Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಟ್ಯಾಕ್ಸಿ ಚಾಲಕರ ಮೇಲೆ ದಾಳಿಗೆ ಯತ್ನಿಸುತ್ತಿದ್ದ ವ್ಯಕ್ತಿ ಸೆರೆ

ಬೆಂಗಳೂರು: ದೆಹಲಿಯ ಕೆಂಪು ಕೋಟೆ ಬಳಿ ಸ್ಫೋಟದ ಬಳಿಕ ಹೈಅಲರ್ಟ್ ಘೋಷಿಸಿದ ನಂತರ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್) ಸಿಬ್ಬಂದಿ ಭಾನುವಾರ ತಡರಾತ್ರಿ ಚಾಕು ದಾಳಿಯನ್ನು ತಪ್ಪಿಸಿದ್ದಾರೆ.ನವೆಂಬರ್ 16

ಕರ್ನಾಟಕ

ಗ್ರಾಮದಲ್ಲಿ ಆತಂಕ ಹುಟ್ಟಿಸಿದ್ದ ಹುಲಿ ಬಂಧನ

ಮೈಸೂರು: ಕಳೆದ ತಿಂಗಳು ಮುಳ್ಳೂರು ಗ್ರಾಮ ಪಂಚಾಯತ್‌ನಲ್ಲಿ ರೈತನೊಬ್ಬನನ್ನು ಕೊಂದು ಹಲವಾರು ಇತರ ದಾಳಿಗಳಿಗೆ ಕಾರಣವಾಗಿದ್ದ ಹುಲಿಯನ್ನು ತೀವ್ರ ಶೋಧ ಮತ್ತು ಕಾರ್ಯಾಚರಣೆ ಬಳಿಕ ಅರಣ್ಯಾಧಿಕಾರಿಗಳು ಮಂಗಳವಾರ ಮುಂಜಾನೆ ಸುರಕ್ಷಿತವಾಗಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ರೈತನನ್ನು ಬಲಿ

ಕರ್ನಾಟಕ

ಬೆಳಗಾವಿ ಮೃಗಾಲಯ ದುರಂತಕ್ಕೆ ‘ಟ್ವಿಸ್ಟ್’: ಕೃಷ್ಣಮೃಗಗಳ ಸಾವು ಸಂಭವಿಸುವ ಮೂರು ತಿಂಗಳ ಮುಂಚೆಯೇ ‘ರೋಗ ಹರಡುವ’ ಬಗ್ಗೆ ರಾಷ್ಟ್ರೀಯ ಸಂಸ್ಥೆಯಿಂದಲೇ ಮುನ್ಸೂಚನೆ!

ಬೆಳಗಾವಿ: ರಾಣಿ ಚೆನ್ನಮ್ಮ ಕಿರುಮೃಗಾಲಯದಲ್ಲಿ 31 ಕೃಷ್ಣಮೃಗಗಳು ಸಾವನ್ನಪ್ಪಿರುವ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮೂರು ತಿಂಗಳ ಹಿಂದೆಯೇ ರಾಷ್ಟ್ರೀಯ ಪಶು ವೈದ್ಯಕೀಯ ಸಾಂಕ್ರಾಮಿಕ ರೋಗಶಾಸ್ತ್ರ ಮತ್ತು ರೋಗ ಮಾಹಿತಿ ಸಂಸ್ಥೆಯಿಂದ (National Institute of Veterinary

ಕರ್ನಾಟಕ

ಬಳ್ಳಾರಿ ಜೀನ್ಸ್ ಪಾರ್ಕ್‌ಗೆ ‘ಮಾಲಿನ್ಯ’ ಗ್ರಹಣ: ಕೆಪಿಡಿಸಿಬಿ ಆದೇಶದಂತೆ 36 ವಾಷಿಂಗ್ ಘಟಕಗಳಿಗೆ ಬೀಗ; 2 ಲಕ್ಷ ಕಾರ್ಮಿಕರ ಭವಿಷ್ಯ ಅತಂತ್ರ!

