Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕಬ್ಬು ದರ ನಿಗದಿ ಹೋರಾಟ 7ನೇ ದಿನಕ್ಕೆ: ಕೊರೆಯುವ ಚಳಿಯಲ್ಲೇ ರೈತರ ಜೊತೆ ಮಲಗಿ ಸಾಥ್ ನೀಡಿದ ಬಿಜೆಪಿ ನಾಯಕರು

ಬೆಳಗಾವಿ: ಕಬ್ಬಿಗೆ (Sugarcane) ಬೆಂಬಲ ಬೆಲೆ ನಿಗದಿ ಮಾಡಲು ಬೆಳಗಾವಿಯಲ್ಲಿ (Belagavi) ರೈತರು (Farmers) ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಪ್ರತಿಭಟನೆ ಏಳನೇ ದಿನಕ್ಕೆ ಕಾಲಿಟ್ಟಿದೆ. ರೈತರ ಪ್ರತಿಭಟನೆಗೆ ಸಾಥ್ ನೀಡಿರುವ ಬಿಜೆಪಿ (BJP) ನಾಯಕರು

ದೇಶ - ವಿದೇಶ

ನ್ಯೂಯಾರ್ಕ್‌ಗೆ 34 ವರ್ಷದ ನೂತನ ಮೇಯರ್: ಇತಿಹಾಸ ಸೃಷ್ಟಿಸಿದ ಪ್ರಥಮ ಭಾರತೀಯ-ಅಮೆರಿಕನ್ ಮುಸ್ಲಿಂ ಜೊಹ್ರಾನ್ ಮಾಮ್ದಾನಿ

ವಾಷಿಂಗ್ಟನ್‌/ನ್ಯೂಯಾರ್ಕ್: ಅಮೆರಿಕದಲ್ಲಿ ಡೆಮಾಕ್ರಟಿಕ್ ಸೋಷಿಯಲಿಸ್ಟ್ ಪಕ್ಷಕ್ಕೆ ಐತಿಹಾಸಿಕ ಗೆಲುವಾಗಿದೆ. 34 ವರ್ಷದ ಜೊಹ್ರಾನ್ ಮಾಮ್ದಾನಿ (Zohran Mamdan) ನ್ಯೂಯಾರ್ಕ್ ನಗರದ ನೂತನ ಮೇಯರ್ (New York Mayor) ಆಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಟ್ರಂಪ್‌ ಅವರ ವ್ಯಾಪಾರ

ಮಂಗಳೂರು

ಕದ್ರಿ ಪಾರ್ಕ್ ರಸ್ತೆಗೆ ಟೋಲ್ ಮಾದರಿ ಶುಲ್ಕ? ಜನವರಿಯಿಂದ ಫಾಸ್ಟ್‌ಟ್ಯಾಗ್ ಮೂಲಕ ₹50 ಕಟ್ ಆಗುವ ಸಾಧ್ಯತೆ!

ಮಂಗಳೂರು: ಕಡಲ ತಡಿ ಮಂಗಳೂರಿನ (Mangaluru) ಕದ್ರಿ ಪಾರ್ಕ್, ಸ್ಮಾರ್ಟ್ ಸಿಟಿ (Smart City) ಯೋಜನೆಯಲ್ಲಿ ಅಭಿವೃದ್ಧಿಗೊಂಡು ಕಂಗೊಳಿಸುತ್ತಿದೆ. ಸಾವಿರಾರು ಮಂದಿ ಪ್ರತಿನಿತ್ಯ ಕದ್ರಿ ಪಾರ್ಕ್‌ಗೆ ಬಂದು ರಿಲ್ಯಾಕ್ಸ್ ಆಗುತ್ತಾರೆ. ಆದ್ರೆ ಪಾರ್ಕ್‌ನ ರಸ್ತೆಗೆ

ದೇಶ - ವಿದೇಶ

ಫಿಲಿಪೈನ್ಸ್‌ನಲ್ಲಿ ಕಲ್ಮೆಗಿ ಚಂಡಮಾರುತದಿಂದ ಅಪಾರ ಹಾನಿ: 40ಕ್ಕೂ ಹೆಚ್ಚು ಜನ ಸಾವು.

ಫಿಲಿಪೈನ್ಸ್ : ಫಿಲಿಪೈನ್ಸ್ನಲ್ಲಿ ಕಲ್ಮೆಗಿ ಚಂಡಮಾರುತವು ಅಪಾರ ಹಾನಿಯನ್ನುಂಟುಮಾಡಿದೆ. ಈವರೆಗೆ 40 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಫಿಲಿಪೈನ್ಸ್ ನ ಸೆಬು, ಪೂರ್ವ ಸಮರ್, ದಕ್ಷಿಣ ಲೇಟ್, ಬೋಹೋಲ್, ಸಗಾಯ್, ಗುಯಿಮರಸ್ ಮತ್ತು ಪಲವಾನ್ನಲ್ಲಿ

ದೇಶ - ವಿದೇಶ

ಕೆಂಟುಕಿಯಲ್ಲಿ UOS ಸರಕು ಸಾಗಣೆ ವಿಮಾನ ಟೇಕಾಫ್ ವೇಳೆ ಸ್ಫೋಟ, ಮೂವರು ಸಾವು, 11 ಮಂದಿಗೆ ಗಾಯ.

