Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಗೇಮ್‌ ನಿಲ್ಲಿಸಿದ್ದಕ್ಕೆ 8ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಜೈಪುರ: ಮೊಬೈಲ್ ಗೇಮ್ ಆಡಬೇಡ ಎಂದು ತಂದೆ ಬೈದಿದ್ದಕ್ಕೆ 15 ವರ್ಷದ ಬಾಲಕ ಆತ್ಮಹತ್ಯೆ(Suicide)ಗೆ ಶರಣಾಗಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ನವೆಂಬರ್ 5ರಂದು ಧೋಲ್ಪುರ್ ಜಿಲ್ಲೆಯ ಕುರ್ರೆಂಡಾ ಗ್ರಾಮದಲ್ಲಿ ಘಟನೆ ಡನೆದಿದ್ದು, ಬಾಲಕ ನೇಣುಬಿಗಿದುಕೊಂಡು ಸಾವನ್ನಪ್ಪಿದ್ದಾನೆ. ಮೃತ ಬಾಲಕನ ಹೆಸರು ರಾಜವೀರ್ ಬಘೇಲ್. ಪ್ರಾಥಮಿಕ ಮಾಹಿತಿಗಳ ಪ್ರಕಾರ, ಬಾಲಕ ಫ್ರೀ ಫೈರ್ ಎಂಬ ಮೊಬೈಲ್ ಗೇಮ್​ಗೆ ಅಡಿಕ್ಟ್​ ಆಗಿದ್ದ, ಇದರಿಂದಾಗಿ ತಂದೆ ಕೋಪಗೊಂಡು ಮೊಬೈಲ್ ಗೇಮ್ ಬಿಟ್ಟು ಓದಿನೆಡೆಗೆ ಹೆಚ್ಚು ಗಮನಕೊಡು ಎಂದು ಗದರಿದ್ದರು. ಅಷ್ಟೇ ಅಲ್ಲದೆ ತಂದೆ ರಾಜವೀರ್ ಬಘೇಲ್ ಆಟ ಆಡುತ್ತಿದ್ದಾಗ ಅವನ ಫೋನ್ ಅನ್ನು ಕಸಿದುಕೊಂಡು ವಶಪಡಿಸಿಕೊಂಡಿದ್ದರು. ಕೋಪಗೊಂಡ ಹುಡುಗ ನೇರವಾಗಿ ತನ್ನ ಕೋಣೆಗೆ ಹೋದನು. ಅಷ್ಟರಲ್ಲಿ, ಕುಟುಂಬದ ಇತರ ಸದಸ್ಯರು ಊಟ ಮಾಡುತ್ತಿದ್ದರು. ಊಟದ

ದೇಶ - ವಿದೇಶ

ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿ ಅಜಿತ್ ಸಿಂಗ್ ಚೌಧರಿ ಮೃತದೇಹ ಪತ್ತೆ

ಮಾಸ್ಕೋ: ರಷ್ಯಾ(Russia)ದ ಉಫಾ ನಗರದಲ್ಲಿ ನಾಪತ್ತೆಯಾಗಿದ್ದ 22 ವರ್ಷದ ಭಾರತೀಯ ವಿದ್ಯಾರ್ಥಿಯ ಮೃತದೇಹ ಗುರುವಾರ ಅಣೆಕಟ್ಟಿನಲ್ಲಿ ಪತ್ತೆಯಾಗಿದೆ. ರಾಜಸ್ಥಾನದ ಅಲ್ವಾರ್‌ನ ಲಕ್ಷ್ಮಣಗಢದ ಕಫನ್ವಾಡ ಗ್ರಾಮದ ನಿವಾಸಿ ಅಜಿತ್ ಸಿಂಗ್ ಚೌಧರಿ ಅವರು 2023 ರಲ್ಲಿ ಎಂಬಿಬಿಎಸ್ ಕೋರ್ಸ್‌ಗಾಗಿ ಬಶ್ಕಿರ್

