ಗೊಂದಲ: ಹೇಮಂತ್ ಸೊರೆನ್ ರಾಜೀನಾಮೆ ಊಹಾಪೋಹ; NDA ಸರ್ಕಾರ ರಚನೆಯಾಗುತ್ತಾ?

ನವದೆಹಲಿ: ಬಿಹಾರದಲ್ಲಿ (Bihar) ಮರಳಿ ಅಧಿಕಾರಕ್ಕೆ ಏರಿದ ಬೆನ್ನಲ್ಲೇ ಜಾರ್ಖಂಡ್‌ನಲ್ಲೂ(Jharkhand) ಎನ್‌ಡಿಎ (NDA) ಸರ್ಕಾರ ರಚನೆಯಾಗುತ್ತಾ ಎಂಬ ಪ್ರಶ್ನೆ ಎದ್ದಿದೆ. ಮುಖ್ಯಮಂತ್ರಿ ಹೇಮಂತ್ ಸೊರೆನ್ (Hemant Soren) ಮತ್ತು ಅವರ ಪತ್ನಿ ಕಲ್ಪನಾ ಅವರು ಬಿಜೆಪಿ

ಕರ್ನಾಟಕ

ಬೆಳಗಾವಿ: ತಳ್ಳುಗಾಡಿ ಬಳಸಿ ಎಟಿಎಂ ಯಂತ್ರ ಕಳ್ಳತನಕ್ಕೆ ಯತ್ನ; ಯಂತ್ರ ಎಸೆದು ಪರಾರಿ

ಬೆಳಗಾವಿ: ತಳ್ಳುಗಾಡಿ ಬಳಸಿ ಎಟಿಎಂ ಯಂತ್ರವನ್ನು (ATM Machine) ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಬೆಳಗಾವಿ (Belagavi) ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ನಡೆದಿದೆ. ಡಿ. 2ರ ನಸುಕಿನ ಜಾವ 3 ಗಂಟೆಯ ವೇಳೆಗೆ

ದೇಶ - ವಿದೇಶ

ಇಮ್ರಾನ್ ಖಾನ್‌ಗೆ ಮಾನಸಿಕ ಹಿಂಸೆ: ಸಹೋದರಿ ಡಾ. ಉಜ್ಮಾ ಖಾನಮ್ ಆರೋಪ

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಜೀವಂತವಾಗಿದ್ದಾರೆ. ಆದರೆ ಅವರನ್ನು ಮಾನಸಿಕವಾಗಿ ಹಿಂಸಿಸಲಾಗುತ್ತಿದೆ ಎಂದು ಅವರ ಸಹೋದರಿ ಡಾ. ಉಜ್ಮಾ ಖಾನಮ್ ತಿಳಿಸಿದ್ದಾರೆ. ಮಂಗಳವಾರ ಸಂಜೆ ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿ ತಮ್ಮ ಸಹೋದರನೊಂದಿಗೆ 20

ಕರ್ನಾಟಕ

ಬೆಂಗಳೂರು ಏರ್‌ಪೋರ್ಟ್‌ನಿಂದ 20 ವಿಮಾನಗಳ ಹಾರಾಟ ರದ್ದು: ತಾಂತ್ರಿಕ ದೋಷ, ಪೈಲಟ್ ಸಮಸ್ಯೆ ಕಾರಣ

ಚಿಕ್ಕಬಳ್ಳಾಪುರ: ತಾಂತ್ರಿಕ ಕಾರಣಗಳಿಂದ ಬೆಂಗಳೂರು ಏರ್‌ಪೋರ್ಟ್‌ನಿಂದ (Bengaluru Airport) 20 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದೆ. ದೇಶದ ವಿವಿಧ ಭಾಗಗಳಿಗೆ ವಿಮಾನಗಳು ತೆರಳಬೇಕಿತ್ತು. ತಾಂತ್ರಿಕ ಕಾರಣಗಳು, ಪೈಲಟ್ ಸಮಸ್ಯೆ, ಸಾಫ್ಟ್‌ವೇರ್ ಸಮಸ್ಯೆಗಳಿಂದ ವಿಮಾನಗಳ ಹಾರಾಟ ರದ್ದು ಮಾಡಲಾಗಿದೆ. 

ಕರ್ನಾಟಕ

ಸಿ.ಟಿ. ರವಿ ವಾಗ್ದಾಳಿ: ‘ಕಾಂಗ್ರೆಸ್ ಸಂಖ್ಯಾ ಬಲ ಕಳೆದುಕೊಂಡಿಲ್ಲ, ಆದರೆ ಜನರ ವಿಶ್ವಾಸ ಕಳೆದುಕೊಂಡಿದೆ’

ಚಿಕ್ಕಮಗಳೂರು: ರಾಜ್ಯ ಕಾಂಗ್ರೆಸ್ (Congress) ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ. ಸರ್ಕಾರಕ್ಕೆ ಸಂಖ್ಯಾ ಬಲವಿದ್ದರು ಕಾಂಗ್ರೆಸ್‌ ಮೇಲೆ ಜನರಿಗೆ ವಿಶ್ವಾಸವಿಲ್ಲ ಎಂದು ಮಾಜಿ ಸಚಿವ ಸಿ.ಟಿ.ರವಿ (C.T Ravi) ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೇಶ - ವಿದೇಶ

