Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಶೂನ್ಯ ಬಡ್ಡಿ ಆಮಿಷ: ಕೆಜಿಗಟ್ಟಲೆ ಚಿನ್ನದೊಂದಿಗೆ ಪರಾರಿಯಾಗಿದ್ದ ‘ಎಮಿರೇಟ್’ ಕಂಪನಿ ವಂಚಕರು ಬೆಂಗಳೂರಿನಲ್ಲಿ ಬಂಧನ

ಬೆಂಗಳೂರು: ಶೂನ್ಯ ಬಡ್ಡಿ ಆಸೆ ತೋರಿಸಿ ಅಡಮಾನ ಇಟ್ಟ ಕೆಜಿಗಟ್ಟಲೆ ಚಿನ್ನದ ಜೊತೆ ನಕಲಿ ಕಂಪನಿಯವರು ಪರಾರಿಯಾಗಿದ್ದ ಬೆಂಗಳೂರಿನಲ್ಲಿ (Bengaluru) ನಡೆದಿದೆ. ವಿದ್ಯಾರಣ್ಯಪುರದ ಎಮಿರೇಟ್ ಎಂಬ ಕಂಪನಿಯಲ್ಲಿ ಚಿನ್ನ ಅಡಮಾನ ಇಟ್ಟವರಿಗೆ 11 ತಿಂಗಳು ಬಡ್ಡಿ

ದೇಶ - ವಿದೇಶ

ಮಣಿಪುರದಲ್ಲಿ ಎನ್‌ಕೌಂಟರ್: ಸೇನೆ ಮತ್ತು UKNA ಉಗ್ರರ ನಡುವೆ ಗುಂಡಿನ ಚಕಮಕಿ; ನಾಲ್ವರು ಉಗ್ರರ ಹತ್ಯೆ

ಇಂಪಾಲ್: ಮಣಿಪುರದ (Manipur) ಚುರಚಂದ್‌ಪುರ ಜಿಲ್ಲೆಯ ಪಶ್ಚಿಮಕ್ಕೆ ಸುಮಾರು 80 ಕಿ.ಮೀ ದೂರದಲ್ಲಿರುವ ಖಾನ್ಪಿ (Khanpi) ಗ್ರಾಮದಲ್ಲಿ ಸೋಮವಾರ ಮುಂಜಾನೆ ಸೇನೆ (Security Force) ಮತ್ತು ಉಗ್ರರ (Terrorists) ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ

ಅಪರಾಧ ಕರ್ನಾಟಕ

ನಾಯಿ ಒಳಗೆ ಬರಲಿಲ್ಲವೆಂದು ಕೋಪ: ಕೋಪದಲ್ಲಿ ನೆಲಕ್ಕೆ ಬಡಿದು ಕೊಂದಿದ್ದಾಗಿ ಆರೋಪಿ ಪುಷ್ಪಲತಾ ತಪ್ಪೊಪ್ಪಿಗೆ

ಬೆಂಗಳೂರು: ಬಾಗಲೂರು (Bagalur) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಯಿಮರಿಯನ್ನು (Puppy) ನೆಲಕ್ಕೆ ಬಡಿದು ಕೊಲೆ ಮಾಡಿದ್ದ ಕೆಲಸದಾಕೆಯನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪುಷ್ಪಲತಾ ಬಂಧಿತ ಮನೆಕೆಲಸದಾಕೆ. ಶ್ವಾನದ ಮಾಲೀಕರ ದೂರಿನ ಮೇರೆಗೆ ತನಿಖೆಗಿಳಿದ ಪೊಲೀಸರಿಗೆ

Accident ಮಂಗಳೂರು

ಮುಲ್ಕಿ ಎಸ್ ಕೋಡಿ ಬಳಿ ಭೀಕರ ಅಪಘಾತ: ಸ್ಕೂಟರ್‌ಗೆ ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಸಹಸವಾರ ಸುರೇಂದ್ರ ಸಾವು.

ಮುಲ್ಕಿ: ಇಲ್ಲಿಗೆ ಸಮೀಪದ ಎಸ್ ಕೋಡಿ ಯಲ್ಲಿ ನಡೆದ ಸ್ಕೂಟರ್ ಮತ್ತು ಕಾರು ನಡುವಿನ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸಹಸವಾರ ಪುನರೂರು ನಿವಾಸಿ ಸುರೇಂದ್ರ(38) ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆತೀರಾ ಹಿಂದುಳಿದ ಬಡ

ದೇಶ - ವಿದೇಶ

ಬಿಹಾರ ಚುನಾವಣೆ: ಸಂಕ್ರಾಂತಿಗೆ ಮಹಿಳೆಯರಿಗೆ ವಾರ್ಷಿಕ ₹30 ಸಾವಿರ ಆರ್ಥಿಕ ನೆರವು; ತೇಜಸ್ವಿ ಯಾದವ್‌ನಿಂದ ಬಂಪರ್ ಘೋಷಣೆ

ಪಾಟ್ನಾ: ಬಿಹಾರದಲ್ಲಿ ಆರ್‌ಜೆಡಿ ಅಧಿಕಾರಕ್ಕೆ ಬಂದ್ರೆ ಸಂಕ್ರಾಂತಿ (Makar Sankranti) ಹಬ್ಬದಂದು ಮಹಿಳೆಯರಿಗೆ 30 ಸಾವಿರ ರೂ. ಆರ್ಥಿಕ ನೆರವು ನೀಡುವುದಾಗಿ ಮಹಾಘಟಬಂಧನ್‌ ಮೈತ್ರಿಕೂಟದ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್‌ (Tejashwi Yadav) ಘೋಷಣೆ ಮಾಡಿದ್ದಾರೆ.

ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಕೇಸ್: ಜಾಮೀನು ರದ್ದುಗೊಳಿಸಿದ್ದ ಆದೇಶ ಪರಿಶೀಲನೆ ಕೋರಿ ಸುಪ್ರೀಂ ಕೋರ್ಟ್‌ಗೆ ಪವಿತ್ರಾ ಗೌಡ ಅರ್ಜಿ

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನರ್ ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್‌ಗೆ ಆರೋಪಿ ಪವಿತ್ರಾ ಗೌಡ (Pavithra Gowda) ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ

ಅಪರಾಧ ದೇಶ - ವಿದೇಶ

ಹಿಂದೂ ದೇವತೆಗಳ ವಿರುದ್ಧ ಅವಹೇಳನ: ರೀಲ್ಸ್‌ ಪೋಸ್ಟ್ ಮಾಡಿದ ಅಪ್ರಾಪ್ತೆಯನ್ನು ಬಾಲಾಪರಾಧಿ ಗೃಹಕ್ಕೆ ಕಳುಹಿಸಿದ ಪೊಲೀಸರು; ಪೋಷಕರು ಬಂಧನ

ಲಕ್ನೋ: ಹಿಂದೂ ದೇವತೆಗಳು ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಬಾಲಕಿ ರೀಲ್ಸ್‌ ಪೋಸ್ಟ್‌ ಮಾಡಿದ್ದಕ್ಕೆ ಆಕೆಯ ಪೋಷಕರನ್ನು ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತೆಯನ್ನು ಬಾಲಾಪರಾಧಿ ಗೃಹಕ್ಕೆ ಕಳುಹಿಸಲಾಗಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಫಾಲೋವರ್ಸ್‌ ಹೆಚ್ಚಾಗಲೆಂದು ಬಾಲಕಿ ಈ ಅಪರಾಧ ಎಸಗಿದ್ದಾಳೆ.

ಕರ್ನಾಟಕ

ವರ್ತೂರು ಪೊಲೀಸರ ದೌರ್ಜನ್ಯ: ಮನೆ ಕೆಲಸದಾಕೆ ಸುಂದರಿ ಬೀಬಿ ಹಲ್ಲೆ ಪ್ರಕರಣದ ಬಗ್ಗೆ ತುರ್ತು ವರದಿ ಕೇಳಿದ ಗೃಹ ಸಚಿವ ಜಿ. ಪರಮೇಶ್ವರ್‌

ಬೆಂಗಳೂರು: ವರ್ತೂರು ಪೊಲೀಸರು (Varthur Police) ಮನೆ ಕೆಲಸದಾಕೆ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ನನ್ನ ಗಮನಕ್ಕೂ ಬಂದಿದೆ. ಪೊಲೀಸ್‌ ಆಯುಕ್ತರಿಂದ ಇದರ ಬಗ್ಗೆ ವರದಿ ಕೇಳಿದ್ದೇನೆ. ವರದಿ ಬಂದ ಕೂಡಲೇ ಪರಿಶೀಲಿಸಿ ಪೊಲೀಸರ ವಿರುದ್ಧ

ಕರ್ನಾಟಕ

ವಿಜಯಪುರದಲ್ಲಿ ಮತ್ತೆ ಕಂಪಿಸಿದ ಭೂಮಿ: ಮಂಗಳವಾರ ಬೆಳಗ್ಗೆ 3.1 ತೀವ್ರತೆಯಲ್ಲಿ ಭೂಕಂಪನ ದಾಖಲು; ಜನರು ಕಂಗಾಲು

ವಿಜಯಪುರ: ಜಿಲ್ಲೆಯಲ್ಲಿ ಮತ್ತೆ ಭೂಕಂಪನದ (Earthquake) ಅನುಭವ ಆಗಿದೆ. ಮಂಗಳವಾರ ಬೆಳಗ್ಗೆ 7:49ರ ಸುಮಾರಿಗೆ ಭೂಕಂಪನ ಅನುಭವ ಆಗಿದೆ. ಜನರಿಗೆ ಭಾರೀ ಸದ್ದಿನೊಂದಿಗೆ ಭೂಮಿ ನಡುಗಿದ ಅನುಭವ ಆಗಿದೆ. ಸಿಸಿ ಕ್ಯಾಮೆರಾಗಳಲ್ಲೂ ಭೂಕಂಪನದ ತೀವ್ರತೆ

ಕರ್ನಾಟಕ

ಬೆಂಗಳೂರಲ್ಲಿ ಭೀಕರ ಅಪಘಾತ: ಕೆಟ್ಟು ನಿಂತ ಕಾರಿಗೆ, ಕ್ಯಾಂಟರ್ ಡಿಕ್ಕಿಯಾಗಿ ಡ್ಯಾನ್ಸರ್ ಸುಧೀಂದ್ರ ಸಾವು!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಕೆಟ್ಟು ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಡ್ಯಾನ್ಸರ್ ಸುಧೀಂದ್ರ ಸಾವನಪ್ಪಿದ್ದಾರೆ. ರಸ್ತೆಯ ಮಧ್ಯೆ ಡ್ಯಾನ್ಸರ್ ಸುಧೀಂದ್ರ ಅವರ ಕಾರು ಕೆಟ್ಟು ನಿಂತಿತು. ಕಾರು ಪರಿಶೀಲನೆಯ