Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಚಂಡೀಗಢ: ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹಚರನ ಹತ್ಯೆ; ಗ್ಯಾಂಗ್ ವಾರ್ ಶಂಕೆ, ಹರಿ ಬಾಕ್ಸರ್ ತಂಡದಿಂದ ಹೊಣೆ

ಚಂಡೀಗಢ: ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ (Gangster Lawrence Bishnoi) ಸಹಚರನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಚಂಡೀಗಢದ (Chandigarh) ಸೆಕ್ಟರ್ 26ರ ಟಿಂಬರ್ ಮಾರ್ಕೆಟ್ (Timber Market) ಬಳಿ ನಡೆದಿದೆ. ಇಂದ್ರಪ್ರೀತ್ ಸಿಂಗ್ ಅಲಿಯಾಸ್

ಕರ್ನಾಟಕ

ದತ್ತಜಯಂತಿ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ಹೈ ಅಲರ್ಟ್: ಮಾಜಿ ಸಂಸದ ಪ್ರತಾಪ್ ಸಿಂಹ ಕಾರು ತಪಾಸಣೆ

ಚಿಕ್ಕಮಗಳೂರು: ದತ್ತಪೀಠದಲ್ಲಿ (Datta Peeta) ದತ್ತಜಯಂತಿ (Datta Jayanti) ಆಚರಣೆ ಹಾಗೂ ಶೋಭಾಯಾತ್ರೆಯ ಹಿನ್ನೆಲೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯಾದ್ಯಂತ ಪೊಲೀಸರು ಹೈ ಅಲರ್ಟ್‌ ಆಗಿದ್ದಾರೆ. ಚಿಕ್ಕಮಗಳೂರು ಪ್ರವೇಶಿಸಿದ ಮಾಜಿ ಎಂಪಿ ಪ್ರತಾಪ್‌ ಸಿಂಹ (Pratap Simha)

ಕರ್ನಾಟಕ

ಕೋಲಾರದಲ್ಲಿ ಖಾಸಗಿ ಬಸ್ ಅಪಘಾತ: ಡಿವೈಡರ್‌ಗೆ ಡಿಕ್ಕಿ, ಓರ್ವ ಮಹಿಳೆ ಸಾವು, ಹಲವರಿಗೆ ಗಾಯ

ಕೋಲಾರ: ಖಾಸಗಿ ಬಸ್ (Private Bus) ಡಿವೈಡರ್‌ಗೆ (Divider) ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ (Srinivaspur) ತಾಲೂಕಿನ ಮಂಚಿನೀಳ್ಳಕೋಟೆ

ದೇಶ - ವಿದೇಶ

ರೋಹಿಂಗ್ಯಾ ಅಕ್ರಮ ವಲಸೆ ಪ್ರಕರಣ: ‘ಭಾರತೀಯರ ಅಗತ್ಯ ಬಲಿಕೊಟ್ಟು ವಲಸಿಗರಿಗೆ ಅವಕಾಶ ನೀಡಬೇಕೇ?’ ಸುಪ್ರೀಂ ಕೋರ್ಟ್ ಪ್ರಶ್ನೆ

ನವದೆಹಲಿ: ಭಾರತಕ್ಕೆ ಅಕ್ರಮವಾಗಿ ವಲಸೆ ಬರುವವರಿಗೆ ಅವಕಾಶ ಕಲ್ಪಿಸಲು ಕಾನೂನನ್ನು ಎಷ್ಟರ ಮಟ್ಟಿಗೆ ವಿಸ್ತರಿಸಬೇಕು ಎಂದು ಸುಪ್ರೀಂ ಕೋರ್ಟ್ (Supreme Court) ಪ್ರಶ್ನಿಸಿದೆ. ಈ ಹಿಂದೆ ಅಧಿಕಾರಿಗಳು ಬಂಧಿಸಿದ್ದ ಐದು ರೋಹಿಂಗ್ಯಾ (Rohingyas) ವಲಸಿಗರ ಕಣ್ಮರೆ

ಕರ್ನಾಟಕ

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್ ಚಕ್ರಕ್ಕೆ ನಾಡಬಾಂಬ್ ಸಿಲುಕಿ ಸ್ಫೋಟ; ಟಿಸಿಗೆ ಡಿಕ್ಕಿ

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್ಸಿನ ಚಕ್ರಕ್ಕೆ ಸಿಲುಕಿ ನಾಡಬಾಂಬ್ ಸ್ಫೋಟಗೊಂಡ ಘಟನೆ ಶಿಕಾರಿಪುರ ತಾಲೂಕಿನ ಹಿರೇಕಲವತ್ತಿ ಗ್ರಾಮದಲ್ಲಿ ನಡೆದಿದೆ. ಬಸ್ ಮುಡಬ ಸಿದ್ದಾಪುರದಿಂದ ಶಿಕಾರಿಪುರಕ್ಕೆ ತೆರಳುತ್ತಿತ್ತು. ಈ ವೇಳೆ ಬಸ್ ಹಿರೇಕಲವತ್ತಿ ಗ್ರಾಮದ ಬಳಿ ಬರುತ್ತಿದ್ದಾಗ ಈ

