Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ: ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣದಲ್ಲಿ ಐಸಿಟಿ-ಬಿಡಿ ಯಿಂದ ಮಹತ್ವದ ತೀರ್ಪು ಪ್ರಕಟ!

ಢಾಕಾ: ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ (Sheikh Hasina) ಅವರಿಗೆ ಬಾಂಗ್ಲಾದೇಶದ (Bangladesh) ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ICT-BD) ಗಲ್ಲು ಶಿಕ್ಷಿ ವಿಧಿಸಿದೆ. ತ್ರಿಸದಸ್ಯ ನ್ಯಾಯಪೀಠವು ಶೇಖ್‌ ಹಸೀನಾ ಅವರ

ಕರ್ನಾಟಕ

500 ವರ್ಷಗಳ ಇತಿಹಾಸ: ಬಸವನಗುಡಿ ಕಡಲೆಕಾಯಿ ಪರಿಷೆಗೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರಿಂದ ಕಡಲೆಕಾಯಿ ತುಲಾಭಾರ ಮಾಡಿ ಚಾಲನೆ!

ಬೆಂಗಳೂರು: ಇಂದಿನಿಂದ 5 ದಿನ ನಡೆಯಲಿರುವ ಬಸವನಗುಡಿ (Basavanagudi) ಕಡಲೆಕಾಯಿ ಪರಿಷೆಗೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಅವರು ಚಾಲನೆ ನೀಡಿದರು. ಇಂದು (ನ.17) ಬೆಳಗ್ಗೆ 10:40ಕ್ಕೆ ಬಸವನಗುಡಿಯ ದೊಡ್ಡಬಸವಣ್ಣ ದೇವಾಲಯದ ಆವರಣದಲ್ಲಿ ದೊಡ್ಡ

ದೇಶ - ವಿದೇಶ

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬದುಕುಳಿದ ಏಕೈಕ ಪ್ರಯಾಣಿಕ; ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ

ಮೆಕ್ಕಾ: ಮೆಕ್ಕಾದಿಂದ (Mecca) ಮದೀನಾಗೆ (Medina) ಪ್ರಯಾಣಿಸುತ್ತಿದ್ದ ಬಸ್ಸಿಗೆ ಡೀಸೆಲ್ ಟ್ಯಾಂಕರ್ (Diesel Tanker) ಡಿಕ್ಕಿ ಹೊಡೆದ ಪರಿಣಾಮ 42 ಭಾರತೀಯರು ಸಜೀವ ದಹನವಾಗಿದ್ದು, ಅದೃಷ್ಟವಶಾತ್ ಓರ್ವ ಅಪಾಯದಿಂದ ಪಾರಾಗಿದ್ದಾನೆ. ಹೈದರಾಬಾದ್ (Hyderabad) ಮೂಲದ

ಕರ್ನಾಟಕ

ಕಾರು ತೊಳೆಯುವಾಗ ಆಕಸ್ಮಿಕವಾಗಿ ಕಾಲುವೆಗೆ ಜಾರಿ ಕೊಚ್ಚಿ ಹೋಯ್ತು!

ಬಳ್ಳಾರಿ: ಬಳ್ಳಾರಿ ಹೊರವಲಯದ ಅಲ್ಲಿಪುರ ಬಳಿಯ ತುಂಗಭದ್ರಾ ಜಲಾಶಯದ HLC ಕಾಲುವೆ ಬಳಿ ಕಾರು ತೊಳೆಯುವಾಗ ಆಕಸ್ಮಿಕವಾಗಿ ಕಾಲುವೆಗೆ ಜಾರಿದ ಕಾರು ಕೊಚ್ಚಿ ಹೋಗಿದೆ.  ಕಾರಿನಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಕರ್ನಾಟಕ

ಪೊಲೀಸ್ ಇಲಾಖೆಗೆ ಹೆಮ್ಮೆ: ಕವಿತಾಳ ಠಾಣೆಯ ಸಾಧನೆ.

ರಾಯಚೂರು: ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕವಿತಾಳ ಪೊಲೀಸ್ ಠಾಣೆ (Kavithala Police Station) ದೇಶದ ಅತ್ಯುತ್ತಮ ಠಾಣೆಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಕೇಂದ್ರ ಗೃಹ ಸಚಿವಾಲಯದ 2025ರ ವಾರ್ಷಿಕ ಅತ್ಯುತ್ತಮ ಪೊಲೀಸ್ ಠಾಣೆಗಳ

