Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಅಮೆರಿಕನ್ ದತ್ತು ಪೋಷಕರಿಂದ ಕಿರುಕುಳ: ರಕ್ಷಣೆಗಾಗಿ ಒಡಿಶಾ ಸಿಎಂಗೆ 21ರ ಯುವತಿ ಕಣ್ಣೀರಿನ ವಿಡಿಯೋ ಮನವಿ

ಭುವನೇಶ್ವರ್‌: ತನ್ನನ್ನು ದತ್ತು ಪಡೆದ ಅಮೆರಿಕನ್ ಪೋಷಕರು ತನಗೆ ಕಿರುಕುಳ ನೀಡುತ್ತಿದ್ದಾರೆ. ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದಾರೆ ನನ್ನನ್ನು ಹೇಗಾದರು ಮಾಡಿ ರಕ್ಷಿಸುವಂತೆ ಒಡಿಶಾದ 21ರ ಹರೆಯದ ಯುವತಿಯೊಬ್ಬಳು ಒಡಿಶಾದ ಸಿಎಂ ಮೋಹನ್

ಕರ್ನಾಟಕ

ಚಿಕ್ಕಮಗಳೂರು: ಆಸ್ತಿ ಆಸೆಗಾಗಿ ಸಾಕು ತಾಯಿಯನ್ನೇ ಉಸಿರುಗಟ್ಟಿಸಿ ಕೊಂದ ಮಗಳು

ಚಿಕ್ಕಮಗಳೂರು: ಆಸ್ತಿಗಾಗಿ ಮಗಳೇ ಸಾಕು ತಾಯಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆ ಎನ್‌ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಬಂಡಿಮಠ ಗ್ರಾಮದಲ್ಲಿ ನಡೆದಿದೆ. ಮೃತ ತಾಯಿಯನ್ನು 62 ವರ್ಷದ ಕುಸುಮ ಎಂದು

ಕರ್ನಾಟಕ ದಕ್ಷಿಣ ಕನ್ನಡ

ಮದ್ಯಪಾನ ವ್ಯಸನಿಯಾಗಿದ್ದ ವ್ಯಕ್ತಿ ಚರಂಡಿಯಲ್ಲಿ ಶವವಾಗಿ ಪತ್ತೆ

ಬಂಟ್ವಾಳ:ವಿಟ್ಲ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪದ ಚರಂಡಿಯೊಂದರಲ್ಲಿ ಸೋಮವಾರ ಬೆಳಿಗ್ಗೆ 55 ವರ್ಷದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ವಿಟ್ಲ ಕಸಬಾ ಗ್ರಾಮದ ಕಾಶಿಮಠ ನಿವಾಸಿ, ಅಡಿಕೆ ಸಂಸ್ಕರಣಾ ಘಟಕದ ಉದ್ಯೋಗಿ ಮಂಜುನಾಥ

ಉಡುಪಿ

ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಬಾಲಕ ನಾಪತ್ತೆ

ಉಡುಪಿ:ಪೆರ್ಡೂರು ಗ್ರಾಮದ ಅಲಂಗಾರು ನಿವಾಸಿ, ಕಾಣೆಯಾಗಿದ್ದ 15 ವರ್ಷದ ಬಾಲಕ ಶ್ರೀಶಾನ್ ಶೆಟ್ಟಿ ಅವರ ಮೃತದೇಹವು ಸೋಮವಾರ ಪೆರ್ಡೂರು ಬಳಿಯ ಅಲಂಗಾರು ಹೊಳೆಬಾಗಿಲು ನದಿಯಲ್ಲಿ ಪತ್ತೆಯಾಗಿದೆ. ಬಾಲಕ ಶ್ರೀಶಾನ್ ಶೆಟ್ಟಿ ಅವರು ಭಾನುವಾರ ತನ್ನ

ದೇಶ - ವಿದೇಶ

UAPA ಆರೋಪಿಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ:ದೆಹಲಿಯ ಕೆಂಪು ಕೋಟೆ ಪ್ರದೇಶದಲ್ಲಿ ನಡೆದ ಆತ್ಮಹತ್ಯಾ ಕಾರ್ ಬಾಂಬ್ ದಾಳಿಯ ಮರುದಿನವೇ, ಕಾನೂನುಬಾಹಿರ ಚಟುವಟಿಕೆಗಳು ಕಾಯ್ದೆ (UAPA) ಅಡಿಯಲ್ಲಿ ಆರೋಪ ಹೊರಿಸಲಾದ ಆರೋಪಿಯೊಬ್ಬರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸುವ ಮೂಲಕ ಕಠಿಣ

