Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಆಳಂದ್ ಮತಗಳ್ಳತನಕ್ಕೆ ಹೊಸ ಟ್ವಿಸ್ಟ್ ಕಿಡಿಗೇಡಿ ಬಾಪಿ ಆದ್ಯ ಬಂಧನ!

ಬೆಂಗಳೂರು : ಕಲಬುರಗಿ ಜಿಲ್ಲೆ ಆಳಂದ ವಿಧಾನಸಭಾ ಕ್ಷೇತ್ರದ ಮತಗಳ್ಳತನ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಮತಗಳ್ಳತನ ಯತ್ನ ಕೃತ್ಯದಲ್ಲಿ ಪಶ್ಚಿಮ ಬಂಗಾಳದ ಕುಗ್ರಾ ಮದಲ್ಲಿ ಕೂತು 10 ರುಪಾಯಿಗೆ ಒಂದು ಒಟಿಪಿ ಮಾರುತ್ತಿದ್ದ

ಕರ್ನಾಟಕ

ಅಂತಾರಾಷ್ಟ್ರೀಯ ಡ್ರಗ್ಸ್ ಮಾಫಿಯಾ ಭೇದಿಸಿದ ಕಸ್ಟಮ್ಸ್ ಅಧಿಕಾರಿಗಳು

ಬೆಂಗಳೂರು : ಬೆಂಗಳೂರಲ್ಲಿ ಮತ್ತೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಂತಾರಾಷ್ಟ್ರೀಯ ಡ್ರಗ್ಸ್ ಮಾಫಿಯಾ ವಿರುದ್ಧ ಮತ್ತೆ ಭರ್ಜರಿ ಕಾರ್ಯಾಚರಣೆ ನಡೆಸಿರುವ ಕಸ್ಟಮ್ಸ್ ಅಧಿಕಾರಿಗಳು, 6.5 ಕೋಟಿ ರು. ಮೌಲ್ಯದ ಹೈಡೋ ಗಾಂಜಾ ಜಪ್ತಿ

ಕರ್ನಾಟಕ

ತುಮಕೂರು: ಯುವಕನನ್ನು ಚಾಕುವಿನಿಂದ ಚುಚ್ಚಿ ಭೀಕರ ಕೊಲೆ

ತುಮಕೂರು: ಚಾಕುವಿನಿಂದ ಚುಚ್ಚಿ ಯುವಕನನ್ನು (Youth) ಭೀಕರ ಕೊಲೆ ಮಾಡಿರುವ ಘಟನೆ ತುಮಕೂರು (Tumakuru) ನಗರದ ಜಯನಗರ (Jayanagar) ಬಳಿಯ ಮಂಜುನಾಥ ನಗರದಲ್ಲಿ ನಡೆದಿದೆ. ಅಭಿಷೇಕ್ (26) ಮೃತ ದುರ್ದೈವಿ. ಕ್ಯಾತಸಂದ್ರ ಬಳಿಯ ಸುಭಾಷ್

ಕರ್ನಾಟಕ

ಬನ್ನೇರುಘಟ್ಟದಲ್ಲಿ ಚಿರತೆ ದಾಳಿ: ನಾನ್ ಎಸಿ ಬಸ್ ಸಫಾರಿ ಸ್ಥಗಿತ

ಬೆಂಗಳೂರು ಗ್ರಾಮಾಂತರ: ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಮಹಿಳೆಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ನಡೆದಿದೆ. ಬನ್ನೇರುಘಟ್ಟದಲ್ಲಿ ಕೆಎಸ್‌ಟಿಡಿಸಿ ಸಫಾರಿ ವಾಹನದ ಮೇಲೆ ಚಿರತೆ ಎಗರಿ ದಾಳಿ ಮಾಡಿದೆ. 50 ವರ್ಷದ ವಹಿತ ಬಾನು ವಾಹನ

ಕರ್ನಾಟಕ

ಬಾಲಿವುಡ್ ಪ್ರೇರಿತ ಕಳ್ಳ! ಥಾರ್ ಕಾರು ಸಮೇತ ಬಂಧನ.

ಬೆಳಗಾವಿ : ಈತ ಅಂತಿಂತ ಕಳ್ಳನಲ್ಲ ಈತನಿಗೆ ಕಡಿಯೋಕೆ ಬಾಲಿವುಡ್ ನಟನ ಸಿನೆಮಾನೇ ಸ್ಫೂರ್ತಿ ಅಂತೇ ಕದ್ದ ಚಿನ್ನ ಬೆಳ್ಳಿ ಹಣದಲ್ಲಿ ಕಾರು ಬೈಕ್ ತಗೊಂಡು ಶೋಕಿ ಮಾಡ್ಕೊಂಡು ಆರಾಮಾಗಿದ್ದ ಆದ್ರೆ ನಮ್ಮ ಪೊಲೀಸರು

ಕರ್ನಾಟಕ

ಟ್ರೇಡಿಂಗ್‌, ಆಫರ್‌ಗಳ ಆಮಿಷ ಒಡ್ಡಿ ಹಣ ದೋಚುತ್ತಿದ್ದ ಜಾಲ ಭೇದಿಸಿದ ಪೊಲೀಸರು.

