Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರು: ಮಗಳ ಜೀವ ಉಳಿಸಲು ತಂದೆಯಿಂದಲೇ ಕಿಡ್ನಿ ದಾನ; ಹೃದಯಸ್ಪರ್ಶಿ ಘಟನೆ

ಬೆಂಗಳೂರು: ಅನುವಂಶೀಯ ಕಾರಣಗಳಿಂದ ಉಂಟಾಗುವ ಮಲ್ಟಿಪಲ್ ಸಿಸ್ಟಿಕ್ ಕಿಡ್ನಿ ರೋಗದಿಂದ (Kidney Disease) ಬಳಲುತ್ತಿದ್ದ ಮಗಳ (Daughter) ಜೀವ ಉಳಿಸಲು ತಂದೆಯೇ ಕಿಡ್ನಿ ದಾನ ಮಾಡಿದ ಹೃದಯಸ್ಪರ್ಶಿ ಘಟನೆ ವೈಟ್‌ಫೀಲ್ಡ್‌ನ ಮೆಡಿಕವರ್ ಆಸ್ಪತ್ರೆಯಲ್ಲಿ (Medicover

ಕರ್ನಾಟಕ

ಕೆಐಐಟಿ ವಿದ್ಯಾರ್ಥಿ ಆತ್ಮಹತ್ಯೆ; ವರ್ಷದಲ್ಲಿ ಇದು 3ನೇ ಪ್ರಕರಣ

ಭುವನೇಶ್ವರ: ಸ್ವಾಯತ್ತ ವಿಶ್ವವಿದ್ಯಾನಿಲಯವಾಗಲು ಪರಿಗಣಿತ ಕೆಐಐಟಿಯ ಕಂಪ್ಯೂಟರ್ ಸೈನ್ಸ್ ಪದವಿ ವಿದ್ಯಾರ್ಥಿಯ ಶವ ಭಾನುವಾರ ರಾತ್ರಿ ಕ್ಯಾಂಪಸ್ ನ ಹಾಸ್ಟೆಲ್ ಕೊಠಡಿಯಲ್ಲಿ ಪತ್ತೆಯಾಗಿದ18 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಇನ್ಫೋಸಿಟಿ ಪೊಲೀಸರು ಶಂಕಿಸಿದ್ದಾರೆ.ಇದು

ಕರ್ನಾಟಕ

ಚಾಲಕರ ಪೈಪೋಟಿಯಿಂದ ಟಿಟಿ ವಾಹನ ಪಲ್ಟಿ

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಅತಿ ವೇಗ ಚಾಲನೆಯಿಂದ ರಸ್ತೆ ಮಧ್ಯೆಯೇ ಟಿಟಿ ವಾಹನ ಪಲ್ಟಿಯಾಗಿದೆ. ರಾಯಸಂದ್ರ ಬಳಿ ತಿರುವಿನಲ್ಲಿ ಮೂರು ಬಾರಿ ಟಿಟಿ ವಾಹನ ಪಲ್ಟಿ ಹೊಡೆದಿದೆ. ಬೆಂಗಳೂರು

ಕರ್ನಾಟಕ

ಮಧುಗಿರಿ ಧನುಷ್‌ಗೆ “Medallion of Excellence” ಗೌರವ

ಬೆಂಗಳೂರು; ತಾಂತ್ರಿಕ ಕೌಶಲ್ಯದ ಜಾಗತಿಕ ಸ್ಪರ್ಧೆಯಲ್ಲಿ ಭಾರತಕ್ಕೆ ಮತ್ತೊಂದು ಹೆಮ್ಮೆಯ ಕ್ಷಣ ಧನುಷ್ ಒದಗಿಸಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿಯ ಗ್ರಾಮೀಣ ಯುವ ಪ್ರತಿಭೆ ಧನುಷ್ ಎಂ.ಜಿ. ವರ್ಲ್ಡ್‌ಸ್ಕಿಲ್ಸ್ ಏಷ್ಯಾ 2025 (ತೈಪೆ, ತೈವಾನ್ ದೇಶ)

ಕರ್ನಾಟಕ

ಕರುವಿನ ಶಿರಚ್ಛೇದ, ಹಿಂದೂ ಸಂಘಟನೆಗಳ ಆಕ್ರೋಶ

ಗದಗ : ಇತ್ತೀಚಿಗೆ ಗೋವುಗಳ ಮೇಲೆ ದುಷ್ಕರ್ಮಿಗಳು ಕ್ರೌರ್ಯ ಮೆರೆಯುತ್ತಿದ್ದು ಈ ಹಿಂದೆ ಹಲವು ಘಟನೆಗಳು ನಡೆದಿದ್ದವು. ಇದೀಗ ಗದಗ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ದುಷ್ಕರ್ಮಿಗಳು ಕರುವಿನ ಶಿರಚ್ಛೇದ ಮಾಡಿದ ದೇಹವನ್ನು ಬಿಸಾಡಿ ಹೋಗಿರುವ

