Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಸಭೆಗೆ ಗೈರು ಹಾಜರಿ ಹಿನ್ನೆಲೆ ಅಮಾನತು; ವಿವಾಹಕ್ಕೆ ಒಂದು ದಿನ ಮುನ್ನ ಗುಮಾಸ್ತ ಆತ್ಮಹತ್ಯೆ

ಲಕ್ನೋ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR)ಗೆ ಸಂಬಂಧಿಸಿದ ಸಭೆಗೆ ಗೈರಾದ ಕಾರಣ ಅಮಾನತುಗೊಂಡ ಅಧಿಕಾರಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. 25 ವರ್ಷದ ಗುಮಾಸ್ತ ಸುಧೀರ್ ಕುಮಾರ್ ಆತ್ಮಹತ್ಯೆಗೆ

ದೇಶ - ವಿದೇಶ

ಭಾರತಕ್ಕೆ ತವರಿನಲ್ಲೇ ವೈಟ್‌ವಾಶ್‌ ಮುಖಭಂಗ; 408 ರನ್‌ಗಳ ಹೀನಾಯ ಸೋಲು

ಗುವಾಹಟಿ: ಟೆಸ್ಟ್‌ ಕ್ರಿಕೆಟ್‌ ಇತಿಹಾಸದಲ್ಲೇ ಫಸ್ಟ್‌ ಟೈಮ್‌ ಭಾರತ ತಂಡ ಅತ್ಯಂತ ಕೆಟ್ಟ ದಾಖಲೆ ಬರೆದಿದೆ. ದಕ್ಷಿಣ ಆಫ್ರಿಕಾ ವಿರುದ್ಧ ನಡೆದ 2 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ತವರಿನಲ್ಲೇ ವೈಟ್‌ವಾಶ್‌ ಆಗಿದ್ದು, ಭಾರೀ ಮುಖಭಂಗ ಅನುಭವಿಸಿದೆ.

ಕರ್ನಾಟಕ

ಟೀ ಕುಡಿಯಲು ಹೋಗಿದ್ದ 19 ವರ್ಷದ ಯುವಕನ ಬರ್ಬರ ಕೊಲೆ; ಡ್ರಗ್ಸ್ ಮಾಫಿಯಾ ಮೇಲೆ ಆರೋಪ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ (Mysuru) ಶಾಂತಿನಗರದಲ್ಲಿ ಮಾರಕಾಸ್ತ್ರಗಳು ಝಳಪಿಸಿದೆ. ಸ್ನೇಹಿತನ ಜೊತೆ ಟೀ ಕುಡಿಯಲು ಹೋಗಿದ್ದ ಯುವಕನನ್ನ ಮದ್ಯವ್ಯಸನಿ ಯುವಕರು ಬರ್ಬರವಾಗಿ ಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 19 ವರ್ಷದ ಯುವಕ ಸಯ್ಯದ್ ಸೂಫಿಯನ್

ದೇಶ - ವಿದೇಶ

ಶಾರದಾ ಕಾಲುವೆಗೆ ಉರುಳಿದ ಮದುವೆ ಕಾರು; 5 ಜನರು ದುರ್ಮರಣ

ಲಕ್ನೋ: ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಕಾರೊಂದು ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿಬಿದ್ದ ಪರಿಣಾಮ ಐವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಉತ್ತರಪ್ರದೇಶ (Uttar Pradesh) ಲಖಿಂಪುರ ಖೇರಿಯ (Lakhimpur Kheri) ಶಾರದಾ ಕಾಲುವೆಯಲ್ಲಿ

ಕರ್ನಾಟಕ

ನಂದಿನಿ ತುಪ್ಪ ಕಲಬೆರಕೆ; ಕಿಂಗ್‌ಪಿನ್ ದಂಪತಿ ಸೇರಿ ಪ್ರಮುಖ ಆರೋಪಿಗಳ ಬಂಧನ

ಬೆಂಗಳೂರು: ನಂದಿನಿ ತುಪ್ಪವನ್ನ (Nandini Ghee) ಕಲಬೆರಕೆ ಮಾಡುತ್ತಿದ್ದ ಪ್ರಕರಣದಲ್ಲಿ ಪ್ರಮುಖ ಇಬ್ಬರು ಆರೋಪಿಗಳನ್ನ ಸಿಸಿಬಿ ಪೊಲೀಸರು (CCB Police) ಬಂಧಿಸಿದ್ದಾರೆ. ‌ಶಿವಕುಮಾರ್ ಹಾಗೂ ರಮ್ಯಾ ಬಂಧಿತ ಆರೋಪಿ ದಂಪತಿ. ಬೆಂಗಳೂರಿನಲ್ಲಿದ್ದ ನಂದಿನಿ ಪಾರ್ಲರ್‌ಗಳಿಗೆ ನಕಲಿ

ಕರ್ನಾಟಕ

ಬೆಂಗಳೂರು: 7.11 ಕೋಟಿ ದರೋಡೆ ಆರೋಪಿಗಳು ಗರ್ಭಿಣಿ ಪತ್ನಿಯರ ಆರೋಗ್ಯ ವಿಚಾರಿಸಿ ಲಾಕ್!

ಬೆಂಗಳೂರು: ನಗರದಲ್ಲಿ 7.11 ಕೋಟಿ ದರೋಡೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ತಮ್ಮ ಗರ್ಭಿಣಿ ಪತ್ನಿಯರ ಆರೋಗ್ಯ ವಿಚಾರಿಸಲು ಮುಂದಾಗಿ ಪೊಲೀಸರ ಕೈಗೆ ಲಾಕ್‌ ಆಗಿದ್ದಾರೆ. ಹಾಡಹಗಲೇ ಏಳು ಕೋಟಿ ದರೋಡೆ ಪ್ರಕರಣದ ಮತ್ತೊಂದು ಇಂಟರೆಸ್ಟಿಂಗ್

ದೇಶ - ವಿದೇಶ

ದೆಹಲಿ ಕಾರ್ ಸ್ಫೋಟ ಪ್ರಕರಣ: ಟೆರರ್ ಡಾಕ್ಟರ್‌ಗೆ ಆಶ್ರಯ ನೀಡಿದ್ದ 7ನೇ ಆರೋಪಿ ಬಂಧನ

ನವದೆಹಲಿ: ದೆಹಲಿ ಕೆಂಪು ಕೋಟೆ ಬಳಿ ಕಾರು ಸ್ಫೋಟ (Red Fort Car Explosion) ಸಂಭವಿಸುವುದಕ್ಕೆ ಮುನ್ನ ಟೆರರ್‌ ಡಾಕ್ಟರ್‌ ಉಮರ್‌ ಉನ್‌ ನಬಿಗೆ (Umar Un Nabi) ಆಶ್ರಯ ನೀಡಿದ್ದ ಆರೋಪದ ಮೇಲೆ ಫರಿದಾಬಾದ್‌

ಕರ್ನಾಟಕ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಳ್ಳಭಟ್ಟಿ ತಯಾರಿಕೆ

ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೊಂದು ಕರ್ಮಕಾಂಡ ಬಯಲಾಗಿದ್ದು, ಇದೀಗ ಜೈಲಿನಲ್ಲಿಯೇ ಕೈದಿಗಳಿಗೆ ಮತ್ತು ಏರಿಸುವ ಮದ್ಯ (ಕಳ್ಳಭಟ್ಟಿ) ತಯಾರಾಗುತ್ತಿದೆ. ಕಳ್ಳಭಟ್ಟಿ ತಯಾರಕರೇ ಕಾರಾಗೃಹದ ಮದ್ಯ ತಯಾರಿಕೆಯ ಲೀಡರ್ ಆಗಿದ್ದಾರೆ. ಕಳ್ಳಭಟ್ಟಿ

ಕರ್ನಾಟಕ

ರೌಡಿಶೀಟರ್ ‘ಬೇಕರಿ ರವಿ’ ಕೋಕಾ ಕಾಯ್ದೆಯಡಿ ಬಂಧನ

ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ರೌಡಿಶೀಟರ್ ಬೇಕರಿ ರವಿಯನ್ನು ಬಂಧಿಸಿದ್ದಾರೆ. ಸಿಸಿಬಿ ಪೊಲೀಸರು ರೌಡಿಶೀಟರ್ ಬೇಕರಿ ರಘುನನ್ನು ಕೋಕಾ ಕಾಯ್ದೆಯಡಿ ಬಂಧಿಸಿದ್ದಾರೆ. ಕೋಕಾ ಕಾಯ್ದೆಯಡಿ ಬಂಧನವಾದ್ರೆ 1 ವರ್ಷ ಜಾಮೀನು ಸಿಗುವುದು ಅನುಮಾನ.

ಕರ್ನಾಟಕ

ಕಲಬುರಗಿ ಅಪಘಾತ ಐಎಎಸ್ ಅಧಿಕಾರಿ ಸ್ನೇಹಿತ ಈರಣ್ಣ ಶಿರಸಂಗಿ ನಿಧನ

ಕಲಬುರಗಿ: ವಿಜಯಪುರದಿಂದ ಕಲಬುರಗಿಗೆ ಆಗಮಿಸುತ್ತಿದ್ದ ವೇಳೆ ನಡೆದ ಭೀಕರ ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇದೀಗ ಮಹಾಂತೇಶ್ ಬೀಳಗಿ ಸ್ನೇಹಿತ ಕೂಡ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.