Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಶಬರಿಮಲೆಗೆ ತೆರಳಿದ್ದ ಕೋಲಾರದ ಅಯ್ಯಪ್ಪ ಮಾಲಾಧಾರಿ ನಾಪತ್ತೆ

ಕೋಲಾರ: ಕೇರಳದ ಶಬರಿಮಲೆಗೆ (Sabarimala) ತೆರಳಿದ್ದ ಕೋಲಾರದ (Kolar) ಅಯ್ಯಪ್ಪ ಮಾಲಾಧಾರಿಯೊಬ್ಬರು (Ayyappa Devotee) ನಾಪತ್ತೆಯಾಗಿದ್ದಾರೆ. ಅಮರೇಶ ನಾಪತ್ತೆಯಾದ ಮಾಲಾಧಾರಿ. ಕೋಲಾರ ಜಿಲ್ಲೆಯ ಮಾಲೂರು ತಾಲೂಕು ನೂಟುವೆ ಗ್ರಾಮದ ಅಮರೇಶ ಶಬರಿಮಲೆ ಅಯ್ಯಪ್ಪ ಸ್ವಾಮಿ

ಕರ್ನಾಟಕ

ಡಿಕೆಶಿ ಸಿಎಂ ಆಗಬೇಕು ಎಂದು ನನ್ನ ಹೃದಯ ಬಯಸುತ್ತಿದೆ” – ಶಾಸಕ ಗಣಿಗ ರವಿಕುಮಾರ್

ಮಂಡ್ಯ: ಡಿ.ಕೆ.ಶಿವಕುಮಾರ್ (DK Shivakumar) ಅವರು ಸಿಎಂ ಆಗಬೇಕು ಎಂದು ನನ್ನ ಹೃದಯ ಬಯಸುತ್ತಿದೆ ಎಂದು ಮಂಡ್ಯ ಶಾಸಕ ಗಣಿಗ ರವಿಕುಮಾರ್ (Ganiga Ravikumar) ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಪಕ್ಷಕ್ಕಾಗಿ ದುಡಿದಿದ್ದಾರೆ.

ಕರ್ನಾಟಕ

₹7.11 ಕೋಟಿ ದರೋಡೆ ಭೇದಿಸಿದ ಪೊಲೀಸರು: ಮೂವರ ಬಂಧನ, ₹5.76 ಕೋಟಿ ಸೀಜ್

ಬೆಂಗಳೂರು: ಹಾಡಹಗಲೇ ಎಟಿಎಂಗೆ ಹಣ ತುಂಬಿಸುವ ವಾಹನ ಅಡ್ಡಗಟ್ಟಿ 7.11 ಕೋಟಿ ಹಣ ದರೋಡೆ ಮಾಡಿದ ಪ್ರಕರಣವನ್ನು ಬೆಂಗಳೂರು ಪೊಲೀಸರು ಯಶಸ್ವಿಯಾಗಿ ಬೇಧಿಸಿದ್ದಾರೆ. ಪ್ರಕರಣದಲ್ಲಿ 5.76 ಕೋಟಿ ಹಣ ಸೀಜ್ ಮಾಡಲಾಗಿದೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ

ದೇಶ - ವಿದೇಶ

ಶಾಲಾ ಕಟ್ಟಡದಿಂದ ಜಿಗಿದ 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಪುಣೆ: ಶಾಲಾ ಕಟ್ಟಡದಿಂದ ಹಾರಿ 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಜಲ್ನಾದಲ್ಲಿ ನಡೆದಿದೆ. ಈ ಘಟನೆ ಎಲ್ಲಾ ಪೋಷಕರಿಗೂ ಆತಂಕವನ್ನುಂಟು ಮಾಡಿದೆ. ಆಕೆ ಆತ್ಮಹತ್ಯೆ(Suicide) ಮಾಡಿಕೊಳ್ಳಲು ಕಾರಣವೇನೆಂಬುದರ ಕುರಿತು ಪೊಲೀಸರು

ದೇಶ - ವಿದೇಶ

45 ವರ್ಷಗಳ ನಂತರ ಮನೆಗೆ ಮರಳಿದ ಮರೆತ ಮಗ!

ಶಿಮ್ಲಾ: ತಲೆಗೆ ಪೆಟ್ಟುಬಿದ್ದು ಸ್ಮರಣಶಕ್ತಿ(Memory) ಕಳೆದುಕೊಂಡು ನಾಪತ್ತೆಯಾಗಿದ್ದ ಹಿಮಾಚಲ ಪ್ರದೇಶ(Himachal Pradesh)ದ ಸಿರ್ಮೌರ್ ಜಿಲ್ಲೆಯ ವ್ಯಕ್ತಿ ರಿಖಿ 45 ವರ್ಷಗಳ ಬಳಿಕ ಕುಟುಂಬವನ್ನು ಸೇರಿದ್ದಾರೆ. ಇದು 1980ರಲ್ಲಿ ನಡೆದ ಘಟನೆ ರಿಖಿಗೆ ಆಗ ಕೇವಲ

