Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಚಳಿಗೆ ಬೆಂಕಿ ಮೂವರು ಯುವಕರು ಉಸಿರುಗಟ್ಟಿ ಸಾವು

ಬೆಳಗಾವಿ: ರಾಜ್ಯದಲ್ಲಿ ಮತ್ತೊಂದು ಘೋರ ದುರಂತವೊಂದು ಸಂಭವಿಸಿದ್ದು, ಚಳಿಗೆ ಬೆಂಕಿ ಹಾಕಿ ನಿದ್ದೆ ಮಾಡುವಾಗ ಉಸಿರುಗಟ್ಟಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿಯ ಅಮನ್ ನಗರದಲ್ಲಿ ಈ ದಾರುಣ ಘಟನೆ

ದೇಶ - ವಿದೇಶ

ಮಹತ್ವದ ರಾಜತಾಂತ್ರಿಕ ಯಶಸ್ಸು: ಬಾಬಾ ಸಿದ್ದಿಕಿ ಹತ್ಯೆ ಆರೋಪಿ, ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್‌ನನ್ನು ಅಮೆರಿಕದಿಂದ ಭಾರತಕ್ಕೆ ಗಡಿಪಾರು!

ವಾಷಿಂಗ್ಟನ್/ನವದೆಹಲಿ: ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಡೆದಿದ್ದ ಮಹಾರಾಷ್ಟ್ರದ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ (Baba siddique) ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್‌ ಸಹೋದರ, ಅನ್ಮೋಲ್‌ ಬಿಷ್ಣೋಯ್‌ನನ್ನ (Anmol Bishnoi) ಅಮೆರಿಕದಿಂದ

ಕರ್ನಾಟಕ

ಮುರುಘಾಶ್ರೀ ಪೋಕ್ಸೋ ಕೇಸ್: ಎರಡು ವರ್ಷಗಳ ಸುದೀರ್ಘ ವಿಚಾರಣೆ ಅಂತ್ಯ; ನ.26 ರಂದು ತೀರ್ಪು ಪ್ರಕಟಿಸುವುದಾಗಿ ಚಿತ್ರದುರ್ಗ ನ್ಯಾಯಾಲಯ ಕಾಯ್ದಿರಿಸಿದೆ!

ಚಿತ್ರದುರ್ಗ: ಮುರುಘಾಶ್ರೀ (Murughashree) ವಿರುದ್ಧದ ಪೋಕ್ಸೋ ಪ್ರಕರಣದ (POCSO case) ತೀರ್ಪನ್ನು ನ.26ಕ್ಕೆ ನ್ಯಾಯಾಲಯ (Court) ಕಾಯ್ದಿರಿಸಿದೆ. ಚಿತ್ರದುರ್ಗದ (Chitradurga) 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯದಲ್ಲಿ ನಡೆದ ಮುರುಘಾಶ್ರೀ ಪ್ರಕರಣದ ವಿಚಾರಣೆಯು ಅಂತಿಮಘಟ್ಟಕ್ಕೆ

ಕರ್ನಾಟಕ

ಶಿವಮೊಗ್ಗ: “ಜೀವನ ಪಥವನ್ನು ದರ್ಶನ ಮಾಡಿಸುವುದೇ ಭಗವದ್ಗೀತೆ”; ಅಪರಾಧ ನಿಯಂತ್ರಣ ಕುರಿತ ವಿಚಾರ ಸಂಕಿರಣದಲ್ಲಿ ನಿವೃತ್ತ ನ್ಯಾಯಮೂರ್ತಿ ಹೆಚ್. ಬಿಲ್ಲಪ್ಪ ಅಭಿಮತ

ಶಿವಮೊಗ್ಗ: ಜೀವನ ಪಥವನ್ನು ದರ್ಶನ ಮಾಡಿಸುವುದೇ ಭಗವದ್ಗೀತೆ ಎಂದು ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಹೆಚ್. ಬಿಲ್ಲಪ್ಪ ಬಣ್ಣಿಸಿದರು. ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದಲ್ಲಿ (Kuvempu University) ಆಯೋಜಿಸಿದ್ದ ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ ಕುರಿತ ಒಂದು