ಕರ್ನಾಟಕ

ಹೆಸ್ಕಾಂ ವ್ಯಾಪ್ತಿಯಲ್ಲಿ ₹80-90 ಕೋಟಿ ಅಕ್ರಮ

ಬೆಂಗಳೂರು : ರಾಜ್ಯ ಇಂಧನ ಇಲಾಖೆಯಲ್ಲಿ ಟ್ರಾನ್ಸ್‌ಫಾರ್ಮರ್ ಹಂಚಿಕೆ ವೇಳೆ ಸುಮಾರು 80 ರಿಂದ 90 ಕೋಟಿ ರು. ಮೊತ್ತದ ಅಕ್ರಮ ನಡೆಸಿರುವುದು ಸಿಐಡಿ ತನಿಖೆಯಲ್ಲಿ ಪತ್ತೆಯಾಗಿದೆ. ಹೌದು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ

ದೇಶ - ವಿದೇಶ

ಅಡಿಕೆ ಆಮದು ವಿವಾದ: ಸುಂಕ ಮುಕ್ತ ವ್ಯವಸ್ಥೆಯಿಂದ ದೇಶೀಯ ಬೆಳೆಗಾರರಿಗೆ ನಷ್ಟ – ಸಂಸತ್ತಿನಲ್ಲಿ ಕ್ಯಾ. ಬ್ರಿಜೇಶ್ ಚೌಟ ಧ್ವನಿ

ನವದೆಹಲಿ: ಭೂತಾನ್, ಮಯನ್ಮಾರ್ ಮತ್ತು ಶ್ರೀಲಂಕಾದಂತಹ ಕಡಿಮೆ ಅಭಿವೃದ್ಧಿ ಹೊಂದಿದ ದೇಶಗಳಿಂದ ಭಾರತಕ್ಕೆ (India) ದೊಡ್ಡ ಪ್ರಮಾಣದಲ್ಲಿ ಅಡಿಕೆ (Arecanut) ಆಮದು ಆಗುತ್ತಿರುವುದರಿಂದ ನಮ್ಮ ಬೆಳೆಗಾರರಿಗೆ ಎದುರಾಗಿರುವ ಗಂಭೀರ ಪರಿಣಾಮಗಳ ಬಗ್ಗೆ ದಕ್ಷಿಣ ಕನ್ನಡ ಸಂಸದ

ದೇಶ - ವಿದೇಶ

ರುಬೈಯ್ಯಾ ಸಯೀದ್ ಅಪಹರಣ ಪ್ರಕರಣ: 36 ವರ್ಷಗಳ ಬಳಿಕ ಒಬ್ಬ ಆರೋಪಿಯ ಬಂಧನ

ನವದೆಹಲಿ: 36 ವರ್ಷಗಳ ಹಿಂದೆ ಆಗಿನ ಕೇಂದ್ರ ಗೃಹ ಸಚಿವ ಮುಫ್ತಿ ಮೊಹಮ್ಮದ್ ಸಯೀದ್ ಅವರ ಪುತ್ರಿ ರುಬೈಯ್ಯಾ ಸಯೀದ್ (Rubaiyya Sayeed) ಅವರನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (CBI) ವ್ಯಕ್ತಿಯನ್ನು ಬಂಧಿಸಿದೆ. ಬಂಧಿತ

ಕರ್ನಾಟಕ

ಪ್ರಜ್ವಲ್ ರೇವಣ್ಣ ಜೀವಾವಧಿ ಶಿಕ್ಷೆ ಅಮಾನತು ಅರ್ಜಿ: ಹೈಕೋರ್ಟ್‌ನಲ್ಲಿ ಪ್ರಬಲ ವಾದ; ವಿಚಾರಣೆ ಬುಧವಾರಕ್ಕೆ ಮುಂದೂಡಿಕೆ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಜೀವತಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ. ಆದ್ರೆ, ಇದೀಗ ಈ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು ಜಾಮೀನು ನೀಡುವಂತೆ ಹೈಕೋರ್ಟ್​​ಗೆ (Karnataka High Court) ಅರ್ಜಿ ಸಲ್ಲಿಸಿದ್ದು, ಇಂದು (ಡಿಸೆಂಬರ್ 01) ನ್ಯಾಯಮೂರ್ತಿಗಳಾದ ಕೆ.ಎಸ್‌ ಮುದಗಲ್‌

ಕರ್ನಾಟಕ

ಪವರ್ ಶೇರಿಂಗ್ ವಿವಾದದಲ್ಲಿ ಸ್ವಾಮೀಜಿಗಳ ಮಧ್ಯಪ್ರವೇಶ: ಹೆಚ್‌ಡಿಕೆ ವಿರುದ್ಧ ಕಾಂಗ್ರೆಸ್ ಶಾಸಕ ಬಾಲಕೃಷ್ಣ ಟಾಂಗ್

ಬೆಂಗಳೂರು: ಪವರ್ ಶೇರ್ (Power Sharing) ವಿಚಾರದಲ್ಲಿ ಸ್ವಾಮೀಜಿಗಳ ಮಧ್ಯಪ್ರವೇಶ ಬಗ್ಗೆ ಹಗ್ಗಜಗ್ಗಾಟ ಮುಂದುವರೆದಿದೆ. ಡಿಕೆಶಿ ಪರ ನಿರ್ಮಲಾನಂದನಾಥ ಶ್ರೀಗಳು ಮಾತಾಡಿದ್ದು, ಒಕ್ಕಲಿಗ ನಾಯಕರಲ್ಲೇ ಪರ ವಿರೋಧಕ್ಕೆ ವೇದಿಕೆ ಒದಗಿಸಿದೆ. ಕಾಂಗ್ರೆಸ್ ಪವರ್ ಪಾಲಿಟಿಕ್ಸ್‌ನಲ್ಲಿ