Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ರಿಪೋರ್ಟ್‌ನಲ್ಲಿ ಮಗು ಇರುವುದು ಕನ್ಫರ್ಮ್; ಹೆರಿಗೆ ಬಳಿಕ ಶಿಶು ಎಲ್ಲಿ ಹೋಯ್ತು?

ಕೃಷ್ಣನಗರ: ಸರ್ಕಾರಿ ಆಸ್ಪತ್ರೆ(Hospital)ಯಿಂದ ನವಜಾತ ಶಿಶು ಕಾಣೆಯಾಗಿರುವ ಘಟನೆ ಪಶ್ಚಿಮ ಬಂಗಾಳದ ನಾಡಿಯಾದಲ್ಲಿ ನಡೆದಿದೆ. ರೋಗಿಯ ಕುಟುಂಬವು ಆಸ್ಪತ್ರೆಯ ಬಾಗಿಲು ಮುಚ್ಚಿ ಪ್ರತಿಭಟಿಸಿತು. ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆರಿಗೆಯೂ ನಡೆದಿತ್ತು.

ದೇಶ - ವಿದೇಶ

65 ಎಕರೆ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ತೆರವುಗೊಳಿಸಿದ ಯೋಧರು.

ಅಗರ್ತಲ: ತ್ರಿಪುರದ (Tripura) ಸೋನಮುರಾ ಉಪವಿಭಾಗದ ಸಂರಕ್ಷಿತ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ 65 ಎಕರೆಯಲ್ಲಿ ಬೆಳೆಸಲಾಗಿದ್ದ ಸುಮಾರು 1.80 ಲಕ್ಷ ಗಾಂಜಾ ಗಿಡಗಳನ್ನು ಭದ್ರತಾ ಪಡೆಗಳು (Security Forces) ನಾಶಪಡಿಸಿವೆ. ಕಮಲಾನಗರ, ಕೃಷ್ಣಡೋಲಾ, ದುಲುಂಗಾ ಮತ್ತು

ದೇಶ - ವಿದೇಶ

ಇನ್‌ಸ್ಟಾದಿಂದ ಸೋಷಿಯಲ್ ಮೀಡಿಯಾ ಕಿಂಗ್ ಸಡನ್ ಔಟ್

ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (Virat Kohli) ಈಗ ಸುದ್ದಿಯಲ್ಲಿದ್ದಾರೆ. ಕೊಹ್ಲಿ ಇನ್​​ಸ್ಟಾಗ್ರಾಮ್​​ನಿಂದ ಇದ್ದಕ್ಕಿದ್ದಂತೆ ಕಣ್ಮರೆಯಾಗಿದ್ದರು. ಎಷ್ಟೇ ಹುಡುಕಿದರೂ ಅವರು ಸಿಗಲೇ ಇಲ್ಲ. ಇದು ಕೋಲಾಹಲ ಸೃಷ್ಟಿ ಮಾಡಿತ್ತು. ಕೊಹ್ಲಿ

ದೇಶ - ವಿದೇಶ

ಕೋಲ್ಕತ್ತಾ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ: ಬೆಂಕಿಗೆ ಆಹುತಿಯಾದ 21 ಕಾರ್ಮಿಕರು!

ಕೋಲ್ಕತ್ತಾ: ಕೋಲ್ಕತ್ತಾದ ದಕ್ಷಿಣ ಹೊರವಲಯದಲ್ಲಿರುವ ಆನಂದಪುರ ಪ್ರದೇಶದಲ್ಲಿ ಎರಡು ಗೋದಾಮುಗಳಲ್ಲಿ  ಇದ್ದಕ್ಕಿದ್ದಂತೆ ಅಗ್ನಿ ಅವಘಡ(Fire Accident) ಸಂಭವಿಸಿದ್ದು, ಘಟನೆಯಲ್ಲಿ 21 ಮಂದಿ ಪ್ರಾಣ ಕಳೆದುಕೊಂಡಿದ್ದು, ಹಲವರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಶೋಧ ಕಾರ್ಯಾಚರಣೆ ಮುಂದುವರೆದಂತೆ

ದೇಶ - ವಿದೇಶ

ಕೈದಿಗಳ ಭೇಟಿ ವೇಳೆ ಮೊಬೈಲ್ ಒಯ್ದು ವಿಡಿಯೋ ಮಾಡಿದ ಗೆಳತಿ.

ಭೋಪಾಲ್: ಛತ್ತೀಸ್‌ಗಢದ ಅತ್ಯಂತ ಸುರಕ್ಷಿತ ಕಾರಾಗೃಹ(Jail)ಗಳಲ್ಲಿ ರಾಯ್‌ಪುರ ಕೇಂದ್ರ ಕಾರಾಗೃಹವು ಕೂಡ ಒಂದು. ಆದರೆ ಯುವತಿಯೊಬ್ಬಳು ಜೈಲಿನಲ್ಲಿ ಕೈದಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದು, ಜೈಲಿನ ಸುರಕ್ಷತೆ ಬಗ್ಗೆ ಕಳವಳ ಹುಟ್ಟುಹಾಕಿದೆ. ಯುವತಿಯೊಬ್ಬಳು