ವಾಷಿಂಗ್ಟನ್: ಲೂಯಿಸ್ವಿಲ್ಲೆ ಮುಹಮ್ಮದ್ ಅಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಯುಪಿಎಸ್ ಸರಕು ವಿಮಾನವು ಅಪಘಾತಕ್ಕೀಡಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ಹವಾಯಿಗೆ ಹೊರಟಿದ್ದ ಮೆಕ್ಡೊನೆಲ್ ಡೌಗ್ಲಾಸ್ ಎಂಡಿ -11

ಕರ್ನಾಟಕ

ಮಹಿಳೆಯರು-ಮಕ್ಕಳ ರಕ್ಷಣೆಗೆ ‘ಅಕ್ಕ ಪಡೆ’ ನೇಮಕ: NCC ‘C’ ಪ್ರಮಾಣ ಪತ್ರ ಹೊಂದಿರುವ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವ ಸಲುವಾಗಿ ಅಕ್ಕ ಪಡೆಗೆ (Akka Pade) ತಂಡ ರಚಿಸಲು NCC ʼCʼ ಪ್ರಮಾಣ ಪತ್ರ

ದೇಶ - ವಿದೇಶ

ಪ್ರಯಾಣಿಕರಿಗೆ ಸಿಹಿ ಸುದ್ದಿ: ವಿಮಾನ ಟಿಕೆಟ್ ಬುಕ್ ಮಾಡಿದ 48 ಗಂಟೆಯೊಳಗೆ ರದ್ದು/ತಿದ್ದುಪಡಿ ಮಾಡಿದರೆ ಶುಲ್ಕ ಇರುವುದಿಲ್ಲ!

ನವದೆಹಲಿ: ವಿಮಾನ ಟಿಕೆಟ್ ಕಾಯ್ದಿರಿಸಿದ 48 ಗಂಟೆಯೊಳಗೆ ಹೆಚ್ಚುವರಿ ಶುಲ್ಕವಿಲ್ಲದೇ ತಮ್ಮ ಟಿಕೆಟ್‌ಗಳನ್ನು ರದ್ದುಗೊಳಿಸಲು ಅಥವಾ ತಿದ್ದುಪಡಿ ಮಾಡಲು ಪ್ರಯಾಣಿಕರಿಗೆ ಅವಕಾಶ ನೀಡಲು ಶೀಘ್ರದಲ್ಲೇ ಹೊಸ ನಿಯಮ ಜಾರಿಗೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ನಿರ್ಧರಿಸಿದೆ. ಟಿಕೆಟ್

ಕರ್ನಾಟಕ

ಬೆಳ್ಳಂ ಬೆಳಗ್ಗೆ ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ : ಕಾರು-ಕೊರಿಯರ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು.!

ಬೀದರ್ : ಬೆಳ್ಳಂಬೆಳಗ್ಗೆ ಬೀದರ್ ನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಕಾರು-ಕೊರಿಯರ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನೀಲಮ್ಮನಹಳ್ಳಿ ತಾಂಡಾ ಬಳಿ ಕಾರು ಹಾಗೂ ಡಿಟಿಡಿಸಿ

ದೇಶ - ವಿದೇಶ

ಏಷ್ಯಾಕಪ್ ನಿಯಮ ಉಲ್ಲಂಘನೆ: ಸೂರ್ಯಕುಮಾರ್ ಯಾದವ್‌ಗೆ ಶೇ. 30ರಷ್ಟು ದಂಡ; ಹ್ಯಾರಿಸ್ ರೌಫ್‌ಗೆ 2 ಪಂದ್ಯಗಳ ನಿಷೇಧ!

ದುಬೈ: ಏಷ್ಯಾಕಪ್‌ ಕ್ರಿಕೆಟ್‌ (Asia Cup) ಟೂರ್ನಿ ವೇಳೆ ನಿಯಮ ಉಲ್ಲಂಘನೆ ಎಸಗಿದ್ದಕ್ಕೆ ಟೀಂ ಇಂಡಿಯಾ (Team India) ನಾಯಕ ಸೂರ್ಯಕುಮಾರ್‌ ಯಾದವ್‌ (Suryakumar Yadav) ಮತ್ತು ಪಾಕಿಸ್ತಾದ ಬೌಲರ್‌ ಹ್ಯಾರಿಸ್ ರೌಫ್ (Haris Rauf)

ಕರ್ನಾಟಕ

ಮಂಡ್ಯ `ಡಿಸಿ ಕಚೇರಿ’ ಎದುರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಿಸದೇ ಸಾವು.

ಮಂಡ್ಯ: ತಮ್ಮ ಜಮೀನು ಸಮಸ್ಯೆಗೆ ಬಗೆಹರಿಯದಿದ್ದಕ್ಕೆ ಮಂಡ್ಯ ಡಿಸಿ ಕಚೇರಿ ಎದುರಿನ ಪಾರ್ಕ್ ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ರೈತ ಮಂಜೇಗೌಡ ಕೆ.ಆರ್.ಪೇಟೆ ತಾಲೂಕಿನ ಮೂಡನಹಳ್ಳಿ ಗ್ರಾಮದವರಾಗಿದ್ದಾರೆ. ಹಲವು ವರ್ಷಗಳಿಂದ