ಕರ್ನಾಟಕ

ಕೇರಳದ ಏರಿಮಲೈ ಸಮೀಪ ಅಪಘಾತ; ಅದೃಷ್ಟವಶಾತ್ 33 ಮಾಲಾಧಾರಿಗಳು ಪ್ರಾಣಾಪಾಯದಿಂದ ಪಾರು

ಮಂಡ್ಯ: ಶಬರಿಮಲೆಗೆ (Sabarimala) ತೆರಳುತ್ತಿದ್ದ ಮಂಡ್ಯ (Mandya) ಜಿಲ್ಲೆಯ ಕೆ.ಆರ್‌ ಪೇಟೆ ತಾಲೂಕಿನ ಯಾಲದಹಳ್ಳಿ ಕೊಪ್ಪಲು ಗ್ರಾಮದ ಅಯ್ಯಪ್ಪ ಮಾಲಾಧಾರಿಗಳಿದ್ದ ಬಸ್ ಪಲ್ಟಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಮಾಲಾಧಾರಿಗಳು ಪಾರಾಗಿದ್ದಾರೆ. ಯಾಲದಹಳ್ಳಿ‌ಕೊಪ್ಪಲು ಗ್ರಾಮದ 33

kerala

ಶಬರಿಮಲೆಯಲ್ಲಿ ‘ಭಕ್ತ ಸಾಗರ’: ಮಂಡಲ ಪೂಜೆ ಆರಂಭದ ಬೆನ್ನಲ್ಲೇ ಒಂದೂವರೆ ದಿನದಲ್ಲಿ 1.5 ಲಕ್ಷ ಭಕ್ತರಿಂದ ದರ್ಶನ; 18ನೇ ಮೆಟ್ಟಿಲು ಹತ್ತಲು ಭಕ್ತರಲ್ಲಿ ನೂಕುನುಗ್ಗಲು!

ತಿರುವನಂತಪುರಂ: ಕೇರಳದ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ (Ayyappa SwamyTemple) ಮಂಡಲ ಪೂಜೆ ಆರಂಭವಾಗಿದೆ. ಕಳೆದ ಭಾನುವಾರ ಸಂಜೆ ಅಯ್ಯಪ್ಪ ಸ್ವಾಮಿ ದೇವಸ್ಥಾನ ತೆರೆಯಲಾಗಿದ್ದು, ಮುಂದಿನ 2 ತಿಂಗಳು ಭಕ್ತರಿಗೆ ದರ್ಶನ ಲಭ್ಯವಾಗಲಿದೆ. ಈ ಬೆನ್ನಲ್ಲೇ ಶಬರಿಮಲೈನಲ್ಲಿ

ಕರ್ನಾಟಕ

ಕರ್ನಾಟಕದಲ್ಲಿ ಸೆಮಿಕಂಡಕ್ಟರ್ ಕ್ರಾಂತಿ: 200 ಎಕರೆ ಜಾಗದಲ್ಲಿ ಸೆಮಿಕಂಡಕ್ಟರ್ ಪಾರ್ಕ್ ಅಭಿವೃದ್ಧಿ

ಬೆಂಗಳೂರು: ಆಧುನಿಕ ಬಗೆಯ ಕೈಗಾರಿಕೋದ್ಯಮಗಳ ಮಹತ್ವವನ್ನು ಅರಿತಿರುವ ರಾಜ್ಯ ಸರ್ಕಾರವು 200 ಎಕರೆ ಜಾಗದಲ್ಲಿ ಸೆಮಿಕಂಡಕ್ಟರ್ ಪಾರ್ಕ್ ಅಭಿವೃದ್ಧಿಪಡಿಸಲಿದೆ. ಇಲ್ಲಿ ಈ ತರಹದ ಕಂಪನಿಗಳಿಗೆ ಬೇಕಾಗುವ ಸಕಲ ಸೌಕರ್ಯಗಳನ್ನೂ ಕಲ್ಪಿಸಲಾಗುವುದು. ಇದು ದೇಶ ಮತ್ತು ರಾಜ್ಯ

