Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರಿನಲ್ಲಿ ಕಳಪೆ ರಸ್ತೆಗೆ ಮತ್ತೊಂದು ಬಲಿ: ಹದಗೆಟ್ಟ ರಸ್ತೆಯಲ್ಲಿ ಬೈಕ್‌ನಿಂದ ಬಿದ್ದ ಮಹಿಳೆ (ಶಾಂತಮ್ಮ) ಮೇಲೆ ಟಿಪ್ಪರ್ ಹರಿದು ಭೀಕರ ಸಾವು!

ಬೆಂಗಳೂರು: ನಗರದಲ್ಲಿ ಹದಗೆಟ್ಟ ರಸ್ತೆಯಿಂದ ಮತ್ತೊಂದು ಬಲಿ (death) ಆಗಿದೆ. ಸ್ನೇಹಿತೆ ಜೊತೆಗೆ ತೆರಳುತ್ತಿದ್ದಾಗ ಬೈಕ್​ನಿಂದ ಬಿದ್ದ ಮಹಿಳೆ (woman) ಮೇಲೆ ಟಿಪ್ಪರ್​​ ಹರಿದು ಮೃತಪಟ್ಟಿರುವಂತಹ ಘಟನೆ ಹುಳಿಮಾವಿನ ಸರಸ್ವತಿಪುರಂನಲ್ಲಿ ನಡೆದಿದೆ. ಗೋಕಾಕ್​ ಮೂಲದ ಶಾಂತಮ್ಮ(46) ಮೃತ ಮಹಿಳೆ. ಹುಳಿಮಾವು ಸಂಚಾರ

ಕರ್ನಾಟಕ

ಬೆಂಗಳೂರು ಟ್ರಾಫಿಕ್ ಬಗ್ಗೆ ಗಗನಯಾತ್ರಿ ನಗೆ ಚಟಾಕಿ: “ಬಾಹ್ಯಾಕಾಶದಿಂದ ಬೆಂಗಳೂರಿಗೆ ಬರುವುದು ಸುಲಭ, ಆದರೆ ಮಾರತ್ತಹಳ್ಳಿಯಿಂದ ಮಾದಾವರಕ್ಕೆ ಹೋಗೋದು ತುಂಬಾ ಕಷ್ಟ!

ಬೆಂಗಳೂರು: ‘‘ಬಾಹ್ಯಾಕಾಶ(Space)ದಿಂದ ಬೆಂಗಳೂರಿಗೆ ಬರುವುದು ಸುಲಭ ಆದರೆ ಮಾರತ್ತಹಳ್ಳಿಯಿಂದ ಮಾದಾವರಕ್ಕೆ  ಹೋಗುವುದು ತುಂಬಾ ಕಷ್ಟ’’ ಎಂದು ಗಗನಯಾತ್ರಿ ಶುಭಾಂಶು ಶುಕ್ಲಾ ಸಚಿವ ಪ್ರಿಯಾಂಕ್ ಖರ್ಗೆ ಎದುರೇ ನಗೆ ಚಟಾಕಿ ಹಾರಿಸಿದರು. ಬೆಂಗಳೂರು ಹೊರವಲಯ ನೆಲಮಂಗಲ

ದೇಶ - ವಿದೇಶ

ಹಿಂದಿ ಮಾತನಾಡಿದಕ್ಕೆ ದೌರ್ಜನ್ಯ: ರೈಲಿನಲ್ಲಿ ಹಿಂದಿ ಮಾತನಾಡಿದ ವಿದ್ಯಾರ್ಥಿ ಅರ್ನವ್ ಮೇಲೆ ಹಲ್ಲೆ; ಮಾನಸಿಕ ಒತ್ತಡ ತಾಳಲಾರದೆ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು!

ಪುಣೆ: ರೈಲಿನಲ್ಲಿ ಹಿಂದಿ(Hindi) ಭಾಷೆಯಲ್ಲಿ ಮಾತನಾಡಿದ್ದಕ್ಕೆ ವಿದ್ಯಾರ್ಥಿಯನ್ನು ಜನರು ಥಳಿಸಿರುವ ಘಟನೆ ಮಹಾರಾಷ್ಟ್ರದ ಕಲ್ಯಾಣ್​ನಲ್ಲಿ ನಡೆದಿದೆ. ಆದರೆ ಆಘಾತಕಾರಿ ಘಟನೆ ಏನೆಂದರೆ ವಿದ್ಯಾರ್ಥಿ ಅವಮಾನ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆಯಿಂದ ಉಂಟಾದ ಮಾನಸಿಕ ಒತ್ತಡವು