ಮಂಗಳೂರು

ಮಂಗಳೂರು: ಮದರಸದಿಂದ ಮನೆಗೆ ಬರುತ್ತಿದ್ದ 6 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ಹಿಂಡು ದಾಳಿ; ಕೈ, ಕೆನ್ನೆಗೆ ಗಂಭೀರ ಗಾಯ

ಮಂಗಳೂರು: ಬಜ್ಪೆ ಸಮೀಪದ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೌಹಾರ್ದ ನಗರದಲ್ಲಿ ಗುರುವಾರ 6 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದು, ಬಾಲಕ ಗಾಯಗೊಂಡಿದ್ದಾನೆ. ಗಾಯಗೊಂಡ ಬಾಲಕನನ್ನು ಸೌಹಾರ್ದ ನಗರದ ನಿವಾಸಿ ಮುಹಮ್ಮದ್

ದೇಶ - ವಿದೇಶ

ದೆಹಲಿ ಏರ್‌ಪೋರ್ಟ್‌ನಲ್ಲಿ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬ: ATC ವ್ಯವಸ್ಥೆಯಲ್ಲಿ ತಾಂತ್ರಿಕ ದೋಷದಿಂದ ಪ್ರಯಾಣಿಕರ ಪರದಾಟ

ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (IGIA) ಏರ್ ಟ್ರಾಫಿಕ್ ಕಂಟ್ರೋಲರ್‌ (ATC) ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆ ಶುಕ್ರವಾರ (ಇಂದು) ಬೆಳಗ್ಗೆ 100ಕ್ಕೂ ಹೆಚ್ಚು ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿದೆ ಎಂದು

ಕರ್ನಾಟಕ

₹123 ಕೋಟಿ ಮೌಲ್ಯದ ಚಿನ್ನದ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆಗೆ DRI ಸಜ್ಜು

ಸ್ಯಾಂಡಲ್ವುಡ್ ನಟಿ ರನ್ಯಾ ರಾವ್ (Ranya Rao) ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ಕೊನೆಯ ಹಂತ ತಲುಪಿದೆ. ಕಳೆದ 6 ತಿಂಗಳಿಂದ ತನಿಖೆ ನಡೆಸುತ್ತಾ ಇದ್ದ ಡಿಆರ್‌ಐ ದೋಷಾರೋಪ ಪಟ್ಟಿ ಸಲ್ಲಿಕೆಗೆ ತಯಾರಿ ನಡೆಸಿದೆ. 123

ದೇಶ - ವಿದೇಶ

ಬಿಹಾರ ಚುನಾವಣೆ: ದಾಖಲೆ ಬರೆದ ಮೊದಲ ಹಂತದ ಮತದಾನ; 1951ರ ನಂತರ ಅತಿ ಹೆಚ್ಚು 64.66% ವೋಟಿಂಗ್

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ ಅತಿ ಹೆಚ್ಚು 64.66% ಮತದಾನವಾಗಿದೆ (Voter Turnout). ಇದು ರಾಜ್ಯದ ಇತಿಹಾಸದಲ್ಲೇ ಹೊಸ ದಾಖಲೆಯಾಗಿದ್ದು, ಪ್ರಜಾಪ್ರಭುತ್ವದ ಗೆಲುವು ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ (Gyanesh

ಕರ್ನಾಟಕ

ಶಾಕಿಂಗ್: 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ; ರಾಯಚೂರು ಮಸ್ಕಿ ತಾಲ್ಲೂಕಿನಲ್ಲಿ ಪೋಕ್ಸೋ ಪ್ರಕರಣ ದಾಖಲು, 25ರ ಯುವಕ ಬಂಧನ

