Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಸ್ಕ್ಯಾನಿಂಗ್‌ಗೆ ಬಂದ ಮಹಿಳೆಯ ಖಾಸಗಿ ಅಂಗ ಮುಟ್ಟಿ ಕಿರುಕುಳ; ರೆಡಿಯಾಲಜಿಸ್ಟ್ ಜಯಕುಮಾರ್ ಅನ್ನು ಬಂಧಿಸಿದ ಆನೇಕಲ್ ಪೊಲೀಸರು!

ಆನೇಕಲ್: ಸ್ಕ್ಯಾನಿಂಗ್‌ಗೆ ಬಂದ ಮಹಿಳೆಯ ಖಾಸಗಿ ಅಂಗ ಮುಟ್ಟಿ ಕಿರುಕುಳ ನೀಡಿದ್ದ ರೆಡಿಯಾಲಜಿಸ್ಟ್ ಅನ್ನು ಆನೇಕಲ್ ಪೊಲೀಸರು (Anekal Police) ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಜಯಕುಮಾರ್ ಎಂದು ಗುರುತಿಸಲಾಗಿದ್ದು, ಆನೇಕಲ್ ಪಟ್ಟಣದ ಸ್ಕ್ಯಾನಿಂಗ್‌ ಸೆಂಟರ್‌ನಲ್ಲಿ

ಕರ್ನಾಟಕ

ಶಬರಿ ಮಾಲೆ ಹಾಕಿದ್ದಕ್ಕೆ ಕಾಲೇಜಿನಿಂದ ಹೊರ ಹಾಕಲು ಯತ್ನ

ಚಿಕ್ಕಮಗಳೂರು: ಕಾರ್ತಿಕ ಮಾಸಕ್ಕೂ ಮುನ್ನ ಶಬರಿ ಮಾಲೆ ಹಾಕೋದು ಹಲವರ ರೂಢಿಯಾಗಿದೆ. ಅದರಂತೆ ವಿದ್ಯಾರ್ಥಿಯೊಬ್ಬ ಶಬರಿ ಮಾಲೆ ಹಾಕಿ ಕಾಲೇಜಿಗೆ ತೆರಳಿದ್ದಕ್ಕೆ ಕಾಲೇಜಿನಿಂದ ಹೊರ ಹಾಕಿದಂತ ಘಟನೆ ಚಿಕ್ಕಮಗಳೂರಿನ ಎನ್ ಆರ್ ಪುರದ ಬಾಳೆಹೊನ್ನೂರಿನ

ದೇಶ - ವಿದೇಶ

ಅಪಾಯಕಾರಿ ಅಪಘಾತ: ಹೈದರಾಬಾದ್-ಬೆಂಗಳೂರು ಹೆದ್ದಾರಿಯಲ್ಲಿ ಆ್ಯಸಿಡ್ ಟ್ಯಾಂಕರ್‌ಗೆ ಸ್ಲೀಪರ್ ಬಸ್ ಡಿಕ್ಕಿ; ದಟ್ಟ ಹೊಗೆಯಿಂದ ರಸ್ತೆ ಆವೃತ!

ಹೈದರಾಬಾದ್‌: ರಾಸಾಯನಿಕ ಸಾಗಿಸುತ್ತಿದ್ದ ಆ್ಯಸಿಡ್‌ ಟ್ಯಾಂಕರ್‌ಗೆ ಖಾಸಗಿ ಸ್ಲೀಪರ್ ಬಸ್ (Private Sleeper Bus) ಡಿಕ್ಕಿ ಹೊಡೆದಿರುವ ಘಟನೆ ಮೆಹಬೂಬ್‌ನಗರ ಜಿಲ್ಲೆಯ ಹೈದರಾಬಾದ್‌-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಡೆದಿದೆ. ಆ್ಯಸಿಡ್‌ ಟ್ಯಾಂಕರ್‌ಗೆ (Acid Tanker) ಬಸ್‌

ಅಪರಾಧ ಕರ್ನಾಟಕ

ವಾಕಿಂಗ್ ಹೋಗಿದ್ದ ಮಹಿಳೆಗೆ ಕಿರುಕುಳ

ಬೆಂಗಳೂರು: ನಗರದಲ್ಲಿ ಮಹಿಳೆಯ ಜೊತೆಗೆ ಅಸಭ್ಯವಾಗಿ ವರ್ತಿಸಿದಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಞಾನಭಾರತಿ ಠಾಣೆಯ ಪೊಲೀಸರು ಆರೋಪಿ ವಿಘ್ನೇಶ್ ಎಂಬಾತನನ್ನು ಬಂಧಿಸಿದ್ದಾರೆ. ನವೆಂಬರ್.7ರಂದು ರಾತ್ರಿ 10.30ರ ವೇಳೆಗೆ ಸಾಕು ನಾಯಿ ಜೊತೆ ಮಹಿಳೆ ವಾಕಿಂಗ್ ತೆರಳಿದ್ದರು.