ಸಿಎಂ-ಡಿಸಿಎಂ ಬ್ರೇಕ್‌ಫಾಸ್ಟ್ ಮೀಟಿಂಗ್ ಬರೀ ಟೀಸರ್, ಸಿನಿಮಾ ಇನ್ನೂ ಬಾಕಿ: ಮಾಜಿ ಸಿಎಂ ಬೊಮ್ಮಾಯಿ

ನವದೆಹಲಿ: ಸಿಎಂ, ಡಿಸಿಎಂ ನಡುವಿನ ಬ್ರೇಕ್‌ಫಾಸ್ಟ್ ಮೀಟಿಂಗ್ ಬರೀ ಟೀಸರ್. ಸಿನಿಮಾ ಇನ್ನೂ ಬಾಕಿ ಇದೆ. ಕೆಲವೇ ದಿನಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ (Basavaraj Bommai) ವ್ಯಂಗ್ಯವಾಡಿದ್ದಾರೆ.

ಕರ್ನಾಟಕ

ಸೂರಜ್ ರೇವಣ್ಣಗೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ‘ಬಿ ರಿಪೋರ್ಟ್’ ತಿರಸ್ಕರಿಸಿದ ಕೋರ್ಟ್

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿದ್ದ ಎಂಎಲ್‌ಸಿ ಸೂರಜ್ ರೇವಣ್ಣಗೆ (Suraj Revanna) ಮತ್ತೆ ಸಂಕಷ್ಟ ಎದುರಾಗಿದೆ. ಎಸ್‌ಐಟಿ ಸಲ್ಲಿಕೆ ಮಾಡಿದ್ದ ಬಿ ರಿಪೋರ್ಟ್‌ನ್ನು ನ್ಯಾಯಾಲಯ ತಿರಸ್ಕರಿಸಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ CIDಯ

ಕರ್ನಾಟಕ

ಬಿಸಿಯೂಟ ವಿಸ್ತರಣೆ: ಸರ್ಕಾರಿ ಶಾಲೆಯ LKG-UKG ಮಕ್ಕಳಿಗೂ ಸಿಗಲಿದೆ ಮಿಡ್‌ ಡೇ ಮೀಲ್, ಮೊಟ್ಟೆ, ಬಾಳೆಹಣ್ಣು

ಬೆಂಗಳೂರು: ಸರ್ಕಾರಿ ಶಾಲೆಗಳ ಎಲ್‌ಕೆಜಿ-ಯುಕೆಜಿ (LKG-UKG) ಮಕ್ಕಳಿಗೂ ಬಿಸಿಯೂಟ (Mid Day Meal) ಯೋಜನೆ ಅನುಷ್ಠಾನಕ್ಕೆ ಸರ್ಕಾರ ಆದೇಶ ಹೊರಡಿಸಿದೆ. ಡಿಸೆಂಬರ್ 1 ರಿಂದಲೇ ಅನ್ವಯವಾಗುವಂತೆ ಬಿಸಿಯೂಟ, ಕ್ಷೀರಭಾಗ್ಯ, ಮೊಟ್ಟೆ, ಬಾಳೆಹಣ್ಣು ಕೊಡಲಿದೆ. ಬಿಸಿಯೂಟ ಮಾಡುವ

ದೇಶ - ವಿದೇಶ

ಪುಟಿನ್-ಮೋದಿ ಮಾತುಕತೆ: SU-57 ಫೈಟರ್ ಜೆಟ್ ಮತ್ತು S-400 ಒಪ್ಪಂದಗಳ ಕುರಿತು ಚರ್ಚೆ

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಪ್ರಧಾನಿ ನರೇಂದ್ರ ಮೋದಿ (Narendra Modi) ನಡುವೆ ನಡೆಯಲಿರುವ ದ್ವಿಪಕ್ಷೀಯ ಮಾತುಕತೆಯಲ್ಲಿ ಸುಖೋಯ್ SU-57 ಸ್ಟೆಲ್ತ್ ಫೈಟರ್ ಜೆಟ್‌ಗಳು ಮತ್ತು S-400 ವಾಯು ರಕ್ಷಣಾ ವ್ಯವಸ್ಥೆಗಳು ಸೇರಿದಂತೆ

ಕರ್ನಾಟಕ

ಕಾಂಗ್ರೆಸ್ ಗೊಂದಲಗಳಿಗೆ ಹೈಕಮಾಂಡ್ ಪರಿಹಾರ: ಶಾಸಕ ಎಚ್.ಸಿ. ಬಾಲಕೃಷ್ಣ ವಿಶ್ವಾಸ

ಬೆಂಗಳೂರು: ಕಾಂಗ್ರೆಸ್ (Congress) ಹೈಕಮಾಂಡ್ ಸ್ಟ್ರಾಂಗ್ ಆಗಿದೆ. ಎಲ್ಲಾ ಗೊಂದಲಗಳಿಗೆ ಪರಿಹಾರ ಕೊಡುತ್ತದೆ ಅಂತ ಮಾಗಡಿ ಶಾಸಕ ಬಾಲಕೃಷ್ಣ (Balakrishna) ತಿಳಿಸಿದರು. ಸಿಎಂ-ಡಿಸಿಎಂ ಬ್ರೇಕ್‌ಫಾಸ್ಟ್ ಮೀಟಿಂಗ್ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ‌ನೀಡಿದ ಅವರು, ಏನ್ ಆಯ್ತು