ದೇಶ - ವಿದೇಶ

ಹಮಾಸ್‌ನ ಬೃಹತ್ ಸುರಂಗ ಪತ್ತೆ: ಗಾಜಾ ಪಟ್ಟಿಯಲ್ಲಿ 7 ಕಿ.ಮೀ ಉದ್ದದ, 80 ಕೊಠಡಿಗಳುಳ್ಳ ಪ್ರಮುಖ ಸುರಂಗ ಪತ್ತೆ ಮಾಡಿದ ಇಸ್ರೇಲ್ ರಕ್ಷಣಾ ಪಡೆ (IDF)!

ಟೆಲ್‌ ಅವೀವ್: ಇಸ್ರೇಲ್ ರಕ್ಷಣಾ ಪಡೆಗಳು (IDF) ಗಾಜಾ ಪಟ್ಟಿಯಲ್ಲಿ ಒಂದು ಪ್ರಮುಖ ಹಮಾಸ್ ಸುರಂಗವನ್ನು ಪತ್ತೆಹಚ್ಚಿವೆ. ಸುರಂಗದಲ್ಲಿ ಇತ್ತೀಚೆಗೆ ಭಯೋತ್ಪಾದಕ ಗುಂಪು ಲೆಫ್ಟಿನೆಂಟ್ ಹದರ್ ಗೋಲ್ಡಿನ್ ಅವರ ದೇಹವನ್ನು ಇಟ್ಟುಕೊಂಡಿತ್ತು. 2014 ರ ಇಸ್ರೇಲ್-ಹಮಾಸ್

ಕರ್ನಾಟಕ

7 ಕೋಟಿ ದರೋಡೆ: ವಾಟ್ಸಪ್ ಕಾಲ್ ಮೂಲಕ ಮಾಸ್ಟರ್ ಪ್ಲ್ಯಾನ್; ಪೊಲೀಸರ ಕಣ್ತಪ್ಪಿಸಲು ವಾಟ್ಸಪ್ ಕಾಲ್ ಬಳಸಿದ್ದ ದರೋಡೆಕೋರರ ಗುಂಪು!

ಬೆಂಗಳೂರು: ನಗರದಲ್ಲಿ ಹಾಡಹಗಲೇ ನಡೆದ 7 ಕೋಟಿ 11 ಲಕ್ಷ ರೂ. ದರೋಡೆ ಪ್ರಕರಣದ (Bengaluru Robbery Case) ತನಿಖೆ ಚುರುಕುಗೊಂಡಿದೆ. ದರೋಡೆಕೋರರು ಪೊಲೀಸರ ಕಣ್ತಪ್ಪಿಸಲು ಹಲವು ರೀತಿಯ ಮಾಸ್ಟರ್ ಪ್ಲ್ಯಾನ್‌ ಮಾಡಿರುವುದು ತನಿಖೆ ವೇಳೆ

ಕರ್ನಾಟಕ

ಚಿರತೆ ದಾಳಿಗೆ 5 ವರ್ಷದ ಬಾಲಕಿ ಸಾವು: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ನವಿಲೇಕಲ್ ಗುಡ್ಡದಲ್ಲಿ ದುರಂತ!

ಚಿಕ್ಕಮಗಳೂರು: ಚಿರತೆ (Leopard) ದಾಳಿಯಿಂದ 5 ವರ್ಷದ ಸಾವನ್ನಪ್ಪಿರುವುದು ಕಡೂರು (Kadur) ತಾಲೂಕಿನ ನವಿಲೇಕಲ್ ಗುಡ್ಡದಲ್ಲಿ ನಡೆದಿದೆ. ಚಿರತೆ ದಾಳಿಯಿಂದ ಸಾವನ್ನಪ್ಪಿದ ಬಾಲಕಿಯನ್ನು ಸಾನ್ವಿ (5) ಎಂದು ಗುರುತಿಸಲಾಗಿದೆ. ಮನೆಯ ಹಿಂದೆ ಕೊಟ್ಟಿಗೆಯಲ್ಲಿ ಮಗುವಿನ ಮೇಲೆ

