Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಚಾಕು ಅಟ್ಟಹಾಸ

ಬೆಂಗಳೂರು : ಪ್ರಯಾಣಿಕರನ್ನು ಪಿಕಪ್ ಮಾಡುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗಲಾಟೆ ನಡೆದಿದೆ. ಚಾಲಕರಾದ ಸುಹೇಲ್ ಮತ್ತು ಜಗದೀಶ್ ನಡುವೆ ಗಲಾಟೆ ನಡೆದಿದೆ. ಈ ವೇಳೆ ಚಾಕು

ಕರ್ನಾಟಕ

ಟಿಪ್ಪರ್ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಯುವತಿ ಸ್ಥಳದಲ್ಲೇ ಸಾವು!

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು ಟಿಪ್ಪರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರ ವಲಯದ ರಾಣಿ ಕ್ರಾಸ್ ನಲ್ಲಿ ಈ ಒಂದು

ಅಪರಾಧ ಕರ್ನಾಟಕ

ನಡು ರಸ್ತೆಯಲ್ಲೇ ಕ್ಯಾಬ್ ಡ್ರೈವರ್ ಮೇಲೆ ಗ್ರಾಹಕನಿಂದ ಹಲ್ಲೆ!

ಬೆಂಗಳೂರು : ಬೆಂಗಳೂರಲ್ಲಿ ನಡು ರಸ್ತೆಯಲ್ಲಿಯೇ ಗ್ರಾಹಕ ನಿಂದ ಕ್ಯಾಬ್ ಡ್ರೈವರ್ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಗ್ರಾಹಕ ಸಂತೋಷ್ ಎಂಬಾತನಿಂದ ಈ ಕೃತ್ಯ ನಡೆದಿದೆ. ಸಾರ್ವಜನಿಕರು

ಕರ್ನಾಟಕ

ಸಮುದ್ರದಲ್ಲಿ ಅಲೆಗೆ ಸಿಲುಕಿದ್ದ ವಿದೇಶಿ ಪ್ರಜೆಯನ್ನು ರಕ್ಷಿಸಿದ ಸ್ಥಳೀಯ ಯುವಕರು

ಉತ್ತರಕನ್ನಡ : ಸಮುದ್ರದಲ್ಲಿ ಮುಳುಗುತ್ತಿದ್ದ ವಿದೇಶಿ ಪ್ರಜೆಯನ್ನು ರಕ್ಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೊಕಿನ ಕುಡ್ಲೆ ಬೀಚ್ನಲ್ಲಿ ಈ ಒಂದು ಘಟನೆ ನಡೆದಿದೆ. ಕುಡ್ಲೆ ಬೀಚ್ನಲ್ಲಿ ಕಜಕಿಸ್ತಾನ ಮೂಲದ ಐದಾಲಿ (25) ಎನ್ನುವ

ಕರ್ನಾಟಕ

ಭೀಕರ ಅಪಘಾತ : ಖಾಸಗಿ ಬಸ್ ಡಿಕ್ಕಿಯಾಗಿ ನವವಿವಾಹಿತ ಸಾವು

ಶಿವಮೊಗ್ಗ : ಶಿವಮೊಗ್ಗದಲ್ಲಿ ತಡರಾತ್ರಿ ಭೀಕರವಾದ ಅಪಘಾತ ಸಂಭವಿಸಿದ್ದು ಈ ಒಂದು ಅಪಘಾತದಲ್ಲಿ ನವವಿವಾಹಿತ ಸಾವನಪ್ಪಿದ್ದಾನೆ. ಖಾಸಗಿ ಬಸ್ ಡಿಕ್ಕಿಯಾಗಿ ನವವಿವಾಹಿತ ಮೃತಪಟ್ಟಿರುವ ಘಟನೆ ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್‌ನಲ್ಲಿ ರವಿವಾರ ರಾತ್ರಿ ನಡೆದಿದೆ.

ಕರ್ನಾಟಕ ರಾಜಕೀಯ

ನಾಯಕರಿಬ್ಬರ ಮುಖಾಮುಖಿ ತಪ್ಪಿದ್ದೇ: ಸಿಎಂ ಸಿದ್ದರಾಮಯ್ಯ ದೆಹಲಿಗೆ ಆಗಮಿಸುತ್ತಿದ್ದಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರಿಗೆ ನಿರ್ಗಮನ; ನಾಳೆ ಮತ್ತೆ ದೆಹಲಿಗೆ ಪ್ರಯಾಣ!

