Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೈಕ್, ಕಾರು ಮತ್ತು ಟ್ಯಾಂಕರ್ ಮಧ್ಯೆ ಸರಣಿ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು.

ಕಲಬುರ್ಗಿ : ಕಲ್ಬುರ್ಗಿಯಲ್ಲಿ ತಡರಾತ್ರಿ ಭೀಕರವಾದ ಅಪಘಾತ ಸಂಭವಿಸಿದ್ದು, ಬೈಕ್ ಮತ್ತು ಕಾರಿಗೆ ಟ್ಯಾಂಕರೊಂದು ಢಿಕ್ಕಿಯಾಗಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಕಲಬುರಗಿ ತಾಲೂಕಿನ ಔರಾದ್(ಬಿ) ಗ್ರಾಮದ ಬಳಿ

ಅಪರಾಧ ದೇಶ - ವಿದೇಶ

ಭಾರತಿ-ಸುಮಿತ್ರಾ ಸಲಿಂಗ ಕಾಮದ ದಾಂಧಲೆ: ಐದು ತಿಂಗಳ ಕಂದಮ್ಮನನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ನಾಟಕವಾಡಿದ ವಿವಾಹಿತೆ

ಆನೇಕಲ್/ತಮಿಳುನಾಡು: ಮಹಿಳೆ ಮತ್ತು ಯುವತಿಯ ಸಲಿಂಗ ಕಾಮದ (Homosexuality) ದಾಹಕ್ಕೆ ಐದು ತಿಂಗಳ ಕಂದಮ್ಮ ಬಲಿಯಾಗಿರುವ ಘಟನೆ ರಾಜ್ಯದ ಗಡಿಭಾಗ ತಮಿಳುನಾಡಿನ (Tamil Nadu) ಕೆಳಮಂಗಲಂ (Kelamangalam) ಸಮೀಪದ ಚಿನ್ನಟ್ಟಿಯಲ್ಲಿ ನಡೆದಿದೆ. ಭಾರತಿ (26) ಎಂಬ

ಕರ್ನಾಟಕ

ಭಯೋತ್ಪಾದಕರಿಗೂ ಪರಪ್ಪನ ಅಗ್ರಹಾರ ಸ್ವರ್ಗ: ISIS ಉಗ್ರ ಜುಹಾದ್ ಹಮೀದ್ ಶಕೀಲ್ ಜೈಲಿನಲ್ಲಿ ರಾಜಾರೋಷವಾಗಿ ಮೊಬೈಲ್ ಬಳಸುವ ವಿಡಿಯೋ ವೈರಲ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ (Parappana Agrahara Jail) ಎಲ್ಲವೂ ಖುಲ್ಲಂ ಖುಲ್ಲ ಅನ್ನೋದು ಮತ್ತೊಮ್ಮೆ ಸಾಬೀತಾಗಿದೆ. ರಾಜಾತಿಥ್ಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಎಚ್ಚರಿಕೆ ಬಳಿಕವೂ ಹಣದ ದಾಹಕ್ಕೆ ಜೈಲಾಧಿಕಾರಿಗಳು ತಮ್ಮ ಚಾಳಿ ಮುಂದುವರಿಸಿದ್ದಾರೆ. ಹೀಗಾಗಿ

ಕರ್ನಾಟಕ

‘ಬೆಳಗಿನ ಜಾವ ವೋಟ್ ಡಿಲೀಟ್’: ಮತಗಳ್ಳತನಕ್ಕೆ ಬಿಹಾರ, ಯುಪಿ ನಂಬರ್ ಬಳಕೆ; ಆಳಂದದಲ್ಲಿ ನಡೆದಿತ್ತು ವೋಟ್ ಚೋರಿ, SIT ತನಿಖೆಯಲ್ಲಿ ಬಯಲು ಎಂದ ಡಿಕೆಶಿ

ಬೆಂಗಳೂರು: ಕಲಬುರಗಿಯ ಆಳಂದ ಕ್ಷೇತ್ರದಲ್ಲಿ ಮತಗಳ್ಳತನಕ್ಕೆ ಬೇರೆ ಬೇರೆ ರಾಜ್ಯಗಳ ಮೊಬೈಲ್‌ ನಂಬರ್‌ ಬಳಕೆ ಮಾಡಿರೋದು ಹಾಗೂ ಬೆಳಗ್ಗಿನ ಜಾವ ವೋಟ್‌ ಡಿಲೀಟ್‌ ಮಾಡಿಸುತ್ತಿದ್ರು ಅನ್ನೋದು ಎಸ್‌ಐಟಿ (SIT) ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಡಿಸಿಎಂ

ದೇಶ - ವಿದೇಶ

ಕಬ್ಬು ದರ ವಿವಾದ: ‘ಕೇಂದ್ರದತ್ತ ಬೆರಳು ತೋರಿಸುವುದು ಸರಿಯಲ್ಲ’; ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಖಡಕ್ ಪತ್ರ

ನವದೆಹಲಿ: ಕರ್ನಾಟಕದ ಕಬ್ಬು ಬೆಳೆಗಾರರ (Sugarcane Growers) ಸಮಸ್ಯೆ ಬಗ್ಗೆ ರಾಜ್ಯ ಸರ್ಕಾರ ಕೇಂದ್ರದತ್ತ ಬೆರಳು ತೋರುವುದು ಸರಿಯಲ್ಲ. ಇದು ರೈತರನ್ನು (Farmers) ದಿಕ್ಕು ತಪ್ಪಿಸುವ ಅನ್ಯಾಯದ ಕ್ರಮವೆಂದು ಕೇಂದ್ರ ಆಹಾರ ಮತ್ತು ನಾಗರಿಕ

ದಕ್ಷಿಣ ಕನ್ನಡ

ಡಿಜಿಟಲ್ ಅರೆಸ್ಟ್ ಬೆದರಿಕೆ; ವಾಟ್ಸ್ಆ್ಯಪ್ ಕರೆ ಮೂಲಕ ಮಹಿಳೆಯಿಂದ ₹1.16 ಕೋಟಿ ಸೈಬರ್ ವಂಚನೆ

ದಕ್ಷಿಣಕನ್ನಡ : ಇತ್ತೀಚಿಗೆ ಸೈಬರ್ ವಂಚನೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಅಮಾಯಕ ಜನರು ಸೈಬರ್ ವಂಚಕರ ಬಲೆಗೆ ಬಿದ್ದು ಕೋಟ್ಯಾಂತರ ರೂಪಾಯಿ ಹಣ ಕಳೆದುಕೊಳ್ಳುತ್ತಿದ್ದಾರೆ. ಇದೀಗ ಮಹಿಳೆಯೊಬ್ಬರಿಗೆ ವಾಟ್ಸ್​​ಆ್ಯಪ್ ವಿಡಿಯೋ ಕರೆ ಮೂಲಕ ಬೆದರಿಸಿ,

ಕರ್ನಾಟಕ

ಹಿರಿಯೂರು ಸರ್ಕಾರಿ ಆಸ್ಪತ್ರೆಯ ಚಾವಣಿ ಕುಸಿದು ಬಾಣಂತಿಗೆ ಗಾಯ.

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಘೋರ ಘಟನೆ ಒಂದು ನಡೆದಿದ್ದು, ಸರ್ಕಾರಿ ಆಸ್ಪತ್ರೆ ಚಾವಣಿಯ ಸಿಮೆಂಟ್ ಕುಸಿದು ಬಾಣಂತಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕು ಆಸ್ಪತ್ರೆಯಲ್ಲಿ ಈ ಒಂದು ಘಟನೆ ಸಂಭವಿಸಿದೆ. ಚಾವಣಿಯ

ಕರ್ನಾಟಕ

ಬಿಯರ್ ಬಾಟಲಿಯಿಂದ ಹೊಡೆದು ಸ್ನೇಹಿತನ ಕೊಲೆ; ಮೂವರು ಆರೋಪಿಗಳ ಬಂಧನ

ಬೆಂಗಳೂರು : ಮದ್ಯದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ಮಧ್ಯೆ ಉಂಟಾದ ಜಗಳವು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತ್ಯಾಗರಾಜನಗರ ನಿವಾಸಿ ಸುರೇಶ್ ಎಂಬುವವರನ್ನು ಅವರ ಸ್ನೇಹಿತರು ಬಿಯರ್

ಕರ್ನಾಟಕ

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ 1 ವರ್ಷ 8 ತಿಂಗಳ ಮಗು ಪ್ರಣವ್ ಬಲಿ!

ಬೆಂಗಳೂರು : ಬೆಂಗಳೂರಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಒಂದು ವರ್ಷದ ಎಂಟು ತಿಂಗಳಿನ ಮಗು ಬಲಿಯಾಗಿದೆ. ಪ್ರಣವ್ ಎನ್ನುವ ಮಗು ದಾರುಣವಾಗಿ ಸಾವನಪ್ಪಿದೆ. ನವೆಂಬರ್ 7ರಂದು ಕುಂದಲಹಳ್ಳಿ

ದೇಶ - ವಿದೇಶ

‘ಇಂದಿರಾ ನಿರ್ಧಾರ ನಾಚಿಕೆಗೇಡಿನ ಸಂಗತಿ’: ದಾಳಿ ಮಾಡಿದ್ದರೆ ಬಹಳಷ್ಟು ಸಮಸ್ಯೆಗಳು ಪರಿಹಾರವಾಗುತ್ತಿದ್ದವು; ರಿಚರ್ಡ್ ಬಾರ್ಲೋ ಹೇಳಿಕೆ

ನವದೆಹಲಿ: 1980ರ ದಶಕದಲ್ಲಿ ಭಾರತ ಮತ್ತು ಇಸ್ರೇಲ್‌ ಜಂಟಿಯಾಗಿ ಪಾಕಿಸ್ತಾನದ ಕಹುತಾ ಪರಮಾಣು ಸ್ಥಾವರದ ಮೇಲೆ ದಾಳಿ ನಡೆಸಲು ಯೋಜಿಸಿದ್ದೆವು. ಆದ್ರೆ ಇಂದಿರಾ ಗಾಂಧಿ (Indira Gandhi) ಅವರು ದಾಳಿಗೆ ಅನುಮತಿ ಕೊಡಲಿಲ್ಲ ಎಂದು ಮಾಜಿ