Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಗುರುನಾನಕ್ ಜಯಂತಿ: ‘ನೀವು ಸಿಖ್ಖರಲ್ಲ, ಹಿಂದೂಗಳು’; ಪಾಕಿಸ್ತಾನದಿಂದ 14 ಭಾರತೀಯ ಯಾತ್ರಿಕರಿಗೆ ಪ್ರವೇಶ ನಿರಾಕರಣೆ

ನವದೆಹಲಿ: ಸಿಖ್‌ ಧರ್ಮದ ಸಂಸ್ಥಾಪಕ ಗುರುನಾನಕ್‌ ಅವರ 556ನೇ ಜನ್ಮದಿನ ಆಚರಿಸಲು ತೆರಳಿದ್ದ 14 ಭಾರತೀಯರಿಗೆ ಪ್ರವೇಶ ನಿರಾಕರಿಸಿ ಪಾಕಿಸ್ತಾನ (Pakistan) ವಾಪಸ್‌ ಕಳುಹಿಸಿದೆ. ಗುರುನಾನಕ್‌ ಅವರ ಜನ್ಮಸ್ಥಳವಾದ ನಂಕಾನಾ ಸಾಹಿಬ್‌ಗೆ ಪ್ರಯಾಣಿಸುತ್ತಿದ್ದ ಯಾತ್ರಿಕರ ಗುಂಪಿನಲ್ಲಿ

ಕರ್ನಾಟಕ

‘ರಾಹುಲ್ ಗಾಂಧಿಯದ್ದು ಚೈಲ್ಡಿಶ್ ಹೇಳಿಕೆ’: ವೋಟ್‌ಚೋರಿ ಆರೋಪಕ್ಕೆ ಜೆಡಿಎಸ್‌ ನಿಖಿಲ್ ಕುಮಾರಸ್ವಾಮಿ ತಿರುಗೇಟು

ಬೆಂಗಳೂರು: ವೋಟ್‌ಚೋರಿ ಬಗ್ಗೆ ಮಾತಾಡೋ ರಾಹುಲ್ ಗಾಂಧಿಯದ್ದು (Rahul Gandhi) ಚೈಲ್ಡಿಶ್ ಹೇಳಿಕೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದರು. ರಾಹುಲ್ ಗಾಂಧಿಯಿಂದ ಮತ್ತೆ

ಕರ್ನಾಟಕ

ಬೆಂಗಳೂರು EPFO ಕ್ರೆಡಿಟ್ ಸೊಸೈಟಿಯಲ್ಲಿ ₹70 ಕೋಟಿ ವಂಚನೆ: 300ಕ್ಕೂ ಹೆಚ್ಚು ಖಾತೆದಾರರ ಹಣ ದುರ್ಬಳಕೆ

ಬೆಂಗಳೂರು: ಕಷ್ಟಪಟ್ಟು ಜೀವನವೆಲ್ಲಾ ದುಡಿದು ಕೂಡಿಟ್ಟ ಹಣ ಬ್ಯಾಂಕ್ ಗಳಲ್ಲಿ (Bank) ಸೇಫಾ ಅನ್ನೊ ಪ್ರಶ್ನೆಗೆ ಉತ್ತರವಿಲ್ಲದಂತಾಗಿದೆ. 300 ಖಾತೆದಾರರ 70 ಕೋಟಿ ಹಣವನ್ನ ಕೊ-ಆಪರೇಟೀವ್ ಬ್ಯಾಂಕ್ ಸಿಬ್ಬಂದಿಗಳೇ ನುಂಗಿ ನೀರು ಕುಡಿದಿದ್ದಾರೆ. ಇಪಿಎಫ್‌ಒ ಸಿಬ್ಬಂದಿ

ಕರ್ನಾಟಕ

ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಮತ್ತೊಂದು ಡೆಡ್‌ಲೈನ್: ನ. 10ರೊಳಗೆ ಮುಚ್ಚಲು ಜಿಬಿಎ ಆಯುಕ್ತರ ಆದೇಶ; ಸಿಎಂ ಆದೇಶವನ್ನೇ ನಿರ್ಲಕ್ಷಿಸಿದವರು ಪಾಲಿಸ್ತಾರಾ?

