Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ: ಸರ್ಕಾರ ನಿಗದಿ ಮಾಡಿದ ದರಕ್ಕಿಂತ ಹೆಚ್ಚುವರಿ ₹50 ನೀಡುವುದಾಗಿ ವೆಂಕಟೇಶ್ವರ ಸಕ್ಕರೆ ಕಾರ್ಖಾನೆ ಘೋಷಣೆ

ಚಿಕ್ಕೋಡಿ: ಕಬ್ಬು (Sugarcane) ಬೆಳೆಯುವ ರೈತರಿಗೆ (Farmers) ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೆಡಕಿಹಾಳ ಗ್ರಾಮದಲ್ಲಿರುವ ವೆಂಕಟೇಶ್ವರ ಸಕ್ಕರೆ ಕಾರ್ಖಾನೆ (Venkateshwara Sugar Factory) ಸಿಹಿ ಸುದ್ದಿ ನೀಡಿದೆ. ಒಂದು ಟನ್ ಕಬ್ಬಿಗೆ 3,350

ಕರ್ನಾಟಕ

ಕೊಡಗಿನ ಕುಶಾಲನಗರದಲ್ಲಿ ವಿಜೃಂಭಣೆಯ ಗಣಪತಿ ರಥೋತ್ಸವ: 105ನೇ ವರ್ಷದ ಬ್ರಹ್ಮರಥೋತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿ

ಮಡಿಕೇರಿ: ಕೊಡಗಿನ ಗಡಿಭಾಗ ಕುಶಾಲನಗರದಲ್ಲಿ ಐತಿಹಾಸಿಕ ಗಣಪತಿ ದೇವಸ್ಥಾನದ (Ganapathi Temple) 105ನೇ ವರ್ಷದ ಬ್ರಹ್ಮರಥೋತ್ಸವ (Brahmarathotsava) ನಡೆಯಿತು. ಅಭಿಜಿನ್ ಲಗ್ನದಲ್ಲಿ ಆರಂಭವಾದ ಗಣಪತಿ ರಥೋತ್ಸವಕ್ಕೆ ಸಾವಿರಾರು ಭಕ್ತರು ಬಾಳೆಹಣ್ಣು, ಜವನ, ಎಸೆದು ಭಕ್ತಿಭಾವ ಮೆರೆದರು.

ಕರ್ನಾಟಕ

ಹಾಸನದ ಬೇಲೂರಿನಲ್ಲಿ ಅಚ್ಚರಿ: ‘ಭೀಮ’ನಂತಹ ಒಂಟಿ ಸಲಗದ ವಿಚಿತ್ರ ನಡೆ; ಜನರಿಗೆ ತೊಂದರೆ ಕೊಡದೆ ಗ್ರಾಮದಲ್ಲಿ ‘ಸಾಕಾನೆಯಂತೆ’ ಓಡಾಟ

ಹಾಸನ: ಬೇಲೂರು (Belur) ತಾಲೂಕಿನ ಬಿಕ್ಕೋಡು ಗ್ರಾಮದಲ್ಲಿ ಒಂಟಿ ಸಲಗವೊಂದು (Elephant) ವಾಹನಗಳ ನಡುವೆ ಹಾಗೂ ಜನರ ಸಮೀಪದಲ್ಲೇ ಯಾರಿಗೂ ತೊಂದರೆ ಕೊಡದೆ ಸಾಕಾನೆಯಂತೆ ಓಡಾಡಿದೆ. ಗ್ರಾಮದೊಳಗೆ ಎಂಟ್ರಿ ಕೊಟ್ಟ ಭೀಮನನ್ನು ಇಟಿಎಫ್ (ETF) ಸಿಬ್ಬಂದಿ

ದೇಶ - ವಿದೇಶ

ನಾಲ್ಕು ಹೊಸ ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ: ಬೆಂಗಳೂರು-ಎರ್ನಾಕುಲಂ ಮಾರ್ಗದಲ್ಲೂ ಸಂಚಾರ ಆರಂಭ

ಲಕ್ನೋ: ಪ್ರಧಾನಿ ನರೇಂದ್ರ ಮೋದಿ (PM  Modi) ಅವರಿಂದು ಬೆಂಗಳೂರು-ಎರ್ನಾಕುಲಂ ಸೇರಿ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್‌ (Vande Bharat) ರೈಲುಗಳಿಗೆ ಚಾಲನೆ ನೀಡಿದರು.  ತಮ್ಮ ಸಂಸದೀಯ ಕ್ಷೇತ್ರವಾದ ಉತ್ತರ ಪ್ರದೇಶದ ((Uttara Pradesh)

ಕರ್ನಾಟಕ

ದಾವಣಗೆರೆಯಲ್ಲಿ ಅಕ್ರಮ ಪಡಿತರ ರಾಗಿ ಸಾಗಾಟ: ₹1.13 ಲಕ್ಷ ಮೌಲ್ಯದ 76 ರಾಗಿ ಮೂಟೆ ಮತ್ತು ಗೂಡ್ಸ್ ವಾಹನ ವಶ

ದಾವಣಗೆರೆ: ಅಕ್ರಮವಾಗಿ ಪಡಿತರ ರಾಗಿ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ದಾವಣಗೆರೆ‌ (Davanagere) ಬಡಾವಣೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಇರ್ಷಾದ್ ಅಲಿ ಎಂದು ಗುರುತಿಸಲಾಗಿದೆ. ನಗರದ ಪಿಜೆ ಬಡಾವಣೆಯ ಮೋತಿ ವೀರಪ್ಪ ಕಾಲೇಜು ಬಳಿ ಗೂಡ್ಸ್

ತಂತ್ರಜ್ಞಾನ

ಡಿಸೆಂಬರ್ 1 ರಿಂದ 19 ರವರೆಗೆ ಸಂಸತ್ ಚಳಿಗಾಲದ ಅಧಿವೇಶನ: ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದನೆ

ನವದೆಹಲಿ: ಡಿಸೆಂಬರ್ 1ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನವನ್ನು (Parliament Winter Session) ಕರೆಯುವ ಸರ್ಕಾರದ ಪ್ರಸ್ತಾವನೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅನುಮೋದಿಸಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್

ದೇಶ - ವಿದೇಶ

ದೆಹಲಿ ಏರ್‌ಪೋರ್ಟ್‌ನಲ್ಲಿ ಎಟಿ ಸಿ ತಾಂತ್ರಿಕ ದೋಷ: 1,200ಕ್ಕೂ ಹೆಚ್ಚು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ; ಪ್ರಯಾಣಿಕರ ಪರದಾಟ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ವಿಮಾನ ನಿಲ್ದಾಣದಲ್ಲಿ ವಿಮಾನ ಸೇವೆಗಳು ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿವೆ. ಎಟಿಸಿಯಲ್ಲಿ (ATC) ಸಂಭವಿಸಿದ ಪ್ರಮುಖ ತಾಂತ್ರಿಕ ದೋಷದ ನಂತರ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿತ್ತು. ಅಧಿಕಾರಿಗಳ ಪ್ರಕಾರ

ಉಡುಪಿ

ರಾಜಕೀಯ ನಾಯಕನ ಪುತ್ರನ ಅಸಲಿಯತ್ತು ಬಯಲು: ಮದುವೆ ನೆಪದಲ್ಲಿ ಅಪ್ರಾಪ್ತ ಬಲೆಗೆ

ಉಡುಪಿ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯನ್ನು ಮಣಿಪಾಲದ ಲಾಡ್ಜ್ ವೊಂದಕ್ಕೆ ಕರೆದುಕೊಂಡು ಹೋಗಿದ್ದ ಬಿಜೆಪಿ ಮುಖಂಡನ ಪುತ್ರ ಸಿಕ್ಕಿ ಬಿದ್ದಿದ್ದು, ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿದೆ. ಬಂಧಿತನನ್ನು ಕಟಪಾಡಿ ಮಣಿಪುರದ 20

ಮಂಗಳೂರು

ಬಹುಕೋಟಿ ವಂಚನೆ ಪ್ರಕರಣದಲ್ಲಿ ಆರೋಪಿ ರೋಷನ್ ಸಲ್ಡಾನಗೆ ಸೇರಿದ ಆಸ್ತಿ ಜಪ್ತಿ ಮಾಡಿದ ಜಾರಿ ನಿರ್ದೇಶನಾಲಯ

ಮಂಗಳೂರು : ಶ್ರೀಮಂತರು ಹಾಗೂ ಉದ್ಯಮಿಗಳಿಗೆ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಡಿ ಇಂದ ಆರೋಪಿ ರೋಷನ್ ಸಲ್ಡಾನಗೆ ಸೇರಿದ ಆಸ್ತಿ ಜಪ್ತಿ ಮಾಡಿಕೊಳ್ಳಲಾಗಿದೆ. ಸಲ್ಡಾನ ಮನೆ ಬ್ಯಾಂಕ್ ಖಾತೆ ಸೇರಿ ಒಟ್ಟು 2.5

ಕರ್ನಾಟಕ

ಜೇನು ದಾಳಿಯಿಂದ ವಿಚಲಿತಗೊಂಡ ಸಾಕಾನೆ ಪಟ್ಟಣಕ್ಕೆ ನುಗ್ಗಿ ಜನರಲ್ಲಿ ಆತಂಕ; ಸಂಚಾರ ನಿರ್ಬಂಧ.

ಚಾಮರಾಜನಗರ : ಹುಲಿ ಸೆರೆ ಕೂಂಬಿಂಗ್ ಸಲುವಾಗಿ ಬಂದಿದ್ದ ಸಾಕಾನೆ ಪಾರ್ಥ ಸಾರಥಿಗೆ ಜೇನು ಕಚ್ಚಿದ ಪರಿಣಾಮ ದಿಕ್ಕಾಪಾಲಾಗಿ ಓಡಿ ಗುಂಡ್ಲುಪೇಟೆ ಪಟ್ಟಣದೊಳಗೆ ನುಗ್ಗಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಕಲ್ಲಹಳ್ಳಿ ಗ್ರಾಮದ ಬಳಿ