ಕರ್ನಾಟಕ

ಚಿತ್ತೂರಿನಲ್ಲಿ ಬಾಕ್ಸ್ ಪತ್ತೆ, ಆರೋಪಿಗಳಿಗಾಗಿ ಪೊಲೀಸರ ಬಲೆ

ಬೆಂಗಳೂರು: ಬೆಂಗಳೂರಿನ ಸಿದ್ದಾಪುರದಲ್ಲಿ ನಡೆದ 7.11 ಕೋಟಿ ರೂಪಾಯಿ ಎಟಿಎಂ ಹಣದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಂಡಿದೆ. ದರೋಡೆಕೋರರು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಮೂಲಕ ಪರಾರಿಯಾಗಿದ್ದರು ಎಂದು ತಿಳಿದುಬಂದಿದೆ. ಚಿತ್ತೂರು ಜಿಲ್ಲೆಯ ಕುಪ್ಪಂ

ಕರ್ನಾಟಕ

ಕುರ್ಚಿ ಕದನದ ನಡುವೆಯೇ ಸಿಎಂ-ಡಿಸಿಎಂ ಒಗ್ಗಟ್ಟು: ಮತ್ಸ್ಯಮೇಳದಲ್ಲಿ ಒಟ್ಟಿಗೆ ಕಾಣಿಸಿಕೊಂಡ ಸಿದ್ದರಾಮಯ್ಯ-ಡಿಕೆಶಿ

ಬೆಂಗಳೂರು: ಪವರ್ ಶೇರಿಂಗ್ ಜಟಾಪಟಿ ನಡುವೆಯೇ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಒಟ್ಟಿಗೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ವಿಶ್ವ ಮೀನುಗಾರಿಕೆ ದಿನಾಚರಣೆ ಹಿನ್ನೆಲೆ ಹೆಬ್ಬಾಳದ ಪಶು ವೈದ್ಯಕೀಯ

ಕರ್ನಾಟಕ

1960ರ ಹೋಟೆಲ್ ಮೆನು ವೈರಲ್: ₹2-3ಗೆ ಹೊಟ್ಟೆ ತುಂಬ ಊಟ!

ಚಿಕ್ಕಮಗಳೂರು: ಇಂದು ನಾನ್-ವೆಜ್ ರೆಸ್ಟೋರೆಂಟ್‌ಗೆ ಹೋಗಿ ಊಟ ಮಾಡಬೇಕೆಂದ್ರೆ ಕನಿಷ್ಠ 500 ರೂಪಾಯಿ ಬೇಕಾಗುತ್ತದೆ. ಹೋಟೆಲ್‌ಗಳಲ್ಲಿಂದು ಚಿಕನ್ ಮತ್ತು ಮಟನ್‌ನಲ್ಲಿಯೇ ಬಗೆ ಬಗೆಯ ಖಾದ್ಯಗಳನ್ನು ಮಾಡಿಕೊಡಲಾಗುತ್ತದೆ. ಎಲ್ಲಾ ಬಗೆ ಖಾದ್ಯಕ್ಕೆ ಪ್ರತ್ಯೇಕ ಬೆಲೆ ಇರುತ್ತದೆ. ವ್ಲಾಗರ್

ದೇಶ - ವಿದೇಶ

ಡಿಜಿಟಲ್ ಅತ್ಯಾಚಾರ ಪ್ರಕರಣ: ಆರೋಪಿಗೆ 25 ವರ್ಷಗಳ ಕಠಿಣ ಜೈಲು ಶಿಕ್ಷೆ

ನವದೆಹಲಿ : ಕಳೆದ ತಿಂಗಳು ದೀಪಾವಳಿಯ ಮುನ್ನಾದಿನ 2 ವರ್ಷದ ಬಾಲಕಿಯ ಮೇಲೆ ಡಿಜಿಟಲ್‌ ಅ*ತ್ಯಾಚಾರ ಎಸಗಿದ ವ್ಯಕ್ತಿಗೆ ನ್ಯಾಯಾಲಯವು 25 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ, ಇದು ಡಿಜಿಟಲ್ ಅ*ತ್ಯಾಚಾರ ಪ್ರಕರಣವಾಗಿರುವುದರಿಂದ ಸೌಮ್ಯ

ಕರ್ನಾಟಕ

9 ವರ್ಷಗಳ ಹಿಂದೆ ಗಂಡನಿಗೆ ಸುಪಾರಿ ಕೊಟ್ಟು ಕೊಲ್ಲಿಸಿದ ಪಾಪಿ ಪತ್ನಿ ಬಂಧನ

ಕಲಬುರಗಿ : ‘ಪಾಪದ ಕೆಲಸ ಮಾಡಿದ್ರೆ ಪಾತಾಳ ಸೇರಿದ್ರೂ ಕರ್ಮ ಬಿಡಲ್ಲ’ ಎಂಬ ಮಾತು ಕಲಬುರಗಿಯಲ್ಲಿ ಅಕ್ಷರಶಃ ನಿಜವಾಗಿದೆ. ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನೇ ಸುಪಾರಿ ಕೊಟ್ಟು ಕೊಲ್ಲಿಸಿ, ಅದು ಸಹಜ ಸಾವು ಎಂದು