ಬೆಳಗಾವಿ: ಅಂತರರಾಷ್ಟ್ರೀಯ ಪ್ರಜೆಗಳಿಗೆ ವಂಚಿಸುತ್ತಿದ್ದ ಬೆಳಗಾವಿ ಮೂಲದ ನಕಲಿ ಕಾಲ್ ಸೆಂಟರ್ ಅನ್ನು ಪತ್ತೆಹಚ್ಚಿದ್ದು, 33 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗ(ಐಎಸ್‌ಡಿ) ಮೂರು ದಿನಗಳ ಹಿಂದೆ ನೀಡಿದ

ಕರ್ನಾಟಕ

ಹುಲಿ ಓಡಾಟ: ಅರಣ್ಯ ಇಲಾಖೆಯಿಂದ ಹಳ್ಳಿಗಳ ಜನರಿಗೆ ಎಚ್ಚರಿಕೆ.

ಮೈಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಚಿಕ್ಕಡಿಗನಹಳ್ಳಿ ಗ್ರಾಮದಲ್ಲಿ ಹುಲಿ ಮರಿಯನ್ನು ಯಶಸ್ವಿಯಾಗಿ ಸೆರೆಹಿಡಿಯಲಾಗಿದ್ದು, ಇದೀಗ ತಾಯಿ ಹುಲಿ ಹಾಗೂ ಮತ್ತೆರಡು ಮರಿಗಳಿಗಾಗಿ ಅರಣ್ಯ ಇಲಾಖೆ ಕಾರ್ಯಾಚರಣೆಯನ್ನು ಮುಂದುವರೆಸುತ್ತಿದೆ. ತಾಯಿ ಹುಲಿ ಮೂರು ಮರಿಗಳೊಂದಿಗೆ

ಅಪರಾಧ ಮಂಗಳೂರು

ಸಹೋದ್ಯೋಗಿ ಚೇತನ್‌ ಕೊಲೆ ಆರೋಪಿಗೆ ಮಂಗಳೂರು ನ್ಯಾಯಾಲಯದಿಂದ ಕಠಿಣ ತೀರ್ಪು

ಮಂಗಳೂರು, :ಮೂಡಬಿದಿರೆಯ ಕಾಲೇಜೊಂದರಲ್ಲಿ ಕ್ಯಾಂಟೀನ್‌ ಕೆಲಸ ಮಾಡುತ್ತಿದ್ದ ಚೇತನ್‌ ಎಂಬವರನ್ನು ಕೊಲೆ ಮಾಡಿದ ಆರೋಪಿ ಚಿದಾನಂದ ಪರಶು ನಾಯ್ಕನಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಮಂಗಳೂರಿನ ೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ

ದೇಶ - ವಿದೇಶ

AI ಮೂಲಕ ಸೃಷ್ಟಿಸಿದ ವ್ಯಕ್ತಿಯನ್ನು ಮದುವೆಯಾದ ಯುವತಿ

ಜಪಾನ್: ರೊಬೊಟ್​ಗಳನ್ನು ಮದುವೆಯಾಗಿರುವ ಹಲವು ನಿದರ್ಶನಗಳಿವೆ. ಇದೀಗ ಮೊದಲ ಬಾರಿಗೆ ಎಐ(AI)ನಿಂದ ಸೃಷ್ಟಿಸಲಾಗಿರುವ ವ್ಯಕ್ತಿಯನ್ನು ಯುವತಿಯೊಬ್ಬಳು ಮದುವೆಯಾಗಿರುವುದು ಅಚ್ಚರಿಯುಂಟು ಮಾಡಿದೆ. ಜಪಾನ್‌ನ ಒಕಯಾಮಾ ನಗರದ ನಿವಾಸಿ 32 ವರ್ಷದ ಕಾನೋ ಎಂಬಾಕೆ ತಾನು ಎಐ

ದೇಶ - ವಿದೇಶ

ದೆಹಲಿ ಸ್ಫೋಟ: ಆರೋಪಿ ಡಾ. ಉಮರ್ ನಬಿ ಮನೆ ಧ್ವಂಸ

ನವದೆಹಲಿ: ದೆಹಲಿಯಲ್ಲಿ ನವೆಂಬರ್ 10ರಂದು ನಿಗೂಢ ಸ್ಫೋಟವೊಂದು ಸಂಭವಿಸಿತ್ತು. ಘಟನೆಯಲ್ಲಿ 10ಕ್ಕೂ ಹೆಚ್ವು ಮಂದಿ ಪ್ರಾಣ ಕಳೆದುಕೊಂಡಿದ್ದರು. ಈ ದಾಳಿ ಹಿಂದಿದ್ದ ಡಾ. ಉಮರ್ ನಬಿ ಮನೆಯನ್ನು ರಾತ್ರೋರಾತ್ರಿ ನೆಲಸಮ ಮಾಡಲಾಗಿದೆ. ದಕ್ಷಿಣ ಕಾಶ್ಮೀರದ