Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮಲ್ಲೇಶ್ವರಂ ಮಂತ್ರಿ ಮಾಲ್‌ಗೆ ಮತ್ತೆ ಬೀಗ: ₹30.81 ಕೋಟಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಹಿನ್ನೆಲೆ ಬಿಬಿಎಂಪಿ (BBMP) ಅಧಿಕಾರಿಗಳಿಂದ ಮಾಲ್‌ ಸೀಜ್!

ಬೆಂಗಳೂರು: ಬಾಕಿ ಆಸ್ತಿ ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ಮಲ್ಲೇಶ್ವರಂನ ಮಂತ್ರಿ ಮಾಲ್‌ಗೆ ಮತ್ತೆ ಬೀಗ ಹಾಕಲಾಗಿದೆ. ಇಂದು ಬೆಳಗ್ಗೆ ಮಾಲ್‌ಗೆ ತೆರಳಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಈ ವೇಳೆ ಮಾಲ್ ಮುಂಭಾಗ

ಕರ್ನಾಟಕ

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: 11 ಜನರ ಸಾವಿಗೆ RCB, KSCA ನೇರ ಹೊಣೆ; 2,200ಕ್ಕೂ ಹೆಚ್ಚು ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆಗೆ ಸಿಐಡಿ ಸಿದ್ಧತೆ!

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ (Chinnaswamy Stadium Stampede) ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ಶೀಟ್ ಸಲ್ಲಿಕೆಗೆ ಸಿಐಡಿ ತಯಾರಿ ಮಾಡಿಕೊಂಡಿದೆ. 11 ಮಂದಿ ಸಾವಿಗೆ ಆರ್‌ಸಿಬಿಯೇ (RCB) ನೇರ ಹೊಣೆ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ. ತನಿಖೆ ಮುಗಿಸಿ

ಕರ್ನಾಟಕ

ದತ್ತಜಯಂತಿ ಹಿನ್ನೆಲೆ: ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ; ಡಿ. 1 ರಿಂದ 4 ರವರೆಗೆ ಪ್ರವೇಶ ನಿಷೇಧಿಸಿ ಜಿಲ್ಲಾಡಳಿತ ಆದೇಶ!

ಚಿಕ್ಕಮಗಳೂರು: ದತ್ತಪೀಠದಲ್ಲಿ (Datta Peeta) ದತ್ತಜಯಂತಿ ಹಿನ್ನೆಲೆ ಡಿ.1ರಿಂದ 4ರವರೆಗೆ ಚಿಕ್ಕಮಗಳೂರು (Chikkamagaluru) ತಾಲೂಕಿನ ಮುಳ್ಳಯ್ಯನಗಿರಿ (Mullayanagiri) ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಗಾಳಿಕೆರೆ ಮಾಣಿಕ್ಯಧಾರಕ್ಕೆ

ಕರ್ನಾಟಕ

ವಿಧಾನಸೌಧದ ಮುಂದೆಯೇ ಡಕಾಯಿತಿ: ಲೈಟಿಂಗ್ಸ್‌ ನೋಡಲು ಬಂದಿದ್ದ ಸಹೋದರರ ಮೇಲೆ ಹಲ್ಲೆ ನಡೆಸಿ ಹಣ, ಮೊಬೈಲ್ ಕಸಿದು ಪರಾರಿಯಾದ 5-6 ಜನರ ಗುಂಪು!

ಬೆಂಗಳೂರು: ವಿಧಾನಸೌಧದ ಮುಂದೆಯೇ ಡಕಾಯಿತಿ ನಡೆದಿದೆ. ಲೈಟಿಂಗ್ಸ್‌ ನೋಡಲು ಬಂದವರ ಮೇಲೆ ಹಲ್ಲೆ ನಡೆಸಿ ಹಣ, ಮೊಬೈಲ್‌ ಕಸಿದು ಪರಾರಿಯಾಗಿದ್ದಾರೆ. ಐದರಿಂದ ಆರು ಜನ ಆರೋಪಿಗಳಿಂದ ಡಕಾಯಿತಿ ನಡೆದಿದೆ. ಅಣ್ಣ-ತಮ್ಮ ಇಬ್ಬರೂ ಸಿನಿಮಾ ನೋಡಿ ವಿಧಾನಸೌಧದ

ಕರ್ನಾಟಕ

‘ಕೊತ್ತಲವಾಡಿ’ ಸಿನಿಮಾ ಬಗ್ಗೆ ಅಪಪ್ರಚಾರ ಹಾಗೂ ಹಣ ದುರುಪಯೋಗ ಆರೋಪ; ಪಿಆರ್‌ಒ ಹರೀಶ್ ಸೇರಿದಂತೆ ಐವರ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಗೆ ದೂರು!

