Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ರಾಜ್ಯದಲ್ಲಿ ವೈದ್ಯಕೀಯ ಲೋಪ: ಸರ್ಕಾರಿ ಡಾಕ್ಟರ್‌ನಿಂದಲೇ ಭ್ರೂಣ ಹತ್ಯೆ; 9 ಜನರ ವಿರುದ್ಧ ಪ್ರಕರಣ ದಾಖಲು!

ಶಿವಮೊಗ್ಗ: ರಾಜ್ಯದಲ್ಲಿ ಬೆಚ್ಚಿ ಬೀಳಿಸು ಘಟನೆ ಎನ್ನುವಂತೆ ಸರ್ಕಾರಿ ವೈದ್ಯೆಯೇ ಅಪ್ರಾಪ್ತೆಗೆ ಗರ್ಭಪಾತ ಮಾಡಿ ಭ್ರೂಣಹತ್ಯೆ ಮಾಡಿರುವಂತ ಘಟನೆ ಸಾಗರದಲ್ಲಿ ನಡೆದಿದೆ. ಈ ಹಿನ್ನಲೆಯಲ್ಲಿ ಸರ್ಕಾರಿ ಪ್ರಸೂತಿ ತಜ್ಞ ವೈದ್ಯೆ ಸೇರಿದಂತೆ 9 ಮಂದಿ

ಕರ್ನಾಟಕ

ಹುಬ್ಬಳ್ಳಿಯಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ದೆಯ ಬರ್ಬರ ಹತ್ಯೆ!

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ದೆಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಕೊಲೆಯಾದ ವೃದ್ದೆಯನ್ನು ನಿಂಗವ್ವ ಮುಳಗೋಡ (75) ಎಂದು ತಿಳಿದುಬಂದಿದೆ. ನಿಂಗವ್ವನನ್ನು ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹುಬ್ಬಳ್ಳಿಯ

ದೇಶ - ವಿದೇಶ

ಬಿಹಾರದಲ್ಲಿ ಮತದಾನಕ್ಕೆ ಮುನ್ನವೇ ದುರಂತ: ಜೆಡಿಯು ನಾಯಕ ನಿರಂಜನ್ ಕುಶ್ವಾಹ ಕುಟುಂಬದ 3 ಸದಸ್ಯರು ಅನುಮಾನಾಸ್ಪದವಾಗಿ ಸಾವು

ಪಾಟ್ನಾ: ಬಿಹಾರದಲ್ಲಿ (Bihar) ಮತದಾನಕ್ಕೆ ಒಂದು ದಿನ ಬಾಕಿಯಿರುವಾಗಲೇ ಜೆಡಿಯು ನಾಯಕನ ಮನೆಯಲ್ಲಿ ಅನುಮಾನಾಸ್ಪದವಾಗಿ ಮೂವರು ಸಾವನ್ನಪ್ಪಿದ್ದಾರೆ. ಜೆಡಿಯು ನಾಯಕ ನಿರಂಜನ್ ಕುಶ್ವಾಹ (Niranjan Kushwaha) ಅವರ ಕುಟುಂಬದ ಮೂವರು ಸದಸ್ಯರು ತಮ್ಮ ಮನೆಯಲ್ಲಿ

kerala ಅಪರಾಧ

ಭೀಕರ ಪೋಕ್ಸೊ ಪ್ರಕರಣ: 12 ವರ್ಷದ ಮಗಳ ಮೇಲೆ ಅತ್ಯಾಚಾರಕ್ಕೆ ಸಹಕರಿಸಿದ ತಾಯಿ ಮತ್ತು ಆಕೆಯ ಪ್ರಿಯಕರನಿಗೆ 180 ವರ್ಷಗಳ ಜೈಲು ಶಿಕ್ಷೆ!

ತಿರುವನಂತಪುರಂ: 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ವಿಶೇಷ ಪೋಕ್ಸೊ ನ್ಯಾಯಾಲಯವು ಮಹತ್ವದ ತೀರ್ಪೊಂದನ್ನು ಪ್ರಕಟಿಸಿದೆ. ಪೋಕ್ಸೊ ಕೇಸ್‌ನಲ್ಲಿ ಬಾಲಕಿ ತಾಯಿ ಮತ್ತು ಆಕೆಯ ಪ್ರೇಮಿಗೆ 180 ವರ್ಷಗಳ ಜೈಲು ಶಿಕ್ಷೆ

ಮಂಗಳೂರು

ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ತಂದೆ; ಪೊಲೀಸರ ಸಮಯಪ್ರಜ್ಞೆಯಿಂದ ಇಬ್ಬರ ಜೀವ ಉಳಿದಿದೆ!