ಅಪರಾಧ

ಮುನಿಸುಬ್ಬ ರೆಡ್ಡಿ ಲೇಔಟ್‌ನಲ್ಲಿ ಭೀಕರ ಕೃತ್ಯ

ಬೆಂಗಳೂರು: ಬೆಂಗಳೂರು ನಗರದ ಹೊಂಗಸಂದ್ರದಲ್ಲಿ 35 ವರ್ಷದ ಮಹಿಳೆ ಪ್ರಮೋದಾ ಬರ್ಬರವಾಗಿ ಕೊಲೆಯಾಗಿದ್ದಾರೆ. ಅನೈತಿಕ ಸಂಬಂಧವೇ ಈ ಭೀಕರ ಹತ್ಯೆಗೆ ಕಾರಣವಾಗಿರುವ ಶಂಕೆ ವ್ಯಕ್ತವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲದ ಪ್ರಮೋದಾ, ಗಾರ್ಮೆಂಟ್ಸ್‌ನಲ್ಲಿ

ಕರ್ನಾಟಕ

ಅಪ್ರಾಪ್ತೆಯೊಂದಿಗೆ ಅಕ್ರಮ ಸಂಬಂಧ; ಕಂಬಕ್ಕೆ ಕಟ್ಟಿಹಾಕಿ ಬರ್ಬರವಾಗಿ ಹತ್ಯೆ

ಹೆಂಡತಿ, ಮಕ್ಕಳಿದ್ರೂ ಅಪ್ರಾಪ್ತ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ವ್ಯಕ್ತಿಯೊಬ್ಬನನ್ನು ಲೈಟ್ ಕಂಬಕ್ಕೆ ಕಟ್ಟಿಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮುಳುಗು ಜಿಲ್ಲೆ ಮಂಡಲದ ಲಾಲಾಯಗುಡ ಗ್ರಾಮದಲ್ಲಿ ಜಡಿ ಸಮ್ಮಯ್ಯ (40) ಎಂಬ

ದೇಶ - ವಿದೇಶ

ಮೆಕ್ಕಾ ದುರಂತಕ್ಕೆ ಮೋದಿ ಸಂತಾಪ: ‘ಭಾರತೀಯ ಯಾತ್ರಿಕರು ಸಾವನ್ನಪ್ಪಿದ ಸುದ್ದಿ ಕೇಳಿ ಅತೀವ ನೋವಾಗಿದೆ’; ಕುಟುಂಬಗಳಿಗೆ ನೋವು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥನೆ!

ನವದೆಹಲಿ: ಮೆಕ್ಕಾದಿಂದ (Mekkah) ಮದೀನಾಗೆ (Madinah) ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್‌ಗೆ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿಯಾಗಿ 42 ಭಾರತೀಯ ಸಾವನ್ನಪ್ಪಿರುವುದಕ್ಕೆ ಪ್ರಧಾನಿ ಮೋದಿ (PM Modi) ಸಂತಾಪ ಸೂಚಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ (X) ಖಾತೆಯಲ್ಲಿ

ಕರ್ನಾಟಕ

ಉದ್ಯಮಿ ಅರವಿಂದ್ ರೆಡ್ಡಿಗೆ ಜಾಮೀನು ಮಂಜೂರು; ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ಸಂತ್ರಸ್ತ ನಟಿಗೆ ಪೊಲೀಸ್ ನೋಟಿಸ್!

ಬೆಂಗಳೂರು: ಉದ್ಯಮಿಯೋರ್ವ ಸ್ಯಾಂಡಲ್‌ವುಡ್ ನಟಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಪ್ರಕರಣದಡಿ ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ನಟಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಸಂತ್ರಸ್ತ ನಟಿ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಅರವಿಂದ್ ರೆಡ್ಡಿ ವಿರುದ್ಧ

ಕರ್ನಾಟಕ

ಗೋಧಿ ಲಾರಿ ಪಲ್ಟಿ: ತುಮಕೂರು ಜಿಲ್ಲೆಯ ಶಿರಾ ತಾಲೂಕಿನಲ್ಲಿ ಅಪಘಾತ; ಗೋಧಿ ತುಂಬಿಕೊಳ್ಳಲು ಮುಗಿಬಿದ್ದ ಸ್ಥಳೀಯರು!

ತುಮಕೂರು: ಗೋಧಿ (Wheat) ತುಂಬಿದ್ದ ಲಾರಿ (Lorry) ಪಲ್ಟಿಯಾದ ಪರಿಣಾಮ ಗೋಧಿ ತುಂಬಿಕೊಳ್ಳಲು ಜನ ಮುಗಿಬಿದ್ದ ಘಟನೆ ತುಮಕೂರು (Tumakuru) ಜಿಲ್ಲೆ ಶಿರಾ (Sira) ತಾಲೂಕಿನ ಹುಯಿಲುದೊರೆ ಗ್ರಾಮದ ಬಳಿ ನಡೆದಿದೆ. ವೇಗವಾಗಿ ಬಂದ