Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ

ಲಕ್ನೋ: ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಆಗ್ರಾ ಎಕ್ಸ್​ಪ್ರೆಸ್​ ವೇಯಲ್ಲಿ ಡಬಲ್ ಡೆಕ್ಕರ್ ಬಸ್(Bus) ಪಲ್ಟಿಯಾಗಿ ಮೂವರು ಸಾವನ್ನಪ್ಪಿದ್ದು, 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ರಂಭಿಕ ವರದಿಗಳ

ಕರ್ನಾಟಕ

ಅಡುಗೆ ಮಾಡುವಾಗ ಅನಿಲ ಸೋರಿಕೆ, ನಾಲ್ವರಿಗೆ ಗಾಯ

ಹಾಸನ : ಮನೆಯಲ್ಲಿ ಅಡುಗೆ ಮಾಡುವಾಗ ಅನೀಲ ಸೋರಿಕೆಯಾಗಿ ಅವಘಡ ಸಂಭವಿಸಿದ್ದು ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಹೇಂಟಗೆರೆಯಲ್ಲಿ ಈ ಒಂದು ದುರಂತ ಸಂಭವಿಸಿದೆ. ಅಸ್ಸಾಂ ಮೂಲದ ನಾಲ್ವರು ಕಾರ್ಮಿಕರಿಗೆ ಗಂಭೀರವಾದ ಗಾಯಗಳಾಗಿವೆ. ದೊಡ್ಡೇಗೌಡ

ಕರ್ನಾಟಕ

ಕುಡಿದು ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಕತ್ತು ಬಿಗಿದು ಕೊಲೆ

ಚಿಕ್ಕಬಳ್ಳಾಪುರ/ಬೆಂಗಳೂರು: ಕುಡಿದು ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಕುತ್ತಿಗೆ ಬಿಗಿದು ಪಾಪಿ ಪತಿಯೇ ಪತ್ನಿಯನ್ನು ಕೊಲೆಗೈದಿರುವ ಆಘಾತಕಾರಿ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಹುದುಗೂರು ಗ್ರಾಮದಲ್ಲಿ ನಡೆದಿದೆ. ಪಾವನಿ(30) ಮೃತ ದುರ್ದೈವಿಯಾಗಿದ್ದು, ಕೊಲೆ ಮಾಡಿದ ಪತಿ

ಕರ್ನಾಟಕ

ಪ್ರಯಾಣಿಕರ ತಪಾಸಣೆ ವೇಳೆ ಸ್ಫೋಟಕ ಸತ್ಯ ಬಯಲು.

ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ ನಲ್ಲಿ 14 ಕೋಟಿ ಮೌಲ್ಯದ ಗಾಂಜಾ ಜಪ್ತಿ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಟ್ಟು 14 ಕೋಟಿ

ಮಂಗಳೂರು

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಅರ್ಜುನ್ ಭಂಡಾರ್ಕರ್ ಅವರಿಗೆ ಅಭಿನಂದನಾ ಪ್ರವಾಹ

ಮಂಗಳೂರು:ನವೆಂಬರ್ 15, 2025 ರಂದು ಕುಳಾಯಿ ಮಹಿಳಾ ಮಂಡಲದಲ್ಲಿ, ಸಮಾಜ ಸೇವೆಗಾಗಿ ಪ್ರತಿಷ್ಠಿತ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ, ಸೇವಾ ರತ್ನ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಶ್ರೀ ಅರ್ಜುನ್ ಭಂಡಾರ್ಕರ್‌ ಅವರಿಗೆ ಕುಳಾಯಿ ಗ್ರಾಮದ

ಕರ್ನಾಟಕ

ಚಳಿಯಿಂದ ತಪ್ಪಿಸಿಕೊಳ್ಳಲು ಹೋದ ವೃದ್ಧನಿಗೆ ವಿದ್ಯುತ್ ಸ್ಪರ್ಶ

ಅನಂತಪುರ : ವಿಪರೀತ ಚಳಿಯನ್ನು ಸಹಿಸಲಾಗದೆ ವೃದ್ಧರೊಬ್ಬರು ರಸ್ತೆ ಬದಿಯಲ್ಲಿದ್ದ ಜನರೇಟರ್ ಒಳಗೆ ಹೋಗಿದ್ದು, ಈ ವೇಳೆ ವಿದ್ಯುತ್ ಸ್ಪರ್ಶಿಸಿ ಅವರು ಒಳಗೆ ಪ್ರಾಣ ಕಳೆದುಕೊಂಡಿದ್ದಾರೆ. ಆಂಧ್ರಪ್ರದೇಶದ ಅನಂತಪುರ ಪಟ್ಟಣದಲ್ಲಿ ನಡೆದ ಈ ಘಟನೆ

ಅಪರಾಧ ಕರ್ನಾಟಕ

ತಲೆಗೆ ಸುತ್ತಿಗೆಯಿಂದ ಹೊಡೆದು ಇಂಜಿನಿಯರ್ ಹತ್ಯೆ

ಬೆಂಗಳೂರು : ಬೆಂಗಳೂರಿನಲ್ಲಿ ದೃಶ್ಯ ಸಿನಿಮಾ ಸ್ಟೈಲ್ ನಲ್ಲಿ ಇಂಜಿನಿಯರ್ ಒಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಆನೇಕಲ್ ತಾಲೂಕಿನ ಅತ್ತಿಬೆಲೆ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕೊಟ್ಟ ಸಾಲ ವಾಪಸ್

ಕರ್ನಾಟಕ

ಶಾರ್ಟ್ ಸರ್ಕ್ಯೂಟ್‌ನಿಂದ ಕಾಟನ್ ಮಿಲ್‌ಗೆ ಆಕಸ್ಮಿಕ ಬೆಂಕಿ

ಯಾದಗಿರಿ : ಯಾದಗಿರಿಯಲ್ಲಿ ಭೀಕರ ಅಗ್ನಿ ಅವಘಡ ಒಂದು ಸಂಭವಿಸಿದ್ದು ಶಾರ್ಟ್ ಸರ್ಕ್ಯೂಟ್ ನಿಂದ ಕಾಟನ್ ಮಿಲ್ ಒಂದು ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಈ ವೇಳೆ ಮಿಲ್ ನಲ್ಲಿ ಇದ್ದಂತಹ ಕೋಟ್ಯಾಂತರ ರೂಪಾಯಿ ಮೌಲ್ಯದ

ಕರ್ನಾಟಕ

ಮಗುವಿನೊಂದಿಗೆ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ!

ಹಾಸನ : ಹಾಸನದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಪತಿ ಅತ್ತೆಯಿಂದ ಕಿರುಕುಳಕ್ಕೆ ಬೇಸತ್ತ ಪತ್ನಿ ಮಗು ಜೊತೆ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಒಂದುವರೆ ವರ್ಷದ ಹೆಣ್ಣು ಮಗು

ಕರ್ನಾಟಕ

ಮೆಟ್ರೋ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಇ-ಮೇಲ್

ಬೆಂಗಳೂರು : ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣ ಸ್ಪೋಟಿಸುವುದಾಗಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ವಿಲ್ಸನ್ ಗಾರ್ಡ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಬೆಂಗಳೂರಿನ `BMRCL’ ಗೆ ಅಪರಿಚಿತ ವ್ಯಕ್ತಿಯೊಬ್ಬ ಇ-ಮೇಲ್ ಸಂದೇಶ