ಬೆಂಗಳೂರು: ಕೊತ್ತಲವಾಡಿ ಸಿನಿಮಾದ (Kothalavadi Cinema) ಬಗ್ಗೆ ಅಪಪ್ರಚಾರ ಹಿನ್ನೆಲೆ ನಟ ಯಶ್ ತಾಯಿ ಪುಷ್ಪಾ (Pushpa) ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ (Highground Police Station) ದೂರು ನೀಡಿದ್ದಾರೆ. ಸ್ವರ್ಣಗೌರಿ ಹಾಗೂ ಪಿಆರ್‌ಒ ಹರೀಶ್

ಕರ್ನಾಟಕ

ಮಂತ್ರಾಲಯದಲ್ಲಿ ದಾಖಲೆ ಪ್ರಮಾಣದ ಕಾಣಿಕೆ ಸಂಗ್ರಹ: 34 ದಿನಗಳ ಕಾರ್ತಿಕ ಮಾಸದ ಅವಧಿಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಮಠದ ಹುಂಡಿಗೆ 5.41 ಕೋಟಿ ರೂ. ಹರಿದು ಬಂದ ಕಾಣಿಕೆ!

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, ಕಳೆದ 34 ದಿನದಲ್ಲಿ ದಾಖಲೆಯ 5.41 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಕಾರ್ತಿಕ ಮಾಸ ಹಿನ್ನೆಲೆ ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಹರಿದು

ಕರ್ನಾಟಕ

ದಾಖಲಾತಿ ಹೆಚ್ಚಿಸಿದರೆ ‘ವಿದೇಶ ಪ್ರವಾಸ’ ಗ್ಯಾರಂಟಿ: ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರು, ಡಿಡಿಪಿಐ, ಬಿಇಒ ಗಳಿಗೆ ಶಿಕ್ಷಣ ಇಲಾಖೆಯಿಂದ ಫಾರಿನ್ ಟ್ರಿಪ್ ಆಫರ್!

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ವಿದೇಶ ಪ್ರವಾಸದ ಆಫರ್‌ ಅನ್ನು ಶಿಕ್ಷಣ ಇಲಾಖೆ ನೀಡಿದೆ. DDPI, BEO, ಮುಖ್ಯ ಶಿಕ್ಷಕರು, ‌ಪ್ರಾಂಶುಪಾಲರಿಗೆ ಫಾರಿನ್ ಟ್ರಿಪ್ ಆಫರ್‌ ಕೊಡಲಾಗಿದೆ. ಕರ್ನಾಟಕ ಪಬ್ಲಿಕ್ ಶಾಲೆ

ದೇಶ - ವಿದೇಶ

ಭಾರತ ಸರ್ಕಾರದ ಹೊಸ ಕೋರ್ಸ್: ‘ಯುವ ಎಐ ಫಾರ್ ಆಲ್’

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (ಎಂಇಐಟಿವೈ), ಇಂಡಿಯಾ ಎಐ ಮಿಷನ್ ಅಡಿಯಲ್ಲಿ, ಎಲ್ಲಾ ಭಾರತೀಯರಿಗೆ, ವಿಶೇಷವಾಗಿ ಯುವಕರಿಗೆ ಕೃತಕ ಬುದ್ಧಿಮತ್ತೆ (ಎಐ) ಜಗತ್ತನ್ನು ಪರಿಚಯಿಸುವ ಮೊದಲ ರೀತಿಯ ಉಚಿತ ಕೋರ್ಸ್ ‘ಯುವ ಎಐ

ಕರ್ನಾಟಕ

ಪುರುಷೋತ್ತಮ ಬಿಳಿಮಲೆಯ ವಿವಾದಾತ್ಮಕ ಹೇಳಿಕೆ!

ಬೆಂಗಳೂರು : ಯಕ್ಷಗಾನ ಕಲಾವಿದರ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮೈಸೂರಿನ ಮಾನಸಗಂಗೋತ್ರಿ ಪ್ರಸಾರಾಂಗದಲ್ಲಿ ನಡೆದ ಧರೆಗೆ ದೊಡ್ಡವರ ಕಾವ್ಯದ ಏಳು ಪಠ್ಯಗಳು ಹಾಗೂ ನಾವು

ಕರ್ನಾಟಕ

ಭಾವನಿಂದಲೇ ಅಪ್ರಾಪ್ತೆ ನಾದಿನಿ ಮೇಲೆ ಅತ್ಯಾಚಾರ

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, ಭಾವನಿಂದಲೇ ಅಪ್ರಾಪ್ತೆ ನಾದಿನಿ ಮೇಲೆ ಅತ್ಯಾಚಾರ ನಡೆಸಿರುವ ಆರೋಪ ಕೇಳಿ ಬಂದಿದೆ. ಯಾದಗಿರಿ ಜಿಲ್ಲೆಯ ಸುರಪು ತಾಲೂಕಿನ ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