ರಾಯಚೂರು: 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು (Student Pregnant), ವೈದ್ಯಕೀಯ ಪರೀಕ್ಷೆ ವೇಳೆ ದೃಢಪಟ್ಟಿರುವ ಘಟನೆ ರಾಯಚೂರಿನ (Raichur) ಮಸ್ಕಿ ತಾಲೂಕಿನ ಹಳ್ಳಿಯೊಂದರಲ್ಲಿ ನಡೆದಿದೆ. ಘಟನೆ ಬಳಿಕ ಪೋಕ್ಸೋ ಕೇಸ್‌ (POSCO Case) ದಾಖಲಿಸಿಕೊಂಡ ಪೊಲೀಸರು

ದೇಶ - ವಿದೇಶ

ಮೋದಿ ‘ಮಹಾನ್ ವ್ಯಕ್ತಿ’, ‘ಒಳ್ಳೆಯ ಸ್ನೇಹಿತ’: ಮುಂದಿನ ವರ್ಷ ಭಾರತಕ್ಕೆ ಭೇಟಿ ನೀಡುವ ಸುಳಿವು ನೀಡಿದ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್‌: ಒಂದು ಕಡೆ ಭಾರತ ಹಾಗೂ ಪ್ರಧಾನಿ ನರೇಂದ್ರ ಮೋದಿ (Narendra Modi) ಜೊತೆಗಿನ ಬಾಂಧವ್ಯವನ್ನು ಪದೇ ಪದೇ ಹೊಗಳುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump), ಮತ್ತೊಂದು ಕಡೆ ವ್ಯಾಪಾರ ಯುದ್ಧವನ್ನು ಮುಂದುವರಿಸಿದ್ದಾರೆ.

ಕರ್ನಾಟಕ

ಶೀಲ ಶಂಕಿಸಿ ಪತ್ನಿಯನ್ನು ಕೊಲೆ ಮಾಡಿದ ಪತಿ: ಅಮೃತಹಳ್ಳಿಯ ಗಂಗಮ್ಮ ಲೇಔಟ್‌ನಲ್ಲಿ ದಾರುಣ ಘಟನೆ

ಬೆಂಗಳೂರು: ಶೀಲ ಶಂಕಿಸಿ ಪತಿಯೇ (Husband) ಪತ್ನಿಯನ್ನು (Wife) ಹತ್ಯೆಗೈದಿರುವುದು ಅಮೃತಹಳ್ಳಿಯ (Amruthahalli) ಗಂಗಮ್ಮ ಲೇಔಟ್‌ನಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಪಾವಗಡ ಮೂಲದ ಅಂಜಲಿ (20) ಎಂದು ಗುರುತಿಸಲಾಗಿದೆ. ಆಕೆಯ ಪತಿ ರವಿಚಂದ್ರ ಕೊಲೆಗೈದ ಆರೋಪಿಯಾಗಿದ್ದಾನೆ.

ಕರ್ನಾಟಕ

ಕಬ್ಬು ಬೆಳೆಗಾರರ ಸಮಸ್ಯೆಗೆ ಸಿಎಂ ಸಿದ್ದರಾಮಯ್ಯ ಎಂಟ್ರಿ: ಹೋರಾಟ ಶಮನಕ್ಕೆ ನೆರವು ಕೋರಿ ಪ್ರಧಾನಿ ಮೋದಿಗೆ ತುರ್ತು ಪತ್ರ

ಬೆಂಗಳೂರು: ಪ್ರತೀ ಟನ್ ಕಬ್ಬಿಗೆ 3,500 ರೂ. ದರ ನಿಗದಿ ಮಾಡಬೇಕು ಅಂತಾ ಪಟ್ಟು ಹಿಡಿದಿರುವ ರೈತರ ಹೋರಾಟ ತೀವ್ರಗೊಂಡಿದೆ. ದಿನಕ್ಕೊಬ್ಬರು ಸಚಿವರು ರೈತರ ಪ್ರತಿಭಟನಾ (Farmer Protest) ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಆದ್ರೂ ಸಮಸ್ಯೆ