ಬೆಂಗಳೂರು: ನಗರದಲ್ಲಿ ಗುಂಡಿಗಳಿಂದ (Pothole) ಜನ ರೋಸಿ ಹೋಗಿದ್ದಾರೆ. ಗ್ಯಾರಂಟಿ ಯೋಜನೆಗಳ ಜೊತೆಗೆ ಮತ್ತೊಂದು ಗುಂಡಿ ಭಾಗ್ಯವನ್ನೂ ಕೊಟ್ಟಿದ್ದಾರೆಂದು ಸರ್ಕಾರವನ್ನ ಜನ ಹಿಗ್ಗಾಮುಗ್ಗಾ ಜಾಡಿಸ್ತಿದ್ದಾರೆ. ನಗರವನ್ನ ಗುಂಡಿಮುಕ್ತ ಮಾಡಲು ಕೊಟ್ಟಿದ್ದ ಡೆಡ್ ಲೈನ್ ನಿನ್ನೆಗೆ ಮುಗಿದಿದೆ.

ಕರ್ನಾಟಕ

ಸರ್ಕಾರಿ ಬಾಲಕಿಯರ ಹಾಸ್ಟೆಲ್ ಟೆರೇಸ್ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ಬಿಎಸ್‌ಸಿ ವಿದ್ಯಾರ್ಥಿನಿ ಶವ ಪತ್ತೆ

ಶಿವಮೊಗ್ಗ: ಇಲ್ಲಿನ ಕೋಟೆ ರಸ್ತೆಯ ಸರ್ಕಾರಿ ಬಾಲಕಿಯರ ಹಾಸ್ಟೆಲ್‌ನ ಟೆರೇಸ್‌ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ. ಭದ್ರಾವತಿ ತಾಲೂಕು ಗಂಗೂರಿನ ವನಿಷಾ (21) ಮೃತ ವಿದ್ಯಾರ್ಥಿನಿ. ಹಾಸ್ಟೆಲ್‌ನ ಟೆರೇಸ್‌ನಲ್ಲಿರುವ ನೀರಿನ ಟ್ಯಾಂಕ್‌

ಕರ್ನಾಟಕ

ಯೂಟ್ಯೂಬರ್ ಮುಕಳೆಪ್ಪ ನಕಲಿ ವಿವಾಹ ನೋಂದಣಿ: ಮುಂಡಗೋಡಿನ ರಿಜಿಸ್ಟ್ರಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಾರವಾರ: ಯೂಟ್ಯೂಬರ್‌ ಮುಕಳೆಪ್ಪ (Youtuber Mukaleppa) ವಿವಾಹ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಂದಣಾಧಿಕಾರಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ವಿವಾಹ ನೋಂದಣಾಧಿಕಾರಿ ಕಚೇರಿಯಲ್ಲಿ ಯೂಟ್ಯೂಬರ್ ಮುಕಳೆಪ್ಪ ನಕಲಿ ದಾಖಲೆ ನೀಡಿ ನೋಂದಣಿ ಮಾಡಿಕೊಂಡ ಕುರಿತು ಶ್ರೀರಾಮ

ಕರ್ನಾಟಕ

ಪ್ರತಿ ಟನ್ ಕಬ್ಬಿಗೆ ₹3,500 ದರ ನೀಡಿ: ರೈತರ ನೆರವಿಗೆ CM ಸಿದ್ದರಾಮಯ್ಯ ಮಧ್ಯಪ್ರವೇಶಿಸಬೇಕು – ಬಸವರಾಜ ಬೊಮ್ಮಾಯಿ ಆಗ್ರಹ