ಕರ್ನಾಟಕ

3.5 ಬಿಲಿಯನ್ ಬಳಕೆದಾರರ ಸಂಖ್ಯೆ ಸೋರಿಕೆ? ಮೆಟಾ ವೈಫಲ್ಯವೇ ಕಾರಣ

ಬೆಂಗಳೂರು: ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ (WhatsApp)​​ ತನ್ನ ಭದ್ರತೆಗೆ ಹೆಸರುವಾಸಿಯಾಗಿದೆ. ಈ ಅಪ್ಲಿಕೇಶನ್ ಎಲ್ಲಾ ಭದ್ರತಾ ಕ್ರಮಗಳನ್ನು ಅಳವಡಿಸಿಕೊಳ್ಳುವುದಾಗಿ ಹೇಳಿಕೊಂಡಿದೆ. ಆದರೆ ಈಗ ಸುಮಾರು 3.5 ಬಿಲಿಯನ್ ವಾಟ್ಸ್​ಆ್ಯಪ್ ಬಳಕೆದಾರರ ಸಂಖ್ಯೆ ಸೋರಿಕೆಯಾಗಿದೆ ಎಂಬ ಸುದ್ದಿ

ದೇಶ - ವಿದೇಶ

ಅನಿರ್ದಿಷ್ಟ ವಿಳಂಬಕ್ಕೆ ವಿರೋಧ: ಕಾಲಮಿತಿ ಇಲ್ಲದಿದ್ದರೂ ಮಸೂದೆಗಳನ್ನು ಅನಿರ್ದಿಷ್ಟಾವಧಿಗೆ ತಡೆ ಹಿಡಿಯುವಂತಿಲ್ಲ ಎಂದ ನ್ಯಾಯಪೀಠ

ನವದೆಹಲಿ: ಮಸೂದೆ ಅಂಗೀಕರಿಸಲು ರಾಷ್ಟ್ರಪತಿಗಳು ಮತ್ತು ರಾಜ್ಯಪಾಲರಿಗೆ (Governor) ಸಮಯ ನಿಗದಿ ಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ (Supreme Court) ಮಹತ್ವದ ತೀರ್ಪು ನೀಡಿದ್ದು ಕೇಂದ್ರ ಸರ್ಕಾರಕ್ಕೆ ದೊಡ್ಡ ಜಯ ಸಿಕ್ಕಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು

ಕರ್ನಾಟಕ

ಬಿಗ್‌ಬಾಸ್ ಮನೆಯಲ್ಲಿ ಹಲ್ಲೆ ಆರೋಪ: ಸಹ ಸ್ಪರ್ಧಿ ರಿಷಾ ಗೌಡ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಗಿಲ್ಲಿ ನಟನ ಅಭಿಮಾನಿಗಳಿಂದ ರಾಮನಗರ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು!

ರಾಮನಗರ: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್ (Bigg Boss Kannada 12) ಸ್ಪರ್ಧಿ ಗಿಲ್ಲಿನಟನ (Gilli Nata) ಮೇಲೆ ಸಹ ಸ್ಪರ್ಧಿ ರಿಷಾ ಗೌಡ (Risha Gowda) ಹಲ್ಲೆ ಮಾಡಿದ್ದು,

ಕರ್ನಾಟಕ

ಶಬರಿಮಲೆ ಮಾಲೆ ಧರಿಸಿದಕ್ಕೆ ಕಾಲೇಜಿನಿಂದ ಗೇಟ್‌ಪಾಸ್: ಚಿಕ್ಕಮಗಳೂರಿನ ಕಡ್ಲೆಮಕ್ಕಿ ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿಯನ್ನು ಹೊರಹಾಕಿದ ಪ್ರಾಂಶುಪಾಲರು!

ಚಿಕ್ಕಮಗಳೂರು: ಶಬರಿಮಲೆ (Sabarimala) ಮಾಲೆ ಧರಿಸಿದ್ದಕ್ಕೆ ವಿದ್ಯಾರ್ಥಿಯೋರ್ವನನ್ನ ಪ್ರಿನ್ಸಿಪಾಲ್ (Principal) ಕಾಲೇಜಿನಿಂದ ಹೊರಹಾಕಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆ ಎನ್.ಆರ್.ಪುರ ತಾಲೂಕು ಬಾಳೆಹೊನ್ನೂರಿನ ಕಡ್ಲೆಮಕ್ಕಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ. ದ್ವಿತೀಯ ಪಿಯುಸಿ

ಅಪರಾಧ ದೇಶ - ವಿದೇಶ

ಕಾಲುವೆಯಲ್ಲಿ ಮಗುವಿನ ಛಿದ್ರಗೊಂಡ ದೇಹದ ಭಾಗಗಳು ಪತ್ತೆ

ವಿಶಾಖಪಟ್ಟಣಂ : ಸಮಾಜದಲ್ಲಿ ಮಾನವೀಯತೆ ದಿನೇ ದಿನೇ ಕ್ಷೀಣಿಸುತ್ತಿದೆ. ಕುಟುಂಬಗಳಲ್ಲಿನ ಭಿನ್ನಾಭಿಪ್ರಾಯಗಳ ಹಿನ್ನೆಲೆಯಲ್ಲಿ, ಜನರು ತಮ್ಮ ಜನರನ್ನು ಕೊಲ್ಲುತ್ತಿದ್ದಾರೆ. ಮಕ್ಕಳು, ಮಹಿಳೆಯರು ಅಥವಾ ವೃದ್ಧರು ಎಂಬ ಯಾವುದೇ ತಾರತಮ್ಯವಿಲ್ಲದೆ ಅವರು ಪರಸ್ಪರ ಕೊಲ್ಲುತ್ತಿದ್ದಾರೆ. ಆಸ್ತಿ

ಕರ್ನಾಟಕ

ಮನೆ ಮುಂದೆ ನಿಲ್ಲಿಸಿದ್ದ ಎರಡು ಕಾರುಗಳಿಗೆ ಬೆಂಕಿ

ಮೈಸೂರು : ಮೈಸೂರಲ್ಲಿ ಕಿಡಿಗೇಡಿಗಳ ಅಟ್ಟಹಾಸ ಮಿತಿಮೀರಿದ್ದು, ಮನೆ ಮುಂದೆ ನಿಲ್ಲಿಸಿದ ಎರಡು ಕಾರುಗಳಿಗೆ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ನಂಜನಗೂಡು ಪಟ್ಟಣದಲ್ಲಿ ನಡೆದಿದ್ದು, ಅಲ್ಲಿನ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ನಂಜನಗೂಡು