ಬಳ್ಳಾರಿ: ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ದಿ ಪಡೆದಿರುವ ಬಳ್ಳಾರಿ ಜೀನ್ಸ್ (Ballari Jeans) ಉದ್ಯಮಕ್ಕೆ ಮರ್ಮಾಘಾತ ಎದುರಾಗಿದ್ದು, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ (Karnataka Pollution Control Board) ಆದೇಶದ ಮೇರೆಗೆ 36 ಘಟಕಗಳಿಗೆ ಬೀಗ ಹಾಕಲಾಗಿದೆ.

ಕರ್ನಾಟಕ

ಬಾಲಕನ ಆಟಕ್ಕೆ ದುರಂತ ಅಂತ್ಯ

ಬೆಂಗಳೂರು: ಇಟ್ಟಿಗೆ ಕಾರ್ಖಾನೆಯೊಳಗೆ ವಿದ್ಯುತ್ ಚಾಲಿತ ತ್ರಿಚಕ್ರ ವಾಹನ ಚಲಾಯಿಸಲು ಯತ್ನಿಸುತ್ತಿದ್ದ ಒಂಬತ್ತು ವರ್ಷದ ಬಾಲಕನೊಬ್ಬ ಲಾರಿಗೆ ಡಿಕ್ಕಿ ಹೊಡೆಸಿ, ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿರುವ ಘಟನೆಯೊಂದು ಅತ್ತಿಬೆಲೆ ಬಳಿಯ ಲಕ್ಷ್ಮಿಸಾಗರ ಗ್ರಾಮದಲ್ಲಿರುವ ಎಸ್‌ಆರ್‌ಟಿ ಬ್ರಿಕ್ಸ್

ಕರ್ನಾಟಕ

ರೇಸ್‌ನಲ್ಲಿ 7ನೇ ಸ್ಥಾನ ಪಡೆದಿದ್ದಕ್ಕೆ ಟರ್ಫ್ ಕ್ಲಬ್ ಸ್ಟೀವರ್ಡ್‌ನಿಂದ ಜಾಕಿ ರುಶಾಲ್ ಮೇಲೆ ಹಲ್ಲೆ!

ಬೆಂಗಳೂರು: ರೇಸ್‌ನಲ್ಲಿ 7ನೇ ಸ್ಥಾನ ಪಡೆದಿದ್ದಕ್ಕೆ ಕುದುರೆ ಓಡಿಸಿದ್ದ ಜಾಕಿ (Horse Jockey) ಮೇಲೆ ಸ್ವೀವರ್ಡ್‌(Stewards) ಹಲ್ಲೆ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನ.1 ರಂದು ಬೆಂಗಳೂರಿನ ಟರ್ಫ್‌ ಕ್ಲಬ್‌ನಲ್ಲಿ ನಡೆದ ರೇಸ್‌ನಲ್ಲಿ (

ದೇಶ - ವಿದೇಶ

ಕೆಂಪುಕೋಟೆ ಸ್ಫೋಟ ಪ್ರಕರಣಕ್ಕೆ ಟ್ವಿಸ್ಟ್: ಅಲ್-ಫಲಾಹ್ ವಿಶ್ವವಿದ್ಯಾಲಯದ ಮೇಲೆ ಇಡಿ ದಾಳಿ; ದೆಹಲಿ, ಫರಿದಾಬಾದ್‌ನ 25 ಸ್ಥಳಗಳಲ್ಲಿ ಶೋಧ!