ಮಂಗಳೂರು : ಮಂಗಳೂರಿನಲ್ಲಿ ಪೊಲೀಸರ ಸಮಯ ಪ್ರಜ್ಞೆಯಿಂದ ಎರಡು ಜೀವಗಳು ಉಳಿದಿದ್ದು, ಹೆತ್ತ ಮಗುವಿನೊಂದಿಗೆ ತಂದೆಯೊಬ್ಬ ಆತ್ಮಹತ್ಯೆಗೆ ಯತ್ನಿಸುತ್ತಿದ್ದ. ಆದರೆ ಸರಿಯಾದ ಸಮಯಕ್ಕೆ ಪೊಲೀಸರು ಆಗಮಿಸಿ ತಂದೆ ಮತ್ತು ಮಗುವಿನ ಜೀವ ಉಳಿಸಿರುವ ಘಟನೆ

ಅಪರಾಧ ಕರ್ನಾಟಕ

ವಿದ್ಯಾರ್ಥಿನಿಯರಿಗೆ ಮುಖ್ಯ ಶಿಕ್ಷಕನಿಂದ ಲೈಂಗಿಕ ಕಿರುಕುಳ, ಬಳ್ಳಾರಿಯಲ್ಲಿ ಪೋಕ್ಸೋ (POCSO) ಕೇಸ್ ದಾಖಲು!

ಬಳ್ಳಾರಿ : ಬಳ್ಳಾರಿಯಲ್ಲಿ ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಘಟನೆ ನಡೆದಿದ್ದು, ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ಸಂಡೂರು ತಾಲೂಕಿನ ಗ್ರಾಮವೊಂದರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕನನ್ನು ಪೊಲೀಸರು

ಕರ್ನಾಟಕ

ಪ್ರೀತಿಯ ಹೆಸರಿನಲ್ಲಿ ಕಿರುಕುಳ; ಚಿಂತಾಮಣಿಯಲ್ಲಿ ಯುವಕನ ದುರಂತ ಅಂತ್ಯ, ಮಹಿಳೆ ವಿರುದ್ಧ ದೂರು ದಾಖಲು!

ಚಿಕ್ಕಬಳ್ಳಾಪುರ : ಮಹಿಳೆಯ ಕಾಟ ತಾಳಲಾರದೆ ಯುವಕ ನೇಣಿಗೆ ಶರಣಾಗಿರುವ ಘಟನೆ ಮೂಡಚಿಂತನಹಳ್ಳಿಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮೂಡಚಿಂತನಹಳ್ಳಿಯಲ್ಲಿ ನಿಖಿಲ್ ಕುಮಾರ್ (19) ಆತ್ಮಹತ್ಯೆಗೆ ಶರಣಾಗಿರುವ ಯುವಕ ಎಂದು ತಿಳಿದುಬಂದಿದೆ. 38

ದೇಶ - ವಿದೇಶ

ಉತ್ತರಪ್ರದೇಶದ ಮಿರ್ಜಾಪುರದಲ್ಲಿ ಘೋರ ದುರಂತ : ಹಳಿ ದಾಟುವಾಗ ರೈಲು ಡಿಕ್ಕಿಯಾಗಿ 8 ಮಂದಿ ಸ್ಥಳದಲ್ಲೇ ಸಾವು.!

ಮಿರ್ಜಾಪುರ : ಉತ್ತರ ಪ್ರದೇಶದಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದ್ದು, ರೈಲು ಹಳಿ ದಾಟುವಾಗ ರೈಲು ಡಿಕ್ಕಿಯಾಗಿ 8 ಮಂದಿ ಸಾವನ್ನಪ್ಪಿದ್ದಾರೆ. ಮಂಗಳವಾರ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ರೈಲು ಹಳಿ ದಾಟುತ್ತಿದ್ದಾಗ ಎದುರಿನಿಂದ ಬರುತ್ತಿದ್ದ

ಕರ್ನಾಟಕ

ಮಹಿಳೆಯ ಕಾಟ ತಾಳಲಾರದೆ ಯುವಕ ಆತ್ಮಹತ್ಯೆ: ಅಕ್ರಮ ಸಂಬಂಧ ಹೊಂದಿದ್ದ ಶಾರದಾ ವಿರುದ್ಧ ಚಿಂತಾಮಣಿ ಠಾಣೆಗೆ ದೂರು

ಚಿಕ್ಕಬಳ್ಳಾಪುರ: ಮಹಿಳೆಯ (Women) ಕಾಟ ತಾಳಲಾರದೇ ಯುವಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ (Chintamani) ತಾಲ್ಲೂಕಿನ ಮೂಡಚಿಂತಲಹಳ್ಳಿ ಗ್ರಾಮದಲ್ಲಿ ನಡೆದಿದೆ. ನಿಕಿಲ್ ಕುಮಾರ್ (19) ಆತ್ಮಹತ್ಯೆ ಮಾಡಿಕೊಂಡ ಯುವಕ. ಮಹಿಳೆಯ ಕಾಮದಾಟಕ್ಕೆ

ಕರ್ನಾಟಕ

ಮೈಸೂರು ಸೌಂದರ್ಯ ಹಾಳು ಮಾಡಬೇಡಿ: ನಗರದೊಳಗೆ ಫ್ಲೈಓವರ್ ನಿರ್ಮಾಣಕ್ಕೆ ಸಂಸದ ಯದುವೀರ ಒಡೆಯರ್ ತೀವ್ರ ವಿರೋಧ

ಮೈಸೂರು: ಮೈಸೂರು ನಗರದೊಳಗೆ ಎರಡು ಫ್ಲೈಓವರ್ (Flyover) ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವ ಕ್ರಮಕ್ಕೆ ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ (Yaduveer Wadiyar) ವಿರೋಧ ವ್ಯಕ್ತಪಡಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಅವರು,