Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸಿಎಂ ಪುತ್ರ ಯತೀಂದ್ರ ಬೆಂಬಲಿಗನ ದಾದಾಗಿರಿ: ಬಿಇಒ ಮೇಲೆ ಹಲ್ಲೆಗೆ ಯತ್ನ, ಅವಾಚ್ಯ ನಿಂದನೆ

ಮೈಸೂರು: ಬಿಇಒ (BEO) ಮೇಲೆ ಸಿಎಂ ಪುತ್ರ ಯತೀಂದ್ರ ಬೆಂಬಲಿಗ ದಾದಾಗಿರಿ ನಡೆಸಿದ್ದಾನೆ. ಅಧಿಕಾರಿ ಮೇಲೆ ಕೈ ಮಾಡಿ ಅವಾಚ್ಯ ಶಬ್ಧಗಳಿಂದಲೂ ನಿಂದಿಸಿದ್ದಾನೆ. ನಂಜನಗೂಡು (Nanjangud) ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್‌ಗೆ ಸಾರ್ವಜನಿಕವಾಗಿ ಅವಾಚ್ಯ ಶದ್ಧಗಳಿಂದ ನಿಂದಿಸಿ

ದೇಶ - ವಿದೇಶ

ಆ್ಯಶಸ್ ಟೆಸ್ಟ್: ಟ್ರಾವಿಸ್ ಹೆಡ್ ಶತಕದ ಅಬ್ಬರ, 8 ವಿಕೆಟ್‌ಗಳಿಂದ ಆಸ್ಟ್ರೇಲಿಯಾಗೆ ಭರ್ಜರಿ ಗೆಲುವು

ಪರ್ತ್‌: ಟ್ರಾವಿಸ್‌ ಹೆಡ್‌ (Travis Head) ಅಮೋಘ ಶತಕದ ನೆರವಿನಿಂದ ಆ್ಯಶಸ್ ಸರಣಿಯ (The Ashes) ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಇಂಗ್ಲೆಂಡ್‌ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 5

ದೇಶ - ವಿದೇಶ

ದೆಹಲಿ ‘ಗ್ಯಾಸ್ ಚೇಂಬರ್’: ವಾಯು ಗುಣಮಟ್ಟ ಮತ್ತಷ್ಟು ಕಳಪೆ, GRAP-3 ನಿಯಮ ಜಾರಿ

ನವದೆಹಲಿ: ರಾಷ್ಟ್ರ ರಾಜಧಾನಿ ದಿನೇ ದಿನೇ ಗ್ಯಾಸ್ ಚೇಂಬರ್ ಆಗಿ ಬದಲಾಗುತ್ತಿದೆ. ಅದರಂತೆ ದೆಹಲಿ ವಾಯು ಗುಣಮಟ್ಟ (Delhi Air Pollution) ಮತ್ತಷ್ಟು ಕಳಪೆಯಾಗಿದೆ. ಹೀಗಾಗಿ, ರಾಜಧಾನಿಗೆ ವಿಷಕಾರಿ ಗಾಳಿಯಿಂದ ಸದ್ಯಕ್ಕೆ ಮುಕ್ತಿ ಸಿಗುವ ಲಕ್ಷಣ

ಕರ್ನಾಟಕ

ಬಂಡೀಪುರ ಅರಣ್ಯದಲ್ಲಿ ಸಿನೆಮಾ ಸ್ಟೈಲ್ ದರೋಡೆ: ₹7.5 ಕೋಟಿ ಮೌಲ್ಯದ ಚಿನ್ನ ಲೂಟಿ

ಚಾಮರಾಜನಗರ: ಬಂಡೀಪುರ ಅರಣ್ಯದೊಳಗಿನ ಪ್ರದೇಶದಲ್ಲಿ ದರೋಡೆಕೋರರು ಕೇರಳ ಮೂಲದ ಚಿನ್ನದ ವ್ಯಾಪಾರಿಯಿಂದ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಚಿನ್ನ ದರೋಡೆ ಮಾಡಿರುವ ಘಟನೆ ನಡೆದಿದೆ. ಸಿನಿಮಾ ಸ್ಟೈಲ್‌ನಲ್ಲಿ ಎಂಟ್ರಿ ಕೊಟ್ಟ ದರೋಡೆಕೋರರು ಚಿನ್ನದ ವ್ಯಾಪಾರಿಗಳು ಹೋಗುತ್ತಿದ್ದ

ದೇಶ - ವಿದೇಶ

ರಸ್ತೆ ಅಪಘಾತದಲ್ಲಿ ಖ್ಯಾತ ಪಂಜಾಬಿ ಗಾಯಕ ಹರ್ಮನ್ ಸಿಧು ಸಾವು

ನವದೆಹಲಿ : ರಸ್ತೆ ಅಪಘಾತದಲ್ಲಿ ಖ್ಯಾತ ಪಂಜಾಬಿ ಗಾಯಕ ಹರ್ಮನ್ ಸಿಧು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪಂಜಾಬಿ ಮನರಂಜನಾ ಜಗತ್ತು ಗಾಯಕ ಹರ್ಮನ್ ಸಿಧು ಅವರನ್ನು ಕಳೆದುಕೊಂಡಿರುವುದು ಅತ್ಯಂತ ದುಃಖಕರ ಸುದ್ದಿವಾಗಿದ್ದು, ಅವರಿಗೆ

ಕರ್ನಾಟಕ

ರಾಶಿ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ಕಲಬುರಗಿ : ರಾಶಿ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬಳು ಮೃತಪಟ್ಟಿರುವ ಘಟನೆ ಆಳಂದ ತಾಲೂಕಿನ ಮುದ್ದಡಗಾ ಗ್ರಾಮದ ಹೊರ ವಲಯದಲ್ಲಿ ಸಂಭವಿಸಿದೆ. ಮುದ್ದಡಗಾ ಗ್ರಾಮದ ನಿವಾಸಿ ಗಂಗಮ್ಮ ಸುಧಾಕರ ಹಾಗರಗಿ (40) ಮೃತ ಮಹಿಳೆ

ಕರ್ನಾಟಕ

ದಾರಿ ವಿವಾದಕ್ಕೆ ಮಗಳನ್ನೇ ಕೊಂದ ತಂದೆ

ಕಲಬುರ್ಗಿ : ಜಮೀನಿನ ದಾರಿ ವಿವಾದ ಬಗೆಹರಿಸಿಕೊಳ್ಳಲು ತಂದೆಯೋರ್ವ ತನ್ನ ವಿಕಲಚೇತನ ಮಗಳನ್ನು ಕೊಲೆ ಮಾಡಿ, ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿರುವ ಘಟನೆ ಜಿಲ್ಲೆಯ ಕಲ್ಲಹಂಗರಗಾ ಗ್ರಾಮದಲ್ಲಿ ನಡೆದಿದೆ. 17 ವರ್ಷದ ಮಂಜುಳಾ ಸಾವನ್ನಪ್ಪಿರುವ

ಕರ್ನಾಟಕ

ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾತ್ರೆ ಮಾರಾಟ; ಒಬ್ಬನ ಬಂಧನ

ಬೆಂಗಳೂರು : ಬೆಂಗಳೂರಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾದರಿಯ ಮಾತ್ರೆಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಪ್ರೇಮ್ ಅಲಿಯಾಸ್ ವೈಷ್ಣವ್ ಎಂದು ಗುರುತಿಸಿದ್ದಾರೆ. ಆರೋಪಿ

ದೇಶ - ವಿದೇಶ

ಕಾರ್ಯಕರ್ತನ ಕೊಲೆ ಯತ್ನ; ಕಾಂಗ್ರೆಸ್ ನಾಯಕಿ ಸವಿತಾಬಾಯಿ ಬಂಧನ

ಇತ್ತೀಚೆಗೆ ದಾವಣಗೆರೆಯಲ್ಲಿ ಸಾಮಾಜಿಕ ಕಾರ್ಯಕರ್ತ ಟಿ. ಅಜ್ಗರ್ ಮೇಲೆ ಕೊಲೆ ಯತ್ನ ನಡೆದಿತ್ತು. ಈ ವೇಳೆ ಗಾಯಗೊಂಡ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ನಡೆದ ಎರಡು ವಾರಗಳು ಕಳೆಯುತ್ತಿದೆ. ಈಗ ಪ್ರಕರಣದಲ್ಲಿ ಕಾಂಗ್ರೆಸ್

ದೇಶ - ವಿದೇಶ

ಬಂಗಾಳದಲ್ಲಿ ‘ಬಿಎಲ್‌ಒ’ ಒತ್ತಡಕ್ಕೆ ಶಿಕ್ಷಕಿ ಆತ್ಮಹತ್ಯೆ; ಸಾವಿನ ನೋಟ್‌ನಲ್ಲಿ ಉಲ್ಲೇಖ

ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ಬೂತ್‌ ಮಟ್ಟದ ಅಧಿಕಾರಿಯೊಬ್ಬರು (BLO) ಕೆಲಸದ ಒತ್ತಡದಿಂದ ನೇಣಿಗೆ ಶರಣಾಗಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆಯಿಂದ (Special Intensive Revision, SIR) ಅವರು ತೀವ್ರ ಒತ್ತಡಕ್ಕೊಳಗಾಗಿದ್ದರು ಎಂದು ಕುಟುಂಬಸ್ಥರು