ಕರ್ನಾಟಕ

ಮೈಸೂರು ಜೈಲಿನಲ್ಲಿ ‘VIP’ ವ್ಯವಸ್ಥೆ

ಮೈಸೂರು:ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅವ್ಯವಸ್ಥೆ ಮತ್ತು ಕೈದಿಗಳ ಐಷಾರಾಮಿ ಜೀವನದ ವಿಡಿಯೋಗಳು ವೈರಲ್ ಆದ ಬೆನ್ನಲ್ಲೇ, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವಕ್ಷೇತ್ರದ ಮೈಸೂರು ಕೇಂದ್ರ ಕಾರಾಗೃಹದಿಂದಲೂ ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ.

ದೇಶ - ವಿದೇಶ

ಧರ್ಮೇಂದ್ರ ನಿಧನ ಸುಳ್ಳು ಸುದ್ದಿ: ಚೇತರಿಸಿಕೊಳ್ಳುತ್ತಿರುವ ಹಿರಿಯ ನಟನ ಬಗ್ಗೆ ವದಂತಿ ಹರಡಿದ್ದಕ್ಕೆ ಹೇಮಾಮಾಲಿನಿ ಆಕ್ರೋಶ.

ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ (Actor Dharmendra) ಆಸ್ಪತ್ರೆಗೆ ದಾಖಲಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಕೆಲವು ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳಲ್ಲಿ ಧರ್ಮೇಂದ್ರ ನಿಧನದ ಸುದ್ದಿ ಪ್ರಸಾರ ಮಾಡಿದ ಬೆನ್ನಲ್ಲೇ

ಕರ್ನಾಟಕ

ಆರ್‌ಸಿ-ಡಿಎಲ್‌ಗಳಿಗಾಗಿ RTO ಕಚೇರಿಗಳಲ್ಲಿ ಅಕ್ರಮ

ಬೆಂಗಳೂರು:ಬೆಂಗಳೂರಿನ ವಿವಿಧ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ (RTO) ಲೋಕಾಯುಕ್ತ ಅಧಿಕಾರಿಗಳು ನಡೆಸಿದ ದಿಢೀರ್ ಪರಿಶೀಲನೆಯಲ್ಲಿ ಡಿಎಲ್ (DL) ಮತ್ತು ಆರ್‌ಸಿ (RC) ವಿತರಣೆಯಲ್ಲಿನ ಭಾರೀ ವಿಳಂಬ ಮತ್ತು ಲೋಪದೋಷಗಳು ಬೆಳಕಿಗೆ ಬಂದಿವೆ. ನ್ಯಾಯಮೂರ್ತಿ ವೀರಪ್ಪ

ಕರ್ನಾಟಕ

ಬೆಂಗಳೂರಿನ ವ್ಯಕ್ತಿಗೆ ₹7 ಲಕ್ಷಕ್ಕೂ ಹೆಚ್ಚು ಮೌಲ್ಯದ ವಂಚನೆ!

ಬೆಂಗಳೂರು:ನಗರದಲ್ಲಿ ನಡೆದ ವಂಚನೆಯ ಪ್ರಕರಣವೊಂದರಲ್ಲಿ, ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾದ ಮಹಿಳೆಯೊಬ್ಬಳು 26 ವರ್ಷದ ಖಾಸಗಿ ಕಂಪನಿ ಉದ್ಯೋಗಿಗೆ ಮಂಪರು ಹಾಕಿ ಸುಮಾರು 7 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ಕಳವು

ಕರ್ನಾಟಕ

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸುವ ಯತ್ನ

ಮೈಸೂರು:ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಸೋಮವಾರ ಮುಂಜಾನೆ ನಾಲ್ಕು ವರ್ಷದ ಹುಲಿ ಮತ್ತು ಅದರ ಮೂರು ಮರಿಗಳನ್ನು ಅರಣ್ಯ ಇಲಾಖೆ ಯಶಸ್ವಿಯಾಗಿ ರಕ್ಷಿಸಿದೆ. ಜಾನುವಾರುಗಳ ಮೇಲೆ ಹುಲಿ ದಾಳಿ ಮಾಡುತ್ತಿರುವ ಬಗ್ಗೆ