Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ನಟ ದುನಿಯಾ ವಿಜಿ ಹೆಸರು ಬಳಸಿಕೊಂಡು ಲಕ್ಷಾಂತರ ರೂ. ವಂಚನೆ

ನೆಲಮಂಗಲ : ಸಿನೆಮಾ ನಟನ ಹೆಸರು ಬಳಸಿಕೊಂಡು ಸೈಟ್​​ (Land Scam) ಕೊಡಿಸುವುದಾಗಿ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ ವಂಚಿಸಿರುವಂತಹ ಘಟನೆ ನೆಲಮಂಗಲ (Nelamangala) ತಾಲೂಕಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ನಡೆದಿದೆ. ನಟ ದುನಿಯಾ

ಕರ್ನಾಟಕ

ಆದೇಶ ಪಾಲಿಸದಿದ್ದರೆ ನ್ಯಾಯಾಂಗ ನಿಂದನೆ ಎಚ್ಚರಿಕೆ: ಕರ್ನಾಟಕಕ್ಕೆ ಸುಪ್ರೀಂ.

ಕರ್ನಾಟಕ ಮತ್ತು ತಮಿಳು ನಾಡು ಮಧ್ಯೆ ಕಾವೇರಿ ನೀರು ಹಂಚಿಕೆಯ ಮೇಕೆದಾಟು ಯೋಜನೆ ವಿವಾದದಲ್ಲಿ ಪ್ರವೇಶಿಸಲು ನಿರಾಕರಿಸಿರುವ ಸುಪ್ರೀಂ ಕೋರ್ಟ್, ನೀರಿನ ಹಂಚಿಕೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಈ ಉದ್ದೇಶಕ್ಕಾಗಿ ರಚಿಸಲಾದ ತಜ್ಞರ ಸಮಿತಿ ನಿರ್ವಹಿಸುವುದು

ಅಪರಾಧ ಕರ್ನಾಟಕ

ವಿದೇಶ ಪ್ರಯಾಣದ ಹಣ ದುರುಪಯೋಗ; 1.94 ಕೋಟಿ ರೂ. ಸ್ಕ್ಯಾಮ್!

ಬೆಂಗಳೂರು: ವಿದ್ಯಾರ್ಥಿಗಳ ವಿದೇಶ ಪ್ರಯಾಣಕ್ಕಾಗಿ ಮೀಸಲಾದ 1.94 ಕೋಟಿ ರೂ.ಗಳನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಸದಾಶಿವನಗರ ಪೊಲೀಸರು ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್‌ಸಿ) ಇಬ್ಬರು ಗುತ್ತಿಗೆ ನೌಕರರು ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.ಯಶವಂತಪುರ ನಿವಾಸಿ ವಿ.

ಕರ್ನಾಟಕ

ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ರೈತ ಆತ್ಮಹತ್ಯೆ

ಬೆಳಗಾವಿ: ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದಲ್ಲಿ ನಡೆದಿದೆ. ಸಾತೇರಿ ಹೊನ್ನಪ್ಪ ರುಟಕುಟೆ (78) ಮೃತ ದುರ್ದೈವಿಯಾಗಿದ್ದು, ಮಣ್ಣೂರ ಗ್ರಾಮದ ಕೋ ಆಪರೇಟಿವ್ ಫೈನಾನ್ಸ್ ಮೇಲೆ ಕಿರುಕುಳದ ಆರೋಪ ಕೇಳಿಬಂದಿದೆ.