ನವದೆಹಲಿ: ಸಿಎಂ ಸಿದ್ದರಾಮಯ್ಯ (CM Siddaramaiah) ದೆಹಲಿಗೆ ಬರುತ್ತಿದ್ದಂತೆ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ದೆಹಲಿಯಿಂದ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯನವರು ದೆಹಲಿಗೆ ಬರಲಿದ್ದಾರೆ. ಮಧ್ಯಾಹ್ನ ಬೆಂಗಳೂರಿನಿಂದ ಸಿಎಂ ದೆಹಲಿಗೆ ಬರುತ್ತಿದ್ದಂತೆ ಡಿಕೆಶಿ

ಕರ್ನಾಟಕ

ಎಡಿಜಿಪಿ ಹೆಸರಲ್ಲಿ ಸೈಬರ್ ವಂಚನೆ: ಕಾರಾಗೃಹ ಎಡಿಜಿಪಿ ದಯಾನಂದ್ ಹೆಸರಿನಲ್ಲಿ ಕಿಡಿಗೇಡಿಗಳಿಂದ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿ; ಹಣಕ್ಕೆ ಬೇಡಿಕೆ!

ಬೆಂಗಳೂರು: ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ದಯಾನಂದ್ (ADGP Dayananda) ಹೆಸರಲ್ಲಿ ಕಿಡಿಗೇಡಿಗಳು ನಕಲಿ ಫೇಸ್‌ಬುಕ್ (Facebook) ಖಾತೆಯನ್ನು ತೆರೆದಿದ್ದಾರೆ. ಈ ಹಿಂದೆ ಮೂರು ಬಾರಿ ನಕಲಿ ಅಕೌಂಟ್ (Fake

ಕರ್ನಾಟಕ

ಪರಿಸರ ಸಂರಕ್ಷಣಾ ಕಾಯ್ದೆ ಅಸ್ತ್ರ: ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಸುಟ್ಟರೆ ಇನ್ಮುಂದೆ ₹1 ಲಕ್ಷ ದಂಡ, ಜೊತೆಗೆ 5 ವರ್ಷ ಜೈಲು ಶಿಕ್ಷೆ!

ಬೆಂಗಳೂರು: ಇನ್ಮುಂದೆ ನಗರದಲ್ಲಿ ಎಲ್ಲೆಂದರಲ್ಲಿ ಕಸ ಸುಟ್ಟರೆ ಒಂದು ಲಕ್ಷ ರೂ. ದಂಡ ಹಾಗೂ ಐದು ವರ್ಷ ಜೈಲು ಶಿಕ್ಷೆ ವಿಧಿಸಲು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ (Bangalore Solid Waste Management Limited) ಹೊಸ

ದೇಶ - ವಿದೇಶ

ಮೆಕ್ಕಾ ಬಳಿ ಭೀಕರ ದುರಂತ: ಭಾರತೀಯ ಉಮ್ರಾ ಯಾತ್ರಿಕರಿದ್ದ ಬಸ್‌ಗೆ ಡೀಸೆಲ್ ಟ್ಯಾಂಕರ್ ಡಿಕ್ಕಿ; 42 ಯಾತ್ರಿಕರು ಸಜೀವ ದಹನ!

ಮೆಕ್ಕಾ: ಮೆಕ್ಕಾದಿಂದ (Mecca) ಮದೀನಾಗೆ (Madina) ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್‌ಗೆ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 42 ಭಾರತೀಯ ಉಮ್ರಾ ಯಾತ್ರಿಕರು ಸಜೀವ ದಹನವಾಗಿದ್ದಾರೆ. ಸೌದಿ ಅರೇಬಿಯಾದ ಮೆಕ್ಕಾ ಬಳಿಯ ಅಲ್ ಮುಫ್ರಿಹಾತ್‌ನಲ್ಲಿ

ಕರ್ನಾಟಕ

ಡೇಟಿಂಗ್ ನೆಪದಲ್ಲಿ ಕಳ್ಳತನ ಮಾಡುತ್ತಿದ್ದ ಪ್ರೇಮಿಗಳ ಬಂಧನ

ಬೆಂಗಳೂರು : ಡೇಟಿಂಗ್ ನೆಪದಲ್ಲಿ ಕಳ್ಳತನ ಮಾಡುತ್ತಿದ್ದ ಪ್ರೇಮಿಗಳನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಬಂದಿದ್ದರನ್ನು ಕವಿಪ್ರಿಯ ಹಾಗೂ ಹರ್ಷವರ್ಧನ ಎಂದು ತಿಳಿದು ಬಂದಿದೆ. ಆಪ್ ಗಳ ಮೂಲಕ ಇಬ್ಬರು ಲಕ್ಷಾಂತರ ರೂಪಾಯಿ ಸಾಲ