ದೇಶ - ವಿದೇಶ

ಪ್ರವಾಸಿ ತಾಣದಲ್ಲಿ ಮ್ಯಾಗಿ ಸ್ಟಾಲ್ ಹಾಕಿ ಭರ್ಜರಿ ಲಾಭ ಗಳಿಸಿದ ಯುವಕ

ನವದೆಹಲಿ: ಯಾವುದೇ ಒಂದು ಬ್ಯುಸಿನೆಸ್ ಮಾಡಬೇಕೆಂದರೂ ಮೊದಲು ಆ ಜಾಗದಲ್ಲಿ ಯಾವುದರ ಅಗತ್ಯ ಜಾಸ್ತಿಯಿದೆ ಅಥವಾ ಯಾವುದರ ಪೂರೈಕೆ ಕಡಿಮೆಯಿದೆ ಎಂಬುದನ್ನು ಅಧ್ಯಯನ ಮಾಡುವುದು ಬಹಳ ಮುಖ್ಯ. ಇದು ಗೊತ್ತಾಯಿತೆಂದರೆ ಅರ್ಧ ಬ್ಯುಸಿನೆಸ್ ಗೆದ್ದಂತೆ.

ದೇಶ - ವಿದೇಶ

ದಾರ ಕೊಡಿಸದಿದ್ದಕ್ಕೆ ಪಂಜಾಬ್‌ನಲ್ಲಿ ಬಾಲಕ ನೇಣಿಗೆ ಶರಣು

ನವದೆಹಲಿ: ಗಾಳಿಪಟ (Kite) ಹಾರಿಸಲು ದಾರ ಕೊಡಿಸಲಿಲ್ಲ ಎಂದು ಮನನೊಂದ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಂಜಾಬ್​​ನಲ್ಲಿ ನಡೆದಿದೆ. 11 ವರ್ಷದ ಬಾಲಕನೊಬ್ಬ ಗಾಳಿಪಟ ಹಾರಿಸಲು ದಾರ ಕೊಡಿಸಿ ಎಂದು ಮನೆಯವರ ಬಳಿ ಒತ್ತಾಯಿಸಿದ್ದ.

ದೇಶ - ವಿದೇಶ

ಪುಟ್ಟ ಬಾಲಕಿಯ ಮೇಲೆ ಮೂವರು ಕಿರಾತಕ ಬಾಲಕರ ಅಟ್ಟಹಾಸ

ನವದೆಹಲಿ: ದೇಶದ ರಾಜಧಾನಿ ದೆಹಲಿಯ ಈಶಾನ್ಯ ಭಾಗದ ಭಜನ್‌ಪುರ ಪ್ರದೇಶದಲ್ಲಿ ಅತ್ಯಂತ ಅಮಾನವೀಯ ಮತ್ತು ಕ್ರೂರ ಘಟನೆಯೊಂದು ನಡೆದಿದೆ. ಕೇವಲ ಆರು ವರ್ಷದ ಪುಟ್ಟ ಬಾಲಕಿಯ ಮೇಲೆ ಅದೇ ಪ್ರದೇಶದ ಮೂವರು ಅಪ್ರಾಪ್ತ ಬಾಲಕರು

ದೇಶ - ವಿದೇಶ

ಆಡಳಿತ ಮಂಡಳಿಯ ನಿರ್ಬಂಧಕ್ಕೆ ಬೇಸತ್ತು ಸಂಗಮ ಸ್ನಾನ ಕೈಬಿಟ್ಟ ಸ್ವಾಮೀಜಿ.

ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದರು ಪ್ರಯಾಗರಾಜ್‌ನಲ್ಲಿ ನಡೆದ ಮಾಘ ಮೇಳದಿಂದ ಹಿಂದಿರುಗುವುದಾಗಿ ಘೋಷಿಸಿದರು. ಸ್ನಾನ ಮಾಡದೆ ಭಾರವಾದ ಹೃದಯದಿಂದ ಈ ಪವಿತ್ರ ಭೂಮಿಯನ್ನು ಬಿಡುತ್ತಿದ್ದೇನೆ ಎಂದು ಹೇಳಿದರು. ಇಂತಹ ಪರಿಸ್ಥಿತಿಯನ್ನು ನಾನು ಎಂದಿಗೂ ಊಹಿಸಿರಲಿಲ್ಲ. ಈ

ದೇಶ - ವಿದೇಶ

UGC ಹೊಸ ನಿಯಮಗಳಿಗೆ ಸುಪ್ರೀಂ ಕೋರ್ಟ್ ಬ್ರೇಕ್: ಸಮಾಜ ವಿಭಜಿಸುವ ಅಪಾಯವಿದೆ ಎಂದು ಎಚ್ಚರಿಸಿದ ನ್ಯಾಯಪೀಠ!

ನವದೆಹಲಿ: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಗಟ್ಟಲು ಯುಜಿಸಿ ನಿಯಮ (UGC Equity Rules) ಜಾರಿಗೆ ತಂದ ಹೊಸ ನಿಯಮಾವಳಿಗಳಿಗೆ ಸುಪ್ರೀಂ ಕೋರ್ಟ್ (Supreme Court) ತಡೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