ಕರ್ನಾಟಕ

ಟಿಪ್ಪು ಬ್ಯಾನರ್ ವಿವಾದ: ಉತ್ತರ ಕನ್ನಡದ ಹಳಿಯಾಳದಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಎರಡು ಕೋಮುಗಳ ನಡುವೆ ಮಾತಿನ ಚಕಮಕಿ, ಉದ್ರಿಕ್ತ ವಾತಾವರಣ!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಟಿಪ್ಪು ಸುಲ್ತಾನ್ ಬ್ಯಾನರ್ ಕಟ್ಟುವ ಸಂಬಂಧ ಎರಡು ಕೋಮಿನ ನಡುವೆ ಮಾತಿನ ಚಕಮಕಿ ನಡೆದು ಉದ್ರಿಕ್ತ ವಾತಾವರಣ ಸೃಷ್ಟಿಯಾದ ಘಟನೆ ನಡೆದಿದೆ. ಹಳಿಯಾಳ ಪಟ್ಟಣದ ಮೇದಾರಗಲ್ಲಿ ಮತ್ತು ಕುಂಬಾರಗಲ್ಲಿಯ

ಕರ್ನಾಟಕ

ಮರು ಮದುವೆಯ ನೆಪದಲ್ಲಿ ಮಹಾಮೋಸ: ವಿವಾಹಿತ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಲಕ್ಷಾಂತರ ರೂ. ಹಣ ಪಡೆದು ವಂಚನೆ; 3 ಸಂತ್ರಸ್ತೆಯರಿಂದ ದೂರು!

ಚಿಕ್ಕಬಳ್ಳಾಪುರ​: ವಿವಾಹಿತ ಒಂಟಿ ಮಹಿಳೆಯರನ್ನೇ (Women) ಮರು ಮದುವೆ ಮಾಡಿಕೊಳ್ಳುವ ನೆಪದಲ್ಲಿ ಜಿಲ್ಲೆಯ ಚಿಂತಾಮಣಿ ನಗರದ ಯುವಕನೊರ್ವ, ಪ್ರೀತಿ ಪ್ರೇಮ ಕಾಮ ಅಂತೇಲ್ಲಾ ನಂಬಿಸಿ, ಬಳಿಕ ಅವರಿಂದ ಲಕ್ಷ ಲಕ್ಷ ಹಣ ಪಡೆದು ಮಹಾಮೋಸ (Fraud) ಮಾಡಿರುವಂತಹ ಪ್ರಕರಣ ಬೆಳಕಿಗೆ ಬಂದಿದೆ.

ಕರ್ನಾಟಕ

ಬೆನ್ನು ನೋವಿನ ಬಗ್ಗೆ ದರ್ಶನ್ ಅಲವತ್ತು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಬೆನ್ನು ನೋವು; ಫಿಸಿಯೋಥೆರಪಿ ಮುಂದುವರಿಸಲು ಕೋರ್ಟ್ ಸೂಚನೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ (Actor Darshan) ಇದೀಗ ಮತ್ತೆ ಹಳೆ ಚಾಳಿ ಶುರುಮಾಡಿಕೊಂಡಿದ್ದು, ಬೆನ್ನು ನೋವು ಹೆಚ್ಚಾಗಿದೆ ಎಂದು ಕೋರ್ಟ್ ಮುಂದೆ ಹೇಳಿಕೊಂಡಿದ್ದಾರೆ. ಬುಧವಾರವಷ್ಟೇ (ನ.19)

ಕರ್ನಾಟಕ

ವಾಹನ ಸವಾರರಿಗೆ ಗುಡ್‌ನ್ಯೂಸ್‌: ನಿಯಮ ಉಲ್ಲಂಘನೆ ದಂಡದಲ್ಲಿ ಮತ್ತೆ ಶೇ.50 ರಷ್ಟು ರಿಯಾಯಿತಿ ಘೋಷಿಸಿದ ರಾಜ್ಯ ಸರ್ಕಾರ!

ಬೆಂಗಳೂರು: ವಾಹನ ಸವಾರರಿಗೆ ರಾಜ್ಯ ಸರ್ಕಾರ (State Govt) ಗುಡ್‌ನ್ಯೂಸ್ ಕೊಟ್ಟಿದ್ದು, ನಿಯಮ ಉಲ್ಲಂಘಿಸಿದ್ರೆ ಶೇ.50ರಷ್ಟು ದಂಡ ಪಾವತಿಸಲು ಅವಕಾಶ ನೀಡಿದ್ದಾರೆ. ಸಾರಿಗೆ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಸರ್ಕಾರ ಅನುಮೋದಿಸಿ ಆದೇಶ ಹೊರಡಿಸಿದ್ದು, ದಂಡ ಬಾಕಿ