ಕರ್ನಾಟಕ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ (KIA) ಹೊಸ ಪಿಕ್-ಅಪ್ ನಿಯಮ

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಪ್ರಯಾಣಿಕರ ಸಂಚಾರವನ್ನು ಸುಗಮಗೊಳಿಸಲು, ಸಂಚಾರ ದಟ್ಟಣೆ ಕಡಿಮೆ ಮಾಡಲು ಹಾಗೂ ಆಗಮನ ಪ್ರದೇಶಗಳಲ್ಲಿ ಸುರಕ್ಷತೆ, ಶಿಸ್ತು ಮತ್ತು ಒಟ್ಟಾರೆ ಅನುಕೂಲತೆಯನ್ನು ಸುಧಾರಿಸಲು ಇದೇ

ದೇಶ - ವಿದೇಶ

ಸಂಚಾರ್ ಸಾಥಿ ಆ್ಯಪ್ ಕಡ್ಡಾಯವಲ್ಲ, ಡಿಲೀಟ್ ಮಾಡಬಹುದು: ವಿಪಕ್ಷಗಳ ಟೀಕೆಗೆ ಸಚಿವ ಸಿಂಧಿಯಾ ಸ್ಪಷ್ಟನೆ

ನವದೆಹಲಿ: ಸಂಚಾರ್ ಸಾಥಿ (Sanchar Saathi) ಆ್ಯಪ್ ಕಡ್ಡಾಯವಲ್ಲ. ಬಳಕೆದಾರರು ಯಾವುದೇ ಸಮಯದಲ್ಲಿ ಡಿಲೀಟ್‌ ಮಾಡಬಹುದು ಎಂದು ದೂರಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ (Jyotiraditya Scindia) ಹೇಳಿದ್ದಾರೆ. ಸಂಚಾರ್‌ ಸಾಥಿ ಅಪ್ಲಿಕೇಶನ್‌ ಮೂಲಕ ಜನರ ಮೇಲೆ

ಕರ್ನಾಟಕ

ಹಾವೇರಿ: ಆಕಸ್ಮಿಕ ಬೆಂಕಿ; 10 ಎಕರೆ ಮೆಕ್ಕೆಜೋಳದ ರಾಶಿ ಸುಟ್ಟು ಭಸ್ಮ, ₹4 ಲಕ್ಷ ನಷ್ಟ

ಹಾವೇರಿ: ಆಕಸ್ಮಿಕವಾಗಿ ಬೆಂಕಿ ಬಿದ್ದು ಮೆಕ್ಕೆಜೋಳದ (Maize) ರಾಶಿ ಸುಟ್ಟು ಭಸ್ಮವಾದ ಘಟನೆ ಹಾವೇರಿ (Haveri) ಜಿಲ್ಲೆ ಸವಣೂರು (Savanur) ತಾಲೂಕಿನ ಬಸವನಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ದ್ಯಾಮನಗೌಡ ನೀರಲಗಿ ಎಂಬವರಿಗೆ ಸೇರಿದ

ದೇಶ - ವಿದೇಶ

ಪ್ರಧಾನಿ ಕಚೇರಿ (PMO) ಇನ್ನು ಮುಂದೆ ‘ಸೇವಾ ತೀರ್ಥ’

ನವದೆಹಲಿ : ಪ್ರಧಾನ ಮಂತ್ರಿ ಕಚೇರಿಯನ್ನು ಮರುನಾಮಕರಣ ಮಾಡಲಾಗಿದೆ. ಇದನ್ನು ಇನ್ನು ಮುಂದೆ “ಸೇವಾ ತೀರ್ಥ” ಎಂದು ಕರೆಯಲಾಗುತ್ತದೆ. ಸೆಂಟ್ರಲ್ ವಿಸ್ಟಾ ಯೋಜನೆಯ ಭಾಗವಾಗಿ ನಿರ್ಮಿಸಲಾಗುತ್ತಿರುವ ಹೊಸ ಪ್ರಧಾನ ಮಂತ್ರಿ ಕಚೇರಿಯನ್ನು “ಸೇವಾ ತೀರ್ಥ”

ದೇಶ - ವಿದೇಶ

ಶ್ರೀಲಂಕಾಕ್ಕೆ ನೆರವು ನೀಡುವ ಭರದಲ್ಲಿ ಪಾಕ್‌ ಎಡವಟ್ಟು

ಪಾಕಿಸ್ತಾನ ಹೈಕಮಿಷನ್ ಸ್ವತಃ ಹಂಚಿಕೊಂಡ ಕೊಲಂಬೊಗೆ ಹೋಗುವ ಪರಿಹಾರ ಪ್ಯಾಕೇಜ್‌’ಗಳು ಈಗಾಗಲೇ ಅವಧಿ ಮುಗಿದಿದೆ. ಪ್ರವಾಹ ಪೀಡಿತ ಶ್ರೀಲಂಕಾದೊಂದಿಗೆ ಒಗ್ಗಟ್ಟನ್ನು ಪ್ರದರ್ಶಿಸಲು ಪಾಕಿಸ್ತಾನ ಮಾಡಿದ ಪ್ರಯತ್ನವು ಮುಜುಗರಕ್ಕೆ ಕಾರಣವಾಯಿತು, ಇದು ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆಗಳ