Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೈಕ್ ಮತ್ತು ಕಾರಿಗೆ ಟ್ಯಾಂಕರ್ ಡಿಕ್ಕಿ; ಕಲಬುರಗಿಯ ಅವರಾದ್ ಬಳಿ ನಾಲ್ವರು ಸ್ಥಳದಲ್ಲೇ ಸಾವು

ಕಲಬುರಗಿ: ಬೈಕ್ ಮತ್ತು ಕಾರಿಗೆ ಟ್ಯಾಂಕರ್ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಕಲಬುರಗಿ (Kalaburagi) ತಾಲೂಕಿನ ಅವರಾದ್ ಬಳಿ ನಡೆದಿದೆ. ಬೈಕ್‌ನಲ್ಲಿದ್ದ ಇಬ್ಬರನ್ನು ಸಿರಡೋಣ ಗ್ರಾಮದ ನಾಗೇಂದ್ರ ಅಮೃತಪ್ಪ ಮತ್ತು ಶಿವಾನಂದ ಅಪ್ಪಾರಾವ ಎಂದು

ಕರ್ನಾಟಕ

ಕೊಪ್ಪಳ: ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ; ಗಂಗಾವತಿಯಲ್ಲಿ 18 ವರ್ಷದ ಯುವತಿ ಸ್ಥಳದಲ್ಲೇ ಸಾವು, ಐವರ ಸ್ಥಿತಿ ಗಂಭೀರ

ಕೊಪ್ಪಳ: ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಯುವತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗಂಗಾವತಿ (Gangavati) ತಾಲೂಕಿನ ವಡ್ಡರಹಟ್ಟಿ ಗ್ರಾಮದ ಬಳಿ ನಡೆದಿದೆ. ಗಂಗಾವತಿ ತಾಲೂಕು ಬಸಾಪಟ್ಟಣ ಗ್ರಾಮದ ಪ್ರೇಮಾ (18) ಮೃತರು. ಆಟೋದಲ್ಲಿದ್ದ ಇನ್ನುಳಿದ

ಕರ್ನಾಟಕ

ಹುಲಿ ಸೆರೆ ಕಾರ್ಯಾಚರಣೆಯ ಸಾಕಾನೆ ಪಾರ್ಥಸಾರಥಿ ಓಟ: ಹೆಜ್ಜೇನು ದಾಳಿಗೆ ಹೆದರಿ ಗುಂಡ್ಲುಪೇಟೆ ಪಟ್ಟಣಕ್ಕೆ ಲಗ್ಗೆ

ಚಾಮರಾಜನಗರ: ಸಾಕಾನೆ ಪಾರ್ಥಸಾರಥಿ ಓಡಾಡಿದ್ದರಿಂದ ಆತಂಕದಲ್ಲಿ ಜನರು ದಿಕ್ಕಾಪಾಲಾಗಿ ಓಡಿದ ಘಟನೆ ಗುಂಡ್ಲುಪೇಟೆ (Gundlupete) ಪಟ್ಟಣದ ಬಸ್ ನಿಲ್ದಾಣದಲ್ಲಿ (Bus Stand) ನಡೆದಿದೆ. ಶುಕ್ರವಾರ ಗುಂಡ್ಲುಪೇಟೆ ತಾಲೂಕಿನ ಸಂಪಿಗೆಪುರ ಸುತ್ತಮುತ್ತಲು ಹುಲಿ ಸೆರೆ ಕಾರ್ಯಾಚರಣೆಗೆ ಕರೆತರಲಾಗಿತ್ತು.

ಕರ್ನಾಟಕ

ಟೆಕ್ಕಿ ಎಡವಟ್ಟು: ಪ್ರಿಯಕರನ ಇಮೇಲ್ ಐಡಿಯಿಂದ ಬಾಂಬ್ ಬೆದರಿಕೆ ಮೇಲ್; ‘ಅವನೊಬ್ಬ ಭಯೋತ್ಪಾದಕ’ ಎಂದು ಬಿಂಬಿಸಲು ಜ್ಯೋತಿಷಿ ಸಲಹೆ

ಬೆಂಗಳೂರು: ಯುವಕ ಪ್ರೀತಿ ನಿರಾಕರಿಸಿದ್ದಕ್ಕೆ ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ಹುಸಿಬಾಂಬ್ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಯೋತಿಷಿ ಮಾತು ಕೇಳಿ ಟೆಕ್ಕಿ ಎಡವಟ್ಟು ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಪ್ರಿಯಕರನಿಂದ ಪ್ರೇಮ ವಂಚನೆಗೊಳಗಾದ ಸಾಫ್ಟ್‌ವೇರ್‌ ಎಂಜಿನಿಯರ್ ರೆನಿ ಜೊಶೀಲ್ಡಾನ್ನು ಗುರುವಾರ

ಕರ್ನಾಟಕ

‘ಕೇಂದ್ರ ಸರ್ಕಾರ ಕಡಲೇಕಾಯಿ ತಿನ್ನುತ್ತಿದೆಯಾ?’: ಕಬ್ಬು ದರ ವಿವಾದದಲ್ಲಿ ಮೋದಿಗೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಪ್ರಶ್ನೆ

ಮಡಿಕೇರಿ: ಕಬ್ಬು ಬೆಳೆಗಾರರು ಪ್ರತಿಭಟನೆ (Sugar Cane Famers Protest) ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ಏನು ಕಡಲೇಕಾಯಿ ತಿನ್ನುತ್ತಿದೆಯಾ? ಅವರಿಗೆ ರೈತರ ಕುರಿತು ಜವಾಬ್ದಾರಿ ಇಲ್ಲವೇ? ಎಂದು ಕಂದಾಯ ಖಾತೆ ಸಚಿವ ಕೃಷ್ಣ ಬೈರೇಗೌಡ (Krishna

ಕರ್ನಾಟಕ

ಚಿತ್ತಾಪುರದಲ್ಲಿ RSS ಪಥಸಂಚಲನ ವಿವಾದ: ಹೈಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನ.13ಕ್ಕೆ ಮುಂದೂಡಿಕೆ; ಶಾಂತಿ ಸಭೆಯ ಅಂಶಗಳು ನ್ಯಾಯಾಧೀಶರ ಗಮನಕ್ಕೆ

ಕಲಬುರಗಿ: ಚಿತ್ತಾಪುರ (Chittapur) ಪಟ್ಟಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘ(RSS) ನಡೆಸಲು ಉದ್ದೇಶಿಸಿದ್ದ ಪಥ ಸಂಚಲನದ ಅರ್ಜಿ ವಿಚಾರಣೆ ನವೆಂಬರ್ 13ಕ್ಕೆ ಮುಂದೂಡಿಕೆಯಾಗಿದೆ. ಕಲಬುರಗಿ ಹೈಕೋರ್ಟ್‌ನಲ್ಲಿ (Kalaburagi High Court) ನಡೆದ ಅರ್ಜಿ ವಿಚಾರಣೆ ವೇಳೆ

ಕರ್ನಾಟಕ

ಅಂತ್ಯಸಂಸ್ಕಾರಕ್ಕೆ ಸಿದ್ಧತೆ: ಸಾವನ್ನಪ್ಪಿದ್ದ ವ್ಯಕ್ತಿ ಅಂತ್ಯಕ್ರಿಯೆಗೂ ಮುನ್ನ ಉಸಿರಾಡಿ ಕಣ್ತೆರೆದ ಪವಾಡ; ಗದಗ ಜಿಲ್ಲೆಯಲ್ಲಿ ಅಚ್ಚರಿ