ದೇಶ - ವಿದೇಶ

ಆಂಧ್ರ ಪ್ರದೇಶದ ಮಾರೆಡುಮಿಲ್ಲಿ ಅರಣ್ಯದಲ್ಲಿ ನಕ್ಸಲರು-ಪೊಲೀಸರ ಗುಂಡಿನ ಚಕಮಕಿ; ಮೋಸ್ಟ್‌ ವಾಂಟೆಡ್‌ ನಕ್ಸಲ್ ಕಮಾಂಡರ್ ಮದ್ವಿ ಹಿದ್ಮಾ ಸೇರಿ 6 ಮಂದಿ ಹತ್ಯೆ!

ವಿಶಾಖಪಟ್ಟಣ: ಆಂಧ್ರ ಪ್ರದೇಶದ (Andhra Pradesh) ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮಾರೆಡುಮಿಲ್ಲಿಯ ಅರಣ್ಯ ಪ್ರದೇಶದಲ್ಲಿಂದು ಬೆಳಗ್ಗೆ ಪೊಲೀಸರು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಮಾವೋವಾದಿ ಸಂಘಟನೆಯ ಪ್ರಮುಖ ನಾಯಕ

ಕರ್ನಾಟಕ

ಟೆಕ್ಕಿಯಿಂದ ಚಾಕು ಇರಿತ: ಹೈವೇಯಲ್ಲಿ ಅಡ್ಡಾದಿಡ್ಡಿ ಸ್ಕೂಟಿ ಚಾಲನೆ ಪ್ರಶ್ನಿಸಿದ್ದಕ್ಕೆ ಬಿಹಾರ ಮೂಲದ ಮಹಿಳಾ ಟೆಕ್ಕಿಯಿಂದ ಇಬ್ಬರು ಬೈಕ್ ಸವಾರರಿಗೆ ಆಟ್ಯಾಕ್!

ಚಿಕ್ಕಬಳ್ಳಾಪುರ: ಹೈವೇಯಲ್ಲಿ ಮಹಿಳಾ ಟೆಕ್ಕಿಯೊಬ್ಬಳು ಅಡ್ಡಾದಿಡ್ಡಿ ಸ್ಕೂಟಿ ಚಾಲನೆ ಮಾಡುತ್ತಿದ್ದಿದ್ದನ್ನು ಪ್ರಶ್ನಿಸಿದ್ದಕ್ಕೆ ಬೈಕ್‌ ಸವಾರರಿಗೆ ಚಾಕು ಇರಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಬೈಕ್ ಸವಾರರಿಗೆ ಚಾಕು ಇರಿದ ಮಹಿಳಾ ಟೆಕ್ಕಿಯನ್ನು ಬಿಹಾರ ಮೂಲದ ರಿಂಬಿಕಾ ಕುಮಾರಿ

ದೇಶ - ವಿದೇಶ

ವಿಮಾನ ಲ್ಯಾಂಡಿಂಗ್ ಸಮಯದಲ್ಲಿ ಸಂಭವಿಸಿದ ಅವಘಡ; ಬೆಂಕಿ ಹತ್ತಿದ್ದ ವಿಮಾನದಿಂದ ಅಪಾಯದಿಂದ ಪಾರಾದ ಸಚಿವರು ಹಾಗೂ ಅಧಿಕಾರಿಗಳು

ಕಾಂಗೋ: ಗಣಿಗಾರಿಕೆ ಸಚಿವಾಲಯದ ನಿಯೋಗವನ್ನು ಹೊತ್ತ ವಿಮಾನವೊಂದು ಅಪಘಾತಕ್ಕೀಡಾಗಿದೆ. ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದ (Democratic Republic of the Congo) ಕೋಲ್ವೆಜಿ ವಿಮಾನ ನಿಲ್ದಾಣದಲ್ಲಿ (Kolwezi Airport) ಈ ಅವಘಡ ಸಂಭವಿಸಿದೆ. ಸಾಮಾನ್ಯವಾಗಿ