ದೇಶ - ವಿದೇಶ

1,500 ವರ್ಷಗಳ ಹಳೆಯ ಯೋಂಗ್‌ಕಿಂಗ್ ದೇವಾಲಯದಲ್ಲಿ ಭೀಕರ ಬೆಂಕಿ

ಚೀನಾ: ಚೀನಾದ ಜಿಯಾಂಗ್ಸು ಪ್ರಾಂತ್ಯದ ಜಾಂಗ್ಜಿಯಾಗ್ಯಾಂಗ್‌ನಲ್ಲಿರುವ 1,500 ವರ್ಷಗಳಷ್ಟು ಹಳೆಯದಾದ ಯೋಂಗ್‌ಕಿಂಗ್ ದೇವಾಲಯದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ. ಶತಮಾನಗಳಷ್ಟು ಹಳೆಯದಾದ ಬೌದ್ಧ ವಾಸ್ತುಶಿಲ್ಪ ಮತ್ತು ಆಧ್ಯಾತ್ಮಿಕ ಮಹತ್ವಕ್ಕೆ

ದೇಶ - ವಿದೇಶ

ಮಟನ್ ತುಂಡು ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು

ಮಾಂಸ ತಿನ್ನುವವರೇ ಎಚ್ಚರ, ಕುರಿಮಾಂಸ ಸಾರು ತಿನ್ನುವಾಗ ಮಾಂಸದ ತುಂಡು ಗಂಟಲಲ್ಲಿ ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯಲ್ಲಿ ಕುರಿಮಾಂಸದ ತುಂಡು ವ್ಯಕ್ತಿಯೊಬ್ಬರ ಪ್ರಾಣವನ್ನೇ ಬಲಿ ತೆಗೆದುಕೊಂಡಿದೆ. ಸ್ಥಳೀಯರು

ಅಪರಾಧ ಕರಾವಳಿ

ವಾಹನ ತಪಾಸಣೆ ವೇಳೆ ಸಿಕ್ಕಿಬಿದ್ದ ವೃದ್ಧ ಕಳ್ಳ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮದ ಮಂಜುಶ್ರೀ ನಗರದ ಮನೆಯೊಂದರಲ್ಲಿ ಯಾರೂ ಇಲ್ಲದ ಸಮಯದಲ್ಲಿ, ಮುಂಬಾಗಿಲ ಬೀಗ ಮುರಿದು ಸುಮಾರು 9.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಖ್ಯಾತ

ಕರ್ನಾಟಕ

ಭೀಕರ ಅಪಘಾತ; ಸ್ಥಳದಲ್ಲೇ ಮೂವರು ಸಾವು

ಬಾಗಲಕೋಟೆ : ಬಾಗಲಕೋಟೆಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಬೈಕ್ ಪಾದಚಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನಪ್ಪಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮುಗಳಖೋಡದಲ್ಲಿ ಈ ಒಂದು ಅಪಘಾತ ಸಂಭವಿಸಿದ್ದು ಬೈಕ್ ನಲ್ಲಿ ಓರ್ವ

ಕರ್ನಾಟಕ

ಹಣಕಾಸು ನಷ್ಟದಿಂದ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾದ ಬಿಜೆಪಿ ಕಾರ್ಯಕರ್ತ

ಬೆಂಗಳೂರು : ಬೆಂಗಳೂರಲ್ಲಿ ಬಿಜೆಪಿ ಕಾರ್ಯಕರ್ತ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಹಣಕಾಸಿನ ಸಂಕಷ್ಟದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ. ಮಲ್ಲೇಶ್ವರದ ಬಿಜೆಪಿ ಮಂಡಲದ ಕಾರ್ಯಕರ್ತನಾಗಿದ್ದ

ಕರ್ನಾಟಕ

ಸಿಡಿಮದ್ದು ಸ್ಫೋಟಗೊಂಡು ಕುರಿಗಾಹಿ ಮಹಿಳೆಯ ಕೈ ಬೆರಳು ಛಿದ್ರ

ಬೆಂಗಳೂರು : ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳಿಗೆ ಇಟ್ಟಿದ್ದ ಸಿಡಿಮದ್ದು ಸ್ಪೋಟಗೊಂಡು ಕುರಿಗಾಹಿ ಮಹಿಳೆಯ ಕೈ ಬೆರಳು ಛಿದ್ರಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗುಮ್ಮನಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಸಿಡಿಮದ್ದು