ಬೆಂಗಳೂರು: ರಾಜ್ಯದ ಕಬ್ಬು ಬೆಳೆಗಾರರ ಬೇಡಿಕೆಯಂತೆ ಪ್ರತಿ ಟನ್ ಕಬ್ಬಿಗೆ 3,500 ರೂ. ದರ ನೀಡಲು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಮಧ್ಯ ಪ್ರವೇಶ ಮಾಡಬೇಕು. ಸಕ್ಕರೆ ಕಾರ್ಖಾನೆ ಮಾಲೀಕರು ಪ್ರತಿ ಟನ್ ಕಬ್ಬಿಗೆ 3,300

ಕರ್ನಾಟಕ

ವಾಹನ ಚಾಲಕನಿಗೆ ಅವಾಚ್ಯ ನಿಂದನೆ, ಹಲ್ಲೆ: ಶರತ್ ಚೌಟ ದೋಷಿ ಎಂದು ತೀರ್ಪು; ದಂಡ ಸಹಿತ ಒಂದು ವರ್ಷ ಜೈಲು.

ಬೆಳ್ತಂಗಡಿ: ಪದ್ಮುಂಜದಲ್ಲಿ ಸಿದ್ದೀಕ್ ಎಂಬವರು ಚಲಾಯಿಸುತ್ತಿದ್ದ ವಾಹನ ತಡೆದು ನಿಲ್ಲಿಸಿ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದ ಪ್ರಕರಣದಲ್ಲಿ ಆರೋಪಿ ಶರತ್ ಚೌಟ ಎಂಬಾತನಿಗೆ ಬೆಳ್ತಂಗಡಿ ನ್ಯಾಯಾಲಯ ಒಂದು ವರ್ಷ ಜೈಲು

ಕರ್ನಾಟಕ

ಬ್ಯಾಂಕಿನಿಂದ ಹಣ ಡ್ರಾ ಮಾಡಿದ ಗುತ್ತಿಗೆದಾರನನ್ನು ಹಿಂಬಾಲಿಸಿದ ಕಳ್ಳರು; ಕಾರಿನ ಕಿಟಕಿ ಒಡೆದು ₹2 ಲಕ್ಷ ನಗದು ಕಳವು!

ಕುಂದಾಪುರ:ಕುಂದಾಪುರ ಸಮೀಪದ ತಲ್ಲೂರಿನಲ್ಲಿ ಮಂಗಳವಾರ ಸಂಜೆ ದುಷ್ಕರ್ಮಿಗಳು ನಿಲ್ಲಿಸಿದ್ದ ಕಾರಿನ ಕಿಟಕಿ ಒಡೆದು 2 ಲಕ್ಷ ರೂಪಾಯಿ ನಗದನ್ನು ದೋಚಿ ಪರಾರಿಯಾಗಿದ್ದಾರೆ. ಕೆಂಚನೂರಿನ ನಿವಾಸಿ ಹಾಗೂ ಗುತ್ತಿಗೆದಾರ ಗುಂಡು ಶೆಟ್ಟಿ ಎಂಬವರು ತಲ್ಲೂರಿನ ಬ್ಯಾಂಕಿನಿಂದ

ಅಪರಾಧ ಕರ್ನಾಟಕ

ರಾತ್ರಿ ವೇಳೆ ಬಾಲಕಿಯರ ಹಾಸ್ಟೆಲ್‌ಗೆ ನುಗ್ಗಿ ಬಟ್ಟೆ ಮುಟ್ಟಿ ವಾಸನೆ ನೋಡಿದ ಯುವಕ! ಸಿಸಿಟಿವಿ ವಿಡಿಯೋ ವೈರಲ್!

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರದಲ್ಲಿ ನಡೆದ ವಿಚಿತ್ರ ಘಟನೆಯೊಂದರ ಸಿಸಿಟಿವಿ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಗರದ ಅಂಬೇಡ್ಕರ್ ಬಾಲಕಿಯರ ವಸತಿ ನಿಲಯಕ್ಕೆ ರಾತ್ರಿ ವೇಳೆ ಯುವಕನೊಬ್ಬ ನುಗ್ಗಿ ಬಾಲಕಿಯರ ಬಟ್ಟೆ ಮುಟ್ಟಿ, ವಾಸನೆ