ನವದೆಹಲಿ: ನವೆಂಬರ್ 10ರ ಕೆಂಪು ಕೋಟೆ ಸ್ಫೋಟದ ತನಿಖೆಗೆ ಸಂಬಂಧಿಸಿದಂತೆ ಹರ್ಯಾಣದಲ್ಲಿರುವ ಅಲ್-ಫಲಾಹ್ ವಿಶ್ವವಿದ್ಯಾಲಯ ಮತ್ತು ಅದರ ಜೊತೆ ಸಂಬಂಧ ಹೊಂದಿರುವ ವ್ಯಕ್ತಿಗಳಿಗೆ ಸಂಬಂಧಿಸಿದಂತೆ ದೆಹಲಿ ಮತ್ತು ಫರಿದಾಬಾದ್‌ನ 25 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ED)

ದೇಶ - ವಿದೇಶ

ದೆಹಲಿಯ ಹಲವು ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಕರೆ

ನವದೆಹಲಿ: ದೆಹಲಿಯ ಹಲವು ಕೆಳ ನ್ಯಾಯಾಲಯಗಳು ಹಾಗೂ ಸಿಆರ್​ಪಿಎಫ್​ ಶಾಲೆಗಳಿಗೆ ಬಾಂಬ್​ ಬೆದರಿಕೆ(Bomb Threat) ಕರೆ ಬಂದಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಇತ್ತೀಚೆಗಷ್ಟೇ ದೆಹಲಿಯಲ್ಲಿ ಸ್ಫೋಟ ಸಂಭವಿಸಿದ್ದ ಕಾರಣ, ಆತಂಕ ಮತ್ತಷ್ಟು ಹೆಚ್ಚಿದೆ. ಕೂಡಲೇ

ಕರ್ನಾಟಕ

ಬೆಳಗಾವಿ ಮೃಗಾಲಯದಲ್ಲಿ ಕೃಷ್ಣಮೃಗಗಳ ಸರಣಿ ಸಾವು: ಮೃತರ ಸಂಖ್ಯೆ 31ಕ್ಕೆ ಏರಿಕೆ; ಉಳಿದ 7 ಮೃಗಗಳನ್ನು ಉಳಿಸಲು ವೈದ್ಯರಿಂದ ಹರಸಾಹಸ!

ಬೆಳಗಾವಿ: ರಾಣಿ ಚನ್ನಮ್ಮ ಮೃಗಾಲಯದಲ್ಲಿ (Kittur Rani Chennamma Nisargadhama) ಬ್ಯಾಕ್ಟೀರಿಯದಿಂದ ಮೃತಪಟ್ಟ ಕೃಷ್ಣ ಮೃಗಗಳ (Blackbucks) ಸಂಖ್ಯೆ 31ಕ್ಕೆ ಏರಿಕೆಯಾಗಿದ್ದು ಉಳಿದ 7 ಕೃಷ್ಣ ಮೃಗಗಳನ್ನು ಉಳಿಸಲು ವೈದ್ಯರು ಅಧಿಕಾರಿಗಳು ಹರಸಾಹಸ ನಡೆಸುತ್ತಿದ್ದಾರೆ. ಮೃಗಾಲಯದಲ್ಲಿ

ದೇಶ - ವಿದೇಶ

ಎನ್‌ಕೌಂಟರ್‌ನಲ್ಲಿ ಹತನಾದ ಮೋಸ್ಟ್‌ ವಾಂಟೆಡ್ ಹಿಡ್ಮಾ

ಛತ್ತೀಸ್​ಗಢ: ಇಂದು ಬೆಳಗಿನ ಜಾವ ಆಂಧ್ರಪ್ರದೇಶದಲ್ಲಿ ನಡೆದ ಎನ್​ಕೌಂಟರ್​(Encounter)ನಲ್ಲಿ ಟಾಪ್ ನಕ್ಸಲ್ ಕಮಾಂಡರ್ ಮಾಡ್ವಿ ಹಿಡ್ಮಾ ಸಾವನ್ನಪ್ಪಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈತ 26 ಸಶಸ್ತ್ರ ದಾಳಿಗಳ ರೂವಾರಿಯಾಗಿದ್ದ.ಹಿಡ್ಮಾ ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