ಗದಗ: 6 ಗಂಟೆ ಶಸ್ತ್ರಚಿಕಿತ್ಸೆ ಬಳಿಕ ಪ್ರಾಣಬಿಟ್ಟ ವ್ಯಕ್ತಿ ಅಂತ್ಯಕಿಯೆ ವೇಳೆ ಉಸಿರಾಟಿ ಕಣ್ತೆರೆದ ಘಟನೆ ಗದಗ (Gadag) ಜಿಲ್ಲೆಯ ಬೆಟಗೇರಿಯಲ್ಲಿ (Betageri) ನಡೆದಿದೆ. ವ್ಯಕ್ತಿಯನ್ನು ಬೆಟಗೇರಿ ನಿವಾಸಿ 38 ವರ್ಷದ ನಾರಾಯಣ ಹೊನ್ನಲ್ ಎಂದು

ಕರ್ನಾಟಕ

ಬೆಲೇಕೇರಿ ಅಕ್ರಮ ಅದಿರು ಸಾಗಾಟ ಪ್ರಕರಣ: ಶಾಸಕ ಸತೀಶ್ ಸೈಲ್ ಮಧ್ಯಂತರ ಜಾಮೀನು ರದ್ದು, ಮತ್ತೆ ಜೈಲು ಪಾಲು!

ಬೆಂಗಳೂರು/ಕಾರವಾರ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸತೀಶ್‌ ಸೈಲ್‌ (Satish Sail) ಮಧ್ಯಂತರ ಜಾಮೀನು ರದ್ದಾಗಿದೆ. ಬೆಲೇಕೇರಿ ಬಂದರಿನಿಂದ ಆಕ್ರಮ ಅದಿರು ಸಾಗಾಟ ಪ್ರಕರಣ‌ದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಶಿಕ್ಷೆಗೊಳಗಾಗಿದ್ದ ಕಾರವಾರದ ಶಾಸಕ ಸತೀಶ್

ದೇಶ - ವಿದೇಶ

ಇದು ಭಾರತದ ಭೂತ’: ನಾಗವಲ್ಲಿ ವೇಷದಲ್ಲಿ ಕಚೇರಿಗೆ ಬಂದ ಮಹಿಳೆ ಸುಶ್ಮಿತಾ; ಹ್ಯಾಲೋವೀನ್ ವಿಡಿಯೋ ಮಿಲಿಯನ್‌ಗಟ್ಟಲೆ ವೀಕ್ಷಣೆ

ಬ್ರಿಟಿಷರು ಅಕ್ಟೋಬರ್​​ 31ರಂದು ಹ್ಯಾಲೋವೀನ್ ಆಚರಣೆಯನ್ನು (halloween costume viral) ಮಾಡುತ್ತಾರೆ. ಈ ಆಚರಣೆಯ ದಿನದಂದು ಭೂತಗಳ ವೇಷ ಹಾಕಿಕೊಂಡು ತಿರುಗಾಡುತ್ತಾರೆ. ಭಾರತದ ಕೆಲವು ಕಡೆ ಈ ಆಚರಣೆಯನ್ನು ಮಾಡುತ್ತಾರೆ. ಈ ವರ್ಷ ಹ್ಯಾಲೋವೀನ್

ದೇಶ - ವಿದೇಶ

ಶುಕ್ರವಾರದ ಪ್ರಾರ್ಥನೆ ವೇಳೆ ಮಸೀದಿ ಬಳಿ ಭಾರಿ ಸ್ಫೋಟ: ಇಂಡೋನೇಷ್ಯಾದ ಜಕಾರ್ತದಲ್ಲಿ 54 ಜನರಿಗೆ ಗಾಯ

ಇಂಡೋನೇಷ್ಯಾ: ರಾಜಧಾನಿ ಜಕಾರ್ತದಲ್ಲಿ ಶುಕ್ರವಾರದ ಪ್ರಾರ್ಥನೆಯ ಸಮಯದಲ್ಲಿ 54 ಜನರು ಗಾಯಗೊಂಡಿದ್ದಾರೆ. ನವೆಂಬರ್ 7 ರಂದು ಶಾಲಾ ಸಂಕೀರ್ಣದೊಳಗಿನ ಮಸೀದಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಘಟನೆಯ ಸ್ವಲ್ಪ ಸಮಯದ ನಂತರ,